Hassan: ಕಳೆದೆರಡು ತಿಂಗಳ ಹಿಂದೆ ಮದುವೆಯಾಗಿದ್ದ ವ್ಯಕ್ತಿ ಇಂದು ಹೃದಯಾಘಾತದಿಂದ ಮೃತನಾಗಿರುವ ಘಟನೆ ಹಾಸನದ ಹೊಳೆನರಸೀಪುರ ತಾಲೂಕಿನ ಸೋಮನಹಳ್ಳಿ ಕೊಪ್ಪಲು ಎಂಬಲ್ಲಿ ನಡೆದಿದೆ.
27 ವರ್ಷದ ಸಂಜಯ್ ಮೃತ ವ್ಯಕ್ತಿಯಾಗಿದ್ದು, ಈತ ಸ್ನೇಹಿತರ ಜತೆ ಸುತ್ತಲು ಹೋಗಿದ್ದಾಗ, ಅಚಾನಕ್ ಆಗಿ ಎದೆ ನೋವು ಕಾಣಿಸಿದೆ. ಆಗ ಸ್ನೇಹಿತರು ಆತನನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ವೇಳೆ...
Political News: ಪ್ರಪ್ರಥಮ ಬಾರಿಗೆ ಕೆಆರ್‌ಎಸ್ ಡ್ಯಾಮ್ ಜೂನ್ ತಿಂಗಳಲ್ಲೇ ತುಂಬಿ ಹರಿಯುತ್ತಿದೆ. ಈ ಕಾರಣಕ್ಕೆ ನಿನ್ನೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಮ್‌ಗೆ ಬಾಗೀನ ಕೂಡ ಅರ್ಪಿಸಿದ್ದಾರೆ.
ಈ ಬಗ್ಗೆ ಇಂದು ವಾಗ್ದಾಳಿ ನಡೆಸಿರುವ ಸಿಎಂ, ವಿರೋಧ ಪಕ್ಷದವರು ತಮ್ಮ ಬಗ್ಗೆ ಈ ಹಿಂದೆ ಆಡಿದ್ದ ಮಾತುಗಳನ್ನು ನೆನಪಿಸಿ ವ್ಯಂಗ್ಯವಾಡಿದ್ದಾರೆ.
"ನನ್ನ ಕಾಲ್ಗುಣ ಸರಿಯಿಲ್ಲ,...
Political News: ನಿನ್ನೆ ಮಾಧ್ಯಮದ ಜತೆ ಮಾತನಾಡಿದ್ದ ಸಚಿವ ಪ್ರಿಯಾಂಕ್ ಖರ್ಗೆ, ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕ ಬಂದಾಗ ಆರ್‌ಎಸ್‌ಎಸ್‌ನ್ನು ನೋಡಿಕ``ಳ್ಳುತ್ತೇವೆ ಎನ್ನುವ ಮೂಲಕ, ಆರ್‌ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂದು ಪರೋಕ್ಷವಾಗಿ ಹೇಳಿದ್ದರು. ಇದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ತಿರುಗೇಟು ನೀಡಿದ್ದಾರೆ.
ಶತಮಾನ ಪೂರೈಸಿರುವ ಲಕ್ಷಾಂತರ ಸ್ವಯಂಸೇವಕರನ್ನು ಹೊಂದಿರುವ ರಾಷ್ಟ್ರದ ಹಾಗೂ ವಿಶ್ವದ ಏಕೈಕ...
Bengaluru: ಬೆಂಗಳೂರು: ಬೆಂಗಳೂರಿನ ಸಂಸ್ಥಾಪಕ ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಐತಿಹಾಸಿಕ ʼಬೆಂಗಳೂರು ಬಂಡಿದೇವರ ಉತ್ಸವʼ ವನ್ನು ನಗರದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿತ್ತು. ಉತ್ಸವದ ಎರಡನೇ ದಿನವಾದ ಇಂದು ನಗರದ ಹೃದಯಭಾಗದಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಸಂಜೆ ಬಿಬಿಎಂಪಿ ಕಚೇರಿ ಆವರಣದಲ್ಲಿರುವ ಕೆಂಪೇಗೌಡರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಇಂದಿನ ಉತ್ಸವ...
Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತನೋರ್ವ ತನ್ನ ಪತ್ನಿಯನ್ನು ರಾಜಕಾರಣಿಗಳ ಜತೆ ಮಲಗು ಎಂದು ಪೀಡಿಸಿದ್ದು, ಆಕೆ ಪೋಲೀಸರ ಸಹಾಯ ಕೋರಿದ್ದಾಳೆ. ತಾನು ಹೇಳಿದ ಮಾತು ಕೇಳದ್ದಕ್ಕೆ 6 ಬಾರಿ ತಲಾಖ್ ನೀಡಿದ್ದ ಈ ದುರುಳ, ಪತ್ನಿಗೆ ಅಬಾರ್ಷನ್ ಕೂಡ ಮಾಡಿಸಿದ್ದಾನೆಂದು ಆರೋಪಿಸಲಾಗಿದೆ. ಅಲ್ಲದೇ ಅತ್ತೆ ಮಾವನ ವಿರುದ್ಧ ಈ ಮಹಿಳೆ ವರದಕ್ಷಿಣೆ ಕಿರುಕುಳದ...
Bengaluru : ಬೆಂಗಳೂರಿನಲ್ಲಿ ಮೆಡಿಕಲ್ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 26 ವರ್ಷದ ವೈಭವ್ ಕುಲಕರ್ಣಿ ಮೃತ ದುರ್ದೈವಿ. ವಿಜಯಪುರ ಜಿಲ್ಲೆಯವರಾಗಿದ್ದ ವೈಭವ್‌ಗೆ ಅದಾಗಲೇ ಉಸಿರಾಟದ ಸಮಸ್ಯೆ ಇತ್ತು.
ಬಾಗಲಕೋಟೆಯ ಬಿವಿವಿಎಸ್ ಮೆಡಿಕಲ್ ವಿದ್ಯಾರ್ಥಿಯಾಗಿದ್ದ ವೈಭವ್ ಪ್ರವಾಸಕ್ಕೆ ಹೋಗಿ ಬರುವಾಗ, ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದು, ವೈಭವ್ ರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ವೈಭವ್ ಸಾವನ್ನಪ್ಪಿದ್ದಾರೆ....
Political News: ಮಾಧ್ಯಮದವರು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಬಳಿ, ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಪ್ರಶ್ನೆ ಕೇಳಿದಾಗ, ಅದೆಲ್ಲ ಹೈಕಮಾಂಡ್ ತೀರ್ಮಾನಕ್ಕೆ ಬಿಟ್ಟಿದ್ದು, ನಮಗೇನೂ ತಿಳಿಯುದಿಲ್ಲ ಎಂದಿದ್ದಾರೆ.
ಈ ಹೇಳಿಕೆ ವಿರುದ್ಧ ಮಾತನಾಡಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, "ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ ಕೈಯಲ್ಲಿ ಇದೆ. ನಮಗೇನೂ ಗೊತ್ತಾಗೊದಿಲ್ಲ." ಇಂತಹ ಮಾತನ್ನು ಎಐಸಿಸಿ...
ಮುಸ್ಲಿಂ ಸಮುದಾಯದ ಭರವಸೆಗಳ ಅನುಷ್ಠಾನ ಹಾಗೂ ರಾಜಕೀಯ ಪ್ರಾತಿನಿಧ್ಯದ ಬಗ್ಗೆ ರಾಜ್ಯದಲ್ಲಿ ಮತ್ತೆ ಚರ್ಚೆಗಳು ಕೇಳಿಬರುತ್ತಿವೆ. ಈ ಕುರಿತು ಮೇ 16ರಂದು ಬೆಂಗಳೂರಿನಲ್ಲಿ ನಡೆಯಲಿರುವ ‘ಕರ್ನಾಟಕ...