Friday, August 29, 2025

kannada news updates

ಭಾರತದಲ್ಲಿ ಶತಕ ದಾಟಿದ ಸಾವಿನ ಸಂಖ್ಯೆ

ಕರ್ನಾಟಕ ಟಿವಿ : ಕೊವೀಡ್ ಸೋಂಕಿಗೆ ಭಾರತದಲ್ಲಿ ಬಲಿಯಾದವರ ಸಂಖ್ಯೆ 100 ದಾಟಿದೆ.. ಮಹಾರಾಷ್ಟ್ರದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು ಇದುವರೆಗೂ 32 ಮಂದಿ ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶ, ತೆಲಂಗಾಣ, ಗುಜರಾತ್ ನಲ್ಲಿ ತಲಾ 11 ಮಂದಿ ಕೊರೊನಾಗೆ ಬಲಿಯಾಗಿದ್ದು ಸೋಂಕಿತರ ಸಂಖ್ಯೆ ಸಹ ಹೆಚ್ಚಾಗ್ತಿದೆ.  ಪಶ್ಚಿಮಬಂಗಾಳ ಹಾಗೂ ದೆಹಲಿಯಲ್ಲಿ ಇದುವರೆಗೂ ತಲಾ 6 ಮಂದಿ ಸೋಂಕಿಗೆ...

ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿಗೆ ಕುಣಿಗಲ್ ಶಾಸಕ ಸಹಾಯ

ಬೆಂಗಳೂರು : ಕೊರೊನಾದಿಂದ ಇಡೀ ದೇಶವೇ ಲಾಕ್ ಡೌನ್ ಆಗಿದೆ.. ಈ ಹಿನ್ನೆಲೆ ಪ್ರಧಾನಿ ಕೇರ್ ಅಂತ ರಾಷ್ಟ್ರ ಮಟ್ಟದಲ್ಲಿ ಪಿಎಂ ಕೇರ್ಸ್ ಫಂಡ್ ಇದೆ.. ರಾಜ್ಯದಲ್ಲಿ ಸಿಎಂ ಪರಿಹಾರ ನಿಧಿ ಇದೆ. ಇದೇ ರೀತಿ ಕಾಂಗ್ರೆಸ್ ಪಕ್ಷವೂ ಸಹ ಕಾಂಗ್ರೆಸ್ ಕೊರೊನಾ ಪರಿಹಾರ ನಿಧಿ ಅಂತ ಮಾಡಿದ್ದು ಕಾಂಗ್ರೆಸ್ ಶಾಸಕರು ತಲಾ ಒಂದೊಂದು ಲಕ್ಷ ಹಣವನ್ನ ಈ ನಿಧಿಗೆ...

ಆರ್ ಎಸ್ ಎಸ್ ವಿರುದ್ಧ ಡಿಕೆ ಶಿವಕುಮಾರ್ ಆಕ್ರೋಶ..!

ಕರ್ನಾಟಕ ಟಿವಿ ಬೆಂಗಳೂರು : ಕೊರೋನಾ ಸೋಂಕು ಪರಿಸ್ಥಿತಿ ನಿಯಂತ್ರಣ ಹಾಗೂ ನಿರ್ವಹಣೆ ಸಂಬಂಧ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸರ್ವಪಕ್ಷ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಗುರುವಾರ ಮಾಧ್ಯಮಗೋಷ್ಠಿ ನಡೆಸಿದ ಡಿಕೆ ಶಿವಕುಮಾರ್, ರಾಜ್ಯದಲ್ಲಿ ಆರ್ ಎಸ್ಎಸ್ ಸದಸ್ಯರಿಗೆ ದೇಣಿಗೆ ಸಂಗ್ರಹಿಸಿ, ಆಹಾರ...

ಒಂದು ವಾರ ಯಾರೂ ಬರಬೇಡಿ, ಮನೆಯಲ್ಲೇ ಇರಿ – ಡಿಕೆಶಿ

ಮಾರಣಾಂತಿಕ ಕೊರೋನಾ ಕಾಯಿಲೆಯು ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕರೋನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತಿ ವೇಗವಾಗಿ ಹರಡುತ್ತಿದೆ. ಕೇಂದ್ರ...

2023ರ ಚುನಾವಣೆಗೆ ಈಗಿನಿಂದಲೇ ಡಿಕೆ ಶಿವಕುಮಾರ್ ಸಿದ್ಧತೆ ಮಾಡಿಕೊಂಡ್ರಾ..?

ಕರ್ನಾಟಕ ಟಿವಿ : ಬೆಂಗಳೂರು : ಪ್ರತಿ ಕ್ಷೇತ್ರಕ್ಕೆ ಹೋಗಿ, ಅಲ್ಲಿನ ಕಾರ್ಯಕರ್ತರನ್ನು ಭೇಟಿ ಮಾಡಿ ಅವರ ಅಹವಾಲುಗಳನ್ನು ಆಲಿಸಿ ಅವರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಮಂಗಳವಾರ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಅವರ ನಿವಾಸಕ್ಕೆ ಭೇಟಿ ಮಾಡಿ ಕೃತಜ್ಞತೆ ಸಲ್ಲಿಸಿದ ಶಿವಕುಮಾರ್...

ಮಾಧ್ಯಮ ಸ್ನೇಹಿತರು ಏನೇನೋ ಸೃಷ್ಟಿ ಮಾಡಿದ್ದಿರಿ – ಡಿಕೆ ಶಿವಕುಮಾರ್

'ನಾನು ಪಕ್ಷದ ಅಧ್ಯಕ್ಷನಾಗಬೇಕು ಅಂತಾ ಎಂ.ಬಿ ಪಾಟೀಲ್ ಸೇರಿದಂತೆ ಎಲ್ಲ ನಾಯಕರು ಸೂಚಿಸಿದ್ದಾರೆ. ಪಕ್ಷದ ನಾಯಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ' ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಸೋಮವಾರ ಸದಾಶಿವನಗರದಲ್ಲಿರುವ ಎಂಬಿ ಪಾಟೀಲ್ ಅವರ ನಿವಾಸಕ್ಕೆ ಭೇಟಿ ನೀಡಿದ ಡಿಕೆ ಶಿವಕುಮಾರ್ ಕೃತಜ್ಞತೆ ಸಲ್ಲಿಸಿದರು. ಈ ವೇಳೆ ಉಭಯ ನಾಯಕರು ಮಾಧ್ಯಮಗಳ...

ಗೂಂಡಾಗಿರಿ ಮಾಡಿದವರ ವಿರುದ್ಧ ರಾಮನಗರದಲ್ಲಿ ಆಕ್ರೋಶ..!

ಕರ್ನಾಟಕ ಟಿವಿ : ನಿನ್ನೆ ರಾಮನಗರ ಜಿಲ್ಲೆ ಕೇತಗಾನಹಳ್ಳಿಗೆ ಸಾಮಾಜಿಕ ಕಾರ್ಯಕರ್ತ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ತಂಡದ ಸದಸ್ಯರ ಮೇಲೆ ನಡೆದ ಹಲ್ಲೆಗೆ ಆಕ್ರೋಶ ವ್ಯಕ್ತವಾಗಿದೆ.. ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಎಸ್.ಆರ್ ಹಿರೇಮಠ್ ಹಾಗೂ ರವಿಕೃಷ್ಣಾ ರೆಡ್ಡಿ ಗೂಂಡಾಗಿರಿ ಮಾಡಿದವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಈ ಕೂಡಲೇ ಹಲ್ಲೆ ನಡೆಸಿದವರ...

ನಟ ರಕ್ಷಿತ್ ಶೆಟ್ಟಿ ಖ್ಯಾತ ಜ್ಯೋತಿಷಿ ಭೇಟಿ ವೇಳೆ ಏನಾಯ್ತು..?

ಕರ್ನಾಟಕ ಮೂವೀಸ್ : ಎಎಸ್ ಎನ್ ಸಿನಿಮಾ ಸಕ್ಸಸ್ ನಂತರ ನಟ ರಕ್ಷಿತ್ ಶೆಟ್ಟಿ ಫುಲ್ ಖುಷಿಯಾಗಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರಿನ ಖ್ಯಾತ ಜ್ಯೋತಿಷಿ ಡಾ. ಶಂಕರ್ ಹೆಗಡೆಯವರನ್ನ ಭೇಟಿಯಾಗಿ ಎರಡು ಗಂಟೆಗಳ ಕಾಲ ಸುಧೀರ್ಘ ಮಾತುಕತೆ ನಡೆಸಿದ್ದಾರೆ.. ಮಾತುಕತೆ ವೇಳೆ ನಟ ರಕ್ಷಿತ್ ಶೆಟ್ಟಿ ಮುಂದಿನ ಸಿನಿಮಾ ಅಲ್ಲದೇ ವಯಕ್ತಿಕ ಜೀವನದ ಕುರಿತಂತೆ ಸಲಹೆಗಳನ್ನ ಪಡೆದುಕೊಂಡಿದ್ದಾರಂತೆ.. ಡಾ ಶಂಕರ್...

ಮಂಡ್ಯ ವಿವಿ ಉಳಿವಿಗಾಗಿ ಸುಮಲತಾ ಅಂಬರೀಶ್ ಪತ್ರ..!

ಕರ್ನಾಟಕ ಟಿವಿ : ಮಂಡ್ಯ ವಿಶ್ವವಿದ್ಯಾಲಯ ಮತ್ತು ಸರ್ಕಾರಿ ಮಹಾವಿದ್ಯಾಲಯ (ಸ್ವಾಯತ್ತ) ನಡುವೆ 2019-20ನೇ ಸಾಲಿನ ಸಿ-3 ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಲ್ಲಿ ಉಂಟಾಗಿರುವ ಗೊಂದಲಗಳನ್ನು ಪರಿಹರಿಸುವಂತೆ ಮಾನ್ಯ ಉಪಮುಖ್ಯಮಂತ್ರಿಗಳು ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ ಅವರಿಗೆ ಪತ್ರ ಮುಖೇನ ಹಾಗೂ ಕರೆ ಮಾಡಿ ಮನವಿ ಮಾಡಿದ್ದೇನೆ ಎಂದು ಮಂಡ್ಯ ಸಂಸದೆ ಸುಮಲತಾ...

ದಿಢೀರನೇ ಷೋ ರೂಂ ಗೆ ಡಿಕೆಶಿ ಎಂಟ್ರಿ ಕೊಟ್ಟಿದ್ಯಾಕೆ..?

ಬೆಂಗಳೂರು : ಕನಕಪುರ ಬಂಡೆ ಡಿಕೆ ಶಿವಕುಮಾರ್  ಕೆಪಿಸಿಸಿಗಾದಿಗೇರಲು ಕ್ಷಣಗಣನೆ ಆರಂಭವಾಗಿದೆ. ಆದ್ರೆ, ಡಿಕೆ ಶಿವಕುಮಾರ್  ಈಗಾಗಲೇ ರಾಜ್ಯಾದ್ಯಂತ ಸಾವಿರಾರು ಕಿಲೋಮೀಟರ್ ಪಾದಯಾತ್ರೆ ಮಾಡಿ ಯಡಿಯೂರಪ್ಪ ಸರ್ಕಾರದ ವಿರುದ್ಧ ಜನಾಂದೋಲನ ನಡೆಸಿ ಜನಜಾಗೃತಿಗೆ ಪ್ಲಾನ್ ಮಾಡ್ತಿದ್ದಾರೆ.. ಈ ನಡುವೆ ಇಂದು ಇದ್ದಕ್ಕಿದ್ದಂತೆ ಬೆಂಗಳೂರಿನ ಮಲ್ಲೇಶ್ವರಂ ಗಿರಿಯಾಸ್ ಷೋ ರೂಂ ಗೆ ಭೇಟಿ ನೀಡಿದ್ರು.. ಟಿವಿ...
- Advertisement -spot_img

Latest News

ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಬೇಕು: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್

Delhi: ಭಾರತೀಯರು 3 ಮಕ್ಕಳನ್ನು ಮಾಡಿಕೊಳ್ಳಿ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗ್ವತ್ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿರುವ ಭಾಗವತ್, ಭಾರತದಲ್ಲಿರುವರು 3 ಮಕ್ಕಳನ್ನು ಮಾಡಿಕೊ`ಂಡರೆ ಬೆಂಬಲಿಸುವುದಾಗಿ...
- Advertisement -spot_img