Health Tips: ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಇದ್ದಾಗ ಮಾತ್ರ, ನಾವು ಆರೋಗ್ಯವಾಗಿರಲು, ಶಕ್ತಿಶಾಲಿಯಾಗಿರಲು ಸಾಧ್ಯ. ನಮ್ಮ ದೇಹದಲ್ಲಿ ರೋಗ ನಿರೋಧಕ ಶಕ್ತಿ ಅಗತ್ಯಕ್ಕಿಂತ ಕಡಿಮೆಯಾಗಿದ್ದಲ್ಲಿ, ಅದು ನಮ್ಮ ಜೀವಕ್ಕೇ ಕುತ್ತು ತರಬಹುದು. ಹಾಗಾಗಿ ನಾವು ರೋಗ ನಿರೋಧಕ ಶಕ್ತಿ ಹೆಚ್ಚಿಸಲು, ಏನೇನು ಸೇವನೆ ಮಾಡಬೇಕು ಎಂದು ಕುಟುಂಬ ವೈದ್ಯರಾದ ಡಾ. ಪ್ರಕಾಶ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಗ್ರಾಮೀಣ ಪೋಲೀಸ್ ಠಾಣೆ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ ಮೀನಿನಂತೆ ಈಜುವ ಮೂಲಕ ಮತ್ತೊಂದು ಸಾಧನೆ ಮಾಡಿದ್ದಾರೆ.
ಇನ್ಸ್ಪೆಕ್ಟರ್ ಒಳಗೊಂಡಿದ್ದ 6 ಜನರ ಪ್ರೈಡ್ ಆಫ್ ಇಂಡಿಯಾ ತಂಡ, ಇಂಗ್ಲೆಂಡ್ ಗೆ ಹೋಗಿ, ಅಲ್ಲಿ ಈಜು ಸ್ಪರ್ಧೆಯಲ್ಲಿ ಭಾಗವಹಿಸಿ, ಭಾರತದ ಕೀರ್ತಿ ಪತಾಕೆ ಹಾರಿಸಿದೆ. 43 ಕಿ.ಮೀ. ಉದ್ದದ ಇಂಗ್ಲಿಷ್ ಕಾಲುವೆಯನ್ನು...
Recipe: ಬೇಕಾಗುವ ಸಾಮಗ್ರಿ: 1 ಕಪ್ ಅಕ್ಕಿ, 1 ಕಪ್ ಅಕ್ಕಿಹುಡಿ, 1 ಕಪ್ ಕಾಯಿತುರಿ, 3ರಿಂದ 4 ಕೆಂಪು ಮೆಣಸು, 1 ಸ್ಪೂನ್ ಜೀರಿಗೆ, 1 ಸ್ಪೂನ್ ಕ``ತ್ತಂಬರಿ ಕಾಳು, ಕರಿಬೇವು, ಉಪ್ಪು, ಕರಿಯಲು ಎಣ್ಣೆ.
ಮಾಡುವ ವಿಧಾನ: ಅಕ್ಕಿಯನ್ನು 4 ಗಂಟೆ ನೆನೆಸಿಡಬೇಕು. ಬಳಿಕ ಸ್ವಚ್ಛವಾಗಿ ತ``ಳೆದು, ಮಿಕ್ಸಿ ಜಾರ್ಗೆ ಹಾಕಿ, ಕಾಯಿತುರಿ,...
Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರಾಯಚೂರಿನ ಮಂತ್ರಾಲಯಕ್ಕೆ ಭೇಟಿ ನೀಡಿ, ಗುರು ರಾಯರ ದರ್ಶನ ಮಾಡಿದ್ದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಸುಬುದೇಂದ್ರ ಶ್ರೀಗಳನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕ``ಂಡಿರುವ ಜೋಶಿ, ಅಜ್ಞಾನ ನಾಶಾಯ ವಿಜ್ಞಾನ ಪೂರ್ಣಾಯ ಸುಜ್ಞಾನದಾತ್ರೇ ನಮಸ್ತೇ ಗುರೋ | ಶ್ರೀರಾಘವೇಂದ್ರಾರ್ಯ ಶ್ರೀರಾಘವೇಂದ್ರಾರ್ಯ...
Political News: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಈ ವಿರುದ್ಧ ಮಾಜಿ ಸಂಸದೆ ಸುಮಲತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ಸುಮಲತಾ, ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನ ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯು...
Mangaluru: ಅಪ್ಪ ಸೇದಿ ಬಿಸಾಡಿದ್ದ ಬೀಡಿ ತುಂಡು ನುಂಗಿ 10 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ಅಡ್ಯಾರ್ನಲ್ಲಿ ಈ ಘಟನೆ ನಡೆದಿದ್ದು, ಬಿಹಾರ ಮೂಲದ ದಂಪತಿಯ ಮಗ ಅನೀಶ್ ಸಾವನ್ನಪ್ಪಿದ ಮಗುವಾಗಿದೆ.
ಮಗು ಬೀಡಿ ನುಂಗಿ ಅಸ್ವಸ್ಥವಾದಾಗ, ವೆನ್ಲಾಕ್ ಆಸ್ಪತ್ರೆಗೆ ಕರೆದ``ಯ್ಯಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಮಗು ಸಾವನ್ನಪ್ಪಿದೆ.
ಮಗುವಿನ ತಂದೆ ಬೀಡಿ...
National News: ಶಬರಿಮಲೈ ಅಯ್ಯಪ್ಪನ ದರ್ಶನ ಮುಗಿಸಿ ಬರುವಾಗ, 18 ವರ್ಷದ ಅಯ್ಯಪ್ಪ ಭಕ್ತ ಹೃದಯಾಘಾತದಿಂದ ಮೃತನಾಗಿದ್ದಾನೆ. ರಾಮನಗರದ ಕನಕಪುರ ಮೂಲದ ಪ್ರಜ್ವಲ್ ಮೃತ ಭಕ್ತನಾಗಿದ್ದಾನೆ.
ಕನಕಪುರ ತಾಲೂಕಿನ ಕೋಡಿಹಳ್ಳಿ ಗ್ರಾಮದ ನಿವಾಾಸಿ ಪ್ರಜ್ವಲ್ ಕೆಲ ವರ್ಷಗಳಿಂದ ಬೆಂಗಳೂರಿನ ವಿಜಯನಗರದಲ್ಲಿ ವಾಸವಾಗಿದ್ದ. 2 ದಿನಗಳ ಹಿಂದೆ ತಂದೆ ಮತ್ತು ಸ್ನೇಹಿತರ ಜತೆ ಶಬರಿಮಲೈಗೆ ಅಯ್ಯಪ್ಪನ ದರ್ಶನಕ್ಕಾಗಿ...
Political News: ಇಂದು ಸಿಎಂ ಸಿದ್ದರಾಮಯ್ಯನವರು ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ, ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದರು.
ಈ ವೇಳೆ ಮಾತನಾಡಿರುವ ಸಿಎಂ, ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ...
Bengaluru News: ರ್ಯಾಪಿಡೋ ಬೈಕ್ Taxi ಚಾಲಕನೋರ್ವ ಯುವತಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ.
ಜೂನ್ 14ರಂದು ಚಾಲಕ ಸುಹಾಸ್, ಯುವತಿ ಶ್ರೇಯಾ ಮೇಲೆ ಹಲ್ಲೆ ಮಾಡಿದ್ದು, ಸ್ಪೀಡ್ ಆಗಿ ಬಂದಿದ್ದನ್ನು ಪ್ರಶ್ನಿಸಿದ್ದಕ್ಕೆ ಈ ಹಲ್ಲೆ ನಡೆಸಿದ್ದಾನೆಂದು, ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಮಾಡಲಾಗಿದೆ. ಆದರೆ ಜಯನಗರ ಪೋಲೀಸರು ಎನ್ಸಿಆರ್...
Bengaluru News: ಸಿದ್ದರಾಮಯ್ಯ ಅವರನ್ನು ಮುಗಿಸಲು ಕಾಂಗ್ರೆಸ್ಸಿಗರೇ ಸಂಚು ರೂಪಿಸಿದ್ದಾರೆಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್...