Saturday, May 2, 2026

kannada news

Political News: ಅನಾರೋಗ್ಯಕ್ಕೀಡಾಗಿದ್ದ ಮಹಿಳೆ ಮನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ

Political News: ನಂಜನಗೂಡು ತಾಲೂಕಿನ ಹುಲ್ಲಳ್ಳಿ ಗ್ರಾಮದಲ್ಲಿ ಪೂಜಾ ಎಂಬ ಮಹಿಳೆ ಅನಾರೋಗ್ಯದಿಂದ ಬಳಲುತ್ತಿದ್ದು, ಈಕೆಗೆ ನಡೆದಾಡಲು ಕೂಡ ಸಾಧ್ಯವಿಲ್ಲ. ಈಕೆಯ ಪತಿ ಅಪಘಾತದಲ್ಲಿ ಗಾಯವಾಗಿ ನಡೆದಾಡುವ ಪರಿಸ್ಥಿತಿಯಲ್ಲಿಲ್ಲ. ಹಾಗಾಗಿ ಮನೆಗೆ ಯಾರೂ ದಿಕ್ಕಿಲ್ಲದಂತಾಗಿತ್ತು. ಹೀಗಾಗಿ ಚೇತನ್ ಎಂಬ ವ್ಯಕ್ತಿ ಈ ಮನೆಯ ಪರಿಸ್ಥಿತಿಯ ಬಗ್ಗೆ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿ, ಕೇಂದ್ರ ಸಚಿವ...

Beauty Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Beauty Tips: ವಯಸ್ಸು 30 ದಾಟಿದ್ರೆ ಸಾಕು. ಸುಸ್ತು ಅನ್ನೋದು ನಮ್ಮ ಜೀವನದ ಭಾಗವಾಗಿ ಬಿಡತ್ತೆ. ಎದ್ದರೆ ಕೂರೋಕ್ಕಾಗದ ಪರಿಸ್ಥಿತಿ. ಕೂತರೆ ಏಳೋಕ್ಕಾಗದ ಪರಿಸ್ಥಿತಿ. ಆದರೆ ಹಳೆಯ ಕಾಲದಲ್ಲಿ ವಯಸ್ಸು 50 ದಾಟುವ ತನಕವಾದ್ರೂ ಗಟ್ಟಿಮುಟ್ಟಾಗಿರ್ತಿದ್ರು. ಆದರೆ ಈಗ 30ಕ್ಕೆ ಜನ ವೀಕ್ ಆಗುತ್ತಿದ್ದಾರೆ. ಹಾಗಾಗಿ ನಾವಿಂದು ನೀವು ಯಾವ ಕೆಲಸ ಮಾಡಿದ್ರೆ, ನಿಮ್ಮ...

Bagalakote: ಮತ ಹಾಕುವಂತೆ ಹಣ ಹಂಚಿಕೆ ಆರೋಪ: ಕಾಂಗ್ರೆಸ್ ಕಾರ್ಯಕರ್ತನ ವಿರುದ್ಧ FIR ದಾಖಲು

Bagalakote News: ಬಾಗಲಕೋಟೆ: ಬಾಗಲಕೋಟೆ ಉಪಚುನಾವನೆ ವೇಳೆ ಕಾಂಗ್ರೆಸ್ ಗೆ ಸಂಕಷ್ಟ ಎದುರಾಗಿ ನಿಂತಿದೆ. ಕಾಂಗ್ರೆಸ್ ನ ಲೋಕಲ್ ಕಾರ್ಯಕರ್ತ ಜಾಫರ್ ಬೇಪಾರಿ ಮತದಾರರಿಗೆ ಹಣದ ಆಮಿಷ ಒಡ್ಡಿ ಹಣ ಹಂಚಿಕೆ ಮಾಡಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಎಫ್. ಐ. ಆರ್. ದಾಖಲಾಗಿದೆ. ರಾಜ್ಯ ಚುನಾವಣಾ ಆಯೋಗ ಈ ಬಗ್ಗೆ ಕ್ರಮ ಕೈಗ``ಂಡಿದ್ದು, ನಿನ್ನೆ...

Haveri News: ಸೆಕೆಂಡ್ ಪಿಯುಸಿ ಫಲಿತಾಂಶ: ಜಿಲ್ಲೆಗೆ ಟಾಪರ್ ಆದ ಆರತಿ ಅನ್ವೇರಿ

Haveri News: ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಪೆಸ್ ಕಾಲೇಜಿನ ವಿದ್ಯಾರ್ಥಿ ಆರತಿ ಅನ್ವೇರಿ ಜಿಲ್ಲೆಗೆ ಟಾಪರ್ ಆಗಿದ್ದಾಳೆ. ಸೆಕೆಂಡ್ ಪಿಯುಸಿ ಫಲಿತಾಂಶ ಬಂದಿದ್ದು, ಇದರಲ್ಲಿ ಜಿಲ್ಲೆಗೆ ಟಾಪರ್ ಆಗಿರುವ ಆರತಿ ಅನ್ವೇರಿ ಕಾಲೇಜಿನ ಪ್ರಾಂಶುಪಾಲಕರಿಗೆ, ಉಪನ್ಯಾಸಕರಿಗೆ ಸಿಹಿ ತಿನ್ನಿಸಿ ಸಂಭ್ರಮಿಸಿದ್ದಾಳೆ. ಬಳಿಕ ಮಾತನಾಡಿರುವ ಆರತಿ, ನನ್ನ ಫಲಿತಾಂಶವನ್ನು ನಮ್ಮ ಅಪ್ಪ-ಅಮ್ಮನಿಗೆ ಕಾಲೇಜಿನ ಉಪನ್ಯಾಸಕರಿಗೆ ಸಮರ್ಪಣೆ ಮಾಡುವೆ....

Health Tips: ಸಾವಿರ ಸಾವಿರ ಖರ್ಚು ಮಾಡದೇ, ಮನೆಯಲ್ಲೇ ಬಾಡಿ ಡಿಟಾಕ್ಸ್ ಹೀಗೆ ಮಾಡಿ..

Health Tips: ಇತ್ತೀಚಿಗೆ ಹಲವರು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆಯುವುದಕ್ಕಾಗಿ ಸಾವಿರ ಸಾವಿರ ಖರ್ಚು ಮಾಡುತ್ತಾರೆ. ಅದನ್ನು ಬಾಡಿ ಡೆಟಾಕ್ಸ್ ಎನ್ನಲಾಗುತ್ತದೆ. ಆದನೆ ನಾವು 3 ವಸ್ತುಗಳನ್ನು ಬಳಸಿ, ನಮ್ಮ ಬಾಡಿ ಡೆಟಾಕ್ಸ್ ಮಾಡಬಹುದು. ಅದು ಹೇಗೆ ಅಂತಾ ತಿಳಿಯೋಣ ಬನ್ನಿ.. 1 ಬಾಲ್ದಿಯಲ್ಲಿ ಅಥವಾ ಬಕೇಟ್‌ನಲ್ಲಿ ಉಗುರು ಬೆಚ್ಚಗಿನ ನೀರು ಹಾಕಿ. ಅದರಲ್ಲಿ 1...

‘ಟೆಲಿ ಮನಸ್‌’ ಸಹಾಯವಾಣಿ ಕರೆ ಬಗ್ಗೆ ಆತಂಕ ವ್ಯಕ್ತಪಡಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಮಾನಸಿಕ ನೆಮ್ಮದಿ ಇಲ್ಲದೇ, ಆತ್ಮಹತ್ಯೆಯ ಯೋಚನೆ ಮಾಡುವವರಿಗೆಂದೇ, ರಾಜ್ಯ ಸರ್ಕಾರದಲ್ಲಿ ಟೆಲಿಮನಸ್ ಎಂಬ ಪರಿಹಾರ ಕೇಂದ್ರವಿದೆ. ಬದುಕೋಕ್ಕೆ ಮನಸ್ಸಿಲ್ಲ ಎನ್ನುವವರು ಈ ಕೇಂದ್ರಕ್ಕೆ ಕರೆ ಮಾಡಿ, ನಿಮ್ಮ ಸಮಸ್ಯೆ ಹೇಳಿದರೆ, ಅವರು ಪರಿಹಾರ ನೀಡಿ, ಸಾವಿನ ದವಡೆಯಿಂದ ನಿಮ್ಮನ್ನು ಪಾರು ಮಾಡುತ್ತಾರೆ. ಈ ಯೋಜನೆ ಶುರುವಾದಾಗಿನಿಂದ 18 ವರ್ಷ ಮೇಲ್ಪಟ್ಟ ಮಕ್ಕಳೇ ಕಾಲ್...

Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ: ಜನರಿಂದ ಛೀಮಾರಿ

Koppala News: ಕೊಪ್ಪಳದ ತಹಸಿಲ್ದಾರ್ ಕಚೇರಿಯ ಒಳಾಂಗಣದಲ್ಲಿ ಸ್ವಚ್ಛತೆಯ ಕೊರತೆ ಸ್ಪಷ್ಟವಾಗಿ ಕಂಡುಬಂದಿದೆ. ಕಚೇರಿಯ ಆವರಣದಲ್ಲಿ ಕಸ ತುಂಬಿಕೊಂಡಿದ್ದು ಎಲ್ಲಿ ನೋಡಿದರೂ ಅಲ್ಲಿ ಕಸ ಕಾಣುತ್ತಿದೆ ಎಂದು ಸಾರ್ವಜನಿಕರ ದೂರುತ್ತಿದ್ದಾರೆ. ಕಚೇರಿಗೆ ಬರುವ ಸಾರ್ವಜನಿಕರು ಅಸ್ವಚ್ಛತೆಯನ್ನು ಕಂಡು ಬೇಸರ ವ್ಯಕ್ತಪಡಿಸಿದ್ದಾರೆ. ಕಸ ಇರುವುದಷ್ಟೇ ಅಲ್ಲದೇ, ಸಾರ್ವಜನಿಕ ಶೌಚಾಲಯ ಕೂಡ ದುರ್ವಾಸನೆಯಿಂದ ಕೂಡಿದೆ. ಶೌಚಾಲಯ ಬಳಕೆಗೂ ಅರ್ಹವಾಗಿಲ್ಲವೆಂದು ಸಾರ್ವಜನಿಕರು...

ಸ್ವಯಂ ಘೋಷಿತ ಗೋರಕ್ಷಕ ಪಕ್ಷವು ಗೋಮಾತೆಗೆ ದೊಡ್ಡ ಬೆದರಿಕೆಯಾಗಿ ಮಾರ್ಪಟ್ಟಿದೆ: ಪ್ರಿಯಾಂಕ್ ಖರ್ಗೆ

Political News: ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಅವರು ಮಾಧ್ಯಮದವರ ಜತೆ ಮಾತನಾಡಿದ್ದು, ಗೋಮಾಂಸ ತಿನ್ನುವವರ ಓಟ್ ನಿಮಗೆ ಬೇಕಾ ಎಂದು ಕೇಳಿದ್ದಕ್ಕೆ, ಹೌದು ನಮಗೆ ಬೇಕು. ನಾವು ಗೋಮಾಂಸ ತಿನ್ನಲು ಯಾರಿಗೂ ಬೇಡವೆಂದಿಲ್ಲ. ಆದರೆ ನಿಮ್ಮ ನಿಮ್ಮ ಮನೆಗಳಲ್ಲಿ ಗೋಮಾಂಸ ತಿನ್ನಿ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಗೋಮಾಂಸ್ ಮಾಡಿ ಊಟ ಹಾಕಬೇಡಿ ಎಂದಿದ್ದೇವೆ ಎಂದು...

ಹಾನಗಲ್: ಟಾಟಾ ಏಸ್‌-ಕಾರಿನ ನಡುವೆ ಭೀಕರ ರಸ್ತೆ ಅಪಘಾತ-ಮೂವರ ಸ್ಥಿತಿ ಗಂಭೀರ!

Hanagal: ಹಾನಗಲ್ : ಟಾಟಾ ಏಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ  ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಬಾಳಂಬೀಡ ಕ್ರಾಸ್ ಬಳಿ ನಡೆದಿದೆ. ಅರೇಮಲ್ಲಾಪುರ ಗ್ರಾಮದಿಂದ ಹಾನಗಲ್‌ ಕಡೆಗೆ ಮದುವೆ ಸಮಾರಂಭದ ಅಡುಗೆ ಮಾಡಲು ತೆರಳುತ್ತಿದ್ದ ಟಾಟಾ ಏಸ್ ವಾಹನಕ್ಕೆ ಎದುರಿನಿಂದ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ....

Political News: ಉಪಚುನಾವಣೆ ಮತದಾನ ಪ್ರಕ್ರಿಯೆ ಆರಂಭ: ಸ್ಥಳದಲ್ಲಿ ಬಿಗಿ ಬಂದೋಬಸ್ತ್.

Davanagere News: ದಾವಣಗೆರೆ: ಕರ್ನಾಟಕದ ವಿಧಾನಸಭೆ ಕ್ಷೇತ್ರಗಳಾದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಇಂದು ಉಪಚುನಾವಣೆ ನಡೆಯುತ್ತಿದೆ. ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ಮತ್ತು ಎಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಈ ಸ್ಥಾನಗಳಿಗೆ ಇಂದು ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಮತದಾರರು ಯಾರ ಕೈ ಹಿಡಿಯಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ಆಡಳಿತಾರೂಢ...
- Advertisement -spot_img

Latest News

Political News: ತಾತಾ ಆದ ಡಿಸಿಎಂ ಡಿ.ಕೆ.ಶಿವಕುಮಾರ್: ಪುತ್ರಿ ಐಶ್ವರ್ಯಾಗೆ ಹೆಣ್ಣು ಮಗು ಜನನ

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಸದ್ಯ ತಾತಾ ಆಗಿದ್ದು, ಅವರ ಪುತ್ರಿ ಐಶ್ವರ್ಯಗೆ ಹೆಣ್ಣು ಮಗು ಜನಿಸಿದೆ. ಐಶ್ವರ್ಯ ಮತ್ತು ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ...
- Advertisement -spot_img