Wednesday, October 14, 2026

kannada news

Recipe: ಅಕ್ಕಿಯನ್ನು ಈ ರೀತಿ ಪುಡಿ ಮಾಡಿಟ್ಟುಕೊಂಡರೆ ದಿಢೀರ್ ದೋಸೆ ಮಾಡಬಹುದು..

Recipe: ಇರುವ ಹಿಟ್ಟಿನಿಂದಲೇ ಇನ್ಸಟಂಟ್ ದೋಸೆ ಮಾಡಿ ತಿಂದು ತಿಂದು ನಿಮಗೆ ಬೋರ್ ಬಂದಿದ್ದರೆ, 2 ಕಪ್ ಅಕ್ಕಿ ಚೆನ್ನಾಗಿ ವಾಶ್ ಮಾಡಿ, ನೀರಿನಲ್ಲಿ ನೆನೆಸಿಡಿ. 5ರಿಂದ 6 ತಾಸು ನೆನೆಸಿದ ಬಳಿಕ, ಅದನ್ನು 1 ಕಾಟನ್ ಬಟ್ಟೆ ಮೇಲೆ ಹರಡಿ, ನೆರಳಿನಲ್ಲೇ 3 ದಿನ ಒಣಗಿಸಿ. ನಂತರ ತರಿ ತರಿಯಾಗಿ ಅಕ್ಕಿಯನ್ನು ಪುಡಿ ಮಾಡಿ....

Recipe: ಮಸಾಲಾ ವಡೆ ರೆಸಿಪಿ

Recipe: ಮಳೆಗಾಲದಲ್ಲಿ ಏನಾದ್ರೂ ಸ್ನ್ಯಾಕ್ಸ್ ತಿನ್ನಬೇಕು ಅಂತಾ ಅನ್ನಿಸಿದರೆ, ನೀವು ಈ ಈಸಿ ರೆಸಿಪಿಯನ್ನು ಮಾಡಿ ತಿನ್ನಬಹುದು. ಬೇಕಾಗುವ ಸಾಮಗ್ರಿ: 1 ಕಪ್ ಕಡಲೆಬೇಳೆ, 2 ಈರುಳ್ಳಿ, ಕೊತ್ತೊಂಬರಿ ಸ``ಪ್ಪು, ಸಬ್ಬಸಿಗೆ ಸ``ಪ್ಪು, 4 ಹಸಿಮೆಣಸು, 10 ಎಸಳು ಬೆಳ್ಳುಳ್ಳಿ, ಸ್ವಲ್ಪ ಚಕ್ಕೆ, ಲವಂಗ, ಶುಂಠಿ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: 4 ತಾಸು ಕಡಲೆಬೇಳೆಯನ್ನು...

ಕುಮಾರಸ್ವಾಮಿಯವರಿಗೆ ಕೆಲಸ ಕಡಿಮೆ ಇರಬಹುದು, ಯಾವಾಗಲೂ ಬೆಂಗಳೂರಲ್ಲೇ ಇರುತ್ತಾರೆ: ಡಿ.ಕೆ.ಸುರೇಶ್

Political News: ಬೆಂಗಳೂರಿನಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿರುವ ಮಾಜಿ ಸಂಸದ ಡಿ.ಕೆ.ಸುರೇಶ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ. ನಿನ್ನೆ ಕೇಂದ್ರ ಸಚಿವ ಕುಮಾರಸ್ವಾಮಿಯವರು, ರಾಜ್ಯ ಸಚಿವರಾಗಿರುವ ಕೃಷ್ಣಭೈರೇಗೌಡರು, ಸರ್ಕಾರಿ ನೌಕರರಿಗೆ ರೇಟ್ ಅಂದ್ರೆ ಲಂಚ ಕೇಳುವ ಬಗ್ಗೆ ಮಾತನಾಡಿದ್ದಾರೆಂದು ಹಂಗಿಸಿದ್ದರು. ಇದಕ್ಕೆ ಇಂದು ಪ್ರತಿಕ್ರಿಯಿಸಿರುವ ಸುರೇಶ್, ಕುಮಾರಸ್ವಾಮಿಯವರು ಸ್ವತಃ ಸಿಎಂ ಆಗಿದ್ದಾಗ, ಅವರೇ ರೇಟ್...

ನಮ್ಮ ಕೋರಿಕೆಗಳಿಗೆ ಕೇಂದ್ರ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸುತ್ತದೆ ಅನ್ನೋ ನಂಬಿಕೆ ಇದೆ: ಸಿಎಂ

Political News: ಸಿಎಂ ಸಿದ್ದರಾಮಯ್ಯ ಅವರು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು ದೆಹಲಿಗೆ ಹೋಗಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದಾರೆ. ತಾವು ಯಾವ ವಿಷಯದ ಬಗ್ಗೆ ಚರ್ಚಿಸಿದ್ದೇವೆ ಅನ್ನುವ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ವಿವರಿಸಿದ್ದಾರೆ. ರಾಜ್ಯಗಳ ನಡುವೆ ತೆರಿಗೆ ಹಂಚಿಕೆಗೆ ಸಂಬಂಧಿಸಿದಂತೆ ಬೆಳವಣಿಗೆಗೆ ಪೂರಕವಾಗಿರುವ ವಿಧಾನವನ್ನು...

Life Lesson: ಯೋಚನೆ ಭಾವನೆ ವರ್ತನೆ! ಇದೆಷ್ಟು ಮುಖ್ಯ?

Life Lesson: ಪತಿ- ಪತ್ನಿ ಮಧ್ಯೆ ಯಾವ ರೀತಿಯ ಯೋಚನೆಗಳು ಬರುತ್ತದೆ..? ಅದನ್ನು ಹೇಗೆ ಬಗೆಹರಿಸಬೇಕು..? ಯಾಕೆ ಹೆಣ್ಣು ಮಕ್ಕಳು ತಮ್ಮ ವರ್ತನೆಯಲ್ಲಿ ಬದಲಾವಣೆ ತರುತ್ತಾರೆ ಎಂಬೆಲ್ಲ ವಿಚಾರಗಳ ಬಗ್ಗೆ ಮನೋವೈದ್ಯೆಯಾಗಿರುವ ಡಾ.ರೂಪಾ ರಾವ್ ಅವರು ಈಗಾಗಲೇ ವಿವರಿಸಿದ್ದಾರೆ. ವೈದ್ಯರು ಹೇಳುವಂತೆ, ಕೆಲವು ಹೆಣ್ಣು ಮಕ್ಕಳು ತಮ್ಮ ಪತಿ ತಮ್ಮ ಜತೆ ಮಾತನಾಡುವುದನ್ನು ಕಡಿಮೆ ಮಾಡಿದ...

Health Tips: ಬೀಡಿಗಿಂತ ಸಿಗರೇಟ್ ಒಳ್ಳೆಯದಂತೆ ಹೌದಾ? ಅಪಾಯಗಳು ಏನೇನು?

Health Tips: ಕೆಲವು ಸ್ಮೋಕಿಂಗ್ ಚಟ ಇದ್ದವರು, ಬೀಡಿಗಿಂತ, ಸಿಗರೇಟ್ ಉತ್ತಮ ಅಂತಾ ವಾದಿಸುತ್ತಾರೆ. ಹಾಗಾದರೆ ಬೀಡಿ, ಸಿಗರೇಟ್ ಎರಡರಲ್ಲಿ ಯಾವುದು ಉತ್ತಮ ಅನ್ನೋ ಬಗ್ಗೆ ವೈದ್ಯರೇ ವಿವರಿಸಿದ್ದಾರೆ ನೋಡಿ. ಬೀಡಿ, ಸಿಗರೇಟ್ ಎರಡರಲ್ಲೂ ನಿಕೋಟಿನ್ ಇರುತ್ತದೆ. ವೈದ್ಯರು ಹೇಳುವ ಪ್ರಕಾರ, ಎರಡೂ ಕೂಡ ನಮ್ಮ ಜೀವಕ್ಕೆ ಮಾರಕವೇ. ಬೀಡಿಗಿಂತ ಸಿಗಾರ್ ಉತ್ತಮ ಅನ್ನೋ ಮಾತು...

Dharwad News: ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಮನೆ ಮೇಲೆ ದಾಳಿ

Dharwad News: ಧಾರವಾಡ: ಧಾರವಾಡದಲ್ಲಿ ಲೋಕಾಯುಕ್ತ ದಾಳಿ ನಡೆದಿದ್ದು, ಮಲಪ್ರಭ ಪ್ರಾಜೆಕ್ಟ್ ಇಂಜಿನಿಯರ್ ಅಶೋಕ್ ವಲ್ಸಂದ ಎಂಬ ಅಧಿಕಾರಿ ಮನೆ, ಕಚೇರಿ ಮೇಲೆ ರೇಡ್ ಆಗಿದೆ. ಧಾರವಾಡ ನಗರದ ಕೆವಿಜಿ ಬ್ಯಾಂಕ್ ಬಳಿ ಇರುವ ಕ್ವಾಟ್ರಸ್ ಸೇರಿ, ಇಂಜಿನಿಯರ್ ಕಚೇರಿ ಮೇಲೂ ದಾಳಿ ನಡೆದಿದ್ದು, ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆಯಿಂದಲೇ ಪರಿಶೀಲನೆ ನಡೆಸುತ್ತಿದ್ದಾರೆ. ಇಂಜಿನಿಯರ್ಗೆ ಸೇರಿದ ಬೆಳಗಾವಿಯ ಮೂಲ...

Gadag News: ಬೆಳ್ಳಂಬೆಳಿಗ್ಗೆ ಭ್ರಷ್ಟ ಇನ್ಸ್‌ಪೆಕ್ಟರ್‌ಗೆ ಲೋಕಾಯುಕ್ತ ಶಾಕ್: 7 ಜಾಗಗಳಲ್ಲಿ ರೇಡ್

Gadag News: ಗದಗ: ಭ್ರಷ್ಟ ಇನ್ಸಪೆಕ್ಟರ್ ಗೆ ಲೋಕಾ ಶಾಕ್ ನೀಡಿದ್ದು, ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ, ಆತನ ಮನೆ ಮೇಲೆ ರೇಡ್ ಮಾಡಲಾಗಿದೆ. ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ ಬಿ ಪಾಟೀಲ್‌ಗೆ ಸೇರಿದ, ಗದಗ ನಗರದ ಶಿವಾನಂದ ನಗರದ ಬಾಡಿಗೆ ಮನೆ ಮತ್ತು ಕಚೇರಿ ಮೇಲೆ, ಇಂದು ಬೆಳ್ಳಂಬೆಳಿಗ್ಗೆ ಅಧಿಕಾರಿಗಳು ...

Recipe: ಮಂಗಳೂರು ಸ್ಪೆಶಲ್ ಬೇರು ಹಲಸಿನ ರವಾ ಫ್ರೈ

Recipe: ಬೇಕಾಗುವ ಸಾಮಗ್ರಿ:  ಬೇರು ಹಲಸು, 1 ಕಪ್ ರವೆ, 2 ಸ್ಪೂನ್ ಖಾರದ ಪುಡಿ, ಅರಿಷಿನ, 2 ಸ್ಪೂನ್ ಶುಂಠಿ, ಹಸಿಮೆಣಸು, ಬೆಳ್ಳುಳ್ಳಿ ಪೇಸ್ಟ್, 3 ಸ್ಪೂನ್ ಕಾರ್ನ್ ಫ್ಲೋರ್, 1 ಕಪ್ ಅಕ್ಕಿ ಹಿಟ್ಟು, ಕಾಲು ಕಪ್ ಮೈದಾ, ಉಪ್ಪು, ಕರಿಯಲು ಎಣ್ಣೆ. ಮಾಡುವ ವಿಧಾನ: ಬೇರು ಹಲಸಿನ ಸಿಪ್ಪೆ ತೆಗೆದು, ನಿಮಗೆ...

Political News: ದೆಹಲಿಯಲ್ಲಿ ಬಾಲಿವುಡ್‌ ನಟ ಅಮೀರ್ ಖಾನ್‌ರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

Political News: ಬಾಲಿವುಡ್ ನಟ ಅಮೀರ್ ಖಾನ್ ಸಿಎಂ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಅಚಾನಕ್ ಆಗಿ ಭೇಟಿಯಾಗಿದ್ದು, ಕುಶಲೋಪರಿ ವಿಚಾರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲು, ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ಭವನಕ್ಕೆ ತೆರಳಿದ್ದರು. ಇದೇ ವೇಳೆ ನಟ ಅಮೀರ್ ಖಾನ್ ಕೂಡ ಅಲ್ಲೇ ಇದ್ದರು. ಈ ವೇಳೆ ಭೇಟಿಯಾಗಿ, ಕೆಲ ಸಮಯ ಮಾತನಾಡಿದ್ದು, ಅಮೀರ್...
- Advertisement -spot_img

Latest News

Sandalwood: ಬ್ಯಾರಕ್ ಬದಲಾವಣೆ ಮಾಡುವಂತೆ ನ್ಯಾಯಾಲಕ್ಕೆ ಅರ್ಜಿ ಸಲ್ಲಿಸಿದ ಪವಿತ್ರಾ ಗೌಡ

Sandalwood News: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬ್ಯಾರಕ್ ಬದಲಾವಣೆ ಮಾಡುವಂತೆ ನಟಿ ಪವಿತ್ರಾ ಗೌಡ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಏಕೆಂದರೆ ಪವಿತ್ರಾ ಇರುವ ಬ್ಯಾರಕ್‌ನಲ್ಲಿ 30 ಮಂದಿ...
- Advertisement -spot_img