Tuesday, October 13, 2026

kannada news

ಬೀದಿ ಗುಡಿಸುವ ಬಡವನೆದೆಯಲ್ಲಿ ನಾವಿದ್ದೇವೆ, ಉಳುಮೆ ಮಾಡುವ ಒಕ್ಕಲಿಗನ ಜತೆ ನಾವಿದ್ದೇವೆ: ಡಿಕೆಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬೆಲೆ ಏರಿಕೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭನೆ ನಡೆಸುತ್ತಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ಹುಬ್ಬಳ್ಳಿ Airport ಗೆ ಬಂದಿಳಿದ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಧ್ಯಮದವರ ಜತೆ ಮಾತನಾಡಿದ್ದಾರೆ. ಬೆಲೆ ಏರಿಕೆ ವಿಚಾರದಲ್ಲಿ ನಾವು ಪ್ರತಿಭಟನೆ ಹಮ್ಮಿಕ್ಕೊಂಡಿದ್ದೆವೆ. ಎಐಸಿಸಿ ಅಧ್ಯಕ್ಷ ಖರ್ಗೆ, ರಾಜ್ಯ ಉಸ್ತುವಾರಿ ಸರ್ಜೆವಾಲಾ ಭಾಗಿಯಾಗಿದ್ದಾರೆ. ಬಿಜೆಪಿಯವರ...

ಬಿಜೆಪಿಯವರು ಮೋದಿ ಮನೆ ಮುಂದೆ ಹೋಗಿ ಪ್ರತಿಭಟನೆ ಮಾಡಲಿ: ಶಿವರಾಜ್ ತಂಗಡಗಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್‌ನಿಂದ ಪ್ರತಿಭಟನೆ ನಡೆಯುತ್ತಿದ್ದು, ಹುಬ್ಬಳ್ಳಿಯ ಗಿರಣಿಚಾಳ ಮೈದಾನದಲ್ಲಿ ವೇದಿಕೆ ಸಿದ್ಧವಾಗಿದೆ. ವೇದಿಕೆಯ ಮೇಲೆ ಎತ್ತಿನ ಬಂಡೆ ಮತ್ತು ಸಿಲಿಂಡರ್ ಇಟ್ಟು ಪೂಜೆ ಮಾಡಲಾಗಿದೆ. AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಅನೇಕ ಸಚಿವರು ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿರುವ ಸಚಿವ ಶಿವರಾಜ್...

ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ಕಾಂಗ್ರೆಸ್‌ನಿಂದ ಬೃಹತ್ ಪ್ರತಿಭಟನೆ

Hubli News: ಹುಬ್ಬಳ್ಳಿ: ಸಂವಿಧಾನದ ರಕ್ಷಣೆ ಮತ್ತು ಬೆಲೆ ಏರಿಕೆ ಖಂಡಿಸಿ ಹುಬ್ಬಳ್ಳಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಪ್ರತಿಭ''ನೆ ನಡೆಸಿದ್ದಾರೆ. ಹುಬ್ಬಳ್ಳಿ ನಗರದ ಕಾರವಾರ ರಸ್ತೆಯ ಗಿರಣಿಚಾಳ ಮೈದಾನದಲ್ಲಿ ಕಾಂಗ್ರೆಸ್ ಹೋರಾಟಕ್ಕಾಗಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್...

14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಕಳ್ಳ ಸೈಫುಲ್ಲಾ ಪೊಲೀಸರ ಬಲೆಗೆ

Hubli News: ಹುಬ್ಬಳ್ಳಿ: ಹಳಿಯಾಳ ತಾಲೂಕಿನ ಅಜಂಗಾವದ ರಘುನಾಥ ಕದಂ ಅವರು ತಾರಿಹಾಳ ಕೈಗಾರಿಕಾ ಪ್ರದೇಶದಲ್ಲಿ ನಿಲ್ಲಿಸಿದ್ದ ಕ್ರೇನ್‌ನ್ನೇ ಎಗರಿಸಿಕೊಂಡು ಮಾರಾಟ ಮಾಡಲು ಊರೂರು ಅಲೆದಾಡಿದ್ದ ಆರೋಪಿಯನ್ನ ಚಾಣಾಕ್ಷತನದಿಂದ ಬಂಧನ ಮಾಡುವಲ್ಲಿ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಸುಮಾರು 14 ಲಕ್ಷ ರೂಪಾಯಿ ಮೌಲ್ಯದ ಕ್ರೇನ್ ಕದ್ದ ಖಾನಾಪುರ ತಾಲೂಕಿನ ನಂದಗಾವ ಗ್ರಾಮದ ಸೈಫುಲ್ಲಾ...

Sandalwood News: ನಟಿ ಲಾಸ್ಯಾ ನಾಗರಾಜ್ ತಾಯಿಯ ಮೇಲೆ ಹಲ್ಲೆ.. ಏನಿದು ಕಿರಿಕ್..?

Sandalwood News: ನಟಿ ಲಾಸ್ಯಾ ನಾಗರಾಜ್ ತಾಯಿ ಸುಧಾ ನಾಗರಾಜ್ ಮೇಲೆ ಅವರ ಸ್ವಂತ ತಂಗಿ ಮತ್ತು ಅವರ ಪತಿ ಜಗಳ ಮಾಡಿ, ಹಲ್ಲೆ ನಡೆಸಿದ್ದಾರೆ. ಈ ದೃಶ್ಯ ಅಲ್ಲೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನು ಈ ಘಟನೆ ನಡೆಯುವಾಗ ಸುಧಾ ಮತ್ತು ಅವರ ತಾಯಿ ಇಬ್ಬರೇ ಇದ್ದರು. ಲಾಸ್ಯಾ ಅವರ ತಂದೆ ಕೋವಿಡ್...

ರಾಜ್ಯ ಬಿಜೆಪಿ ನಾಯಕರಿಗೆ ಈ ವಿಷಯದಲ್ಲಿ ಪ್ರಧಾನಿ ಮೋದಿಯವರೇ ಕಿವಿಹಿಂಡಿ ಬುದ್ಧಿ ಹೇಳಬೇಕು: ಸಿಎಂ

Political News: ಜಾತಿ ಜನಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕ``ಂಡಿದ್ದಾರೆ. ಜನಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಬಿಜೆಪಿ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕೆಂದು...

ಮೋದಿಯವರ ನಿರ್ಧಾರಕ್ಕೆ ಜಾತ್ಯಾತೀಯವಾಗಿ, ಪಕ್ಷಾತೀತವಾಗಿ ಎಲ್ಲರೂ ಬದ್ಧರಾಗಿರಬೇಕು: ಸಚಿವ ಲಾಡ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೇಂದ್ರ ಸರ್ಕಾರ ಏನು ಕ್ರಮ ತೆಗೆದುಕೊಳ್ಳತ್ತಾರೆ. ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಅವರು ಏನು ಕ್ರಮ ತೆಗೆದುಕೊಳ್ಳತ್ತಾರೆ. ಅದಕ್ಕೆ ವಯಕ್ತಿಕವಾಗಿ 140 ಕೋಟಿ ಜನ ಸಂಖ್ಯೆ ಭಾರತದಲ್ಲಿರುವ ಎಲ್ಲಾ ಹಿಂದೂ, ಮುಸ್ಲಿಂ, ಸಿಕ್, ಸಾಯಿ ಅವರ ಜೊತೆಗಿದೆ. ಈ ವಿಚಾರದಲ್ಲಿ ರಾಜಕೀಯ...

ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತ ಸಭೆ – ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರಿಂದ ಸಲಹೆ

Bengaluru News: ಬೆಂಗಳೂರು: ಮುಂಬರುವ ದಿನ ಮಳೆಗಾಲದಲ್ಲಿ ಕಡಲ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸ್ವೀಕರ್‌ ಯು.ಟಿ ಖಾದರ್‌ ಅವರು ಸಲಹೆ ನೀಡಿದ್ದಾರೆ. ನಗರದ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಸಭಾಧ್ಯಕ್ಷರ ಚಹಾ ಕೊಠಡಿಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಕಡಲ ಕೊರೆತಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಸ್ವೀಕರ್‌ ಅವರು ಚರ್ಚೆ ನಡೆಸಿದರು. ಪ್ರತಿ ವರ್ಷ ಜೂನ್‌...

ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್: ಮೇ ತಿಂಗಳಲ್ಲಿ ಮೂರು ಕಂತಿನ ಹಣ ಒಟ್ಟಿಗೆ ಬಿಡುಗಡೆ

Political News: ಗೃಹಲಕ್ಷ್ಮೀ ಹಣದಲ್ಲಿ ಇನ್ನು ಮೂರು ಕಂತು ಬರುವುದು ಬಾಕಿ ಇದ್ದು, ಆ ಮೂರು ಕಂತು ಮೇ ತಿಂಗಳಲ್ಲಿ ಒಟ್ಟಿಗೆ ಬಿಡುಗಡೆಯಾಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗೋಷ್""ಿ ನಡೆಸಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮೇ ತಿಂಗಳ ಮ``ದಲ ವಾರದಲ್ಲೇ ಜನವರಿ, ಫೆಬ್ರವರಿ, ಮಾರ್ಚ್ ಮೂರು ತಿಂಗಳ ಕಂತು ಒಟ್ಟಿಗೆ ಬಿಡುಗಡೆಯಾಗಲಿದೆ...

ಕೊಳಕು ರಾಜಕೀಯ ಬಿಟ್ಟು.. ಪ್ರಧಾನಿ ಮೋದಿಯ ನಿರ್ಧಾರವನ್ನು ಬೆಂಬಲಿಸಿ: ಮಾಯಾವತಿ

Political News: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಏನು ನಿರ್ಧಾರ ಕೈಗ``ಳ್ಳುತ್ತಾರೋ, ಅದಕ್ಕೆ ನನ್ನ ಬೆಂಬಲವಿದೆ ಎಂದು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ. ಅಲ್ಲದೇ ದೇಶದ ಎಲ್ಲ ಪಕ್ಷದ ನಾಯಕರೂ ಕೂಡ ಇದೇ ರೀತಿ ಪ್ರಧಾನಿ ಮೋದಿ ತೆಗೆದುಕಳ್ಳುವ ನಿರ್ಣಯಕ್ಕೆ ಬೆಂಬಲಿಸಬೇಕು ಎಂದು ಮಾಯಾವತಿ ಕರೆ ನೀಡಿದ್ದಾರೆ. ಕೇಂದ್ರದ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img