Tuesday, October 13, 2026

kannada news

ಜನಿವಾರ ತೆಗೆಸಿದ ಪ್ರಕರಣ: ಬೀದರ್ ವಿದ್ಯಾರ್ಥಿಗೆ ಫ್ರೀ ಎಂಜನಿಯರಿಂಗ್ ಸೀಟ್ ಎಂದ ಸಚಿವ ಈಶ್ವರ್ ಖಂಡ್ರೆ

Bidar News: ಜನಿವಾರ ಧರಿಸಿದ್ದಕ್ಕೆ ಸಿಇಟಿ ಪರೀಕ್ಷೆ ಬರೆಯಲು ಅನುಮತಿ ನಿರಾಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಚಿವ ಈಶ್ವರ್ ಖಂಡ್ರೆ, ವಿದ್ಯಾರ್ಥಿ ಮನೆಗೆ ಭೇಟಿ ನೀಡಿ, ಮಾತನಾಡಿದರು. ಇದೇ ವೇಳೆ ಪರೀಕ್ಷೆಯಿಂದ ವಂಚಿತನಾದ ವಿದ್ಯಾರ್ಥಿಗೆ ಫ್ರೀ ಎಂಜಿನಿಯರಿಂಗ್ ಸೀಟ್ ಕೊಡುವುದಾಗಿ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಮೂಲಕ ವಿದ್ಯಾರ್ಥಿ ಸುಚಿವ್ರತ್‌ಗೆ ನ್ಯಾಯ ಕೊಡಿಸುವ ಪ್ರಯತ್ನ ಮಾಡಿದ್ದಾರೆ....

ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಕೊ*ಲೆ: ಪತ್ನಿಯ ಮೇಲೆ ಶಂಕೆ..

Bengaluru News: ನಿವೃತ್ತ ಪೊಲೀಸ್ ಮಹಾನಿರ್ದೇಶಕ ಓಂ ಪ್ರಕಾಶ್ (68) ಅವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹೆಚ್.ಎಸ್.ಆರ್ ಲೇಔಟ್‌ ನಿವಾಸದಲ್ಲಿ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾರೆ. ಇನ್ನು ಈ ಕೊಲೆ ಮಾಡಿದ್ದು ಯಾರು ಅನ್ನೋದು ಕೇಳಿದ್ರೆ, ಸತ್ಯಕ್ಕೂ ನಿಮಗೆ ಶಾಕ್ ಆಗತ್ತೆ. ಯಾಕಂದ್ರೆ ಈ ಕೊಲೆ ಮಾಡಿದ್ದು, ಓಂ ಪ್ರಕಾಶ್ ಅವರ...

ಧಾರವಾಡದ ವಿದ್ಯಾರ್ಥಿಯ ಜನಿವಾರ ಕತ್ತರಿಸಿ, ಅವಮಾನ: ತಡವಾಗಿ ಬೆಳಕಿಗೆ ಬಂದ ಪ್ರಕರಣ

Dharwad News: ಧಾರವಾಡ: ಶಿವಮೊಗ್ಗ, ಕಲಬುರಗಿಯಲ್ಲಿ ಯಾವ ರೀತಿ ಸಿಇಟಿ ಪರೀಕ್ಷೆಯಲ್ಲಿ ಜನಿವಾರನ್ನು ತೆಗೆಸಿ, ಕತ್ತರಿಸಿ ಅವಮಾನಿಸಲಾಗಿದೆಯೋ, ಅದೇ ರೀತಿ ಧಾರವಾಡದಲ್ಲಿಯೂ ಜನಿವಾರಕ್ಕೆ ಕತ್ತರಿ ಹಾಕಲಾಗಿದೆ. ಧಾರವಾಡ ನಗರದ‌ ಹುರಕಡ್ಲಿ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ. ನಗರದ ಜೆಎಸ್ಎಸ್ ಕಾಲೇಜು ವಿದ್ಯಾರ್ಥಿ ನಂದನ್ ಏರಿ ಎಂಬ ವಿದ್ಯಾರ್ಥಿಯ ಜನಿವಾರ ಕಟ್ ಮಾಡಲಾಗಿದ್ದು, ಪರೀಕ್ಷಾ...

Hubli: ಬಾಲಕಿ ಕೊ*ಲೆ ಮಾಡಿದ ಹಂತಕನ ಕುಟುಂಬಸ್ಥರ ಹುಡುಕಾಟಕ್ಕೆ ಪೊಲೀಸರ ಅಲೆದಾಟ; ಸಿಕ್ಕ ಸಿಕ್ಕಲ್ಲಿ ಪೋಟೋ ಹಂಚಿಕೆ

Hubli News: ಹುಬ್ಬಳ್ಳಿ: ಬಾಲಕಿ ಕೊಲೆ ಮಾಡಿದ ನರ ಹಂತಕನನ್ನು ಹುಬ್ಬಳ್ಳಿ ಪೊಲೀಸರು ಎನ್ಕೌಂಟರ್ ಮಾಡಿದ್ದರು. ಆದ್ರೆ ಎಂಟು ದಿನಗಳು ಕಳೆದ್ರೂ ಕೂಡ ಆತನ ಕುಟುಂಬಸ್ಥರ ಸುಳಿವು ಕೂಡ ಸಿಗುತ್ತಿಲ್ಲ. ನಾಲ್ಕೈದು ಪೊಲೀಸ್ ತಂಡಗಳು ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಅವನ ಪೋಟೋ ಹಿಡಿದುಕೊಂಡು ಅಲೆದಾಡುತ್ತಿದ್ದಾರೆ.‌ ಕಳೆದ ರವಿವಾರ ಐದು ವರ್ಷದ ಬಾಲಕಿಯ ಮೇಲೆ, ಬಿಹಾರಿ...

Spiritual: ನಾವು ಮಾಡುವ ಈ ತಪ್ಪುಗಳೇ ನಮ್ಮನ್ನು ದಾರಿದ್ರ್ಯಕ್ಕೆ ದೂಡುತ್ತದೆ

Spiritual: ಯಾರಿಗೆ ತಾನೇ ಶ್ರೀಮಂತರಾಗಬೇಕು, ಆರ್ಥಿಕ ಸ್ಥಿತಿ ಚೆನ್ನಾಗಿರಬೇಕು ಅಂತಾ ಇರೋದಿಲ್ಲ ಹೇಳಿ..? ಹಾಗಾಗಬೇಕು ಅಂದ್ರೆ ನಾವು ಬರೀ ಕೆಲಸ ಮಾಡೋದಲ್ಲ ಬದಲಾಗಿ, ಮನೆಯಲ್ಲಿ ಕೆಲ ತಪ್ಪುಗಳನ್ನು ಮಾಡಬಾರದು. ಹಾಗಾದ್ರೆ ನಾವು ಯಾವ ತಪ್ಪುಗಳನ್ನು ಮಾಡಬಾರದು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ತಪ್ಪು ಅಂದ್ರೆ ಪತಿ-ಪತ್ನಿ ಇಬ್ಬರೂ ಒಂದೇ ತಟ್ಟೆಯಲ್ಲಿ ಊಟ ಮಾಡಬಾರದು. ಕೆಲವೊಂದು ದಂಪತಿ...

Canada News: ಕೆನಡಾದಲ್ಲಿ ಭಾರತೀಯ ವಿದ್ಯಾರ್ಥಿನಿ ಗುಂಡೇಟಿಗೆ ಬಲಿ..

Canada News: ಕೆನಡಾದ ಒಂಟಾರಿಯೋದ ಹ್ಯಾಮಿಲ್ಟನ್‌ನಲ್ಲಿ ಬುಧವಾರ ಸಂಜೆ ನಡೆದ ಹಿಂಸಾಚಾರದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿನಿ ಹರ್ಸಿಮೃತ್‌ ಕೌರ್ ರಾಂಧವಾ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ. ಎರಡು ಗುಂಪುಗಳ ನಡುವೆ ಘರ್ಷಣೆ ನಡೆಯುವಾಗ ಈ ಯುವತಿಗೆ ಗುಂಡು ತಗುಲಿದೆ. ಕಪ್ಪು ಸೆಡಾನ್ ಮತ್ತು ಬಿಳಿ ಸೆಡಾನ್ನಲ್ಲಿ ಪ್ರಯಾಣಿಸುತ್ತಿದ್ದವರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಹರ್ಸಿಮೃತ್...

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಿಷ್ಟು..

Hubli Political News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ್ದು, ಜಾತಿ ಗಣತಿ ವಿವಾದ ಮರೆಸಲು, ಸರ್ಕಾರ ಕೆಲ ವಿಷಯಗಳನ್ನು ದೊಡ್ಡದು ಮಾಡಲೆತ್ನಿಸುತ್ತಿದೆ. ಕಾಂಗ್ರೆಸ್ ಸರ್ಕಾರ ಜಾತಿಗಣತಿ ವಿಷಯಾಂತರ ಮಾಡಲು ಹೀಗೆ ಬೇರೆ ಬೇರೆ ವಿಷಯವನ್ನು ದೊಡ್ಡದು ಮಾಡಲು ಯತ್ನಿಸುತ್ತಿದೆ. ಸಿಇಟಿ ಪರೀಕ್ಷೆ ಬರೆಯಲು ಬಂದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದು, ಬೇಸರದ...

ಕರ್ನಾಟಕ ಖಾಕಿಗೆ ಕೀರ್ತಿ ತಂದ ಚನ್ನಣ್ಣವರ್: 8ಗಂಟೆ 30 ನಿಮಿಷದಲ್ಲಿ ಎಂಟು ಜನರ ವಿಶೇಷ ತಂಡದಿಂದ ಐತಿಹಾಸಿಕ ಸಾಧನೆ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಪೊಲೀಸ್ ಅಧಿಕಾರಿಯೊಬ್ಬರು ಶ್ರೀಲಂಕಾದಿಂದ ಭಾರತದ ಧನುಷ್ ಕೋಡಿಯವರೆಗೆ ರಾಮ ಸೇತು ಸಮುದ್ರ ಮಾರ್ಗದಲ್ಲಿ 28 ಕಿ.ಮಿ.ಈಜುವ ಮೂಲಕ ಕರ್ನಾಟಕ ಖಾಕಿಗೆ ಕೀರ್ತಿ ತಂದಿದ್ದಾರೆ. ಹೌದು, ಈ ‌ಸಾಧನೆ ಮಾಡಿದವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್ಪೆಕ್ಟರ್ ಮುರುಗೇಶ್ ಚನ್ನಣ್ಣವರ್ .ಹುಬ್ಬಳ್ಳಿಯ ವೈದ್ಯಕೀಯ ವಿದ್ಯಾರ್ಥಿ ಅಮನ್ ಶಾನಭಾಗ, ಉತ್ತರ ಪ್ರದೇಶ ಮತ್ತು ಹರಿಯಾಣದ...

ಉರುಳಿ ಬಿದ್ದ ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥದ ಮೇಲ್ಭಾಗ: ಆತಂಕ ವ್ಯಕ್ತಪಡಿಸಿದ ಭಕ್ತರು

Mangaluru News: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ದೇವಿಯ ಜಾತ್ರಾ ಮಹೋತ್‌ಸವದ ಸಂದರ್ಭದಲ್ಲಿ ರಥ ಮುರಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯವಾಗಿಲ್ಲ. ಈ ದೇವಸ್ಥಾನದಲ್ಲಿ ಪ್ರತೀ ವರ್ಷದಂತೆ ಈ ವರ್ಷ ಕೂಡ ರಥೋತ್ಸವ ನಡೆಯುತ್ತಿತ್ತು. ಬ್ರಹ್ಮ ರಥೋತ್ಸವದಲ್ಲಿ ಸಾವಿರಾರು ಮಂದಿ ಭಕ್ತರು ಭಾಗವಹಿಸಿದ್ದರು. ದೇವಸ್ಥಾನದಿಂದ ಸ್ವಲ್ಪ ಮುಂದೆ ತೇರು ಎಳೆದುಕೊಂಡು ಹೋಗಲಾಗಿತ್ತು....

Sandalwood News: ಬಿಲ್ಲಾ ರಂಗ ಭಾಷಾ UPDATE.. ಕಿಚ್ಚನ ನಿರೀಕ್ಷೆಯ ಚಿತ್ರ ಶುರು

Sandalwood News: ಮ್ಯಾಕ್ಸ್ ಭರ್ಜರಿ ಬ್ಯಾಟಿಂಗ್ ನಂತರ ಕಿಚ್ಚ ಸುದೀಪ್ ಅವರ ಮುಂದಿನ ಸಿನಿಮಾ ಯಾವುದು ಎಂಬ ಪ್ರಶ್ನೆ ಎಲ್ಲರಲ್ಲೂ ಇತ್ತು. ಹಾಗೆ ನೋಡಿದರೆ, ಬಿಲ್ಲಾ ರಂಗ ಭಾಷಾ ಸಿನಿಮಾ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದವು. ಆದರೆ, ಆ ಚಿತ್ರ ಯಾವಾಗ ಸೆಟ್ಟೇರುತ್ತೆ ಅನ್ನೊದು ಮಾತ್ರ ಅಂತೆ-ಕಂತೆಯ ಮಾತುಗಳಲ್ಲೇ ನಡೆಯುತ್ತಿತ್ತು. ಈಗ ಅದೆಲ್ಲದ್ದಕ್ಕೂ ಉತ್ತರ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img