Political news: ಇತ್ತೀಚೆಗೆ ನಡೆದ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಹಲವು ಮಂಡನೆಗಳನ್ನು ಮಾಡಿತ್ತು. ಆದರೆ ರಾಜ್ಯಪಾಲರು ಹಲವು ವಿಧೇಯಕಕ್ಕೆ ಅಂಕಿತ ಹಾಕದೇ, ವಾಪಸ್ ಕಳುಹಿಸಿದ್ದರು. ಅದರಲ್ಲಿ ಗ್ರೇಟರ್ ಬೆಂಗಳೂರು ವಿಧೇಯಕ ಕೂಡ ಒಂದಾಗಿತ್ತು.
ಆದರೆ ಇದೀಗ ರಾಜ್ಯಪಾಲರು ಆ ವಿಧೇಯಕಕ್ಕೆ ಅಂಕಿತ ಹಾಕಿದ್ದಾರೆ. ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರ ಕನಸಿನ...
Hubli News: ಹುಬ್ಬಳ್ಳಿ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಗುಂಡಿನ ದಾಳಿ ನಡೆದಿದ್ದು, ಈ ಘ''ನೆಗೆ ಅಂಜುಮನ್ ಇಸ್ಲಾಂನಿಂದ ಖಂಡನೆ ವ್ಯಕ್ತವಾಗಿದೆ. ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಹುಬ್ಬಳ್ಳಿಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಸಂಸ್ಥೆಯ ಅಧ್ಯಕ್ಷ ಎ.ಎಂ.ಹಿಂಡಸಗೇರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.
ನಗರದ ತಹಸೀಲ್ದಾರ್ ಕಚೇರಿ ಎದುರು ಘೋಷಣೆ ಕೂಗಿ ಆಕ್ರೋಶ ಹರಹಾಕಿದ್ದಲ್ಲದೇ, ಉಗ್ರರ ವಿರುದ್ಧ ಅತ್ಯಂತ ಕfಣ...
Kashmir: ಪಹಲ್ಗಾಮ್, ಏಪ್ರಿಲ್ 23: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿ ನಡೆದ ಭಯೋತ್ಪಾದಕರ ದಾಳಿ ನಂತರ ಕರ್ನಾಟಕ ಸರ್ಕಾರದ ಪರವಾಗಿ ಸಂತ್ರಸ್ತ ಕನ್ನಡಿಗರ ನೆರವಿಗೆ ಪಹಲ್ಗಾಮ್ ಗೆ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಪ್ರವಾಸಿಗರಿಗೆ ದೂರವಾಣಿ ಕರೆ ಮಾಡಿ ರಾಜ್ಯಕ್ಕೆ ವಾಪಸ್ಸಾಗಲು ಸಹಾಯ ಮಾಡುತ್ತಿದ್ದಾರೆ.
ಪಹಲ್ಗಾಮ್ ಗೆ ಬಂದಿರುವ ಲಾಡ್ ಅವರು,...
Bollywood News: ಯೂಟ್ಯೂಬರ್ ಹಿಂದಿ ಸಿರಿಯಲ್ ನಟ- ನಟಿ ಮತ್ತು ನಿಜ ಜೀವನದ ದಂಪತಿಯಾಗಿರುವ ದೀಪಿಕಾ ಕಕ್ಕರ್ ಮತ್ತು ಶೋಯೇಬ್ ಇಬ್ರಾಹಿಂ ಅವರು ಕೂದಲೆಳೆ ಅಂತರದಲ್ಲಿ ಉಗ್ರರ ಕೈಯಿಂದ ಪಾರಾಗಿ ಬಂದಿದ್ದಾರೆ.
ಬರೀ ಯೂಟ್ಯೂಬ್‌ನಿಂದಲೇ ಕೋಟಿಗಟ್ಟಲೇ ದುಡ್ಡು ಮಾಡಿರುವ ದೀಪಿಕಾ- ಶೋಯೇಬ್ ಹಿಂದಿ ಸಿರಿಯಲ್, ರಿಯಾಲಿಟಿ ಶೋನಲ್ಲಿ ಬ್ಯೂಸಿಯಾಗಿರುವ ಜೋಡಿಯಾಗಿದೆ. ಅಲ್ಲದೇ ಇವರಿಗೆ ಬಟ್ಟೆ ಬ್ಯುಸಿನೆಸ್...
Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...
Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.
ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ.
ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...
Kashmir News: ಜಮ್ಮು- ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಯತ್ನಿಸಿದ್ದ ಇಬ್ಬರು ಉಗ್ರರನ್ನು ಭಾರತೀಯ ಸೈನಿಕರು ಗುಂಡಿಕ್ಕಿ ಕೊಂದಿದ್ದಾರೆ.
ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು, ಸತತ1 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸುವ ಮೂಲಕ, ಭಾರತೀಯ ಸೈನಿಕರು ಹೊಡೆದುರುಳಿಸಿದ್ದಾರೆ. ಈ ವೇಳೆ ದೊಡ್ಡ ಶಸ್ತ್ರಾಸ್ತ್ರಗಳು, ಮದ್ದು ಗುಂಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೇ ಕಾರ್ಯಾಚರಣೆ...
Hubli News: ಹುಬ್ಬಳ್ಳಿ: ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಹಿಂದೂಗಳ ಮೇಲೆ, ಹಿಂದೂಸ್ತಾನಿಗಳ, ಭಾರತೀಯರ ಮೇಲೆ ನಡೆದ ದಾಳಿ ಶ್ರೀರಾಮಸೇನೆ ತೀವ್ರವಾಗಿ ಖಂಡನೆ ಮಾಡುತ್ತೇವೆ ಎಂದಿದ್ದಾರೆ.
ಲಾಲ್ ಚೌಕ್ ನಲ್ಲಿ ಪಾಕಿಸ್ತಾನದ ಧ್ವಜ ಹಾರಾಡುತ್ತಿತ್ತು ಈಗ ಅಲ್ಲಿ ನಮ್ಮ ರಾಷ್ಟ್ರೀಯ ಧ್ವಜ ಹಾರಾಡುತ್ತಿದೆ. ಧರ್ಮ ಇಲ್ಲ ಎನ್ನುವವರಿಗೆ ಚಪ್ಪಲಿಯಲ್ಲಿ ಹೊಡೆದು...
Kashmir News: ಪಹಲ್ಗಾಮ್: ಪಹಲ್ಗಾಮ್ ನಲ್ಲಿ ಪ್ರವಾಸಿಗರನ್ನು ಗುರಿಯಾಗಿರಿಸಿಕೊಂಡು ನಡೆದ ದಾಳಿಯಲ್ಲಿ ಸಂತ್ರಸ್ತರಾದವರ ರಕ್ಷಣೆಗೆ ಕರ್ನಾಟಕದಿಂದ ಧಾವಿಸಿರುವ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ವಿವರಣೆ ನೀಡಿದರು.
ಕನ್ನಡಿಗರ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಪಹಲ್ಗಾಮ್ ಗೆ ಸಂತೋಷ್ ಲಾಡ್ ಅವರು ಬಂದಿಳಿದಿದ್ದಾರೆ.
ಬೆಳಗ್ಗಿನಿಂದಲೇ ಲಾಡ್...