Sunday, September 13, 2026

kannada news updates

ಧ್ವಜಾರೋಹಣ ನೆರವೇರಿಸಿದ ಸಿಎಂ

Banglore: ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಹಬ್ಬದ ವಾತಾವರಣವಿತ್ತು. 75 ರ ಸ್ವಾತಂತ್ರ್ಯೋತ್ಸವಕ್ಕೆ ಮೈದಾನ ಸಜ್ಜಾಗಿ ನಿಂತಿತ್ತು. ಇಂದು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು ಸಿಎಂ ಬಸವರಾಜ್ ಬೊಮ್ಮಾಯಿ. ಐತಿಹಾಸಿಕ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು ಸಿಎಂ ಬೊಮ್ಮಾಯಿ.ಪೊಲೀಸರಿಂದ ಗೌರವ ವಂದನೆ ಸ್ವೀಕರಿಸಿದರು.

ಮಧ್ಯರಾತ್ರಿಯಲ್ಲಿ ಧ್ವಜಾರೋಹಣ ನೆರವೇರಿಸಿ ಸಂಚಲನ ಮೂಡಿಸಿದ ಸಿಎಂ

ಪ್ರಧಾನಿ ನರೇಂದ್ರ ಮೋದಿಯವರ ಹರ್ ಘರ್ ತಿರಂಗಾ  ಕರೆಗೆ ದೇಶದ 40‌ಕೋಟಿ ಜನ ತಿರಂಗ ಹಾರಿಸಿದ್ದಾರೆ.  ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ನಗರದ ಮಲ್ಲೇಶ್ವರಂನ 18ನೇ ಅಡ್ಡ ರಸ್ತೆಯ ಮೈದಾನದಲ್ಲಿ ಮಧ್ಯರಾತ್ರಿ 12 ಗಂಟೆಗೆ ಧ್ವಜಾರೋಹಣ ನೆರವೇರಿಸಿ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದರು. ಈ ದೇಶದಲ್ಲಿ ಸ್ವಾತಂತ್ರ್ಯ ಕಿಚ್ಚು ಹಚ್ಚಿದ್ದು ಮೊದಲು ರೈತರು. ಇವತ್ತಿನ‌ ದಿನ...

ವೈವಿಧ್ಯತೆಯೇ ಭಾರತದ ಶಕ್ತಿ, ಭಾರತವೇ ಪ್ರಜಾಪ್ರಭುತ್ವದ ಜನನಿ ಎಂದ ಮೋದಿ

Dehali: ದೇಶದೆಲ್ಲೆಡೆ 75 ರ ಅಮೃತ ಮಹೋತ್ಸವದ ಸಡಗರ. ಎಲ್ಲಡೆ ತಿರಂಗದ ಮೆರುಗು ಮನೆ ಮಾಡಿದೆ.ನಮ್ಮ ದೇಶದ ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು 76ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜಾರೋಹಣ ನೆರವೇರಿಸಿದರು. ತದ ನಂತರ ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಸ್ವಾತಂತ್ರ್ಯ ಹೋರಾಟ ವಿಫಲಗೊಳಿಸಲು ಹತ್ತಾರು ರೀತಿಯಲ್ಲಿ ಪ್ರಯತ್ನಗಳು ನಡೆದವು. ಆದರೆ ಇದು...

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ: ಡಿಕೆಶಿ

ನಮ್ಮ ಪಕ್ಷಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಿರಿಮೆ ಇದೆ ಎಂಬುವುದಾಗಿ ಬಾವುಟ ವಿಚಾರದ ವಾಗ್ವಾದದ ವಿಚಾರವಾಗಿ ಡಿಕೆಶಿ ಉತ್ತರ ನೀಡಿದ್ದಾರೆ ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿವರಿಗೆ ಪ್ರತಿ ಹೇಳಿಕೆ ನೀಡಿದ್ದಾರೆ. ಸ್ವಾತಂತ್ರ್ಯ ಅನ್ನೋದು ಒಂದು ಪಕ್ಷದ ಸೊತ್ತಲ್ಲ. ಇದು ಇಡೀ ದೇಶವೇ ಸಂಭ್ರಮಿಸುವ ವಿಚಾರ ಹಾಗೆಯೇ ನಮ್ಮ ಪಕ್ಷ ಸ್ವಾತಂತ್ರ್ಯ...

ಸಾನ್ಯಾ ಅಯ್ಯರ್ ವಾಷ್ ರೂಂ ನಲ್ಲಿ ಕಿರುಚಾಡಿದ್ಯಾಕೆ…! ಯಾರನ್ನು ಕಂಡು ಭಯ ಪಟ್ಟರು ಸಾನ್ಯಾ…!

ಬಿಗ್ ಬಾಸ್ ಮನೆಯಲ್ಲಿ ದಿನ ನಿತ್ಯ ಒಂದೊಂದು ಕಥೆ ಶುರುವಾಗುತ್ತಿದೆ. ಕೆಲವೊಂದು ತರ್ಲೆ, ಇನ್ನೊಮ್ಮೆ ಜಗಳ ಮತ್ತೊಮ್ಮೆ ಪ್ರೀತಿ ಮಮತೆ. ಇವೆಲ್ಲವುಗಳು ನಡೆಯುತ್ತಿದ್ದಂತೆ ಸಾನ್ಯ ಅಯ್ಯರ್ ಜೋರಾಗಿ ಕಿರುಚಾಡಿ ಮನೆಯವರನ್ನು ಗಾಬರಿಗೊಳಿಸಿ ಬಿಟ್ಟರು. ಹೌದು ಸಾನ್ಯಾ ಹಾಗೂ ರೂಪೇಶ್ ಕೊಂಚ ಸಲುಗೆಯಲ್ಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಇಂತಹ ಸಮಯದಲ್ಲಿಯೇ ರೂಪೇಶ್ ಸಾನ್ಯಾರನ್ನು ಸ್ವಲ್ಪ ಆಟವಾಡಿಸಿದ್ದಾರೆ....

ನಾಗರ ಹಾವಿನಿಂದ ಮಗುವನ್ನು ರಕ್ಷಿಸಿದ ತಾಯಿ:ಮಂಡ್ಯದಲ್ಲಿ ಘಟನೆ

ಮಂಡ್ಯದಲ್ಲಿ ತಾಯಿಯೊಬ್ಬಳು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ ಘಟನೆ ನಡೆದಿದೆ. ತಾಯಿ ಮಗು ಮನೆಯಿಂದ ಹೊರ ಬರುತ್ತಿದ್ದ ಸಂದರ್ಭದಲ್ಲಿ ದುರ್ಘಟನೆಯಿಂದ ತಾಯಿ ಮಗು ಪಾರಾಗಿದ್ದಾರೆ. ಮೆಟ್ಟಿಲುಗಳನ್ನು ಇಳಿಯುತ್ತಿದ್ದಂತೆ ಮಗುವಿನ ಪಕ್ಕದಲ್ಲೇ  ನಾಗರ ಹಾವು ಇದ್ದದ್ದು ಕಂಡುಬಂದಿದೆ. ಅದೃಷ್ಟವಶಾತ್ ಎಂಬಂತೆ ತಾಯಿಯು ಮಗುವನ್ನು ತನ್ನ ಕಡೆ ಎಳೆದೊಯ್ದು ಮಗುವನ್ನು ನಾಗರ ಹಾವಿನಿಂದ ರಕ್ಷಿಸಿದ್ದಾಳೆ. ಕ್ಷಣಾರ್ಧದಲ್ಲಿ ದೊಡ್ಡ ಅಚಾತುರ್ಯ...

ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ತಿರಂಗಾ – ಧ್ವಜ ಹಾರಿಸಲು ನಡೆಸಿದ ಹೋರಾಟ ಸ್ಮರಿಸಿದ ಜೋಶಿ

ಆಜಾದೀ ಕಾ ಅಮೃತ್ ಮಹೋತ್ಸವದ ಈ ಸಂದರ್ಭದಲ್ಲಿ ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಇಂದು ರಾಷ್ಟ್ರಧ್ವಜ ಹಾರಾಟ ವಿಶೇಷವಾಗಿತ್ತು. ರಾಷ್ಟ್ರಧ್ವಜ ಹಾರಿಸುವ ವಿಚಾರ ಬಂದಾಗ ಹುಬ್ಬಳ್ಳಿ ಈದ್ಗಾ ಮೈದಾನ ಹಿಂದಿರುವ ರಣ ರೋಚಕ ಇತಿಹಾಸ ಮರೆಯಲು ಸಾಧ್ಯವೇ.? ದೇಶದ ಹೆಮ್ಮೆಯ ಪ್ರತೀಕವಾದ ರಾಷ್ಟ್ರಧ್ವಜ ಹಾರಿಸಲು ಮುವತ್ತು ವರ್ಷಗಳ ಹಿಂದೆ  ಹುಬ್ಬಳ್ಳಿ ಈದ್ಗಾ...

ಬಿಎಸ್ ಯಡಿಯೂರಪ್ಪಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರ ಪ್ರದಾನ

ಮಂಡ್ಯದ ಪಾಂಡವಪುರ ತಾಲೂಕಿನ ಬೇಬಿ ಗ್ರಾಮದಲ್ಲಿ ನಡೆದ 6ನೇ ವರ್ಷದ ಮಹಾರಥೋತ್ಸವ ಸಮಾರಂಭದಲ್ಲಿಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪರವರಿಗೆ ಜೀವನದಿ ರಾಷ್ಟ್ರೀಯ ಪ್ರಶಸ್ತಿ ಪುರಸ್ಕಾರವನ್ನು ಪ್ರದಾನ ಮಾಡಲಾಯಿತು. ಮರಿದೇವರು ಶಿವಯೋಗಿ ಶ್ರೀ ಸ್ಮರಣೆಯಲ್ಲಿ ದುರ್ದಂಡೇಶ್ವರ ಮಹಂತ ಶಿವಯೋಗಿ ಮಠದ ವತಿಯಿಂದ ಪ್ರದಾನ ಮಾಡಲಾಯಿತು. ಶ್ರೀಗಳ 14ನೇ ವರ್ಷದ ಪುಣ್ಯ ಸ್ಮರಣೆ, 6ನೇ ವರ್ಷದ ಮಹಾರಥೋತ್ಸವ...

ಸೋನಿಯಾ ಗಾಂಧಿಗೆ ಮತ್ತೆ ಕೋವಿಡ್ ಕಂಟಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜೂನ್ ನಲ್ಲಷ್ಟೇ ಕೊರೊನಾ ಸೋಂಕಿಗೆ ಒಳಗಾಗಿ ಚೇತರಿಕೆ ಕಂಡಿದ್ದರು.ಆದರೆ ಇದೀಗ ಮತ್ತೆ ಕೋವಿಡ್ ಸೋಂಕು ಸೋನಿಯಾ ಗಾಂಧಿಗೆ ತಗುಲಿವೆ. ಶ್ವಾಸಕೋಶ ಅನ್ನನಾಳಕ್ಕೆ ಸೋಂಕು ತಗುಲಿದ್ದು. ಐಸೋಲೇಶನ್ ನಲ್ಲಿ ಇದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲ ತಿಂಗಳುಗಳ ಹಿಂದೆ ಸೋನಿಯಾ ಗಾಂಧಿ ಕೊರೊನಾ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ನಂತರ ಇತ್ತೀಚೆಗಷ್ಟೇ ಚೇತರಿಸಿಕೊಂಡಿದ್ದರು....

ಹರ್ ಘರ್ ತಿರಂಗಾ ಅಭಿಯಾನ: ಅಮಿತ್ ಶಾ ನಿವಾಸದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು ತನ್ನ ಮನೆಯಲ್ಲಿ ಇಂದಿನಿಂದಲೇ ಧ್ವಜವನ್ನು ಹಾರಿಸಿ ದೇಶ ಪ್ರೇಮವನ್ನು ಸಾರುತ್ತಿದ್ದಾರೆ.ಕೇಂದ್ರದ ಕರೆಗೆ ಗೌರವಿಸಿ ಭಾರತದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನ ಶುರುವಾಗಿದೆ.ಪ್ರತಿಯೊಬ್ಬ ಬಿಜೆಪಿ ನಾಯಕರು ಕೂಡಾ ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ದೇಶ ಪ್ರೇಮ ಸಾರುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img