Thursday, May 14, 2026

kannada news

ತಿಪಟೂರು ತಾಲ್ಲೂಕಿನಲ್ಲಿರುವ 38 ಗೊಲ್ಲರಹಟ್ಟಿಗಳನ್ನು. ಕಂದಾಯ ಗ್ರಾಮ ಮಾಡಲು ಮನವಿ.

Tipaturu: ತಿಪಟೂರು. ತಾಲ್ಲೂಕಿನ ಕರ್ನಾಟಕ ರಾಜ್ಯ ಕಾಡುಗೊಲ್ಲರ ಸಂಘ ತಿಪಟೂರು ತಾಲೂಕು ಶಾಖೆ ವತಿಯಿಂದ ತಾಲೂಕಿನಲ್ಲಿರುವ ಎಲ್ಲಾ ಗೊಲ್ಲರಟಿಗಳನ್ನು ಕಂದಾಯ ಗ್ರಾಮ ಮಾಡಲು ತಹಸೀಲ್ದಾರ್ ರವರಿಗೆ ಕಾಡು ಗೊಲ್ಲರ ಸಂಘದ ಮುಖಂಡರಿಂದ ಮನವಿ ಕಾಡುಗೊಲ್ಲರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲರಾಜು ಮಾತನಾಡಿ ತಾಲೂಕಿನಲ್ಲಿ 38 ಗೊಲ್ಲರಹಟ್ಟಿಗಳಲ್ಲಿ ಕಾಡುಗೊಲ್ಲ ಜನಾಂಗವು ವಾಸ ಮಾಡುತ್ತಿದ್ದು ಇವರುಗಳು ಗ್ರಾಮಠಾಣ ಸರ್ಕಾರಿ...

ಬಿಜೆಪಿಯವರು 1 ಲಕ್ಷ ಕೋಟಿ ಸಾಲ ಇಟ್ಟು ಹೋಗಿದ್ದರು. ಆದ್ರೀಗ ಸತ್ಯ ಹರಿಶ್ಚಂದ್ರರಂತೆ ಮಾತಾಡ್ತಿದ್ದಾರೆ: ರಾಮಲಿಂಗಾರೆಡ್ಡಿ

Hubli News: ಹುಬ್ಬಳ್ಳಿ: ಐದು ವರ್ಷ ನಾನೇ ಇರ್ತೇನೆ ಅಂತ ಸಿಎಂ ಹೇಳಿದ್ದಾರೆ. ಹೀಗಾಗಿ ಅದರ ಬಗ್ಗೆ ನಮ್ಮನ್ನು ಏನೂ ಕೇಳಬೇಡಿ. ಮಲ್ಲಿಕಾರ್ಜುನ ಖರ್ಗೆಯವರು ಎಲ್ಲಿಯೂ ಮಾತನಾಡಬೇಡಿ ಅಂತ ಹೇಳಿದ್ದಾರೆ. ಹೀಗಾಗಿ ಸಿಎಂ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಮಾತನಾಡಲ್ಲ ಎಂದು ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ...

Hubli News:ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ: ಸಚಿವ ರಾಮಲಿಂಗಾರೆಡ್ಡಿ ಆರೋಪ

Hubli News: ಹುಬ್ಬಳ್ಳಿ: ಈ ಹಿಂದೆ ಇದ್ದ ಸರ್ಕಾರ ಒಂದೇ ಒಂದು ಬಸ್ ಖರೀದಿ ಮಾಡಿಲ್ಲ. ಒಂದೇ ಒಂದು ಪೋಸ್ಟ್ ತುಂಬಿಕೊಂಡಿಲ್ಲ ಎಂದು ಬಿಜೆಪಿ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಇನ್ನೂ ಕೂಡ ಮುಗದಿಲ್ಲ. ಎಚ್.ಕೆ.ಪಾಟೀಲ ಅವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ಈಗ 1000...

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

Hubli News: ಸಿಎಂ ಸಿದ್ಧರಾಮಯ್ಯನವರ ಜೊತೆಗೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ, ಸಿಎಂ ಜೊತೆಗೆ ಮಾತ್ರವಲ್ಲದೇ ಯಾರೊಂದಿಗೂ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ನಗರದಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸಿಎಂ ಅವರೇ ಹಣಕಾಸು ಮಂತ್ರಿ ಆಗಿರುವುದರಿಂದ ಏನ್ ಮಾಡಲು ಆಗುವುದಿಲ್ಲ, ನಾನೇ ಹಣಕಾಸು ಮಂತ್ರಿ ಆಗಿದ್ದರೇ ಅರಿಯರ್ಸ್, ಅನುದಾನ ಎಲ್ಲವನ್ನೂ ಕೊಟ್ಟು ಬಿಡುತ್ತಿದೆ...

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

Spiritual: ನಾವು ಬೇರೆಯವರ ಮನೆಗೆ ಹೋದರೆ ಅವರು ನೀಡಿದರೂ, ಅಥವಾ ನಾವಾಗಿಯೇ ಕೆಲ ವಸ್ತುಗಳನ್ನು ತರಬಾರದು. ಹಾಗಾದ್ರೆ ನಾವು ಎಂಥ ವಸ್ತುಗಳನ್ನು ಮತ್ತು ಯಾಕೆ ತರಬಾರದು ಅಂತಾ ತಿಳಿಯೋಣ ಬನ್ನಿ.. ಛತ್ರಿ: ಬೇರೆಯವರ ಮನೆಯಿಂದ ನೀವು ಛತ್ರಿ ತರಬಾರದು. ಅಥವಾ ಯಾರ ಛತ್ರಿಯನ್ನಾದರೂ ಕದಿಯಬಾರದು. ಇದರಿಂದ ಗ್ರಹಗತಿ ಬದಲಾಗಿ, ಅವರ ಪಾಲಿನ ದುರಾದೃಷ್ಟ ನಿಮ್ಮ ಪಾಲಾಗುತ್ತದೆ. ಚಪ್ಪಲಿ:...

Spiritual: ಈ ಕಾರಣಕ್ಕೆ ಹೆಣ್ಣು ಮಕ್ಕಳು ಸ್ಮಶಾನಕ್ಕೆ ಹೋಗಬಾರದು ಅನ್ನೋದು

Spiritual: ಸಾವಿನ ಬಳಿಕ ಹೆಣವನ್ನು ಸ್ಮಶಾನಕ್ಕೆ ಹೋಗಿ ಅಂತ್ಯಸಂಸ್ಕಾರ ಮಾಡುವುದು ಹಿಂದೂ ಧರ್ಮದ ಪದ್ಧತಿ. ಆದರೆ ಈ ಪದ್ಧತಿ ಅನುಸರಿಸುವಾಗ, ಕೆಲ ನಿಯಮಗಳನ್ನು ಅನುಸರಿಸಬೇಕು. ಅದರಲ್ಲೂ ಸ್ಮಶಾನಕ್ಕೆ ಹೆಣ್ಣು ಮಕ್ಕಳು ಹೋಗಬಾರದು ಅನ್ನೋ ಪದ್ಧತಿ ಇದೆ. ಹಾಗಾದ್ರೆ ಯಾಕೆ ಹೆಣ್ಣು ಮಕ್ಕಳು ಸ್ಮಶಾನಕ್ಕೆ ಹೋಗಬಾರದು ಅಂತಾರೆ ಅಂತ ತಿಳಿಯೋಣ ಬನ್ನಿ.. ಮನೆಯಲ್ಲಿ ಯಾರಾದರೂ ಇರಬೇಕು: ವ್ಯಕ್ತಿ...

Hubli News: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿಯ ಬಂಧನ

Hubli News: ಹುಬ್ಬಳ್ಳಿ: ಮಾರಕಾಸ್ತ್ರ ಹಿಡಿದು ಓಡಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಹಳೇ ಹುಬ್ಬಳ್ಳಿ ಪೊಲೀಸರು ಬಂಧಿಸಿ, ಆತನಿಂದ ಮಾರಕಾಸ್ತ್ರ ಹಾಗೂ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ದಿವಟಗಿ ಓಣಿಯ ಇಮ್ರಾನ್ ಮನಿಯಾರ್ ಎಂಬಾತ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಕಾನೂನು ಬಾಹಿರ ಚಟುವಟಿಕೆ ಮಾಡುತ್ತಾ ಜನರನ್ನು ಭಯ ಪಡಿಸುತ್ತಿದ್ದ. ಆತ ಮಾರಕಾಸ್ತ್ರವನ್ನು ಅಪರಾಧ ಮಾಡುವ ಉದ್ದೇಶದಿಂದ ತೆಗೆದುಕೊಂಡು...

ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ಸ್ವೀಕಾರ

Hubli: ಹುಬ್ಬಳ್ಳಿ-ಧಾರವಾಡ: ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಅಪರ ಆಯುಕ್ತರಾಗಿ ಡಾ. ಈಶ್ವರ ಉಳ್ಳಾಗಡ್ಡಿ ಅಧಿಕಾರ ವಹಿಸಿಕೊಂಡಿದ್ದಾರೆ. ಕೆಎಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿರುವ ಡಾ ಈಶ್ವರ ಉಳ್ಳಾಗಡ್ಡಿ ಅವರು, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾಗಿ ನಂತರ ಅಲ್ಲಿಂದ ಬೀದರ್ ಅಪರ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಮತ್ತೆ ಹತ್ತು ದಿನದಲ್ಲೇ ಧಾರವಾಡಕ್ಕೆ ವರ್ಗಾವಣೆಗೊಂಡಿದ್ದು, ಧಾರವಾಡ...

Dharwad News: ಖಾಕಿ ನನ್ನ ತಾಯಿ: ಹೆಚ್ಚುವರಿ ಪೊಲೀಸ ಅಧೀಕ್ಷಕ ನಾರಾಯಣ ಬರಮನಿ

Dharwad News: ಧಾರವಾಡ: ಕಳೆದ 33 ವರ್ಷಗಳಿಂದ ಖಾಕಿ ನನ್ನ ದೇವರು, ತಾಯಿಯಂತೆ ಗೌರವಿಸಿ, ಬದುಕಿದ್ದೇನೆ. ಯುವ ಅಧಿಕಾರಿಗಳು ವೃತ್ತಿಯ ಘನತೆ, ಗೌರವ ಎತ್ತಿ ಹಿಡಿಯುವಂತೆ ಸದಾ ಕಾಲ ಹೆಮ್ಮೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಎಎಸ್ ಪಿ. ನಾರಾಯಣ ಬರಮನಿ ಅವರು ಹೇಳಿದರು. ಅವರು ನಿನ್ನೆ ಸಂಜೆ ಎಸ್.ಪಿ.ಕಚೇರಿ ಸಭಾಭವನದಲ್ಲಿ ಧಾರವಾಡ ಜಿಲ್ಲಾ ಪೋಲಿಸ ಇಲಾಖೆಯಿಂದ...

Chanakya Neeti : ಹಣಕ್ಕಿಂತಲೂ ಈ ವಿಚಾರಗಳು ಮುಖ್ಯ ಅಂತಾರೆ ಚಾಣಕ್ಯರು

Chanakya Neeti : ಚಾಣಕ್ಯರು ಜೀವನ ಮಾಡಲು, ಸಂಸಾರ ಸಾಗಿಸಲು, ಆರ್ಥಿಕವಾಗಿ ಸಬಲರಾಗಲು ಏನು ಮಾಡಬೇಕು ಎಂದು ಚಾಣಕ್ಯ ನೀತಿಯಲ್ಲಿ ವಿವರಿಸಿದ್ದಾರೆ. ಅದೇ ರೀತಿ ಹಣಕ್ಕಿಂತಲೂ ನಮ್ಮ ಜೀವನದಲ್ಲಿ ಕೆಲವು ವಿಚಾರಗಳು ಮುಖ್ಯವಾಗಿರುತ್ತದೆ ಎಂದಿದ್ದಾರೆ. ಹಾಗಾದ್ರೆ ಆ ವಿಚಾರಗಳಾದರೂ ಏನು ಅಂತಾ ತಿಳಿಯೋಣ ಬನ್ನಿ.. ಸ್ವಾಭಿಮಾನ: ಹಣ ಇದೆ ಎಂದು ನೀವು ಯಾರ ಜತೆಯೂ ಸ್ವಾಭಿಮಾನ...
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img