Wednesday, October 14, 2026

kannada news

Hubli News: ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ 3 ಮಕ್ಕಳಿಗೆ ಜನ್ಮ ನೀಡಬೇಕು: ತೊಗಾಡಿಯಾ

Hubli News: ಹುಬ್ಬಳ್ಳಿ: 'ಸಶಕ್ತ ಹಿಂದೂ ರಾಷ್ಟ್ರ ನಿರ್ಮಾಣಕ್ಕಾಗಿ ಹಿಂದೂಗಳು ಮೂರು ಮಕ್ಕಳಿಗೆ ಜನ್ಮ ನೀಡಬೇಕು. ಮೂರನೇ ಮಗುವಿನ ಜವಾಬ್ದಾರಿಯನ್ನು ಪರಿಷತ್ ವಹಿಸಿಕೊಳ್ಳುತ್ತದೆ' ಎಂದು ಅಂತರರಾಷ್ಟೀಯ ಹಿಂದೂ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಡಾ. ಪ್ರವೀಣಭಾಯಿ ತೊಗಾಡಿಯಾ ಭರವಸೆ ನೀಡಿದರು. 'ಹಿ‌ಂದೂಗಳ ಸುರಕ್ಷತೆ ನಮ್ಮ ಮುಖ್ಯ ಧ್ಯೇಯವಾಗಿದ್ದು, ಅದರಂತೆ ಹಿಂದೂಗಳ ಜನಸಂಖ್ಯೆಯನ್ನೂ ಹೆಚ್ಚಿಸಬೇಕಿದೆ. ಈ ನಿಟ್ಟಿನಲ್ಲಿ ಪ್ರತಿ...

Dharwad News: ಧಾರವಾಡದ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹ

Dharwad News: ಹಿರಿಯ ನಾಗರಿಕರ ದೌರ್ಜನ್ಯ ತಡೆ ದಿನಾಚರಣೆ ಹಿನ್ನೆಲೆಯಿಂದ ಧಾರವಾಡದಲ್ಲಿ ಹಿರಿಯ ನಾಗರಿಕರಿಂದ ಧರಣಿ ಸತ್ಯಾಗ್ರಹವನ್ನ ಆರಂಭ ಮಾಡಿದ್ದಾರೆ, ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ ಧರಣಿ ಮೂಲಕ ದೌರ್ಜನ್ಯ ತಡೆ ದಿನ ಆಚರಣೆ ಮಾಡಿದರು ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಧರಣಿ ಮಾಡಿದರು. ಹಿರಿಯ ನಾಗರಿಕರ ಕಾನೂನು 2007ರ ಕಡ್ಡಾಯ ಅನುಷ್ಠಾನ ಆಗಬೇಕು...

Political News: ಎಲ್ಲರೂ ಸೇರಿ ಪಕ್ಷ ಕಟ್ಟೋಣ, ಪಕ್ಷ ಸಂಘಟನೆಗೆ ನಿಖಿಲ್‌ ಕುಮಾರಸ್ವಾಮಿ ರಾಜ್ಯ ಪ್ರವಾಸ

Political News: ಬೆಂಗಳೂರು: ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ನಾಳೆಯಿಂದ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ಸೋಮವಾರ ತುಮಕೂರು ಜಿಲ್ಲೆಯಿಂದ ಅಧಿಕೃತ ವಾಗಿ ಪ್ರವಾಸ ಆರಂಭ ಮಾಡ್ತೇನೆ. ಎಲ್ಲಾ ಹಿರಿಯ ಮುಖಂಡರು ಸಹಕಾರ ಕೊಡಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಮನವಿ ಮಾಡಿದರು. ಪಕ್ಷವನ್ನು ಜನರ ಬಳಿಗೆ ಕರೆದೊಯ್ಯುವ ಉದ್ದೇಶದಿಂದ ಹಿರಿಯರು ಸೇರಿ ಪಕ್ಷದ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ...

Political News: ರಾಷ್ಟ್ರದಲ್ಲಿ ಮೋದಿ ಎದುರು ನಿಲ್ಲಬಲ್ಲ ಇನ್ನೊಬ್ಬ ನಾಯಕ ಇಲ್ಲ ಎಂದ ಮಾಜಿ ಪ್ರಧಾನಿಗಳು

Political News: ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ ಕೆಲವರು ವ್ಯವಸ್ಥಿತವಾಗಿ ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರದಲ್ಲಿ ಅವರು ಯಾರೂ ಗೆಲುವು ಕಂಡಿಲ್ಲ, ಕಾಣುವುದೂ ಇಲ್ಲ ಎಂದು ಮಾಜಿ ಪ್ರಧಾನಿಗಳು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಗುಡುಗಿದರು. ಜನರೊಂದಿಗೆ ಜನತಾದಳ ಎಂಬ ಹೆಸರಿನಲ್ಲಿ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ...

Political News: ಶ್ವೇತಪತ್ರ ಹೊರಡಿಸಲು ರಾಜ್ಯ ಸರಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

Political News: ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಕಾಂಗ್ರೆಸ್ ಪಕ್ಷದ ಆಡಳಿತದಲ್ಲಿ ಎಷ್ಟು ಅನುದಾನ ನೀಡಿದ್ದೀರಿ? ಎಷ್ಟು ವೆಚ್ಚ ಮಾಡಿದ್ದೀರಿ? ಏನೇನು ಅಭಿವೃದ್ಧಿ ಕೆಲಸಗಳು ಆಗಿವೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರಕಾರವನ್ನು ಒತ್ತಾಯಿಸಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಭಾನುವಾರ 'ಜನರೊಂದಿಗೆ ಜನತಾದಳ' ಎಂಬ...

ಮಳೆ ನೀರಿಗೆ ಕೊಚ್ಚಿ ಹೋಗಿ ಸಾವನ್ನಪ್ಪಿದ್ದ ಹುಸೇನ್ ಮನೆಗೆ ಸಚಿವ ಲಾಡ್ ಭೇಟಿ

Hubli News: ಹಳೇ ಹುಬ್ಬಳ್ಳಿಯ ಬೀರಬಂದ ಓಣಿ ನಿವಾಸಿ ಹುಸೇನ್ ಸಾಬ್ ಕಳಸ, ಜೋರಾಗಿ ಮಳೆ ಬಂದು ಕೊಚ್ಚಿ ಹೋಗಿ, ಕೆಲ ದಿನಗಳ ಹಿಂದೆ ಸಾವನ್ನಪ್ಪಿದ್ದರು. ಇಂದು ಸಚಿವ ಸಂತೋಷ್ ಲಾಡ್ ಅವರು ಹುಸೇನ್ ಮನೆಗೆ ಭೇಟಿ ನೀಡಿ, ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಪರಿಹಾರ ದಾಖಲೆ 5 ಲಕ್ಷ ಕೂಡ ವಿತರಿಸಿದ್ದಾರೆ. ಜೂನ್ 11ರಂದು ದುರ್ಘಟನೆ...

ಧಾರವಾಡ ಅಪರ ಜಿಲ್ಲಾಧಿಕಾರಿ ಗೀತಾ ಸಿ ಡಿ ಕಾರು ಅ*ಪಘಾತ, ಪ್ರಾಣಾಪಾಯದಿಂದ ಪಾರು

Dharwad News: ಧಾರವಾಡ ಅಪರ ಜಿಲ್ಲಾಧಿಕಾರಿ ಚಲುಸುತ್ತಿದ್ದ ಇನ್ನೋವಾ ಕಾರು ಅಪಘಾತವಾಗಿ ಅದೃಷ್ಟವಶಾತ್ ಅಪರ ಜಿಲ್ಲಾಧಿಕಾರಿಯವರು ಅವರು ಪ್ರಾಣಾಪಾಯದಿಂದ ಪಾರಾಗಿ ಅನಾಹುತವೊಂದು ತಪ್ಪಿದ ಘಟನೆ ಇಂದು ನವಲಗುಂದ ರಸ್ತೆಯ ಹೆಬಸೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಸುಮಾರು 10 ಕ್ಕೂ ಹೆಚ್ಚು ಹಳ್ಳಿಗಳಿಗೆ ಸಚಿವ ಸಂತೋಷ ಲಾಡ ಅವರ ಜೊತೆ ಅಪ್ಪರ...

ಬಿಜೆಪಿಗೆ ಅಧಿಕಾರ ಇದ್ದಾಗಲೂ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಿಲ್ಲ: ಸಿಎಂ ಸಿದ್ದರಾಮಯ್ಯ

Political News: ಯಾದಗಿರಿಯಲ್ಲಿಂದು "ಆರೋಗ್ಯ ಆವಿಷ್ಕಾರ" ಯೋಜನೆಯ ಅಡಿಯಲ್ಲಿ ₹440 ಕೋಟಿ ಮೊತ್ತದ ವಿವಿಧ ಕಾಮಗಾರಿಗಳನ್ನು ಉದ್ಘಾಟಿಸಿ, ಬಂಜಾರ ಭವನವನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದ್ದಾರೆ. ಈ ವೇಳೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ವರ್ಷಕ್ಕೆ ₹5,000 ಕೋಟಿ ಕೆ.ಕೆ.ಆರ್‌.ಡಿ.ಬಿ ಗೆ ಕೊಡುವುದಾಗಿ ಚುನಾವಣೆ ವೇಳೆ ಭರವಸೆ ನೀಡಿದ್ದೆವು. ನಮ್ಮ ಭರವಸೆಯಂತೆ ಇಲ್ಲಿಯವರೆಗೂ ₹13,000 ಕೋಟಿ ಹಣ ನೀಡಿದ್ದೇವೆ....

National News: ಮದುವೆಯಾದ ಎರಡೇ ದಿನಕ್ಕೆ ವಿಮಾನ ದುರಂತ್ಯದಲ್ಲಿ ಅಂತ್ಯ ಕಂಡ ಮಧುಮಗ

National News: ಅಹಮದಾಬಾದ್‌ನಲ್ಲಿ ನಡೆದ ವಿಮಾನ ದುರಂತದಲ್ಲಿ ಮಡಿದವರಲ್ಲಿ ಎರಡು ದಿನಗಳ ಮುಂಚೆ ಮದುವೆಯಾಗಿದ್ದ 26 ವರ್ಷದ ಭುವಿಕ್ ಎಂಬಾತ ಸಾವಿಗೀಡಾಗಿದ್ದಾನೆ. ಗುಜರಾಾತ್‌ನ ವಡೋದರಾಾದವರಾದ ಭುವಿಕ್ ಎಂಬಾತ ಲಂಡನ್‌ನಲ್ಲಿ ಕೆಲಸದಲ್ಲಿದ್ದ್. ಪ್ರತೀ ವರ್ಷ 15 ದಿನ ರಜೆ ಹಾಕಿ ಭಾರತದಲ್ಲಿರುವ ತನ್ನ ಮನೆಗೆ ಬಂದು ಹೋಗುತ್ತಿದ್ದ. ಆದರೆ ಈ ಬಾರಿ ಬಂದಾಗ, ಭುವಿಕ್‌ ಮನೆಯವರು ಮದುವೆ...

Health Tips: ಮಗು ಸರಿಯಾಗಿ ಊಟ ಮಾಡದಿರಲು ಯಾರು ಕಾರಣ?

Health Tips: ಹಲವು ತಂದೆ ತಾಯಿಗಳು ನಮ್ಮ ಮಕ್ಕಳು ಸರಿಯಾಗಿ ಊಟ ಮಾಡುವುದಿಲ್ಲ. ಏನು ತಿನ್ನಿಸಿದರೂ ತಿನ್ನುವುದಿಲ್ಲವೆಂದು ವೈದ್ಯರಲ್ಲಿ ದೂರು ಹೇಳುತ್ತಾರೆ. ಆದರೆ ಮಗು ಯಾಕೆ ಊಟ ಮಾಡೋದಿಲ್ಲ ಅನ್ನೋ ಕಾರಣ ಮಾತ್ರ ಅವರು ತಿಳಿದಿರುವುದಿಲ್ಲ. ಆ ಬಗ್ಗೆ ವೈದ್ಯರೇ ವಿವರಿಸಿದ್ದಾರೆ. ಪ್ರತೀ ಮಕ್ಕಳು ಊಟದ ಸಮಯದಲ್ಲಿ ಅರ್ಧಂಬರ್ಧ ತಿನ್ನುವುದು, ಸರಿಯಾಗಿ ಆಹಾರ ಸೇವಿಸದಿರುವುದು ಸಾಮಾನ್ಯ....
- Advertisement -spot_img

Latest News

ಮೈಸೂರ್ ಅಂದ್ರೆ ಡಬಲ್ ಪ್ರೀತಿ: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು Special Interview

Sandalwood: ಪ್ರೇಮದ ಊರಲಿ ಖ್ಯಾತಿಯ ರಮಿಕಾ ಶಿವು ಸಂದರ್ಶನದಲ್ಲಿ ಮಾತನಾಾಡಿದ್ದು, ಇವರು ಜನಿಸಿದ್ದು ಮೈಸೂರಿನಲ್ಲಿ. ತಂದೆ ಮೈಸೂರಿನವರಾಗಿದ್ದು, ತಾಯಿ ಮಡಿಕೇರಿಯವರು. ಈ ಬಗ್ಗೆ ಮಾತನಾಡಿರುವ ರಮಿಕಾ...
- Advertisement -spot_img