Saturday, May 2, 2026

kannada news

Haveri News: ಕೆರೆ ಹೂಳೆತ್ತುವಾಗ ಪುರಾತನ ನಂದಿ ವಿಗ್ರಹ ಪತ್ತೆ..!

Haveri News: ಹಾವೇರಿ: ಹಾವೇರಿ ಜಿಲ್ಲೆಯ ಹಿರೆಕೇರೂರು ತಾಲೂಕಿನ ದೂದಿಹಳ್ಳಿ ಗ್ರಾಮದಲ್ಲಿ ಕೆರೆ ಹುಳೆತ್ತುವಾಗ ನಂದಿ ವಿಗ್ರಹ ಪತ್ತೆಯಾಗಿದೆ. ಗ್ರಾಮದ ಬಳಿ ಇರೋ ಬಾಳೆ ಕೆರೆಯಲ್ಲಿ ಹೂಳು ತೆಗೆಯುತ್ತಿದ್ದ ವೇಳೆ 3 ಅಡಿ ಎತ್ತರದ ಬಸವಣ್ಣ ಮೂರ್ತಿ ಪತ್ತೆಯಾಗಿದ್ದು, ಗ್ರಾಮದ ಜನರು ಬಸವಣ್ಣನ ಮೂರ್ತಿಗೆ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಗ್ರಾಮದ ದೇವಸ್ಥಾನ ಬಳಿ ಪ್ರತಿಷ್ಠಾನ ಮಾಡಿ ಪೂಜೆ...

Haveri News: ಜಿಲ್ಲಾ ಪಂಚಾಯತಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಡೆಪ್ಯುಟಿ ಸ್ಪೀಕರ್ ಕಣ್ಣೀರು

Haveri News: ಹಾವೇರಿ: ಅರಣ್ಯ ಇಲಾಖೆಯ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ವಿಧಾನಸಭೆಯ ಉಪಸಭಾಧ್ಯಕ್ಷರಾದ ಶಾಸಕ ರುದ್ರಪ್ಪ ಲಮಾಣಿ ಸಭೆಯಲ್ಲೇ ಕಣ್ಣೀರಿಟ್ಟ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಭಾವುಕ ಸನ್ನಿವೇಶ ಕಂಡುಬಂತು. ಹಳೆಯ ಕಾಯ್ದೆಗಳನ್ನು ಮುಂದಿಟ್ಟುಕೊಂಡು ಅರಣ್ಯ ಇಲಾಖೆಯು ರೈತರ ಮತ್ತು ಸಾಮಾನ್ಯ ಜನರ ಜಾಗವನ್ನು ತೆರವುಗೊಳಿಸಲು...

Web News: ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Web News: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್ ಫೋನ್ ಬಂದಾಗಲೇ, ಜನ ತಂತ್ರಜ್ಞಾನ ಇಷ್ಟು ಮುಂದುವರೆದಿದ್ಯಾ ಅಂತಾ ಕೇಳ್ತಿದ್ರು. ಈ ಸೆಲ್ ಫೋನ್ ಹಿಡಿದು, ಅಲ್ಲೆಲ್ಲೋ ವಿದೇಶದಲ್ಲಿ ಕುಳಿತವನ ಮುಖ ನೋಡಿ ನಾವು ಮಾತನಾಡಬಹುದು ಅಂತಾ ಆವಾಗ...

Life Lesson: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Life Lesson: ನಮ್ಮಲ್ಲಿ ಹಲವರು ನಾಳೆ ಜೀವನ ಹೇಗೋ ಏನೋ..? ನಾಳೆ ನನ್ನ ಕೈ ಕಾಲು ಬಿದ್ದರೆ, ಏಳಲು ಆಗದಿದ್ದಾಗ, ನಾನು ಬದುಕೋದು ಹೇಗೆ? ಈ ರೀತಿ ಹಲವು ವಿಷಯಗಳ ಬಗ್ಗೆ ಯೋಚಿಸುತ್ತಾರೆ. ಈ ಯೋಚನೆಯಲ್ಲಿ ಇಂದಿನ ಜೀವನವನ್ನು ಚಿಂತೆಯಿಂದಲೇ ಕಳೆಯುತ್ತಾರೆ. ನಾಳೆ ಏನಾಗುತ್ತದೆ ಅನ್ನೋದು ನಿಮ್ಮ ಕೈಯಲ್ಲಿಲ್ಲ. ಬದಲಾಗಿ ನಾಳೆ ಹಾಳಾಗದಂತೆ ಇಂದು ಅದಕ್ಕಾಗಿ...

Dharwad: ತೀರ್ಪು ಪ್ರಕಟಿಸೋ ಹೊತ್ತಲ್ಲೇ ಯೋಗೇಶ್ ಗೌಡ ಕುಟುಂಬಸ್ಥರ ಹೊಡೆದಾಟ!

Dharwad News: ಧಾರವಾಡ: ಕರ್ನಾಟಕದ ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೇಶ್​ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರು ಕಳೆದ ಎಂಟು ವರ್ಷಗಳಿಂದ ಸಿಲುಕಿ ಒದ್ದಾಡುತ್ತಿದ್ದಾರೆ. ಇದೇ ಏಪ್ರಿಲ್​ 15ರಂದು ಪ್ರಕರಣದ ಅಂತಿಮ ತೀರ್ಪು ಪ್ರಕಟವಾಗಲಿದೆ. ಆದರೆ, ಯೋಗೇಶ್​ ಗೌಡ ಕೊಲೆ ಪ್ರಕರಣದ...

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ ಅಧ್ಯಕ್ಷ ಶಿವರಾಮ್ ಹೆಬ್ಬಾರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈ ಅವಧಿಯಲ್ಲಿ ಬ್ಯಾಂಕ್ ಒಟ್ಟು 7576.26 ಕೋಟಿ ರೂಪಾಯಿ ವ್ಯವಹಾರ ನಡೆಸಿರುವುದಾಗಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ 74 ಶಾಖೆಗಳ ಮೂಲಕ ಸೇವೆ...

Hubli: ಜ್ವಾಲೆ ಹರಡುವ ‘ಸೌರಶಕ್ತಿ ಚಾಲಿತ ವಿದ್ಯುತ್ ಸ್ಟೌ’ ಪ್ರದರ್ಶಿಸಿ, ಪರಿಚಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ ಗ್ಯಾಸ್, ಪೆಟ್ರೋಲಿಯಂ ಉತ್ಪನ್ನಗಳಿಲ್ಲದೆ ಜಗತ್ತೇ ತತ್ತರಿಸುತ್ತಿದೆ. ಇತ್ತ ಭಾರತ ಹೊಸ ಹೊಸ ತಂತ್ರಜ್ಞಾನ, ಆವಿಷ್ಕಾರದೊಂದಿಗೆ ಒಂದೊಂದೇ ಸ್ವಾವಲಂಬನೆಯ ಹೆಜ್ಜೆ ಇಡುತ್ತಿದೆ. ನವೀಕರಿಸಬಹುದಾದ ಇಂಧನ ಖಾತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ಸಲಹೆಯಂತೆ LPGಗೆ ಪರ್ಯಾಯವಾಗಿ ಕೇಂದ್ರ ಸರ್ಕಾರ ದೇಶದೆಲ್ಲೆಡೆ 50 ಲಕ್ಷ PNG ಸಂಪರ್ಕಕ್ಕೆ ಪ್ರಾಶಸ್ತ್ಯ...

Dharwad: ಮನೆಗೆ ನುಗ್ಗಿ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯ ಹ* ಮಾಡಿದ ದುಷ್ಕರ್ಮಿಗಳು..

Dharwad News: ಧಾರವಾಡ : ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನು ಅವರ ಮನೆಯಲ್ಲಿ ಕೊಲೆ ಮಾಡಿರುವ ಘಟನೆ ನಗರದ ಹಾಶ್ಮಿನಗರದಲ್ಲಿ ನಡೆದಿದ್ದು, ಕೊಲೆ ಆರೋಪಿಗಳ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಫೈರೋಜ್ ಪಠಾಣ್ ಕೊಲೆಯಾದ ಯುವಕ. ಅವರಿರುವ ಮನೆಯಲ್ಲಿ ಕೊಲೆ ಮಾಡಲಾಗಿದೆ. ಹತ್ಯೆಗೆ ನಿಖರವಾದ ಮಾಹಿತಿ ಲಭ್ಯವಾಗಿಲ್ಲ. ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ಭೇಟಿ ನೀಡಿ...

National News: ಕುಂಭಮೇಳದ ಮೋನಾಲಿಸಾ ಅಪ್ರಾಪ್ತೆ: ಪತಿ ವಿರುದ್ಧ ಪೋಕ್ಸೋ ಕೇಸ್ ದಾಖಲು

National News: ಕೆಲ ದಿನಗಳ ಹಿಂದೆ ಅಪ್ಪ-ಅಮ್ಮನ ವಿರುದ್ಧ ಹೋಗಿ, ಕುಂಭಮೇಳದಲ್ಲಿ ಫೇಮಸ್ ಆಗಿದ್ದ ಮೋನಾಲೀಸಾ ಮುಸ್ಲಿಂ ಯುವಕನ ಜತೆ ಕೇರಳದಲ್ಲಿ ವಿವಾಹವಾಗಿದ್ದಳು. ಅಪ್ಪನ ವಿರುದ್ಧ ಪೋಲೀಸರಿಗೆ ದೂರು ನೀಡಿ, ನಾವು ಮದುವೆಯಾಗುವುದು ನಮ್ಮಪ್ಪನಿಗೆ ಇಷ್ಟವಿಲ್ಲ. ಹಾಗಾಗಿ ಅವರಿಂದ ನಮಗೆ ರಕ್ಷಣೆ ಬೇಕಿದೆ ಎಂದು ಆಕೆ ದೂರು ನೀಡಿದ್ದಳು. ಈ ಬಗ್ಗೆ ಇಡೀ ದೇಶ ಆಕೆಯ...

ಬಿಜೆಪಿ ಸರ್ಕಾರ ಇರುವ ರಾಜ್ಯಗಳಿಗೆ ಹೆಚ್ಚಿನ ಅನುದಾನ, ಕರ್ನಾಟಕಕ್ಕೆ ನಿರಂತರ ಅನ್ಯಾಯ: ಸಚಿವ ದಿನೇಶ್ ಗುಂಡೂರಾವ್

Political News: ಕೇಂದ್ರ ಸರ್ಕಾರವು ನಮ್ಮ ರಾಜ್ಯದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ಇರುವ ರಾಜ್ಯಕ್ಕಿಂತ ನಮಗೆ ನೀಡುತ್ತಿರುವ ಅನುದಾನ ಕಡಿಮೆ ಇದ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿಗೆ ಬರಬೇಕಿದ್ದ ಹಲವು ಪ್ರಾಜೆಕ್ಟ್‌ಗಳನ್ನು ನೇರವಾಗಿ ಗುಜರಾತ್‌ಗೆ ಬನ್ನಿ ಎಂದು ಹೇಳಿದ್ದೂ ನಮಗೆ ತಿಳಿದಿದೆ. ಅಲ್ಲದೇ ಅನೇಕ ಯೋಜನೆಗಳಿಗೆ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img