Sandalwood News: ಲವ್ ಮಾಕ್ಟೇಲ್ ನಟಿ ಮತ್ತು ಸೋಶಿಯಲ್ ಮೀಡಿಯಾಸ್ಟಾರ್ ಎನ್ನಿಸಿಕ``ಂಡಿರುವ ನಟಿ ಸುಷ್ಮಿತಾ ಗೌಡ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ನಮ್ಮ ಪುಟ್ಟ ಕೃಷ್ಣ ಬಂದಿದ್ದಾನೆ. ಗಂಡು ಮಗು ಎಂದು ಸೋಶಿಯಲ್ ಮೀಡಿಯಾದಲ್ಲಿ ಸುಷ್ಮಿತಾ ಸಂತೋಷ ಹಂಚಿಕ``ಂಡಿದ್ದಾರೆ. ಇನ್ನು ಈ ಸುದ್ದಿ ಕೇಳಿ, ಸ್ಯಾಂಡಲ್‌ವುಡ್ ಕಲಾವಿದರು ಶುಭಕೋರಿದ್ದಾರೆ. ಅಲ್ಲದೇ ತಾಯಿ-ಮಗು ಆರೋಗ್ಯವಾಗಿರಲಿ ಎಂದು ಆಶೀರ್ವದಿಸಿದ್ದಾರೆ.
ಲವ್...
National News: ಜೆಮಿನಾಯ್ ನ್ಯಾನೋ ಬನಾನಾ ಎಐ ಟ್ರೆಂಡಿಂಗ್ ಶುರುವಾಗಿದೆ. ಎಲ್ಲಿ ನೋಡಿದರಲ್ಲಿ ಹೆಣ್ಣು ಮಕ್ಕಳು ಕೆಂಪು ಸೀರೆ ಉಟ್ಟು ರೋಸ್ ಮುಡಿದು ಪೋಸ್ ನೀಡುತ್ತಿರುವ ಫೋಟೋಗಳು ರಾರಾಜಿಸುತ್ತಿದೆ. ಕೆಲವರಿಗೆ ಈ ಫೋಟೋ ನಿಜವಾ..? ಇವರು ಇಷ್ಟು ಚಂದವಾ ಅನ್ನೋ ಅನುಮಾನವೂ ಶುರುವಾಗಿದೆ. ಆದರೆ ಈ ಟ್ರೆಂಡಿಂಗ್ ತುಂಬಾ ಡೇಂಜರಸ್ ಅಂತಾ ಇದ್ದಾಳೆ ಈ...
Hubli News: ಹುಬ್ಬಳ್ಳಿ: ಸೆಪ್ಟೆಂಬರ್ 19ರಂದು ವೀರಶೈವ ಲಿಂಗಾಯತ ಏಕತಾ ಸಮಾವೇಶವನ್ನು ಹುಬ್ಬಳ್ಳಿ ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ. ಒಂದು ಲಕ್ಷ ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ, ಮಹಾರಾಷ್ಟ್ರ, ಆಂದ್ರ, ತೆಲಂಗಾಣ ರಾಜ್ಯದಿಂದ ಜನರು ಆಗಮಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಶಿರಹಟ್ಟಿ ಮಠದ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಾವಿರಕ್ಕೂ...
Dharwad News: ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಕೃಷಿ ಸಮ್ಮೇಳನ ನಡೆಯುತ್ತಿದ್ದು, ಕಾಾರ್ಯಕ್ರಮಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಬಂದು ಉದ್ಘಾಟಿಸಿ, ಹಿಂದಿರುಗುತ್ತಿದ್ದರು.
ಸಿಎಂ ಹೋಗುವಾಗ, ಎಲ್ಲ ವಾಹನಗಳು ದಾರಿ ಬಿಟ್ಟುಕ``ಡಬೇಕು. ಆದರೆ ರಸ್ತೆಯಲ್ಲಿ ಆ್ಯಂಬುಲೆನ್ಸ್ ಹೋಗಿತ್ತಿದ್ದರಿಂದ, ಸಿಎಂ ಆ್ಯಂಬುಲೆನ್ಸ್ ಹೋಗಲು ದಾರಿ ಮಾಡಿಕ``ಟ್ಟರು. ಧಾರವಾಡದ NTTF ಬಳಿ ಈ ಘಟನೆ ನಡೆದಿದ್ದು, ಸಿಎಂ ಮತ್ತು ಸಿಎಂ ಬೆಂಗಾವಲು ಪೋಲಿಸ್...
Dharwad News: ಧಾರವಾಡ: ಧಾರವಾಡ ಸಿಬಿಐ ನ್ಯಾಯಾಲಯ ಒರಿಯಂಟಲ್ ಇನ್ಶುರೆನ್ಸ್ ಕಂಪನಿ ಆಡಳಿತ ಅಧಿಕಾರಿಗೆ 10 ವರ್ಷ ಶಿಕ್ಷೆ ಪ್ರಕಟಸಿದೆ.
ಟಿ ಪ್ರದೀಪ್ ಎಂಬ ಓರಿಯಂಟಲ್ ಇನ್ಶುರೆನ್ಸ್ ಕಂಪನಿಯ ಆಡಳಿತ ಅಧಿಕಾರಿಯಾಗಿದ್ದು, ಈತ ಕಂಪನಿಯ ವ್ಯವಹಾರಕ್ಕೆ ಸಂಬಂಧಿಸಿ ನೆಟ್ ಬ್ಯಾಂಕಿಂಗ್ ಮೂಲಕ ವಿವಿಧ ಬ್ಯಾಂಕ್‌ಗಳಿಂದ ತನ್ನ ಖಾತೆಗೆ ಹಣ ವರ್ಗಾವಣೆ ಮಾಡಿಕೊಂಡಿದ್ದ.
ಕಳೆದ 2013-14 ರಲ್ಲಿ ಅಧಿಕಾರ...
Dharwad: ಧಾರವಾಡ: ‘ಎತ್ತ ನೋಡಿದರೂ ಜನಸಾಗರ. ಮೇಳಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ನಾಲ್ಕು ಕಡೆ ಪ್ರತ್ಯೇಕ ದ್ವಾರಗಳಿವೆ. ಆದರೂ ಜನದಟ್ಟಣೆ ಹೆಚ್ಚುತ್ತಿದೆ. ಯಾವ ದಿಕ್ಕಿನಲ್ಲಿ ಹೇಗೆ ಹೋಗಬೇಕು? ಎಷ್ಟು ದೂರ ಹೋಗಬೇಕೆಂದು ತಿಳಿಯುತ್ತಿಲ್ಲ. ಒಂದೇ ದಿನದಲ್ಲಿ ಇಡೀ ಮೇಳ ಸುತ್ತು ಹಾಕಲು ಆಗದು. ಎಲ್ಲಾ ಮಳಿಗೆಯವರನ್ನು ಮಾತನಾಡಿಸಲು ಕನಿಷ್ಠ ಎರಡು ದಿನ ಬೇಕು’.
ಧಾರವಾಡ ಕೃಷಿ...
Hubli News: ಹುಬ್ಬಳ್ಳಿ : ಮೊದಲು ನೀವೆಲ್ಲಾ ಊಹಾ ಪತ್ರಿಕೋದ್ಯಮವನ್ನು ನಿಲ್ಲಿಸಿ. ಇದು ಸಮಾಜಕ್ಕೆ ಹಾನಿಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲೆಕ್ಟ್ರಾನಿಕ್ ಮೀಡಿಯಾ ಪತ್ರಕರ್ತರಿಗೆ ಕರೆ ನೀಡಿದರು.
ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದರು.
ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ...
Dharwad: ಧಾರವಾಡ:- ಧಾರವಾಡ ತಾಲೂಕಿನ ನರೇಂದ್ರ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಇಬ್ಬರು ಪೋಲೀಸರನ್ನು ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಸಸ್ಪೆಂಡ ಮಾಡಿ ಧಾರವಾಡ ಎಸ್ ಪಿ ಆದೇಶ ಹೊರಡಿಸಿದ್ದಾರೆ.
ಧಾರವಾಡದ ನರೇಂದ್ರ ಗ್ರಾಮದಲ್ಲಿ ನಡೆದ ಘಟನೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಧಾರವಾಡ ಗ್ರಾಮೀಣ ಇನ್ಸ್ಪೆಕ್ಟರ್ ಕಮತಗಿ ಹಾಗೂ ಇಬ್ಬರು...
Spiritual: ಹಿಂದೂಗಳಲ್ಲಿ ಪೂಜೆ ಮಾಡುವಾಗ ಹಲವು ವಸ್ತುಗಳನ್ನು ಬಳಸಲಾಗುತ್ತದೆ. ತೆಂಗಿನಕಾಯಿ, ಕುಂಕುಮ-ಅರಿಶಿನ, ಎಲೆ ಅಡಿಕೆ, ಬಾಳೆಹಣ್ಣು ಇತ್ಯಾದಿ ವಸ್ತುಗಳನ್ನು ಬಳಸಲಾಗುತ್ತದೆ. ಅದೇ ರೀತಿ ಕರ್ಪೂರ ಬಳಸಿ ಆರತಿ ಮಾಡಲಾಗುತ್ತದೆ. ಹಾಗಾದ್ರೆ ದೇವರಿಗೆ ಕರ್ಪೂರ ಬಳಸಿ ಆರತಿ ಮಾಡೋದಾದ್ರೂ ಯಾಕೆ ಅಂತಾ ತಿಳಿಯೋಣ ಬನ್ನಿ..
ಪೂಜೆ ಮಾಡುವಾಗ ಕರ್ಪೂರವನ್ನು ಬಳಸಿ ಆರತಿ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ವಾತಾವರಣ...
Political News: ಬಹುಸಂಖ್ಯಾತ ಹಿಂದೂ ದೇಶದಲ್ಲಿ ಅಲ್ಪ ಸಂಖ್ಯಾತರ ಅಣತಿಯಂತೆ ನಮ್ಮ ಗಣೇಶ ವಿಸರ್ಜನಾ ಕಾರ್ಯಕ್ರಮ ಮಾಡುವ ಹಂತಕ್ಕೆ ನಾವು ತಲುಪಿದ್ದೇವೆ. ಪೊಲೀಸರು ಯಾರ ನಿರ್ದೇಶನದ ಮೇಲೆ ಈ ರೀತಿ ಮಾಡುತಿದ್ದರೆ ಎಂದು ವಿವರಿಸಿ ಹೇಳಬೇಕಾಗಿಲ್ಲ. ಹಿಂದೂಗಳ ಧಾರ್ಮಿಕ ಹಕ್ಕನ್ನು ಸಂಪೂರ್ಣವಾಗಿ ಈ ಕಾಂಗ್ರೆಸ್ ಸರ್ಕಾರ ಕಸಿದಿದೆ. ಗಣಪತಿ ಮೆರವಣಿಗೆ ಮಸೀದಿ ಇರುವ ರಸ್ತೆಯಲ್ಲಿ,...
ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಮೂರು ದಿನಗಳ ಕಾಲ ನಡೆದ ‘ನಮ್ಮೂರ ಐಪಿಎಲ್’ ಸೀಸನ್–2 ಕ್ರಿಕೆಟ್ ಲೀಗ್ ಭರ್ಜರಿ ಯಶಸ್ಸಿನೊಂದಿಗೆ ಅಂತ್ಯಗೊಂಡಿತು. ರಾಜರಾಜೇಶ್ವರಿ ನಗರ ಕ್ರೀಡೆ ಮತ್ತು...