Tuesday, October 13, 2026

kannada news

Sandalwood News: ಕಾಟೇರನ ಹಿಂದಿಕ್ಕಿದ ಮ್ಯಾಕ್ಸ್! 72 ಗಂಟೆ, 10 ಕೋಟಿ ಸ್ಟ್ರೀಮಿಂಗ್!

Sandalwood News: ಸಿನಿಮಾ ವಿಚಾರದಲ್ಲಿ ಲೆಕ್ಕಾಚಾರಗಳು ಹೀಗೆ ಇರುತ್ತವೆ ಅಂತ ಹೇಳೋಕ್ಕಾಗಲ್ಲ. ಯಾಕೆಂದರೆ, ಸಿನಿಮಾ ಅನ್ನೋದೇ ಹಾಗೆ. ಒಂದು ಸಿನಿಮಾ ಮನಸ್ಸಿಗೆ ಹಿಡಿಸುತ್ತೆ. ಒಂದು ಸಿನಿಮಾ ಅದಕ್ಕಿಂತಲೂ ಅದ್ಭುತ ಅನಿಸಿಬಿಡುತ್ತೆ. ಇಲ್ಲೀಗ ಹೇಳಹೊರಟಿರುವ ವಿಷಯ, ಕಾಟೇರ ಮತ್ತು ಮ್ಯಾಕ್ಸ್ ಸಿನಿಮಾಗಳ ಕ್ರೇಜ್ ಬಗ್ಗೆ. ವಿಷಯವಿಷ್ಟೇ, ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾದ ಆರ್ಭಟ ಇನ್ನೂ ಮುಂದುವರೆದಿದೆ ಅಂದರೆ...

ನಟಿ ರಕ್ಷಿತಾ ಸಹೋದರ ರಾಣಾ ಆರತಕ್ಷತೆ ಕಾರ್ಯಕ್ರಮಕ್ಕೆ ನಟ ದರ್ಶನ್ ಆಗಮನ

Sandalwood News: ನಟಿ ರಕ್ಷಿತಾಾ ಸಹೋದರ ರಾಣಾ ವಿವಾಹ ನೆರವೇರಿದ್ದು, ಇಂದು ಆರತಕ್ಷತೆ ಕಾರ್ಯಕ್ರಮವಿತ್ತು. ಈ ಕಾರ್ಯಕ್ರಮಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪತ್ನಿ ಸಮೇತರಾಗಿ ಆಗಮಿಸಿದ್ದರು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೇಲ್ ಸಿಕ್ಕ ಬಳಿಕ ದರ್ಶನ್ ಮೊದಲ ಬಾರಿ ಈ ರೀತಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಮತ್ತು ಸಹೋದರ ದಿನಕರ್ ತೂಗುದೀಪ್ ಜೊತೆ ದರ್ಶನ್...

ಸುದೀಪ್ ಅಕ್ಕನ ಮಗ ಸಂಚಿ ಈಗ ‘ಮ್ಯಾಂಗೋ ಪಚ್ಚ’: ಸಂಚಿ ಖಡಕ್ ಎಂಟ್ರಿ ಹೇಗಿದೆ ನೋಡಿ

Sandalwood News: ಸ್ಯಾಂಡಲ್‌ವುಡ್‌ಗೆ ಅದ್ದೂರಿ ಎಂಟ್ರಿ ಕೊಟ್ಟಿರುವ ಮತ್ತೊಬ್ಬ ಆರಡಿ ಕಟೌಟ್‌ ಸಂಚಿತ್ ಸಂಜೀವ್ ಗೆ ಇಂದು ಹಟ್ಟುಹಬ್ಬದ ಸಂಭ್ರಮ. ಕಿಚ್ಚ ಸುದೀಪ್ ಅಕ್ಕನ ಮಗ ಸಂಚಿಗೆ ಅಭಿಮಾನಿಗಳು ಸ್ನೇಹಿತರು ಹಾಗೂ ಕುಟುಂಭದವರು ಪ್ರೀತಿಯ ವಿಶ್ ಮಾಡುತ್ತಿದ್ದಾರೆ. ಈ ನಡುವೆ ಸಂಚಿ ಚೊಚ್ಚಲ ಸಿನಿಮಾದ ಪ್ರೋಮೋ ರಿಲೀಸ್ ಮಾಡುವ ಮೂಲಕ ಬರ್ತಡೇ ಸಂಭ್ರಮವನ್ನು ಮತ್ತಷ್ಟು...

Bengaluru : ಪ್ರೀತಿ ಹೆಸರಲ್ಲಿ ಲೈಂ*ಗಿಕ ದೌರ್ಜನ್ಯ : ಕಿರುತೆರೆ ನಟ ಚರಿತ್ ಬಾಳಪ್ಪ ಅರೆಸ್ಟ್

ಪ್ರೀತಿ-ಪ್ರೇಮ ಹೆಸರಲ್ಲಿ ಮೋಸ ಕಾಮನ್. ಅಷ್ಟೇ ಅಲ್ಲ, ಪ್ರೀತಿಯ ನೆಪ ಲೈಂಗಿಕ ದೌರ್ಜನ್ಯಕ್ಕೂ ಕಾರಣವಾಗುತ್ತೆ. ಇದು ಸಹಜವಾಗಿ ಅಲ್ಲಿ ಇಲ್ಲಿ ಕೇಳುತ್ತಿದ್ದ ಸುದ್ದಿ. ಇಲ್ಲೊಬ್ಬ ಕಿರುತೆರೆ ನಟ ಪ್ರೀತಿ ಹೆಸರಲ್ಲಿ ತನ್ನ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಅಷ್ಟೇ ಅಲ್ಲ, ಇದಕ್ಕೆ ಸಂಬಂಧಿಸಿದಂತೆ ಕಿರುತೆರೆ ನಟ ಚರಿತ್ ಬಾಳಪ್ಪನನ್ನು ಆರ್.ಆರ್.ನಗರ...

ಸಿ.ಟಿ.ರವಿ ಅಶ್ಲೀಲ ಪದ ಬಳಸಿದ್ದರೆ ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ಬೆಂಬಲಿಗರ ಗೂಂಡಾಗಿರಿ ಅತಿರೇಕದ್ದು – HD Kumaraswamy

CT Ravi Case HD Kumaraswamy reaction : ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಶ್ರೀ @CTRavi_BJP ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ. ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು...

ಸಿ.ಟಿ ರವಿ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

CT Ravi vs Lakshmi hebbalkar News ಬೆಳಗಾವಿ, ಡಿ.20 : ಸಿ.ಟಿ. ರವಿ ಅವರ ಹರಕಲು ಬಾಯಿ ಸಂಸ್ಕೃತಿ ಇದೇ ಮೊದಲಲ್ಲ. ಅವರು ಈ ಹಿಂದೆ ಸಿದ್ದರಾಮಯ್ಯ ಸೇರಿದಂತೆ ಯಾರ ಬಗ್ಗೆ ಏನೆಲ್ಲಾ ಪದ ಪ್ರಯೋಗ ಮಾಡಿದ್ದಾರೆ ಎಂಬುದು ಗೊತ್ತಿದೆ" ಎಂದು DCM DK SHIVAKUMAR ಕಿಡಿಕಾರಿದರು. ಬೆಳಗಾವಿಯ ಸರ್ಕಿಟ್ ಹೌಸ್ ನಲ್ಲಿ ಮಾಧ್ಯಮಗಳ...

RAIPUR: ಜೀವಂತ ಕೋಳಿ ನುಂಗಿ ವ್ಯಕ್ತಿಯೋರ್ವ ಸಾವು

ಮಕ್ಕಳಿಲ್ಲದ ವ್ಯಕ್ತಿಯೊಬ್ಬ ಮಕ್ಕಳಿಲ್ಲದ ಆಸೆಯಿಂದ ಮಂತ್ರವಾದಿಯೊಬ್ಬರ ಬಳಿ ಹೋಗಿದ್ದು, ಇದಗಿ ಸ್ವಲ್ಪ ಹೊತ್ತಿನ ನಂತರ ಆತ ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣವಾಗಿದ್ದು, ಒಂದು ಕೋಳಿ. ಹೌದು ಮಕ್ಕಳಿಲ್ಲವೆಂದು ವ್ಯಕ್ತಿಯೊಬ್ಬ ಪರಿಹಾರಕ್ಕಾಗಿ ಮಾಟ ಮಂತ್ರ ಮಾಡುವವನ ಬಳಿ ಹೋಗಿದ್ದಾನೆ. ಈ ವೇಳೆ ಮಂತ್ರವಾದಿಯ ಸಲಹೆಯಂತೆ ಈತ ಜೀವಂತ ಕೋಳಿ ಮರಿಯನ್ನು ನುಂಗಿದ್ದು, ಅದು ಗಂಟಲಿನಲ್ಲಿ ಸಿಲುಕಿಕೊಂಡಿದೆ ಇದರಿಂದ...

Recipe: ಗೋಧಿ ಹಲ್ವಾ(ಶೀರಾ) ರೆಸಿಪಿ

Recipe: ಬೇಕಾಗುವ ಸಾಮಗ್ರಿ: 1 ಕಪ್ ತುಪ್ಪ, 1 ಕಪ್ ಗೋದಿ ಹಿಟ್ಟು, 1 ಕಪ್ ಸಕ್ಕರೆ, ಕೊಂಚ ಏಲಕ್ಕಿ ಪುಡಿ. ಮಾಡುವ ವಿಧಾನ: ಮೊದಲು ಪ್ಯಾನ್ ಬಿಸಿ ಮಾಡಿ, ಅದಕ್ಕೆ ತುಪ್ಪ ಹಾಕಿ, ಬಳಿಕ ಗೋದಿ ಹಿಟ್ಟು ಹಾಕಿ ಅದು ಡಾರ್ಕ್ ಬ್ರೌನ್ ಆಗುವವರೆಗೂ ಮಿಕ್ಸ್ ಮಾಡುತ್ತಲಿರಿ. ಮಂದ ಉರಿಯಲ್ಲಿ ಬಿಡದೇ ಕೈಯಾಡಿಸುತ್ತಿರಬೇಕು. ಇಲ್ಲವಾದಲ್ಲಿ,...

ಕಲರ್ಸ್ ಕನ್ನಡಕ್ಕೆ ಮರಳಿ ಬಂದ ಜಗದೀಶ್: ಲಾಯರ್ ಫ್ಯಾನ್ಸ್ ಫುಲ್ ಖುಷ್

Bigg Boss Kannada: ಬಿಗ್‌ಬಾಸ್ ಕನ್ನಡ ಸೀಸನ್ 11ನ ಸ್ಪರ್ಧಿಯಾಗಿದ್ದ ಜಗದೀಶ್ ಅವರನ್ನು ಏಕಾಏಕಿ ಮನೆಯಿಂದ ಆಚೆ ಹಾಕಲಾಗಿತ್ತು. ಅವರ ಮಾತು ಮಿತಿ ಮೀರಿದ್ದ ಕಾರಣ, ಬಿಗ್‌ಬಾಸ್ ಜಗದೀಶ್ ಅವರನ್ನು ಮನೆಯಿಂದ ಆಚೆ ಹೋಗುವಂತೆ ಆದೇಶಿಸಿದ್ದರು. ಇದರಿಂದ ಜಗದೀಶ್ ಫ್ಯಾನ್ಸ್ ಅಸಮಾಧಾನ ಹೊರಹಾಕಿದ್ದು, ಜಗದೀಶ್‌ರನ್ನು ವಾಪಸ್ ಕರೆಸಿಕೊಳ್ಳಿ. ಇಲ್ಲವಾದಲ್ಲಿ ನಾವು ಬಿಗ್‌ಬಾಸ್ ನೋಡುವುದಿಲ್ಲ ಎಂದು...

Bigg Boss Kannada: ಬಿಗ್‌ಬಾಸ್‌ಗೆ ಎಂಟ್ರಿ ಕೊಟ್ಟ ನ್ಯೂಸ್ ಆ್ಯಂಕರ್ ರಾಧಾ ಹಿರೇಗೌಡರ್‌

Bigg Boss News: ಬಿಗ್‌ಬಾಸ್ ಕನ್ನಡ ಸೀಸನ್ 11 ಬರೀ ನೆಗೆಟಿವ್ ವಿಷಯಗಳಿಂದಲೇ ಟ್ರೋಲ್ ಆಗುತ್ತಿದೆ. ಮೊದಲೆಲ್ಲ ಬಿಗ್‌ಬಾಸ್ ಅಂದ್ರೆ, ಟಾಸ್ಕ್, ಮನೋರಂಜನೆ ಅಂತಿತ್ತು. ಆದರೆ ಈಗ ಅಸಭ್ಯವಾಗಿ ನಡೆದುಕೊಳ್ಳುವುದು. ಅಸಭ್ಯವಾಗಿ ಒಬ್ಬರನ್ನೊಬ್ಬರು ಬೈಯ್ಯುವುದು. ಜಗಳವಾಡುವುದು ಇದೇ ಆಗಿದೆ. https://youtu.be/h5JACnQ3SP8 ಈ ಸೀಸನ್‌ ಮನೋರಂಜನೆ ಹೆಚ್ಚಿಸಲು ಬಿಗ್‌ಬಾಸ್ ಸಿಂಗರ್ ಹನುಮಂತುನನ್ನು ವೈಲ್ಡ್ ಕಾರ್ಡ್ ಎಂಟ್ರಿಯಾಗಿ ತಂದಿತ್ತು. ಬರುವಾಗ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img