Film News:
ಇಂದು ಖ್ಯಾತ ನಟಿ ಹಾಗು ಮಂಡ್ಯದ ಜನಪ್ರಿಯ ಸಂಸದೆ ಶ್ರೀಮತಿ ಸುಮಲತಾ ಅಂಬರೀಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುಮಲತಾ, ಪತಿ ಅಂಬರೀಶ್ ಅವರ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದರು .ಜೊತೆಗೆ ಅಭಿಷೇಕ್ ಅಂಬರೀಶ್ ಅವರ ಹೊಸ ಸಿನಿಮಾ ಎಎ04 ನ ಪೋಸ್ಟರ್ ಲಾಂಚ್ ಮಾಡಿ ಶುಭ ಹಾರೈಸಿದ್ರು. ಈ ಸಂದರ್ಭ...
Dehali News:
ಬಿಜೆಪಿ ಸಂಸದೀಯ ಮಂಡಳಿಗೆ ನೇಮಕಗೊಂಡ ಬಳಿಕ ಇದೇ ಮೊದಲ ಬಾರಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ಶುಕ್ರವಾರ ವರಿಷ್ಠರನ್ನು ಭೇಟಿಯಾಗಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಜ್ಯದಲ್ಲಿ ಪಕ್ಷ ಸಂಘಟನೆ ಮತ್ತು ಮತ್ತೆ ಬಿಜೆಪಿ ಅಧಿಕಾರಕ್ಕೆ ತರುವ ಮಹತ್ವದ ಹೊಣೆಗಾರಿಕೆಯನ್ನು ವರಿಷ್ಠರು ಯಡಿಯೂರಪ್ಪ ಅವರಿಗೆ ವಹಿಸಿದ್ದಾರೆ.
ಮೊದಲಿಗೆ ನಿನ್ನೆ ...
Banglore News:
ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ ಹೊರಡಿಸಿತ್ತು.ಆದರೆ ಇದೀಗ ಮತ್ತೆ ಅನುಮತಿ ಅರ್ಜಿ ಪರಿಶೀಲಿಸಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್...
Bigboss News:
‘ಬಿಗ್ ಬಾಸ್’ ಒಟಿಟಿಯಲ್ಲಿ ಜಯಶ್ರೀ ಅವರು ಜಗಳ ಆಡುವ ಮೂಲಕವೇ ಹೈಲೈಟ್ ಆಗುತ್ತಿದ್ದಾರೆ. ನಂದಿನಿ ಜತೆ ಜಯಶ್ರೀ ಸಾಕಷ್ಟು ಕಿರಿಕ್ ಮಾಡಿಕೊಂಡಿದ್ದರು. ಕ್ಯಾಪ್ಟನ್ಸಿ ಟಾಸ್ಕ್ ವೇಳೆಯೂ ಜಯಶ್ರೀ ಕೆಲ ಕಿರಿಕ್ ಮಾಡಿಕೊಂಡಿದ್ದಾರೆ. ಅವರು ಮಾಡಿದ ತಪ್ಪಿನಿಂದಾಗಿ ಮನೆಯವರಿಗೆ ತೊಂದರೆ ಉಂಟಾಗಿದೆ ಎನ್ನಲಾಗುತ್ತಿದೆ.
‘ಬಿಗ್ ಬಾಸ್’ ಈ ವಾರ ಕ್ಯಾಪ್ಟನ್ಸಿಗೆ ಒಂದು ಟಾಸ್ಕ್ ನೀಡಿದರು. ತಿರುಗುವ...
Crime News:
ನಟಿ ಹಾಗೂ ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಅವರ ಅನುಮಾನಾಸ್ಪದ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದೇ ಕೊಲೆ ವಿಚಾರ ಬಯಲಿಗೆ ಬರಲು ಕಾರಣವಾಯಿತು. ಹೃದಯಾಘಾತದ ಸಾವು ಎಂದು ಭಾವಿಸಿದ್ದ ಪೊಲೀಸರು, ತನಿಖೆ ಮುಂದುವರಿದಂತೆ ಹೊರಬರುತ್ತಿರುವ ಒಂದೊಂದೇ ಸಂಗತಿಗಳನ್ನು ಕಂಡು ಸ್ವತಃ ಅಚ್ಚರಿಗೆ ಒಳಗಾಗುತ್ತಿದ್ದಾರೆ. ಸೊನಾಲಿ ಅವರಿಗೆ ಮಾದಕ ವಸ್ತುವನ್ನು ನೀಡಲಾಗಿತ್ತು ಎಂಬುದು...
Banglore News:
ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ತಡರಾತ್ರಿಯಿಂದಲೇ ಶುರುವಾದ ಮಳೆ ಬೆಳಗ್ಗೆವರೆಗೂ ಭರ್ಜರಿಯಾಗಿ ಸುರಿದಿದೆ. ಸತತ ಮೂರು ಗಂಟೆಗಳಿಂದ ನಿರಂತರ ಮಳೆ ಸುರಿದಿದೆ. ಶಿವಾಜಿನಗರ, ವಿದ್ಯಾರಣ್ಯಪುರ, ಮೆಜೆಸ್ಟಿಕ್, ಯಶವಂತಪುರ, ರಾಜಾಜಿನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗಿದೆ.
ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗುತ್ತಿದೆ....
Mandya News:
ಮಂಡ್ಯ, ಆ.26: ಸಚಿವ ಸಂಪುಟ ಸಭೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 8 ನೂತನ ವಿಶ್ವ ವಿದ್ಯಾಲಯಗಳ ಸ್ಥಾಪನೆ ಅನುಮೋದನೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಕರ್ನಾಟಕ ವಿವಿಗಳ ಕಾಯ್ದೆ-2000’ಕ್ಕೆ ತಿದ್ದುಪಡಿ ತರಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...
Banglore Crime News:
ವಿಠಲ ನಗರದ ಚಂದ್ರಕಲಾ ಬಾಲ್ಯದಿಂದ ಅನಾಥೆಯಾಗಿದ್ರೂ ಏಕಾಂಗಿಯಾಗಿ ಬದುಕು ಕಟ್ಟಿಕೊಂಡಿದ್ದ ದಿಟ್ಟೆ. ಆದರೆ, ಒಂದು ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ಈಕೆ ಕಥೆ ದುರಂತದಲ್ಲಿಅಂತ್ಯ ಕಂಡಿದೆ.
ಹೌದು, ಇತ್ತೀಚೆಗೆ ಠಾಣೆಯಲ್ಲಿ ಇತ್ಯರ್ಥವಾಗದೆ ಉಳಿದುಕೊಂಡಿದ್ದ ಕಡತಗಳಿಗೆ ಮುಕ್ತಿ ನೀಡಲು ಚಾಮರಾಜಪೇಟೆ ಠಾಣೆ ಇನ್ಸ್‌ಪೆಕ್ಟರ್ ಎರ್ರಿಸ್ವಾಮಿ ನೇತೃತ್ವದ ತಂಡ ಚಂದ್ರಕಲಾ ನಾಪತ್ತೆ ಫೈಲ್ ಧೂಳು ಕೊಡವಿ...
American News:
ಅಮೇರಿಕಾದಲ್ಲಿ ಭಾರತೀಯರ ಮೇಲೆ ನಿಂದನೆ ಆಗಿರೊ ಘಟನೆ ನಡೆದಿದೆ. ಅಮೇರಿಕಾದ ಟೆಕ್ಸಾಸ್ ರಾಜ್ಯದಲ್ಲಿ ಮೆಕ್ಸಿಕನ್-ಅಮೆರಿಕನ್ ಮಹಿಳೆಯೊಬ್ಬರು ನಾಲ್ಕು ಭಾರತೀಯ-ಅಮೆರಿಕನ್ ಮಹಿಳೆಯರನ್ನು ಜನಾಂಗೀಯವಾಗಿ ನಿಂದಿಸಿದ್ದಾರೆ ಮತ್ತು ಥಳಿಸಿ ನೀವು ಅಮೇರಿಕಾವನ್ನು "ಹಾಳು" ಮಾಡುತ್ತಿದ್ದೀರಿ "ಭಾರತಕ್ಕೆ ಹಿಂತಿರುಗಿ" ಎಂದು ಜನಾಂಗೀಯ ನಿಂದನೆ ಮಾಡಿರುವುದಾಗಿ ವರದಿಯಾಗಿದೆ.
ಟೆಕ್ಸಾಸ್‌ನ ಡಲ್ಲಾಸ್‌ನಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದ್ದು,...
Utthar Pradesh News:
ಉತ್ತರ ಪ್ರದೇಶದ ಶಹಜಹಾನ್‌ಪುರದಲ್ಲಿ ಹರಿದ 200 ರೂಪಾಯಿ ನೋಟು ಸ್ವೀಕರಿಸಲು ನಿರಾಕರಿಸಿದ್ದಕ್ಕಾಗಿ ಇಬ್ಬರು ವ್ಯಕ್ತಿಗಳು ಪಿಜ್ಜಾ ಡೆಲಿವರಿ ಬಾಯ್‌ನ ಮೇಲೆ ಗುಂಡು ಹಾರಿಸಿದ ಘಟನೆ ನಡೆದಿದೆ. ಡೆಲಿವರಿ ಬಾಯ್ ಸಚಿನ್ ಕಶ್ಯಪ್ ಸ್ಥಿತಿ ಗಂಭೀರವಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಸಹೋದರರು ಫೋನ್ ಮೂಲಕ ಪಿಜ್ಜಾವನ್ನು ಆರ್ಡರ್ ಮಾಡಿದ್ದು, ಪಿಜ್ಜಾ...