Banglore News:
ಸಿದ್ದರಾಮಯ್ಯ ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ.
ಯಾವ ದೇವಾಲಯಗಳಲ್ಲಿ ಏನೇನು ಪಾಲನೆ ಇದೆಯೋ ಅದನ್ನು ಪಾಲಿಸುವುದು ನಾಗರಿಕರ ಜವಾಬ್ದಾರಿ ಅದನ್ನು ಉಲ್ಲಂಘಿಸುವುದು ಉದ್ಧಟತನ ಹಾಗೆಯೇ ನೀವು ಮಾಂಸಹಾರ ಮಾಡಿ ದೇವಾಲಯಕ್ಕೆ ಹೋಗುವಿರಾದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ ಆಗ ನಿಮ್ಮ ತಾಕತ್ತು ಗೊತ್ತಾಗುತ್ತದೆ ಎಂಬುವುದಾಗಿ...
Banglore News:
ಸಿದ್ದರಾಮಯ್ಯ ಇದೀಗ ಪ್ರತಿ ಹೇಳಿಕೆಯಲ್ಲೂ ವಿವಾದ ಸೃಷ್ಟಿಸುತ್ತಿದ್ದಾರೆ. ಇದರ ವಿರುದ್ಧವಾಗಿ ಕೇಸರಿ ಪಡೆಗಳು ಸಿಡಿದೇಳುತ್ತಿದೆ. ಈಗ ಬಿ.ವೈ ವಿಜಯೇಂದ್ರ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕಿಡಿ ಕಾರಿದ್ದಾರೆ.
ಮಾಂಸ ತಿಂದು ಬಸವೇಶ್ವರ ದೇವಸ್ಥಾನಕ್ಕೆ ಹೋಗ್ತೇನೆ ಅನ್ನೋದು ಭಂಡತನ ಎಂದು ಸಿದ್ದರಾಮಯ್ಯ ವಿರುದ್ಧ ಬಿ.ವೈ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಅವರು, ನಮ್ಮ ನಾಡಿಗೆ ಒಂದು...
Kundapuara News:
ಕುಂದಾಪುರ: ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಮುಂದ ಶಾಲೆ ಸಮೀಪದಲ್ಲಿ ನಡೆದಿದೆ. ಸೊರಬ ನಿವಾಸಿ ಆಗಿರುವ ಪೂರ್ಣಿಮಾ ಆಚಾರ್ಯ(38) ಕೊಲೆಯಾದ ಮಹಿಳೆ. ಕೋಗಾರ್ ಮೂಲದ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ...
Banglore News:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಬೆಂಗಳೂರಿನಲ್ಲಿ ಇಂದು (ಆ 22) ಮುಂಜಾನೆ ನಿಧನರಾಗಿದ್ದು, ಇವರ ಅಗಲಿಕೆಗೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ. ” ಆತ್ಮೀಯ ಕಿರಿಯ ಮಿತ್ರ, ಕಳೆದ ಹಲವಾರು ವರ್ಷಗಳಿಂದ ನನ್ನ ಜೊತೆ ಒಡನಾಟ ಹೊಂದಿ, ನನ್ನ ಮಾಧ್ಯಮ ಸಂಯೋಜಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀ...
Hubballi News xpress:
ಹುಬ್ಬಳ್ಳಿ : ಇನ್ನೇನು ಗಣೇಶೋತ್ಸವಕ್ಕೆ ಕೆಲವು ದಿನಗಳು ಮಾತ್ರ ಬಾಕಿ ಇದೆ.ಇದೀಗ ದೇಶದೆಲ್ಲೆಡೆ ಗಣೇಶೋತ್ಸವಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕಳೆದ ಎರಡು ವರ್ಷ ಕಳೆಗುಂದಿದ್ದ ಗಣೇಶ ಉತ್ಸವ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ. ಈ ಬಾರಿಯ ಗಣೇಶೋತ್ಸವಕ್ಕೆ ಅಪ್ಪುವನ್ನು ಅಭಿಮಾನಿಗಳು ಗಣೇಶನ ರೂಪದಲ್ಲಿ ನೋಡಲು ಇಚ್ಛಿಸುತ್ತಿದ್ದಾರೆ.
ಹೌದು ಹುಬ್ಬಳ್ಳಿಯ ನಗರದೆಲ್ಲೆಡೆ ಅದ್ಧೂರಿ...
Vijayapura News:
ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಸಾವರ್ಕರ್ ಬಗ್ಗೆ ಸಿದ್ದರಾಮಯ್ಯ ನೀಡಿದ ಹೇಳಿಕೆ ಖಂಡಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ವಿಜಯಪುರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರು, ಇಂದು ಒಂದೇ ದಿನ ಎರಡು ಬಾರಿ ಕಚೇರಿಯ ಗೋಡೆ ಮೇಲೆ ಸಾವರ್ಕರ್ ಫೋಟೊ ಅಂಟಿಸಿ ಪ್ರತಿಭಟನೆಗೆ ಮುಂದಾದರು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಬಿಜೆಪಿ ಜಿಲ್ಲಾ ಘಟಕದ...
National News:
ವಿಶ್ವ ಸುಂದರಿ ಸೌಂದರ್ಯ ಸ್ಪರ್ಧೆಗೆ ತಾಯಂದಿರು ಮತ್ತು ವಿವಾಹಿತ ಮಹಿಳೆಯರಿಗೆ ಪ್ರವೇಶಿಸಲು ಅವಕಾಶ ನೀಡುವ ಮೂಲಕ ತನ್ನ ಸ್ಪರ್ಧೆಯ ಅರ್ಹತೆಯನ್ನು ವಿಸ್ತರಿಸಿದೆ. ಇಲ್ಲಿಯವರೆಗೆ ವಿಶ್ವ ಸುಂದರಿ ಸ್ಪರ್ಧೆಯ ನಿಯಮಗಳು ಮಿಸ್ ಯೂನಿವರ್ಸ್ ವಿಜೇತರು ಸಿಂಗಲ್ ಆಗಿರಬೇಕು, ಅಂದರೆ ಮದುವೆಯಾಗಿರಬಾರದು, ಯುವ ಸಮೂಹಕ್ಕೆ ಈ ಅವಕಾಶವನ್ನು ನೀಡುತ್ತಿದ್ದರು. ಇದರ ಜೊತೆಗೆ ಮಿಸ್ ಯೂನಿವರ್ಸ್ ಗೆ...
Film News:
ರಶ್ಮಿಕಾ ಹಾಗು ಅಲ್ಲು ಅರ್ಜುನ್ ಮತ್ತೆ ತೆರೆ ಮೇಲೆ ಒಂದಾಗುತ್ತಿದ್ದಾರೆ. ಪುಷ್ಪ ಚಿತ್ರ ತಂಡ ಮತ್ತೆ ಅಭಿಮಾನಿಗಳಿಗೆ ಖುಷಿ ಸುದ್ದಿ ನೀಡಿದೆ.
ಪುಷ್ಪ ದಿ ರೂಲ್ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದೆ. ಈ ಸಿನಿಮಾದಲ್ಲಿ ಫಹಾದ್ ಪಾತ್ರ ಹೆಚ್ಚಾಗಿ ಇರಲಿದ್ದು, ಅಲ್ಲು ಅರ್ಜುನ್ ಮತ್ತು ಫಹಾದ್ ನಡುವಿನ ಮುಖಾಮುಖಿ, ಆಕ್ಷನ್ ದೃಶ್ಯಗಳು ಹೆಚ್ಚಾಗಿ ಇರಲಿದೆ ಎನ್ನಲಾಗುತ್ತಿದೆ....
Banglore News:
ಸಿದ್ದರಾಮಯ್ಯನವರು ಒಂದಲ್ಲಾ ಒಂದು ವಿಚಾರವಾಗಿ ವಿವಾದಕ್ಕೆ ಸಿಲುಕುತ್ತಿದ್ದಾರೆ.ಇದೀಗ ಮಾಂಸಹಾರ ಹೇಳಿಕೆ ತುಂಬಾನೆ ಸುದ್ದಿ ಮಾಡುತ್ತಿದೆ. ಇದೀಗ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ.
ಹೌದು ಮಾಂಸ ಸೇವನೆ ವಿಚಾರದಲ್ಲಿ ಸಿದ್ದರಾಮಯ್ಯ ಅವರು ತಪ್ಪು ಮಾಡಿಲ್ಲ. ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್...
Banglore News:
ಬೆಂಗಳೂರು: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಅಕ್ಕ-ತಮ್ಮ ದುರ್ಮರಣಗೊಂಡ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ಶಾಜಿಯಾ ಭಾನು(26) ಇಬ್ರಾಹಿಂ ಸಾಬ್(16) ಮೃತ ದುರ್ದೈವಿಗಳು. ಡಾಬಾ ಬಳಿ ಲಾರಿ ಚಾಲಕ ಏಕಾಏಕಿ ಬ್ರೇಕ್ ಹಾಕಿದ್ದಕ್ಕೆ ಕಾರು ಡಿಕ್ಕಿ ಹೊಡೆದಿದೆ....