Sunday, January 25, 2026

kannada news

ತಮ್ಮ ಡೀಪ್ ಫೇಕ್ ವೀಡಿಯೋ ಬಗ್ಗೆ ಎಚ್ಚರಿಕೆ ನೀಡಿದ ಸುಧಾಮೂರ್ತಿ, ಹೇಳಿದ್ದೇನು..?

Web News: ಲೇಖಕಿ, ಸಮಾಜ ಸೇವಕಿ ಸುಧಾ ಮೂರ್ತಿಯವರು ಇಂದು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವೀಡಿಯೋ ಹಾಕಿ, ಎಚ್ಚರಿಕೆ ಸಂದೇಶ ನೀಡಿದ್ದಾರೆ. ಏನಿದು ಎಚ್ಚರಿಕೆ ಸಂದೇಶವೆಂದು ನೋಡಿದಾಗ, ನೀವು ಫೇಸ್‌ಬುಕ್ ಓಪನ್ ಮಾಡಿದಾಗ, ನಿಮಗೆ ನನ್ನ ವೀಡಿಯೋ ಕಾಣುತ್ತದೆ. ಅದರಲ್ಲಿ ನನ್ನ ಹೆಸರಿನಲ್ಲಿ ಡೀಪ್ ಫೇಕ್ ವೀಡಿಯೋ ಮಾಡಿ, ದುಡ್ಡು ಹೂಡಿಕೆ ಮಾಡಲು, ಹೇಳಲಾಗುತ್ತಿದೆ....

Political News: ಸಿಎಂ ಸಿಹಿ ಸುದ್ದಿ ಕೊಡುತ್ತೇನೆ ಎಂದು ಹೇಳಿದ್ದಾರೆ: ಮಾಜಿ ಸಚಿವ ರಾಜಣ್ಣ ಪುತ್ರ ರಾಜೇಂದ್ರ

Political News: ಸಿಎಂ ಸಿದ್ದರಾಮಯ್ಯನವರು ಮಾಜಿ ಸಚಿವ ರಾಜಣ್ಣ ಅವರ ಮನೆಗೆ ಭೇಟಿ ನೀಡಿದ್ದು, ಈ ಬಗ್ಗೆ ರಾಜಣ್ಣ ಪುತ್ರ ರಾಜೇಂದ್ರ ಮಾತನಾಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮದ ಜತೆ ಮಾತನಾಡಿರುವ ಅವರು, ಸಿಎಂ ಮನೆಗೆ ಬರೋದೇನು ವಿಶೇಷವಲ್ಲ. ಅವರು ಭೇಟಿಯಾಗಲು ಬರುತ್ತಿರುತ್ತಾರೆ. ತೂಮಕೂರಿಗೆ ಬಂದಾಗ ಊಟಕ್ಕೆ ಬರುವುದು ಪದ್ಧತಿ. ತುಮಕೂರಿನಲ್ಲಿ ಅಂದು ಕಾರ್ಯಕ್ರಮವಿತ್ತು. ಹಾಗಾಗಿ ತುಮಕೂರಿಗೆ ಬಂದಾಗ,...

ಲಂಚ ಪಡೆದ ಕೇಸ್‌ನಲ್ಲಿ ಸಚಿವ ತಿಮ್ಮಾಪುರ ರಾಜೀನಾಮೆ ತಕ್ಷಣ ಪಡಿಯಬೇಕು: ಶ್ರೀರಾಮುಲು

ಅಬಕಾರಿ ಸಚಿವರಾಗಿರುವ ಆರ್.ಬಿ.ತಿಮ್ಮಾಪುರ ಅವರು ಲಂಚ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿದ್ದು, ದಕ್ಕೆ ತಕ್ಕಹಾಗೆ ಆಡಿಯೋ ಕೂಡ ವೈರಲ್ ಆಗಿದೆ. ಆದರೂ ಯಾಕೆ ರಿಸೈನ್ ಪಡೆದಿಲ್ಲವೆಂದು ಬಿಜೆಪಿ ನಾಯಕರು ಪ್ರಶ್ನಿಸಿದ್ದಾರೆ. ಬಳ್ಳಾರಿಯಲ್ಲಿಂದು ಪ್ರೆಸ್‌ಮೀಟ್ ನಡೆಸಿ ಮಾತನಾಡಿರುವ ಮಾಜಿ ಸಚಿವ ಶ್ರೀರಾಮುಲು, ರಾಜಣ್ಣ ತಪ್ಪು ಮಾಡಿದ್ದರೆಂದು ಆರೋಪಿಸಿ, ಅವರನ್ನು ರಾತ್ರೋ ರಾತ್ರಿ ಸಚಿವ ಸ್ಥಾನದಿಂದ ಕೆಳಗಿಳಿಸಿದ್ರಿ. ಆದರೆ...

ಸಿದ್ದರಾಮಯ್ಯ ಭಾಷಣದ ಬಗ್ಗೆ ವ್ಯಂಗ್ಯವಾಡಿದ್ದ ವಿಜಯೇಂದ್ರಗೆ ಸಚಿವ ಮಧು ಬಂಗಾರಪ್ಪ ಟಾಂಗ್

Political News: ಇಂದು ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ಮಾಧ್ಯಮದ ಜತೆ ಮಾತನಾಡಿದ್ದು, ಕೇಂದ್ರ ಸರ್ಕಾರದವರು ಮನರೇಗಾ ಯೋಜನೆ ಹೆಸರು ಬದಲಾವಣೆಗೆ ನಿರ್ಧರಿಸಿದ್ದಾರೆ. ಇದು 1 ದುರಂತ. ಏನಾದ್ರೂ ಹೆಚ್ಚು ಕಮ್ಮಿ ಆದರೆ ಹಲವರು ಅದರಲ್ಲಿ ಕೆಲಸ ಕಳೆದುಕ``ಳ್ಳುತ್ತಾರೆ. ಈ ಬಗ್ಗೆ ಚರ್ಚೆಯಾಗುತ್ತಿರುವುದು ಉತ್ತಮ ವಿಷಯ ಅಂತಾ ಮಧು ಬಂಗಾರಪ್ಪ ಹೇಳಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ...

ಮನರೇಗಾ ಯೋಜನೆಗೆ ನಾವು ರಾಮನ ಹೆಸರು ಇಡಲಿಲ್ಲ, ಅದೇ ಉದ್ಭವವಾಗಿದೆ: ಛಲವಾದಿ ನಾರಾಯಣಸ್ವಾಮಿ

Political News: ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಬಿಜೆಪಿ ನಿರ್ಧಾರದ ಬಗ್ಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ಪ್ರಿಯಾಂಕ್ ಖರ್ಗೆ ಕೂಡ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ಈ ಬಗ್ಗೆ ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಛಲವಾದಿ ನಾರಾಯಣಸ್ವಾಮಿ ಮನರೇಗಾ ಯೋಜನೆ ಹೆಸರು ಬದಲಾಯಿಸಲು ನಿರ್ಧರಿಸಿದ್ದು ಹೌದು. ಆದರೆ ಅದಕ್ಕೆ ರಾಮನ ಹೆಸರನ್ನು ಇರಿಸಿಲ್ಲ ಎಂದು...

Tumakuru: ತ್ರಿವಿಧ ದಾಸೋಹಿಗಳಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 7ನೇ ಪುಣ್ಯ ಸ್ಮರಣೆ ಆಚರಣೆ

Tumakuru News: ಕರ್ನಾಟಕ ರತ್ನ, ಪದ್ಮ ವಿಭೂಷಣ, ತ್ರಿವಿಧ ದಾಸೋಹಿಗಳು ಆದ ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ 07ನೇ ವರ್ಷದ ಪುಣ್ಯ ಸ್ಮರಣೋತ್ಸವವನ್ನು ಆಚರಿಸಲಾಯಿತು. ತಿಪಟೂರು ನಗರದ ಅರಳಿಕಟ್ಟೆ ಸುತ್ತ ಮುತ್ತಲಿನ ಎಲ್ಲಾ ವ್ಯಾಪಾರಸ್ಥರು ಹಾಗೂ ಮಹಾ ಸ್ವಾಮೀಜಿಗಳ ಭಕ್ತ ವೃಂದದವರು, ಶ್ರೀ ಶಾರದಾ ದೇವಿ ಚಾರಿಟಬಲ್ ಟ್ರಸ್ಟ್ ಹಿರಿಯರ ಮನೆ ವೃದ್ದಾಶ್ರಮ, ಸೊಗಡು...

ಗುಜರಾತ್ ಅಧಿಕಾರಿಗಳಿಂದ ಬೆಂ. RTO ಕರ್ಮಕಾಂಡ ಬಯಲು: ರಾಜ್ಯ ಸರ್ಕಾರದ ವಿರುದ್ಧ ಸಿ.ಟಿ.ರವಿ ಅಸಮಾಧಾನ

Political News: ಬೆಂಗಳೂರಿನ ಆರ್‌ಟಿಒ ಕಚೇರಿಯಲ್ಲಿ ಕುಳಿತು ಗುಜರಾತ್‌ನ ವಾಹನಕ್ಕೆ ಅಧಿಕಾರಿಗಳು ಫಿಟ್ನೆಸ್ ಪ್ರಮಾಣಪತ್ರ ನೀಡಿದ್ದಾರೆ. ಈ ಕರ್ಮಕಾಂಡವನ್ನು ಸ್ವತಃ ಗುಜರಾತ್‌ ಅಧಿಕಾರಿಗಳೇ ಬಯಲು ಮಾಡಿದ್ದಾರೆ. ಈ ಮೂಲಕ ರಾಜ್ಯದ ಮರ್ಯಾದೆಯನ್ನು ನ್ಯಾಶನಲ್‌ ಲೇವಲ್‌ನಲ್ಲಿ ಕಳೆಯಲಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ನಾಯಕ ಸಿ.ಟಿ.ರವಿ, 'ಯಥಾ ರಾಜ, ತಥಾ ಪ್ರಜಾ' ಎಂಬ ಮಾತಿನಂತೆ, ಸ್ವತಃ ಕಾಂಗ್ರೆಸ್...

Tipaturu: ಅತಿಕ್ರಮ ಭಲಾಢ್ಯರ ಒತ್ತಡಕ್ಕೆ ಮಣಿದ ನಗರಸಭೆ ಅಧಿಕಾರಿಗಳು, ಸಾರ್ವಜನಿಕರ ಆಕ್ರೋಶ

Tumakuru:ತಿಪಟೂರು: ನಗರದ ಬಿ ಎಚ್ ರಸ್ತೆ ಹುಳಿಯಾರು ರಸ್ತೆ ಹಾಗೂ ಬಸ್ ನಿಲ್ದಾಣಗಳ ರಸ್ತೆಗಳಲ್ಲಿ ಅನಧಿಕೃತವಾಗಿ ತಲೆಯೆತ್ತಿರುವ ಅಂಗಡಿಗಳನ್ನು ನಗರಸಭೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಚರಣೆ ಮೂಲಕ ತೆರವು ಗೊಳಿಸುತ್ತಿರುವುದು ಸ್ವಾಗತ. ಆದರೆ ಇಂತಹ ಕಾನೂನು ಎಲ್ಲರಿಗೂ ಒಂದೇ ಎಂಬಂತೆ ವರ್ತಿಸಬೇಕಾದ ಅಧಿಕಾರಿಗಳು ಇಂದು ದಿವ್ಯ ಮೌನಕ್ಕೆ ಒಳಗಾಗಿರುವುದು ಆಶ್ಚರ್ಯಕ್ಕೆ ಎಡೆ ಮಾಡಿಕೊಟ್ಟಿದೆ. ತಿಪಟೂರು...

Mandya: ಉದ್ಘಾಟನೆಯಾಗದೆ ಧೂಳು ಹಿಡಿಯುತ್ತಿದೆ 27 ಕೋಟಿ ವೆಚ್ಚದ ತಾಯಿ ಮಗು ಆಸ್ಪತ್ರೆ

Mandya News: ಮಂಡ್ಯದಲ್ಲಿ 27 ಕೋಟಿ ರೂಪಾಯಿ ವೆಚ್ಚದಲ್ಲಿ ತಾಯಿ-ಮಗು ಆಸ್ಪತ್ರೆ ಸ್ಥಾಪಿಸಲಾಗಿದೆ. ಆದರೆ ಅದರಿಂದೇನೂ ಪ್ರಯೋಜನವೇ ಆಗಿಲ್ಲ. ಕಾರಣ ಆ ಆಸ್ಪತ್ರೆ ಕಟ್ಟಿ 1 ವರ್ಷ ಕಳೆದರೂ ಇದುವರೆಗೂ ಉದ್ಘಾಟನೆಯಾಗಿಲ್ಲ. ಮಂಡ್ಯದ ಕೆ.ಆರ್.ಪೇಟೆಯಲ್ಲಿ ಈ ಆಸ್ಪತ್ರೆ ಕಟ್ಟಲಾಗಿದ್ದು, ರಾಜಕೀಯದ ಕಾರಣಕ್ಕೆ ಇದನ್ನು ಇನ್ನುವರೆಗೂ ಉದ್ಘಾಟನೆ ಮಾಡಲಾಗಿಲ್ಲವೆಂಬ ಮಾತು ಕೇಳಿ ಬರುತ್ತಿದೆ. ಅಂದಹಾಗೆ ಯಡಿಯೂರಪ್ಪನವರು ಸಿಎಂ...

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು ರಾಜ್ಯ ಕಂಡಿಲ್ಲ. ಜನರ ಜೀವ, ಆಸ್ತಿ ಮತ್ತು ಗೌರವವನ್ನು ರಕ್ಷಿಸಬೇಕಾದ ಪೊಲೀಸ್ ಇಲಾಖೆ ಇಂದು ಸುದ್ದಿಯಾಗುತ್ತಿರುವುದು ಅಪರಾಧಿಗಳನ್ನು ಹಿಡಿದಿದ್ದಕ್ಕಾಗಿ ಅಲ್ಲ – ಅಧಿಕಾರಿಗಳೇ ಕಾನೂನು ಮುರಿದ, ನಗೆಪಾಟಲಿಗೀಡಾದ...
- Advertisement -spot_img

Latest News

ವಿಕಾಸಸೌಧ – ವಿಧಾನಸೌಧಕ್ಕೆ ಸೋಲಾರ್ ಪವರ್

ರಾಜ್ಯದ ಪ್ರಮುಖ ಆಡಳಿತ ಕೇಂದ್ರಗಳಾದ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸೋಲಾರ್ ಮೂಲಕ ವಿದ್ಯುತ್ ಪೂರೈಕೆ ಮಾಡುವ ಯೋಜನೆಯು ಭರದಿಂದ ಸಾಗುತ್ತಿದೆ.ಸೆಲ್ಕೋ ಸಂಸ್ಥೆಯ ಮೂಲಕ ಒಟ್ಟು 300...
- Advertisement -spot_img