Friday, October 16, 2026

kannada news

ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ, ಪಕ್ಷದಿಂದ ವಜಾ ಮಾಡುತ್ತೀರಾ..?: ರಾಹುಲ್ ಗಾಂಧಿಗೆ ಆರ್.ಅಶೋಕ್ ಪ್ರಶ್ನೆ

Political News: ಕೆ.ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ, ಅವರನ್ನು ಪಕ್ಷದಿಂದ ವಜಾ ಮಾಡಲಾಗಿದೆ. ಇದಕ್ಕಾಗಿ ಪಕ್ಷದ ಬಗ್ಗೆ ರಾಜಣ್ಣ ಅವರಿಗೂ ಬೇಸರವಿದೆ. ಇದೀಗ ಆರ್.ಅಶೋಕ್ ಪ್ರಶ್ನೆ ಮಾಡಿ, ಸಿಎಂ ಸಿದ್ದರಾಮಯ್ಯ ಅವರನ್ನು ನೀವು ಪಕ್ಷದಿಂದ ವಜಾ ಮಾಡುತ್ತೀರಾ..? ಸಿಎಂ ಸ್ಥಾನದಿಂದ ಕೆಳಗಿಳಿಸುತ್ತೀರಾ ಅಂತಾ ರಾಹುಲ್ ಗಾಂಧಿಗೆ ಸವಾಲ್ ಹಾಕಿದ್ದಾರೆ. ಆ ಸವಾಲ್...

ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ 5 ಸವಾಲ್ ಹಾಕಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್

Political News: ಈ ಬಾರಿ ಮೈಸೂರು ದಸರಾ ಉದ್ಘಾಟನಾ ವಿಷಯ ಸಖತ್ ಸದ್ದು ಮಾಡುತ್ತಿದೆ. ಇದಕ್ಕೆ ಕಾರಣ ಧರ್ಮ. ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಉದ್ಘಾಟನೆ ಮಾಡಲಿದ್ದಾರೆ. ಆದರೆ ಅವರು ಹಿಂದೂ ಧರ್ಮದ ಹಬ್ಬವನ್ನು ಉದ್ಘಾಟಿಸುವುದು ಎಷ್ಟು ಸರಿ..? ಭುವನೇಶ್ವರಿಯನ್ನು ವಿರೋಧಿಸುವ ಅವರು, ಚಾಮುಂಡಿ ಪೂಜೆ ಹೇಗೆ...

ಹುಬ್ಬಳ್ಳಿಯಲ್ಲಿ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ: ಹಿಂದೂಗಳು ಒಟ್ಟಾದರೇ ತುಂಡುಗೋಡೆ ಇರಲ್ಲ..!

Hubli News: ಹುಬ್ಬಳ್ಳಿ: ಹಿಂದೂಗಳೆಲ್ಲರೂ ಒಟ್ಟಾದರೇ ಮೈದಾನದಲ್ಲಿ ತುಂಡುಗೋಡೆ ಇರುವುದಿಲ್ಲ ಎಂದು ಮುಸ್ಲಿಂ ಪ್ರಾರ್ಥನಾ ಮಂದಿರದ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಗಣಪತಿ ವಿಸರ್ಜನೆ ವೇಳೆ ಭಾಷಣದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು,ನೀವೆಲ್ಲರೂ ಒಟ್ಟಾದರೇ ತುಂಡುಗೋಡೆಯೇ ಇರುವುದಿಲ್ಲ. ದೇಶದಲ್ಲಿ ವಿದ್ರೋಹಿಗಳ ವಿರುದ್ಧ ಜಾಗೃತರಾಗಲು ಗಣೇಶೋತ್ಸವ ಬಳಿಸಿಕೊಳ್ಳಬೇಕು ಎಂದರು. ಡಿಜೆ ನಿಲ್ಲಿಸಬೇಕು ಎಂದು...

ಚಂದ್ರಶೇಖರ ಆಜಾದ್ ರನ್ನು ಕೊಂದಿದ್ದು, ಪುಕ್ಕಲ ಹಿಂದೂಗಳೇ: ಪ್ರತಾಪ್ ಸಿಂಹ..!

Hubli News: ಹುಬ್ಬಳ್ಳಿ: ಚಂದ್ರಶೇಖರ ಆಜಾದ್ ಅವರನ್ನು ಕೊಂದಿದ್ದು ನಮ್ಮ ಹಿಂದೂಗಳೇ. ಸಂಬಳಕ್ಕಾಗಿ ಪುಕ್ಕಲು ಹಿಂದೂಗಳೇ ಆಜಾದ್ ಅವರನ್ನು ಕೊಂದಿದ್ದು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬ್ರಿಟಿಷರು ಭಾರತವನ್ನು ಬಿಟ್ಟು ಹೋಗಬೇಕಾದ ಸಂದರ್ಭದಲ್ಲಿ ಭಾರತೀಯರ ಜನಸಂಖ್ಯೆ 32 ಕೋಟಿ ಇತ್ತು. ಆದರೆ 66 ಸಾವಿರ ಜನಸಂಖ್ಯೆ ಇದ್ದ ಬ್ರಿಟಿಷರು...

ಹುಬ್ಬಳ್ಳಿಯ ಬಗ್ಗೆ ಪ್ರತಾಪ್ ಸಿಂಹ ಮಾತು: ಹೋರಾಟದ ಫಲವಾಗಿ ಧ್ವಜಾರೋಹಣ, ಗಣೇಶೋತ್ಸವ ಯಶಸ್ಸು

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಗೂ ನನಗೂ ಒಂದು ಅವಿನಾಭಾವ ಸಂಬಂಧವಿದೆ. ನನಗೆ ಉದ್ಯೋಗ ಕೊಟ್ಟು ಅನ್ನಹಾಕಿದವರು ಇದೇ ಊರಿನವರು. ನನ್ನ ಪುಸ್ತಕ ಪ್ರಕಾಶನ ಮಾಡಿದ ಪ್ರಕಾಶಕರು ಇದೇ ಊರಿನವರು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ರಾಣಿ ಚೆನ್ನಮ್ಮ ಮೈದಾನದ ಗಣಪತಿ ವಿಸರ್ಜನೆ ವೇಳೆ ಮಾತನಾಡಿದ ಅವರು, 1989ರ ನಂತರ ಕಾಶ್ಮೀರದಲ್ಲಿ ಮಸೀದಿ...

ಬಾನು ಮುಷ್ತಾಕ್ ಅವರು ಅರಶಿಣ ಕುಂಕುಮ ಹಚ್ಚಿಕೊಂಡು ಉದ್ಘಾಟನೆಗೆ ಬರಲಿ: ಪ್ರತಾಪ್ ಸಿಂಹ

Hubli News: ಹುಬ್ಬಳ್ಳಿ: ಬಾನು ಮುಷ್ತಾಕ್ ಅವರೇ ನಮ್ಮ ಹಿಂದೂತ್ವದ ಪ್ರತೀಕವಾದ ಚಾಮುಂಡೇಶ್ವರಿಯ ಪೂಜೆಗೆ ನೀವು ಸೀರೆ ಉಟ್ಟು, ಕುಂಕುಮ, ಅರಿಶಿಣ, ಹೂವು ಮುಡಿದುಕೊಂಡು ಬಂದು ದಸರಾ ಉದ್ಘಾಟನಾ ಮಾಡಿ ಮೇಡಂ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು. ಹುಬ್ಬಳ್ಳಿಯಲ್ಲಿಂದು ಭಾಷಣದ ವೇಳೆ ಮೈಸೂರು ದಸರಾ ಬಗ್ಗೆ ಮಾತನಾಡಿದ ಅವರು, ದಸರಾ ಉದ್ಘಾಟನೆಗೆ ಬಾನು...

Recipe: ಇನ್‌ಸ್ಟಂಟ್ ಆಗಿ ಮಾಡಿ ಆರೋಗ್ಯಕರ ರಾಗಿ ದೋಸೆ

Recipe: ಬೇಕಾಗುವ ಸಾಮಗ್ರಿ: ಕಾಲು ಕಪ್ ರಾಗಿ ಹುಡಿ, ಕಾಲು ಕಪ್ ಕಡಲೆಹುಡಿ, ಕಾಲು ಕಪ್ ಮೊಸರು, ಕೊತ್ತೊಂಬರಿ ಸೊಪ್ಪು, ಶುಂಠಿ, ಕರಿಬೇವು, 1 ಈರುಳ್ಳಿ, ಅರ್ಧ ಸ್ಪೂನ್ ಜೀರಿಗೆ, 1 ಕ್ಯಾರೇಟ್ ತುರಿ, ಸ್ವಲ್ಪ ಎಳ್ಳು, ಹಿಂಗು, ಉಪ್ಪು, ಎಣ್ಣೆ, ಮಾಡುವ ವಿಧಾನ: 1 ಮಿಕ್ಸಿಂಗ್ ಬೌಲ್‌ಗೆ ರಾಗಿ ಹುಡಿ, ಕಡಲೆಹುಡಿ, ಮೊಸರು, ಕೊತ್ತೊಂಬರಿ...

Spiritual: ಹಿಂದೂ ಧರ್ಮದ ಮದುವೆಯಲ್ಲಿ ಈ ಪದ್ಧತಿಗಳನ್ನು ಅನುಸರಿಸಲೇಬೇಕು

Spiritual: ಮದುವೆ ಅಂದ್ರೆ ಸಂಭ್ರಮದ ಕಾರ್ಯಕ್ರಮ. ಸುಂದರವಾಾದ ಜೀವನ ನಿರ್ಮಿಸಲು ಸಿಗುವ ಅದ್ಭುತ ಮತ್ತು ಏಕೈಕ ಅವಕಾಶ. ಆದರೆ ನಾವು ಹೇಗೆ ಮದುವೆಯಾದೆವು ಅನ್ನೋದು ಮುಖ್ಯವಲ್ಲ. ಬದಲಾಗಿ ನಾವು ಹೇಗೆ ಜೀವನ ಮಾಡುತ್ತಿದ್ದೇವೆ ಅನ್ನೋದು ಮುಖ್ಯ. ಹಾಗೆ ಸುಂದರ ಜೀವನ ನಮ್ಮದಾಗಬೇಕು ಅಂದ್ರೆ, ಮದುವೆಯೂ ಪದ್ಧತಿ ಪ್ರಕಾರವಾಗಿ ನಡೆಯಬೇಕು. ಹಾಗಾದ್ರೆ ಹಿಂದೂ ಪದ್ಧತಿಯಲ್ಲಿ ನಡೆಯುವ...

ಯುದ್ಧ ಮಾಡುವಾಗ ಇದನ್ನು ಗಮನದಲ್ಲಿರಿಸಬೇಕಂತೆ.. (ಇದನ್ನು ನಿಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಬಹುದು)

Mahabharat: ಕುರುಕ್ಷೇತ್ರ ಯುದ್ಧ ನಡೆಯುವಾಗ ಶ್ರೀಕೃಷ್ಣ ಪಾಂಡವರಿಗೆ ಕೆಲ ಸಲಹೆಗಳನ್ನು ನೀಡಿದ್ದ. ಯಾವ ರೀತಿಯಾಗಿ ಯುದ್ಧ ಮಾಡಬೇಕೆಂದು ಹೇಳಿದ್ದ. ಇಂದು ನಾವು ಶ್ರೀಕೃಷ್ಣ ಅಂದು ಯುದ್ಧ ಮಾಡುವಾಗ, ಯಾವ ರೀತಿ ಇರಬೇಕೆಂದು ಹೇಳಿದ್ದನೋ, ಆ ಬಗ್ಗೆ ಹೇಳಲಿದ್ದೇವೆ. ಆದರೆ ಇದು ಬರೀ ಯುದ್ಧಕ್ಕೆ ಸಂಬಂಧಿಸಿದ್ದಲ್ಲ, ಬದಲಾಗಿ ಇದು ನಮ್ಮ ಜೀವನಕ್ಕೆ ಸಂಬಂಧಿಸಿದ್ದು. ಏಕೆಂದರೆ, ಜೀವನವೂ...

Hubli News: ಗಣಪತಿ ವಿಸರ್ಜನೆಯಲ್ಲಿ ಪ್ರತಾಪ್ ಸಿಂಹ ಭಾಗಿ: ಸಂಭ್ರಮಕ್ಕೆ ಸಾಕ್ಷಿಯಾದ ಭಕ್ತ ಸಾಗರ..!

Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಟಾಪನೆಗೊಂಡಿರುವ ಗಣಪತಿ ಮೂರನೇ ದಿನವಾದ ಶುಕ್ರವಾರ ವಿಸರ್ಜನೆಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸ್ವರ್ಣ ಗ್ರೂಪ್ ಮಾಲೀಕ ವಿ.ಎಸ್.ವಿ ಪ್ರಸಾದ್, ಶಾಸಕ ಮಹೇಶ ಟೆಂಗಿನಕಾಯಿ, ಸಂಜೀವ...
- Advertisement -spot_img

Latest News

Hubli News: ರೈತರ ಪಾದಯಾತ್ರೆ ಹಿನ್ನೆಲೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್

Hubli News: ಕಬ್ಬಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಮಾಡುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ರೈತರು ಪಾದಯಾತ್ರೆ ಮೂಲಕ ಹುಬ್ಬಳ್ಳಿಯತ್ತ...
- Advertisement -spot_img