Wednesday, April 22, 2026

kannada news updates

ಮೈಸೂರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ: ನಟ ಯಶ್ – ಬೊಮ್ಮಾಯಿ ಜೊತೆಪ್ರಯಾಣ

banglore: ಹೆಚ್ಎಎಲ್ ವಿಮಾನ ನಿಲ್ದಾಣದ ಮೂಲಕ ಹೆಲಿಕಾಪ್ಟರ್​ನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ‌ ಅವರು ಮೈಸೂರಿಗೆ ತೆರಳಲಿದ್ದು, ಅಲ್ಲಿ ಮೈಸೂರು ವಿಶ್ವವಿದ್ಯಾಲಯ ಆಯೋಜಿಸಿರುವ 75ನೇ ಸ್ವಾತಂತ್ರ್ಯ ದಿನಾಚರಣೆ ಅಮೃತ ಮಹೋತ್ಸವದ ನಿಮಿತ್ತ ಯುವಜನ ಮಹೋತ್ಸವ ಹಾಗೂ ವಿಶ್ವವಿದ್ಯಾಲಯದ ಇಂಜಿನಿಯರಿಂಗ್ ಕಾಲೇಜು ಮತ್ತು ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ. ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಾರ್ವಜನಿಕ...

ಮಳೆಯಿಂದ ಹಾನಿ: ಕೇಂದ್ರಕ್ಕೆ 2-3 ದಿನಗಳಲ್ಲಿ ಮನವಿ

Banglore: ಆಗಸ್ಟ್ 11: ರಾಜ್ಯ ದಲ್ಲಿ ಅತಿವೃಷ್ಟಿಯಿಂದ ಆಗಿರುವ ಬೆಳೆ ಮತ್ತು ಮೂಲಸೌಕರ್ಯ ಹಾನಿಯ ಕುರಿತು  ನಡೆಯುತ್ತಿರುವ   ಸಮೀಕ್ಷೆಯ ವರದಿ ಶೀಘ್ರ  ಸಲ್ಲಿಕೆಯಾಗಲಿದೆ. ಹೆಚ್ಚಿನ ಪರಿಹಾರ ಕೋರಿ  ಕೇಂದ್ರಕ್ಕೆ ಮನವಿಯನ್ನು 2-3 ದಿನಗಳಲ್ಲಿ ಸಲ್ಲಿಸಲಾಗುವುದು ಎಂದು ಮುಖ್ಯ ಮಂತ್ರಿಗಳು ತಿಳಿಸಿದರು.ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಸುರಿದ ಮಳೆಯಿಂದ ಉಂಟಾಗಿರುವ ಹಾನಿಗೆ ಕೇಂದ್ರದಿಂದ...

ಮೈಸೂರು ದಸರಾ ಮಹೋತ್ಸವ: ಅರಮನೆ ಆವರಣದಲ್ಲಿ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ

mysoor: ವಿಶ್ವಪ್ರಸಿದ್ಧ ಮೈಸೂರು ದಸರಾ ಆಚರಣೆಗೆ ಮುನ್ನುಡಿ ಬರೆದ ಹಿನ್ನಲೆಯಲ್ಲಿ ಜಂಬೂ ಸವಾರಿಯಲ್ಲಿ ಚಾಮುಂಡಿಯನ್ನು ಹೊತ್ತೊಯ್ಯುವ ಮತ್ತು ಅದರ ಹಿಂದೆ ಸಾಗುವ ಗಜಪಡೆಗಳಿಗೆ ಭಾನುವಾರ ಕಾಡಿನಿಂದ ಪೂಜೆ ಸಲ್ಲಿಸಿ ನಾಡಿನತ್ತ ಕಳುಹಿಸಲಾಗಿತ್ತು. ಗಜಪಡೆಗಳು ಬುಧವಾರ ಮೈಸೂರು ಪುರವನ್ನು ಪ್ರವೇಶಿಸಿದೆ. ಮೈಸೂರು ಅರಮನೆ ಮುಂದೆ ಗಜಪಡೆಗಳಿಗೆ ಅದ್ದೂರಿ ಹಾಗು ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಜಿಲ್ಲಾ ಉಸ್ತುವಾರಿ ಸಚಿವ...

ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಕೇರಳದಲ್ಲಿ ಮೂವರು ಪ್ರಮುಖ ಆರೋಪಿಗಳ ಬಂಧನ

manglore: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಕೇರಳದಲ್ಲಿ ಬಂಧಿಸಲಾಗಿದೆ ಎಂಬುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಶಿಯಾಬ್, ರಿಯಾಜ್ ಮತ್ತು ಬಶೀರ್ ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಕೇರಳದಲ್ಲಿ ಬಂಧಿಸಿರುವ ಬಗ್ಗೆ ಪೊಲೀಸ್ ಮೂಲಗಳು ಮಾಹಿತಿ ನೀಡಿದ್ದು, ಗೌಪ್ಯ ಸ್ಥಳದಲ್ಲಿರಿಸಿ ಮೂವರು ಆರೋಪಿಗಳ ತೀವ್ರ ವಿಚಾರಣೆ ಮಾಡಲಾಗುತ್ತಿದೆ ಎನ್ನಲಾಗಿದೆ....

ವಿಶ್ವ ಕದನ ವಿರಾಮಕ್ಕೆ ಪ್ರಸ್ತಾಪಿಸಿದ ತ್ರಿಸದಸ್ಯ ಸಮಿತಿಯಲ್ಲಿ ಪ್ರಧಾನಿ ಮೋದಿ ಹೆಸರು

MEXICAN: ಜಗತ್ತಿನಲ್ಲಿ ನಡೆಯುತ್ತಿರುವ ಸಂಘರ್ಷಗಳ ಮಧ್ಯೆ, ವಿಶ್ವದಾದ್ಯಂತ ಯುದ್ಧಗಳಿಲ್ಲದೆ ಐದು ವರ್ಷಗಳ ಕದನ ವಿರಾಮವನ್ನು ಉತ್ತೇಜಿಸುವ ಉದ್ದೇಶದಿಂದ  ಆಯೋಗವನ್ನು ಸ್ಥಾಪಿಸಬೇಕೆಂದು ಮೆಕ್ಸಿಕನ್ ಅಧ್ಯಕ್ಷ  ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಪ್ರಸ್ತಾವನೆಯೊಂದನ್ನು ವಿಶ್ವಸಂಸ್ಥೆಗೆ ಸಲ್ಲಿಸಲು ನಿರ್ಧರಿಸಿದ್ದಾರೆ. ಪೋಪ್ ಫ್ರಾನ್ಸಿಸ್,ಯು ಎನ್ ಸೆಕ್ರಟರಿ ಜನರಲ್ ಆಂಟೋನಿಯೋ  ಗುಟೆರಸ್ ಹಾಗು ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಈ ಮೂವರು...

[PSC] ಸಾರ್ವಜನಿಕ ಸೇವಾ ಆಯೋಗ ಪರೀಕ್ಷೆಯಲ್ಲಿ ತಾಯಿ, ಮಗ ಒಟ್ಟಿಗೆ ಉತ್ತೀರ್ಣರಾದರು!

Psc examination: kerala news Malappuram: ಕೇರಳದ ಮಲಪ್ಪುರಂನಲ್ಲಿ ಎಲ್ಲ ಅಡೆ ತಡೆಗಳನ್ನು ಮುರಿದು ತಾಯಿಯೊಬ್ಬರು ಅದ್ಭುತ ದಾಖಲೆ ನಿರ್ಮಿಸಿದ್ದಾರೆ.ಪಿಎಸ್ ಸಿ ಪರೀಕ್ಷೆಯಲ್ಲಿ ತಾಯಿ ಮಗ ಒಟ್ಟಿಗೆ ಉತ್ತೀರ್ಣರಾಗಿದ್ದಾರೆ.42 ವರ್ಷದ ತಾಯಿ ತನ್ನ 24 ವರ್ಷದ ಮಗನೊಂದಿಗೆ ಅಧ್ಯಯನ ಮಾಡಿ,ಈಗ ಇಬ್ಬರೂ ಒಟ್ಟಿಗೆ ಪಬ್ಲಿಕ್ ಸರ್ವಿಸ್ ಕಮಿಷನ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ತಾಯಿ ಮತ್ತು ಮಗ ಇಬ್ಬರೂ ಕೇರಳದ...

ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್ ಕುಮಾರ್

  International news updates PATNA: ಬಿಹಾರದ ಮುಖ್ಯಮಂತ್ರಿಯಾಗಿ 8ನೇ ಬಾರಿಗೆ ಇಂದು ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾಘಟಬಂಧನ್‌ ಸರ್ಕಾರದ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿತೀಶ್​​ ಕುಮಾರ್ ಅವರಿಗೆ ಪಾಟ್ನಾದ ರಾಜಭವನದಲ್ಲಿ ರಾಜ್ಯಪಾಲರು ಪ್ರತಿಜ್ಞಾವಿಧಿ ಬೋಧಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಆರ್​ಜೆಡಿ ನಾಯಕ ತೇಜಸ್ವಿ ಯಾದವ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ...

ಚೀನಾದ BRI ಸಾಲದ ವಿರುದ್ಧ ಎಚ್ಚರಿಸಿದ ಬಾಂಗ್ಲಾದೇಶ ಸಚಿವ, ಶ್ರೀಲಂಕಾದ ಉದಾಹರಣೆಯ ಉಲ್ಲೇಖ

International news updates : ಬಾಂಗ್ಲಾದೇಶದ ಹಣಕಾಸು ಸಚಿವ ಎಎಚ್‌ಎಂ ಮುಸ್ತಫಾ ಕಮಾಲ್ ಅವರು ಶ್ರೀಲಂಕಾದ ಬಿಕ್ಕಟ್ಟು, ಚೀನಾವು ಯಾವ ಯೋಜನೆಗಳನ್ನು ಬೆಂಬಲಿಸಬೇಕು ಎಂದು ನಿರ್ಧರಿಸುವಲ್ಲಿ ಸಾಕಷ್ಟು ಕಠಿಣವಾಗಿಲ್ಲ ಎಂಬುದನ್ನು ಎತ್ತಿ ತೋರಿಸುತ್ತದೆ ಎಂದರು. ಜಾಗತಿಕ (BRI) ಹಣದುಬ್ಬರ ಮತ್ತು ನಿಧಾನಗತಿಯ ಬೆಳವಣಿಗೆಯು ಸಾಲದ ಉದಯೋನ್ಮುಖ ಮಾರುಕಟ್ಟೆಗಳ ಮೇಲೆ ಒತ್ತಡವನ್ನು ಹೆಚ್ಚಿಸುವುದರಿಂದ ಅಭಿವೃದ್ಧಿಶೀಲ ರಾಷ್ಟ್ರಗಳು ಚೀನಾದ...

‘ಲಾಲ್ ಸಿಂಗ್ ಚಡ್ಡಾವನ್ನು ಬಹಿಷ್ಕರಿಸಿ’ ವೈರಲ್ ಟ್ರೆಂಡ್‌ಗೆ ಅಮೀರ್ ಖಾನ್ ಪ್ರತಿಕ್ರಿಯೆ

ಸಾಮಾಜಿಕ ಮಾಧ್ಯಮದಲ್ಲಿ ಲಾಲ್ ಸಿಂಗ್ ಚಡ್ಡಾ ಬಹಿಷ್ಕಾರದ ಪ್ರವೃತ್ತಿಗೆ ನಟ ಅಮೀರ್ ಖಾನ್ ಪ್ರತಿಕ್ರಿಯಿಸಿದ್ದಾರೆ. ಮತ್ತು ಅಭಿಮಾನಿಗಳು ಅವರನ್ನು ಮೀರಿ ನೋಡುವಂತೆ ಮತ್ತು ಚಿತ್ರಮಂದಿರಗಳಲ್ಲಿ ಚಲನಚಿತ್ರವನ್ನು ವೀಕ್ಷಿಸಲು ವಿನಂತಿಸಿದರು. ಅಮೀರ್ ಖಾನ್ ಅವರ ಮುಂಬರುವ ಚಿತ್ರ ಲಾಲ್ ಸಿಂಗ್ ಚಡ್ಡಾದ ಟ್ರೇಲರ್ ಅನ್ನು ಕೈಬಿಟ್ಟಾಗಿನಿಂದ, ಇದು ಅಭಿಮಾನಿಗಳಿಂದ ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಕೆಲವರು ನಟನ ಕರಕುಶಲತೆಯನ್ನು...

ಸೋಲಾರ್ ಹಗರಣ & ಡಿಕೆ ಶಿವಕುಮಾರ್ ಹಾಗೂ ಬಿಜೆಪಿ – ಕನಕಪುರ ಬಂಡೆ ಹೇಳಿದ್ದೇನು.?

ಉಡುಪಿ: ವಿಶ್ವದ ಅತಿದೊಡ್ಡ ಸೋಲಾರ್ ಪಾರ್ಕ್  ಎಂಬ ಕೀರ್ತಿ ಪಡೆದಿರುವ ಪಾವಗಡ ಸೋಲಾರ್ ಪಾರ್ಕ್ ಯೋಜನೆಯಲ್ಲಿ ನಾನು ಶೇ. 0.1ರಷ್ಟು ತಪ್ಪು ಮಾಡಿದ್ದರೂ ನಾನು ಅದರ ಹೊಣೆ ಹೊರಲು ಬದ್ಧನಾಗಿದ್ದೇನೆ. ಬಿಜೆಪಿ ಸರ್ಕಾರ ಯಾವ ತನಿಖೆಯನ್ನಾದರೂ ಮಾಡಲಿ, ಎಲ್ಲ ತನಿಖೆಗೂ ಸಿದ್ಧನಾಗಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಉಡುಪಿಯ ಉಪ್ಪುಂದದ ದುರ್ಗಾಪರಮೇಶ್ವರಿ...
- Advertisement -spot_img

Latest News

ನಿಮ್ಮ ನೇತೃತ್ವವನ್ನು ತೃಪ್ತಿಪಡಿಸಲು ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತೀರಿ ಎಂದು ನಿರೀಕ್ಷಿರಲಿಲ್ಲ: ವಿಜಯೇಂದ್ರ

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ್ ಖರ್ಗೆಯವರು, ಪ್ರಧಾನಿ ಮೋದಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಕಿಡಿಕಾರಿದ್ದಾರೆ. ಈ ಬಗ್ಗೆ...
- Advertisement -spot_img