Chanakya Neeti: ಹೊಗಳುವಿಕೆ ಅಂದ್ರೆ ಯಾರಗೆ ತಾನೇ ಪ್ರಿಯವಲ್ಲ. ಎಲ್ಲರೂ ಹೊಗಳಿಕೆಯನ್ನು ಪ್ರೀತಿಸುವವರೇ. ಹೊಗಳಿಸಿಕ``ಂಡು ಹಿಗ್ಗುವವರೇ. ಆದರೆ ಅಪ್ಪಿ ತಪ್ಪಿ ನೀವೇನಾದರೂ ಪುರುಷನಾಗಿದ್ದು, ಅದರಲ್ಲೂ ಪತಿಯಾಗಿದ್ದು, ನಿಮ್ಮ ಪತ್ನಿಯ ಎದುರು ಇವರನ್ನೇನಾದರೂ ಹೊಗಳಿದಿರೋ, ನಿಮ್ಮ ಕಥೆ ಮುಗೀತು. ನಿಮ್ಮ ನೆಮ್ಮದಿಯೂ ದಿ ಎಂಡ್ ಆದ ಹಾಗೆ. ಹಾಗಾದ್ರೆ ಪತ್ನಿಯ ಎದುರು ಯಾರನ್ನು ಪತಿ ಹೊಗಳಬಾರದು...
Spiritual: ದ್ವಾಪರ ಯುಗದಲ್ಲೇ ಶ್ರೀಕೃಷ್ಣ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆ ಎಂದು ಹೇಳಿದ್ದನಂತೆ. ಭಗವದ್ಗೀತೆಯಲ್ಲಿ ಈ ಬಗ್ಗೆ ವಿವರಿಸಲಾಗಿದೆ. ಹಾಗಾದ್ರೆ ಕಲಿಯುಗದಲ್ಲಿ ಸ್ತ್ರೀ ಪುರುಷರು ಯಾವ ರೀತಿ ಇರುತ್ತಾರೆಂದು ಶ್ರೀಕೃಷ್ಣ ಹೇಳಿದ್ದ.? ಅವನ ಮಾತು ಈಗೆಷ್ಟು ಸತ್ಯವಾಗಿದೆ ಅಂತಾ ತಿಳಿಯೋಣ ಬನ್ನಿ..
ಮಹಿಳೆಯರು ಮದುವೆಯಾಗುವಾಗ ಪುರುಷನ ಗುಣಕ್ಕಿಂತ ಶ್ರೀಮಂತಿಕೆಗೆ ಬೆಲೆ ನೀಡುತ್ತಾರೆ: ಈ...
Spiritual: ನೀವು ಸಣ್ಣ ವಯಸ್ಸಿಗೆ ತೀರಿಹೋದ ಕೆಲವರನ್ನು ನೋಡಿರುತ್ತೀರಿ. ಅದನ್ನು ಅಕಾಲ ಮೃತ್ಯು ಎನ್ನುತ್ತಾರೆ. ವಯಸ್ಸಲ್ಲದ ವಯಸ್ಸಿಗೆ ಸಾಯುವುದು, ಅಸಹಜ ಸಾವುಗಳೇ ಅಕಾಲ ಮೃತ್ಯು. ಹಾಗಾದ್ರೆ ಈ ಅಕಾಲ ಮೃತ್ಯು ಬರಲು ಕಾರಣವೇನು..? ಅಂತಾ ತಿಳಿಯೋಣ ಬನ್ನಿ..
ಸದಾ ಬೇರೆಯವರು ಬಳಸಿದ ವಸ್ತುವನ್ನೇ ನಾವು ಬಳಸುವುದು: ಬೇರೆಯವರು ಬಳಸಿದ ವಸ್ತುಗಳನ್ನು ಬಳಸಬಾರದು. ವಸ್ತ್ರ, ಚಪ್ಪಲಿ, ಆಭರಣ...
Mandya News: ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50 ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇ ಸಿ ಜಿ ಯಂತ್ರವನ್ನು ಸಿ ಆರ್ ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕೃಷಿ ಸಚಿವರಾದ ಎನ್ ಚೆಲುವರಾಯಸ್ವಾಮಿ ಅವರು ಹೇಳಿದರು.
ಮಂಡ್ಯ.ನ.3.ಸೋಮವಾರ...
Spiritual: ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ ಬದುಕುವ ರೀತಿಯನ್ನು ಹೇಳಿದ್ದಾರೆ. ಅಲ್ಲದೇ, ಹೇಗೆ ಬದುಕಬೇಕು, ಎಲ್ಲಿ ಬದುಕಬೇಕು, ಎಂಥವರ ಜತೆ ಬದುಕಬೇಕು ಇದೆಲ್ಲವೂ ನಮ್ಮ ಜೀವನದಲ್ಲಿ ತುಂಬಾ ಮುಖ್ಯವಾಗಿರುತ್ತದೆ ಅಂತಾರೆ ಚಾಣಕ್ಯರು. ಹಾಗಾದ್ರೆ ನಾವು ಎಂಥವರ ಸಂಗ ಮಾಡಬಾರದು ಅಂತಾರೆ ಚಾಣಕ್ಯರು ತಿಳಿಯೋಣ ಬನ್ನಿ..
ಮೂರ್ಖ ಶಿಷ್ಯ: ಮೂರ್ಖ ವ್ಯಕ್ತಿಗೆ ನೀವು ಏನೇ ಹೇಳಿದರೂ ಅದು...
Udupi News: ಕ್ರಿಕೇಟಿಗ ಸೂರ್ಯಕುಮಾರ್ ಯಾದವ್ ಕರ್ನಾಟಕದ ಅಳಿಯ. ಅವರು ದಕ್ಷಿಣಕನ್ನಡದ ಕುವರಿ ದೇವಿಶಾ ಅವರನ್ನು ವರಿಸಿದ್ದು, ಆಗಾಗ ಕರಾವಳಿಗೆ ಭೇಟಿ ನೀಡುತ್ತಾರೆ.
ಅದರಲ್ಲೂ ಉಡುಪಿಯಲ್ಲಿರುವ ಕಾಪು ಮಾರಿಯಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ದರ್ಶನ ಮಾಡಿ, ಆಶೀರ್ವಾದ ಪಡೆದು ಹೋಗುತ್ತಾರೆ. ಈ ಬಾರಿ ಅವರ ಪತ್ನಿ ದೇವಿಶಾ ಬಂದು, ಕಾಪು ದೇವಿಯ ದರ್ಶನ ಪಡೆದಿದ್ದಾರೆ. ದೇವಳದ...
Political News: ಸಚಿವರಾದ ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸುವುದನ್ನು ಮತ್ತು ಅದರ ವಿರುದ್ಧ ಪ್ರಶ್ನೆ ಕೇಳುವುದನ್ನು ಮುಂದುವರಿಸಿದ್ದು, ನಾವು RSSನಿಂದ ಅಕೌಂಟೆಬಲಿಟಿಯನ್ನು ಕೇಳಿದರೆ ಮೈ ಮೇಲೆ ಚೇಳು ಬಿದ್ದವರಂತೆ ಆಡುವುದೇಕೆ? ಎಂದು ಅವರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ತಮ್ಮ ಟ್ವೀಟರ್ ಖಾತೆಯಲ್ಲಿ ಬರೆದಿರುವ ಅವರು, ಈ ದೇಶದಲ್ಲಿ ಕಾರ್ಯ ನಿರ್ವಹಿಸುತ್ತಿರುವ NGOಗಳೆಲ್ಲವೂ ನೋಂದಣಿ...
Political News: ಬಿಹಾರದಲ್ಲಿ ಚುನಾವಣೆ ಸಮೀಪಿಸಿದ್ದು, ಪ್ರಚಾರದ ಭರಾಟೆ ಜೋರಾಗಿದೆ. ಕರ್ನಾಟಕದಿಂದ ಬಿಹಾರಕ್ಕೆ ಹೋಗಿರುವ ಕಾಂಗ್ರೆಸ್ ನಾಯಕರು, ಅಲ್ಲಿ ಹಲವು ಭರವಸೆಗಳನ್ನು ನೀಡಿ ಪ್ರಚಾರ ಮಾಡಿದ್ದಾರೆ.
ರಾಜ್ಯದಲ್ಲಿರುವ ಬಿಹಾರಿ ಮತದಾರರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಸೈಟ್ ನೀಡುವುದಾಗಿ ಹೇಳಿದ್ದು, ಈ ಕಾರಣಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, 'ನಮ್ಮ ತೆರಿಗೆ, ನಮ್ಮ ಹಕ್ಕು' ಎಂದು ಗಂಟಲು ಹರಿದುಕೊಳ್ಳುವ ಕಾಂಗ್ರೆಸ್ಸಿಗರೇ.....
Political News: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯನವರೇ ಪ್ರತಿಕ್ರಿಯಿಸಿದ್ದಾರೆ.
ಬಿಹಾರದ ಚುನಾವಣೆ ಪ್ರಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿಎಂ, ಬಿಹಾರ ಚುನಾವಣಾ ಪ್ರಚಾರಕ್ಕೆ ಕರೆ ಬಂದರೆ ಅಗತ್ಯವಾಗಿ ತೆರಳುತ್ತೇನೆ. ಈ ಬಾರಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ಜಯ ಸಾಧಿಸುವ ಭರವಸೆಯಿದೆ. ಬಿಹಾರ ಮತದಾರರಿಗೆ ಮತನೀಡಲು ಕೋರಲಾಗುವುದು. ಬಿಹಾರದಲ್ಲಿನ ಅಧಿಕಾರ...
Tumakuru News: ತುಮಕೂರು: ನಕಲಿ ಮದ್ಯ ಸೇವಿಸಿದ ಹಿನ್ನೆಲೆ ಕರ್ನಾಟಕ- ಆಂಧ್ರ ಗಡಿ ಗ್ರಾಮಸ್ಥರು ಅನಾರೋಗ್ಯಕ್ಕೀಡಾಗಿ, ಆಸ್ಪತ್ರೆಗೆ ಸೇರುವ ಸ್ಥಿತಿ ಬಂದಿದೆ.
ತುಮಕೂರು ಜಿಲ್ಲೆ ಗಡಿಭಾಗದ ಚರ್ಲೋಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ತುಮಕೂರು ಮಧುಗಿರಿಯ ತೆರಿಯೂರು- ಚಿಕ್ಕದಾಳವಟ್ಟ ಗ್ರಾಮದ 10 ಮಂದಿ ಅಸ್ವಸ್ಥರಾಗಿದ್ದು, ಆಂಧ್ರದ ಚೌಲೂರು ಗ್ರಾಮದ 5...