Thursday, May 14, 2026

kannada news

Dharwad News: ಯುಪಿಎಸ್‌ಸಿ ಪರೀಕ್ಷೆಗೆ ತಯಾರಿ ನಡೆಯುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

Dharwad News: ಧಾರವಾಡ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದೀಗ ಧಾರವಾಡದಲ್ಲಿ ಯುಪಿಎಸ್‌ಸಿ ತಯಾರಿ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾಳೆ. ಜೀವಿತಾ ಕುಸಗೂರ (26) ಎಂಬ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಈಕೆ ಧಾರವಾಡ ನಗರದ ಪುರೋಹಿತ್ ನಗರದ ನಿವಾಸಿಯಾಗಿದ್ದಾಳೆ. ನಿನ್ನೆ ಬೆಳಿಗ್ಗೆ ಯುವತಿ ತಲೆಸುತ್ತು ಬರುತ್ತಿದೆ, ಸುಸ್ತಾಗುತ್ತಿದೆ ಎಂದು ಕುಳಿತಿದ್ದಳು. ಬಳಿಕ...

Heart Attack ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್

Political News: ರಾಜ್ಯದಲ್ಲಿ ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಬಗ್ಗೆ ಇಂದು ಕಲಬುರಗಿಯಲ್ಲಿ ಮಾತನಾಡಿರುವ ವೈದ್ಯಕೀಯ ಸಚಿವ ಡಾ.ಶರಣ್ ಪ್ರಕಾಶ್, ಹೃದಯಾಘಾತಕ್ಕೆ ಕಾರಣವೇನು ಎಂದು ಹೇಳಿದ್ದಾರೆ. ಮೈಸೂರು, ಬೆಂಗಳೂರು, ಕಲಬುರಗಿ ಜಯದೇವ ಆಸ್ಪತ್ರೆಯಲ್ಲಿ ಜನರಿಗೆ ಸಾಕಷ್ಟು ಫೆಸಿಲಿಟಿಗಳಿದೆ. ಬಿಪಿಎಲ್ ಕಾರ್ಡ್ ಇರುವವರಿಗೆ ಫ್ರೀ ಚಿಕಿತ್ಸೆ ಇದೆ. ಯಾರೂ ಆತಂಕ ಪಡಬೇಕಿಲ್ಲ. ಆದರೆ ನನ್ನ...

ಸ್ವಾಮೀಜಿಗಳು ಇಂಥ ಹೇಳಿಕೆ ನೀಡಬಾರದು, ರಾಜಕೀಯಕ್ಕೂ ಅವರಿಗೂ ಸಂಬಂಧವಿಲ್ಲ: ಸಚಿವ ಸತೀಶ್

Political News: ಬೆಂಗಳೂರಿನಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಸಚಿವ ಸತೀಶ್ ಜಾರಕಿಹ``ಳಿ, ರಂಭಾಪುರಿ ಶ್ರೀಗಳು ನೀಡಿದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಂಭಾಪುರಿ ಶ್ರೀಗಳು ಸಿಎಂ ಬದಲಾವಣೆಯಾಗುವ ಬಗ್ಗೆ ಮತ್ತು ಗ್ಯಾರಂಟಿ ಯೋಜನೆ ಬಗ್ಗೆ ಹೇಳಿಕೆ ನೀಡಿದ್ದರು. ಅಲ್ಲದೇ ಡಿಕೆಶಿಯವರನ್ನು ಸಿಎಂ ಮಾಡಬೇಕು. ಅವರಿಗೂ ಅವಕಾಶ ನೀಡಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಅವರ ಪರಿಶ್ರಮ...

ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ. ಹೀಗಾಗಿ ಚಂದಾ ಎತ್ತಲು ರೆಡಿಯಾಗಿದ್ದಾರೆ: ಸಿ.ಟಿ.ರವಿ

Shivamogga News: ಶಿವಮೊಗ್ಗದಲ್ಲಿಂದು ಮಾಧ್ಯಮದ ಜತೆ ಮಾತನಾಡಿರುವ ಮಾಜಿ ಶಾಸಕ ಸಿ.ಟಿ.ರವಿ, ಸಿಎಂ ಸಿದ್ದರಾಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಅನ್ನಭಾಗ್ಯ ಅಕ್ಕಿ ಸರಬರಾಜು ಮಾಡುವ ಲಾರಿ ಮಾಲೀಕರಿಗೆ ಸರ್ಕಾರ ಸರಿಯಾಗಿ ಹಣ ನೀಡದ ಹಿನ್ನೆಲೆ, ಆ ಯೋಜನೆಯನ್ನೇ ಸ್ಥಗಿತಗ``ಳಿಸಲಾಗಿದೆ. ಅಂಗೈ ಹುಣ್ಣಿಗೆ ಕನ್ನಡಿ ಏಕೆ ಅನ್ನೋ ಹಾಗೆ, ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ ಅನ್ನೋದಕ್ಕೆ ಇನ್ನೇನು ಸಾಕ್ಷಿ...

Movie News: ನಯನತಾರಾಗೆ ಮತ್ತೆ ನೋಟೀಸ್ ಜಾರಿ: ಕಳಿಸಿದ್ಯಾರು..? ಕೇಳಿದ್ದೇನು..?

Movie News: ಕೆಲ ದಿನಗಳ ಹಿಂದೆ ನಟಿ ನಯನತಾರಾಗೆ ಸಂಬಂಧಿಸಿದ ಡಾಕ್ಯೂಮೆಂಟರಿಯಲ್ಲಿ ನಟ ಧನುಷ್‌ ಸಿನಿಮಾದ ತುಣುಗಳನ್ನು ಬಳಸಿದ್ದರಿಂದ, ಕಾಪಿರೈಟ್ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ, ಧನುಷ್ 5 ಕೋಟಿ ಪರಿಹಾರ ಕೇಳಿ, ನೋಟೀಸ್ ಕಳುಹಿಸಿದ್ದರು. ಇದೀಗ ಆಪ್ತಮಿತ್ರ ಸಿನಿಮಾ ರಿಮೇಕ್ ಆಗಿರುವ ಚಂದ್ರಮುಖಿ ಸಿನಿಮಾ ತುಣುಕುಗಳನ್ನು ಸಹ ಈ ಡಾಕ್ಯೂಮೆಂಟರಿಯಲ್ಲಿ ಬಳಸಲಾಗಿದ್ದು, ಇದಕ್ಕೂ ಉತ್ತರಿಸಬೇಕು ಎಂದು...

‘ಅನ್ನರಾಮಯ್ಯ’ ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗತಂದಿದ್ದೀರಿ?: ವಿಜಯೇಂದ್ರ

Political News: ಸಿದ್ದರಾಮಯ್ಯ ಸರ್ಕಾರದ ಅನ್ನಭಾಗ್ಯ ಯೋಜನೆಗಾಗಿ ಅಕ್ಕಿ ತರುತ್ತಿದ್ದ ಲಾರಿ ಮಾಲೀಕರಿಗೆ ಇನ್ನೂ ಹಣ ಪಾವತಿಸದ ಕಾರಣ, ಅನ್ನಭಾಗ್ಯ ಯೋಜನೆ ತಡೆ ಹಿಡಿಯಲಾಗಿದೆ. ಈ ಕಾರಣಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು...

Hubli: ಕಾಶ್ಮೀರದ ಹಿಂದೂಗಳನ್ನು ಉಳಿಸಲು ಕಾಶ್ಮೀರ ಸಮಾವೇಶ: ಪ್ರಮೋದ ಮುತಾಲಿಕ್ ಭಾಗಿ

Hubli News: ಹುಬ್ಬಳ್ಳಿ: ಕಳೆದ 35 ವರ್ಷದಿಂದ ಕಾಶ್ಮೀರದ ಹಿಂದೂಗಳ ಸುರಕ್ಷತೆಗಾಗಿ ಹೋರಾಡುತ್ತಿರುವ ಪನೂನು ಕಾಶ್ಮೀರ ಸಂಘಟನೆಗೆ ಬೆಂಬಲಿಸಲು, ಜುಲೈ 13 ರಂದು ಕಾಶ್ಮೀರದಲ್ಲಿ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು 35 ವರ್ಷಗಳಿಂದ ಐದು ಲಕ್ಷಕ್ಕೂ ಅಧಿಕ ಕಾಶ್ಮೀರ ಹಿಂದೂಗಳು ಅತಂತ್ರರಾಗಿದ್ದಾರೆ. ಅವರು ತಮ್ಮ...

ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕಾಗಿ ಆಟದ ಮೂಲಕ ಹಣಕಾಸಿನ ವ್ಯವಹಾರ ಮಾಡ್ತಿದ್ದಾರೆ: ಮುತಾಲಿಕ್ ಕಿಡಿ

Hubli News: ಹುಬ್ಬಳ್ಳಿ: ಪೆಹಲ್ಗಾಮ್ ಗಾಯ, ನೋವು ಇನ್ನೂ ಮಾಯವಾಗಿಲ್ಲ, ಇಂತಹ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಆಟದ ಮೂಲದ ನಡೆಯುವ ಹಣಕಾಸಿನ ವ್ಯವಹಾರ ಮುಖ್ಯವೋ? ಅಥವಾ ಜನರ ಸುರಕ್ಷತೆ ಮುಖ್ಯವೋ? ಎಂಬುದನ್ನು ಸರ್ಕಾರ ಉತ್ತರ ನೀಡಬೇಕು. ಕೇಂದ್ರ ಸರ್ಕಾರ ತಮ್ಮ ಸ್ವಾರ್ಥಕ್ಕೆ ಇನ್ನೆಷ್ಟು ಹಿಂದೂಗಳ ನೆತ್ತರು ಬೇಕು ಎಂದು ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷ...

KHB ನಿರ್ಮಾಣ ಮಾಡಿರೋ ನಿಮ್ಮ ಕನಸಿನ ನಿವೇಶನಗಳು

Special Story: ಬೆಂಗಳೂರಲ್ಲಿ 1 ಸೈಟ್ ಖರೀದಿಸಬೇಕು ಅಂತಾ ಹಲವರಿಗೆ ಆಸೆ ಇರತ್ತೆ. ಆದರೆ ಅದರ ಬೆಲೆ ಕೇಳಿಯೇ ಜನ ದೂರ ಓಡುತ್ತಾರೆ. ಆದರೆ ಕೆಹೆಚ್‌ಬಿಯವರು ನಿಮ್ಮ ಕನಸಿನ ನಿವೇಶನಗಳನ್ನು ನಿರ್ಮಾಣ ಮಾಡಿದ್ದು, ಸರಿಯಾದ ಬೆಲೆಗೆ ನಿಮಗೆ ಈ ಜಾಗ ಸಿಗಲಿದೆ. ಅಲ್ಲದೇ, ಇವರೇ ಲೋನ್ ಮಾಡಿಸಿಕ``ಡುವ ಕೆಲಸವನ್ನೂ ಮಾಡ್ತಾರೆ. ಬನ್ನೇರ್‌ಘಟ್ಟ ದಿಂದ ಜಿಗಣಿ ರಸ್ತೆಯಲ್ಲಿರುವ...

Dharwad News: ಧಾರವಾಡದಲ್ಲಿ ಹೃದಯಾಘಾತದಿಂದ ಮಹಿಳೆ ಸಾವು

Dharwad News: ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಮುಂದುವರೆದಿದ್ದು, ಧಾರವಾಡ ತಾಲೂಕಿನ ಯಾದವಾಡ ಗ್ರಾಮದ ಶಾಂತವ್ವ ತೋಟಗೇರ (56) ಎಂಬುವವರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಿನ್ನೆ ತನ್ನ ಗಂಡನ ಮನೆಯಿಂದ ಮಗಳನ್ನು ಕರೆದ``ಯ್ಯಲು ಈ ಮಹಿಳೆ ಹೆಬ್ಬಳ್ಳಿ ಗ್ರಾಮಕ್ಕೆ ಬಂದಿದ್ದರು. ಈ ವೇಳೆ ಎದೆ ನೋವು ಕಾಣಿಸಿತ್ತು. ಆಗ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿತ್ತು....
- Advertisement -spot_img

Latest News

ಕಾಂಗ್ರೆಸ್ ಸರ್ಕಾರಕ್ಕೆ ಅಗ್ನಿಪರೀಕ್ಷೆ! ಕೈ ವಿರುದ್ದ ಮುಸ್ಲಿಮರ ಬಂಡಾಯ

ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...
- Advertisement -spot_img