Tipaturu: ತಿಪಟೂರು: ಕೇಂದ್ರ ಸರ್ಕಾರದ ವಕ್ಪ್ ಬೋರ್ಡ್ ತಿದ್ದುಪಡಿ ವಿರೋಧಿಸಿ,ಹಾಗೂ ವಕ್ಪ್ ಬೋರ್ಡ್ ಕಾನೂನುಗಳನ್ನ ಯಾಥಾಸ್ಥಿತಿಯಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಿಪಟೂರು ನಗರದ ಗಾಂಧೀನಗರ ಮದೀನ ಮಸೀದಿ ಅವರಣದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಲಾಯಿತು.
ಮದೀನ ಮಸೀದಿ ಉಪಾಧ್ಯಕ್ಷ ಸೈಫುಲ್ಲ ಎಂ.ಮಾತನಾಡಿ ಕೇಂದ್ರ ಸರ್ಕಾರ ವಕ್ಪ್ ಬೋರ್ಡ್ ಕಾನೂನು ತಿದ್ದುಪಡಿ ಮಾಡಲು...
Hubli News: ಹುಬ್ಬಳ್ಳಿ: ಬೈಕ್ ವೀಲಿಂಗ್ ಮಾಡುತ್ತ ಸಾರ್ವಜನಿಕರಿಗೆ ತೊಂದರೆ ಕೊಡುತ್ತಿದ್ದ ಬೈಕ್ ಸವಾರರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದು, ಬೈಕ್ ಸೀಜ್ ಮಾಡಿ ಕೋರ್ಟ್ ನೋಟಿಸ್ ಜಾರಿ ಮಾಡಿ ಕೋರ್ಟ್ ಆದೇಶದ ಮೇರೆಗೆ 25,000 ದಂಡ ವಸೂಲಿ ಮಾಡಿದ್ದಾರೆ.
ಹುಬ್ಬಳ್ಳಿಯ ಉಣಕಲ್ ಹತ್ತಿರ ವ್ಹೀಲಿಂಗ್ ಮಾಡಿದ್ದ ವಾಹನವನ್ನು ಸೀಜ್ ಮಾಡಲಾಗಿದ್ದು, ಬೈಕ್ ಸವಾರ ಅಪ್ರಾಪ್ತ ವಯಸ್ಸಿನವನಾದ...
Gokak: ಗೋಕಾಕ್: ಗೋಕಾಕ್ ದುರ್ಗಾದೇವಿ ಬಂಡಾರ ಕಾರ್ಯಕ್ರಮದ ಬಂದೋಬಸ್ತ್ ಕರ್ತವ್ಯಕ್ಕೆ ತೆರಳಿದ್ದ ಹುಬ್ಬಳ್ಳಿ ನವನಗರ ಪೊಲೀಸ್ ಠಾಣೆಯ ಎಎಸ್ಐ ಮೀರಾ ನಾಯಕ್ ಅವರು ಹೃದಯಾಘಾತದಿಂದ ದುರ್ಮರಣ ಹೊಂದಿದ್ದಾರೆ.
ಅವರು ಗೋಕಾಕ್ ಪಟ್ಟಣದ ಎಸ್‌ಸಿ/ಎಸ್‌ಟಿ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ವಾಸ್ತವ್ಯವಿದ್ದ ಸಂದರ್ಭದಲ್ಲಿ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ತಕ್ಷಣವೇ ಸಹೋದ್ಯೋಗಿಗಳು ವೈದ್ಯಕೀಯ ನೆರವಿಗೆ ಯತ್ನಿಸಿದರೂ,...
Hubli News: ಹುಬ್ಬಳ್ಳಿ: ಎರಡು ಪ್ರತ್ಯೇಕ ಮನೆಗಳವು ಪ್ರಕರಣಗಳಲ್ಲಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದು, ಬಂಧಿತರಿಂದ 9 ಲಕ್ಷ ಮೌಲ್ಯದ ಬಂಗಾರದ ಆಭರಣ ಹಾಗೂ ಎರಡು ಮೋಟಾರ್ ಸೈಕಲ್’ಗಳನ್ನು ಜಪ್ತಿ ಮಾಡಿದ್ದಾರೆ.
ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳತನ ಮಾಡುತ್ತಿದ್ದ, ಕುಂದಗೋಳ ತಾಲೂಕಿನ ಗುಡಗೇರಿ ಮೂಲದ ಶ್ರೀಧರ್ ಭೀಮಪ್ಪ ಬಿಂಜಡಗಿ...
Political News: ಹಾಸನದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಮಾಜಿ ಸಚಿವ ರೇವಣ್ಣ, ಜಿಲ್ಲೆಯಲ್ಲಾಗುತ್ತಿರುವ ಹೃದಯಾಘಾತದ ಸಾವಿನ ಬಗ್ಗೆ ಮಾತನಾಡಿದ್ದಾರೆ.
ಹಾಸನದಲ್ಲಿ ಲಂಚಾವತಾರ, ಭ್ರಷ್ಟಾಚಾರ ಜೋರಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಅವರೇನಾದರೂ ಕ್ರಮ ಕೈಗ``ಳ್ಳುತ್ತಾರಾ ಅಂತಾ ಕಾದು ನೋಡೋಣವೆಂದು ರೇವಣ್ಣ ಹೇಳಿದ್ದಾರೆ.
ಇನ್ನು ಹಾಸನದಲ್ಲಿ ಹೃದಯಾಘಾತ ಸಮಸ್ಯೆ ಜೋರಾಗಿ, ಸಾವು ಹೆಚ್ಚಾಗುತ್ತಿರುವ...
Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ. ಅಲ್ಲಿ ಬಜ್ಜಿ, ಬೋಂಡಾ, ಹಪ್ಪಳ, ಚಿಪ್ಸ್ ಎಲ್ಲ ಕರಿಯುವುದೇ ತೆಂಗಿನ ಎಣ್ಣೆಯಲ್ಲಿ. ಹಾಗಾದ್ರೆ ತೆಂಗಿನ ಎಣ್ಣೆ ಬಳಕೆಯಿಂದ ಏನೇನು ಲಾಭ..? ಇದನ್ನು ಬಳಸೋದಾದ್ರೂ ಹೇಗೆ ಅಂತಾ ತಿಳಿಯೋಣ...
Political News: ಮಹಿಳಾ ಅಧಿಕಾರಿಯಾದ ಶಾಲಿನಿ ರಜನೀಶ್ ಅವರನ್ನು ಎಮ್‌ಎಲ್‌ಸಿ ರವಿಕುಮಾರ್ ನಿಂದಿಸಿದ ಸುದ್ದಿ ತೀವ್ರ ಸದ್ದು ಮಾಡಿದೆ. ಬಿಜೆಪಿಯ ಈ ತಪ್ಪನ್ನೇ ಗಾಳವಾಗಿಸಿಕ``ಂಡಿರುವ ಕಾಂಗ್ರೆಸ್‌ಸಿಗರು ರವಿ ಕುಮಾರ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸುತ್ತಿದ್ದಾರೆ.
ಇದೀಗ ಸಚಿವ ಪ್ರಿಯಾಂಕ್ ಖರ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದಿದ್ದು, ರವಿಕುಮಾರ್ ಇರಬೇಕಾಗಿರುವುದು ಪರಿಷತ್ ನಲ್ಲಿ ಅಲ್ಲ,...
Health tips: ತುಳಸಿಗೆ ಹಿಂದೂ ಧರ್ಮದಲ್ಲಿ ತನ್ನದೇ ಆದ ಸ್ಥಾನಮಾನವಿದೆ. ತುಳಸಿಯನ್ನು ದೇವಿಯ ರೂಪವಾಗಿ ನಾವು ಪೂಜಿಸುತ್ತೇವೆ. ತುಳಸಿ ಗಿಡಕ್ಕೆ ಪ್ರತಿದಿನ ನೀರೆರೆದು, ಪೂಜೆ ಮಾಡುತ್ತೇವೆ. ಆದರೆ ಈ ತುಳಸಿ ಬರೀ ಪೂಜೆಗೆ ಮಾತ್ರ ಸೀಮಿತವಾಗಿಲ್ಲ. ಬದಲಾಗಿ, ಇದರ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಂದಲೂ ಮುಕ್ತಿ ಸಿಗುತ್ತದೆ. ನಾಲ್ಕು ತುಳಸಿ ಎಲೆಯನ್ನು ನೀರಿನಲ್ಲಿ ಕುದಿಸಿ,...
Hubli News: ಹುಬ್ಬಳ್ಳಿ: ವಿಜಯಪುರದ ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣಕ್ಕೆ ಹುಬ್ಬಳ್ಳಿಯ ಲಿಂಕ್ ಇದೆ ಎಂದು ತಿಳಿದು ಬಂದಿದ್ದು, ಕಳ್ಳತನ ಮಾಡಿದ್ದ ಆರೋಪಿಯನ್ನು ಪೋಲೀಸರು ಹುಬ್ಬಳ್ಳಿಗೆ ಕರೆ ತಂದಿದ್ದಾರೆ.
ಈ ಖದೀಮರು ತಾವು ಕದ್ದ ಬಂಗಾರವನ್ನು ಶಾಲೆಯಲ್ಲಿ ಬಚ್ಚಿಟ್ಟಿದ್ದೇವೆಂದು ಹೇಳಿದ್ದಾರೆ. ಹಾಗಾಗಿ ವಿಜಯಪುರ ಪೋಲೀಸರು ಕಳ್ಳರ ವಿಚಾರಣೆಯನ್ನು ಹುಬ್ಬಳ್ಳಿಗೆ ಕರೆತಂದು ನಡೆಸುತ್ತಿದ್ದಾರೆ. ಈ ಕಳ್ಳತನದ ರೂವಾರಿ...
Hubli News: ಹುಬ್ಬಳ್ಳಿ: ರಸ್ತೆ ಅಗಲೀಕರಣದ ಹೆಸರಲ್ಲಿ ದೇವಸ್ಥಾನಕ್ಕೆ ಯಾವುದೇ ನೋಟಿಸ್ ಹಾಗೂ ಸೂಚನೆ ನೀಡದೇ ಏಕಾಏಕಿ ತೆರವು ಕಾರ್ಯಾಚರಣೆ ನಡೆಸಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದಲ್ಲಿ ರಸ್ತೆ ಅಗಲೀಕರಣದ ಹೆಸರಲ್ಲಿ ತೆರವು ಕಾರ್ಯಾಚರಣೆ ಜೋರಾಗಿ ನಡೆದಿದ್ದು, ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಿಶ್ರಿಕೋಟಿ ಗ್ರಾಮದ ದತ್ತಾತ್ರೇಯ ದೇವಸ್ಥಾನಕ್ಕೆ ಈ ಹಿಂದೆ ಯಾವುದೇ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...