ಯಾರಾದ್ರೂ ಬಾವಿಗೆ ಬಿದ್ರೆ ಸಾಕು ಬದುಕುವುದೇ ಕಷ್ಟ. ಅಂತಹದ್ರಲ್ಲಿ ಬಾವಿಗೆ ಬಿದ್ರೂ ಸಾಯದೇ, ಅನ್ನ ನೀರಿಲ್ಲದೇ ಮೂರು ದಿನ ಕಾಲ ಇಲ್ಲೊಬ್ಬ ಮಹಿಳೆ ಬದುಕಿದ್ದಾಳೆ. ಮೂರು ದಿಳಗಳ ಕಾಲ ಈ ಮಹಿಳೆ ಬಾವಿಯಲ್ಲಿ ಹೇಗಿದ್ರು? ಗ್ರಾಮದಿಂದ ದೂರವಿದ್ದ ಬಾವಿಗೆ ಈಕೆ ಬೀಳಲು ಕಾರಣವಾದ್ರೂ ಏನು? ಗದಗದ ಮಹಿಳೆ ಸಾವನ್ನೇ ಗೆದ್ದು ಬಂದ ರೋಚಕ ಸ್ಟೋರಿ...
ಕೂಲಿಂಗ್ ಗ್ಲಾಸ್ ಹಾಕ್ಕೊಂಡು ಸ್ಟೈಲ್ ಆಗಿ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದ ದರ್ಶನ್ ಅವರಿಂದಾಗಿ ಇದೀಗ ಪೊಲೀಸರು ಪರಿತಪಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಹೌದು, ಇಂದು ಬೆಳಗ್ಗೆ ಸುಮಾರು ೧೦ ಗಂಟೆ ವೇಳೆಗೆ ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು, ಬಳ್ಳಾರಿ ಜೈಲಿಗೆ ಕೂಲಿಂಗ್ ಗ್ಲಾಸ್ ಹಾಕಿಕೊಂಡು ಎಂಟ್ರಿಯಾಗಿದ್ದಾರೆ. ಈ ಕುರಿತಂತೆ ಡಿಐಜಿ ಶೇಷ ಅವರು...
Movie News: ಪ್ಯಾನ್ ಇಂಡಿಯಾ ಲೆವಲ್ನಲ್ಲಿ ಸದ್ದು ಮಾಡ್ತಿರೋ ಕನ್ನಡ ಮೂವಿ ಅಂದ್ರೆ, ಅದು ಮಾರ್ಟಿನ್. ಬರೀ ಇಂಡಿಯಾ ಮಾತ್ರವಲ್ಲದೇ, ವಿದೇಶದಲ್ಲೂ ಈ ಸಿನಿಮಾ ತನ್ನ ಖದರ್ ತೋರಿಸಿದೆ. ಮಾರ್ಟಿನ್ ಸಿನಿಮಾ ಟೀಸರ್ ನೋಡಿನೇ ನೀವು, ಮೂವಿ ಹೇಗಿರುತ್ತೆ ಅನ್ನೋದನ್ನು ಗೆಸ್ ಮಾಡಬಹುದು. ಈ ಸಿನಿಮಾ ನಟ ಧ್ರುವ ಸರ್ಜಾ, ಕರ್ನಾಟಕ ಟಿವಿಗೆ ಸಂದರ್ಶನ...
Belagavi News: ಬೆಳಗಾವಿ: ಬೆಳಗಾವಿಯ ಸಾಂಬ್ರಾ ಏರ್ಪೋರ್ಟ್ನಲ್ಲಿಂದು ಸಿಎಂ ಸಿದ್ದರಾಮಯ್ಯ ಮಾಧ್ಯಮದವರರೊಂದಿಗೆ ಮಾತನಾಡಿದರು.
ಮಳೆಯಲ್ಲಿ ಆಗುವ ತೊಂದರೆಗಳನ್ನ ನೋಡಲು ಬಂದಿದ್ದೇನೆ. ಇವತ್ತು ಬೆಳಗಾವಿಗೆ ಬಂದಿದ್ದೆನೆ ಪರಿಹಾರ ಕೊಡುವ ಕೆಲಸವನ್ನ ಸರಕಾರ ಮಾಡುತ್ತಿದೆ. ಜನಜಾನುವಾರುಗಳು ಮನಷ್ಯರ ಪ್ರಾಣಿಹಾನಿಗೆ ಪರಿಹಾರ ಕೊಡುತ್ತಿದೆ. ಮುಂದಿನವಾರ ಹೆಚ್ಚಿನ ಮಳೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ಕೊಟ್ಟಿದೆ. ಸರಕಾರ ಮಳೆಯನ್ನು ಎದುರಿಸಲು...
Bollywood News: ಬಾಲಿವುಡ್ ನಟಿ ಹೀನಾ ಖಾನ್ಗೆ ಸ್ತನ ಕ್ಯಾನ್ಸರ್ ಇದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಕ್ಯಾನ್ಸರ್ ಇದ್ದಾಗ, ಚಿಕಿತ್ಸೆ ಪಡೆಯುತ್ತಿದ್ದರೆ, ಕೂದಲು ಕತ್ತರಿಸಬೇಕು. ಇಲ್ಲವಾದಲ್ಲಿ ಅದರಿಂದ ಆರೋಗ್ಯಕ್ಕೆ ತುಂಬಾ ಹಾನಿಯಾಗುತ್ತದೆ, ಸರಿಯಾಗಿ ಚಿಕಿತ್ಸೆ ನೀಡಲಾಗುವುದಿಲ್ಲ ಎಂದು ಹೇಳಲಾಗುತ್ತದೆ. ಹಾಗಾಗಿ ಹೀನಾ ಖಾನ್ ತಾನೇ ಕ್ಯಾಮೆರಾ ಎದುರು ತಲೆ ಬೋಳಿಸಿಕೊಂಡು, ಸೋಶಿಯಲ್ ಮೀಡಿಯಾದಲ್ಲಿ ವೀಡಿಯೋ...
Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ.
https://youtu.be/2W664ytuxsU
ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...
Movie News: ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಕ ಸರ್ಕಾರದ ಹೊಸ ಮಸೂದೆಯ ವಿರುದ್ಧ ಫೋನ್ ಪೇ ಸಿಇಓ ಸಮೀರ್ ನಿಗಮ್ ಕಮೆಂಟ್ ಮಾಡಿದ್ದರು. ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗೆ ವಿರೋಧ ಮಾಡಿರುವ ಫೋನ್ ಪೇ ವಿರುದ್ಧ ಬಾಯ್ಕಾಟ್ ಅಭಿಯಾನಗಳೂ ಶುರುವಾಗಿವೆ.
https://youtu.be/k0q5w_FH1g8
ಈ ನಿಟ್ಟಿನಲ್ಲಿ ಫೋನೇ ಸಂಸ್ಥೆಯ ಕರ್ನಾಟಕದ ರಾಯಭಾರಿಯಾಗಿರುವ ಕಿಚ್ಚ ಸುದೀಪ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂತ ಮಗನೇ ತಂದೆಯ ಹತ್ಯೆ ಮಾಡಿದ್ದಾನೆ. ಹುಬ್ಬಳ್ಳಿಯ ಗಿರಿಯಾಲ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗಿರಿಯಾಲ ಗ್ರಾಮದ ಉಮೇಶ ಸುಡಕೇನವರ (೫೮) ಹತ್ಯೆಯಾದ ತಂದೆಯಾಗಿದ್ದಾರೆ.
https://youtu.be/Ae6kVMsAcZw
ಹನುಮಂತಪ್ಪ ಎಂಬ ಮಗ, ತನ್ನ ತಂದೆಯ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಜಮೀನಿನಲ್ಲಿ ಕೆಲಸ ಮಾಡುವ ವಿಚಾರಕ್ಕೆ ತಂದೆ- ಮಗನ ನಡುವೆ ಜಗಳವಾಗಿತ್ತು. ಈ ವೇಳೆ ಸಲಾಕೆಯಿಂದ...
Dharwad News: ಧಾರವಾಡ ಜಿಲ್ಲೆಯಲ್ಲಿ ಶಕ್ತಿ ಯೋಜನೆಯ ಯಾವ ರೀತಿ ಸದ್ದು ಮಾಡುತ್ತಿದೆ ಎನ್ನೋದಕ್ಕೆ ಈ ಘಟನೆನೆ ಸಾಕ್ಷಿ, ಎಸ್ ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಬೈದಾಡಿಕೊಂಡು ಹೊಡೆದಾಡಿಕೊಂಡಿರುವ ಘಟನೆ ನವಲಗುಂದದಲ್ಲಿ ನಡೆದಿದೆ.
ನವಲಗುಂದದಿಂದ ಹುಬ್ಬಳ್ಳಿಗೆ ಹೋಗುವಾಗ ಇಬ್ಬರು ಮಹಿಳೆಯರು ಕುಳಿತುಕ್ಕೊಳ್ಳು ಸೀಟಿಗಾಗಿ ಅವ್ಯಾಚ್ಯ ಶಬ್ದಗಳಿಂದ ಬೈದಾಡಿಕ್ಕೊಂಡು ಕೈ ಕೈ ಮಿಲಾಯಿಸಿರುವ ಘಟನೆ ನಡೆದಿದೆ..ಇನ್ನು ಮಹಿಳೆಯರಿಗೆ...
Dharwad News: ಧಾರವಾಡ: ಧಾರವಾಡದಲ್ಲಿ ಮನುಷ್ಯರಂತೆ, ಕೋತಿಯ ಅಂತ್ಯಸಂಸ್ಕಾರ ಮಾಡಲಾಗಿದೆ. ಸಾಯುವ ಕೋತಿಗಳನ್ನು ಕಾರ್ಪೋರೇಷನ್ಗೆ ಹೇಳಿ, ಎತ್ತಿ ಹಾಕಿಸೋದು, ಅಥವಾ ತೆಗೆದುಕೊಂಡು ಹೋಗಿ ಎಲ್ಲಾದರೂ ಬಿಸಾಕಿ ಬರುವವರಿದ್ದಾರೆ.
ಆದರೆ ಧಾರವಾಡದ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇಂದು ಬೆಳಿಗ್ಗೆ ವಿದ್ಯುತ್ ಸ್ಪರ್ಶಿಸಿ, ಕೋತಿಯೊಂದು ಸಾವನ್ನಪ್ಪಿದ್ದು, ಗ್ರಾಮಸ್ಥರೆಲ್ಲ ಸೇರಿ, ಆ ಕೋತಿಯ ಅಂತ್ಯಸಂಸ್ಕಾರ...
Health Tips: ನೀವು ವೆರಿಕೋಸ್ ವೇನ್ಸ್ ಎನ್ನುವ ಖಾಯಿಲೆ ಬಗ್ಗೆ ಕೇಳಿರುತ್ತೀರಿ. ಇದನ್ನೇ ದೇಹದ ನರಗಳು ಉಬ್ಬಿಕೊಳ್ಳುವುದು ಅಂತಾ ಹೇಳುತ್ತಾರೆ. ಹಾಗಾದ್ರೆ ದೇಹದ ನರಗಳು ಉಬ್ಬಿಕೊಳ್ಳುವುದು...