Tuesday, October 13, 2026

kannada news

H. D. Kumaraswamy : ಮಂಡ್ಯ : ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ

Political News : ಮಂಡ್ಯ ಲೋಕಸಭಾ ಚುನಾವಣೆಗೆ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯ ಡಿಸಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ ಕುಮಾರಸ್ವಾಮಿ ಅವರಿಗೆ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ, ಗೋವಾ ಸಿಎಂ ಪ್ರಮೋದ್ ಸಾವಂತ್, ಮೈಸೂರು ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಮಾಜಿ ಸಚಿವ ಸಿ.ಎಸ್‌ ಪುಟ್ಟರಾಜು ಸಾಥ್ ನೀಡಿದ್ದರು. ಜಿಲ್ಲಾಧಿಕಾರಿ...

Munirathna : ಶಾಸಕ ಮುನಿರತ್ನ ವಿರುದ್ಧ ಎಫ್ಐಆರ್ ದಾಖಲು

Political News : ಲೋಕಸಮರದಲ್ಲಿ ಆರೋಪ ಪ್ರತ್ಯಾರೋಪಗಳು ಸರ್ವೇ ಸಾಮಾನ್ಯವಾಗುತ್ತಿದೆ. ಹಾಗೆಯೇ ಕೇಸ್ ಗಳು ಕೂಡಾ ನಾಯಕರುಗಳ ಮೇಲೆ ಜೋರಾಗಿಯೇ ದಾಖಲಾಗುತ್ತಿದೆ. ಬಿಜೆಪಿಗೆ ಕಾಂಗ್ರೆಸ್‌ ಕಾರ್ಯಕರ್ತನನ್ನು ಬೆದರಿಸಿ ಸೇರ್ಪಡೆಗೊಳಿಸಿದ್ದಾರೆ ಎಂದು ಆರೋಪಿಸಿ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಎಂ.ಮುನಿರತ್ನ ಹಾಗೂ ಇತರರ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಲಕ್ಷ್ಮೀದೇವಿ ನಗರದ...

K. S. Eshwarappa : ಈಶ್ವರಪ್ಪಗೆ ಮತ್ತೆ ನಿರಾಸೆ ..! ಅಮಿತ್ ಶಾ ಗೆ ಯಾಕಿಷ್ಟು ಸಿಟ್ಟು..?!

Political News : ಮಂಡ್ಯ ಗೊಂದಲ ಮುಕ್ತಾಯವಾಗುತ್ತಿದ್ದಂತೆ ಇದೀಗ ಶಿವಮೊಗ್ಗದ ವಿಚಾರ ಕಗ್ಗಂಟಾಗಿದೆ. ಹೌದು ಕೆ.ಎಸ್ ಈಶ್ವರಪ್ಪ ಚುನಾವಣೆ ಸ್ಪರ್ಧಿಸುವ ವಿಚಾರವಾಗಿ ಇತ್ತೀಚೆಗೆ ಕೇಂದ್ರ ಗೃ ಹ ಸಚಿವ ಅಮಿತ್ ಶಾ ಕರೆ ಮಾಡಿ ದೆಹಲಿಗೆ ಆಮಂತ್ರಿಸಿದ್ದರು. ಮಾತಿನಂತೆ ಈಶ್ವರಪ್ಪ ದೆಹಲಿಗೆ ಪ್ರಯಾಣ ಕೂಡಾ ಬೆಳೆಸಿದ್ದರು ಆದ್ರೆ ದೆಹಲಿಯಲ್ಲಿ ಈಶ್ವರಪ್ಪ ಅವರಿಗೆ ತೀವ್ರ ನಿರಾಸೆಯಾಗಿದೆ....

Kerala : ಕೇರಳ ದಿವಾಳಿ ..! ಸುಪ್ರೀಂ ಛೀಮಾರಿ..!

Kerala News : ದೇವರ ಸ್ವಂತ ನಾಡು, ಕೇರಳ ತನ್ನ ಹಣಕಾಸು ನಿವರ್ಹಣೆಯಲ್ಲಿ ಮಾಡಿದ ಪ್ರಮಾದದಿಂದ ದಿವಾಳಿಯಾಗುವ ಹಂತಕ್ಕೆ ಬಂದಿದೆ. ಇನ್ನೊಂದೆಡೆ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ವಿಚಾರಣೆಯಲ್ಲಿ ಕೇರಳ ರಾಜ್ಯಕ್ಕೆ ಛೀಮಾರಿ ಹಾಕಲಾಗಿದೆ. ಅಶಿಸ್ತೇ ಇಂದಿನ ಕೇರಳ ಆರ್ಥಿಕ ದುಸ್ಥಿತಿಗೇ ಕಾರಣ. ಸಾಲಕ್ಕೆ ಅನುಮತಿ ಕೊಟ್ಟರೆ ಮತ್ತಷ್ಟು ಸಾಲಕ್ಕೆ ಕಾರಣವಾಗಲಿದೆ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಸಾಲದ...

Congress : ಲೋಕಸಮರಕ್ಕೆ ಕಾಂಗ್ರೆಸ್ ನ 25 ಗ್ಯಾರಂಟಿಗಳು…!

Political News : ಗ್ಯಾರಂಟಿಗಳಿಂದಲೇ ಕರ್ನಾಟಕದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಇದೀಗ ಲೋಕ ಸಭೆ ಚುನಾವಣೆಗೂ ಗ್ಯಾರಂಟಿ ಅಸ್ತ್ರವನ್ನೇ ಬಳಸುತ್ತಿದೆ. ರಾಜ್ಯಕ್ಕೆ 5 ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು ಆದರೆ ಈಗ ಲೋಕಸಭೆಗೆ 25 ಗ್ಯಾರಂಟಿಗಳ ಭ ರವಸೆ ನೀಡಿದೆ ಕಾಂಗ್ರೆಸ್ ಸರ್ಕಾರ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ...

Baby : ವಿಜಯಪುರ: ಕೊಳವೆ ಬಾವಿಗೆ ಬಿದ್ದ 2 ವರ್ಷದ ಮಗು : ಮುಂದುವರಿದ ರಕ್ಷಣೆ ಕಾರ್ಯಾಚರಣೆ

Vijayapura News : ವಿಜಯಪುರದಲ್ಲಿ ಕೊಳವೆ ಬಾವಿಗೆ ಬಿದ್ದಿರುವ 2 ವರ್ಷದ ಮಗು ಸಾತ್ವಿಕ್ ರಕ್ಷಣೆಗೆ ಕಾರ್ಯಾಚರಣೆ ಮುಂದುವರಿದಿದೆ. ಘಟನಾ ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಬೀಡು ಬಿಟ್ಟಿದ್ದಾರೆ. ರಾತ್ರಿಯೆಲ್ಲ ರಕ್ಷಣಾ ಕಾರ್ಯಚರಣೆ ನಡೆದಿದ್ದು ಇನ್ನೂ ಮುಂದುವರೆದಿದೆ. ಮಗುವು ಬದುಕಿ ಬರಲೆಂದು ಎಲ್ಲರ ಹೃದಯ ಮಿಡಿಯುತ್ತಿವೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾನ ಗ್ರಾಮದ ತೋಟದಲ್ಲಿ ದುರಂತವೊಂದು...

Dharshan : ಸುಮಲತಾಗಾಗಿ ದರ್ಶನ್ ಮಾಡಿದ್ದೇನು..?!

Film News : ನಿನ್ನೆಯಷ್ಟೇ ಸುಮಲತಾ ಅಂಬರೀಷ್ ಸಾಮಾಜಿಕ ಜಾಲತಾಣದಲ್ಲಿ ಮಂಡ್ಯ ಜನತೆಗೆ ವಿಶೇಷ ಸಂದೇಶ ನೀಡಿದ್ದರು. ಸಂದೇಶದಂತೆ ಇಂದು ಸಂಸದೆ ಸುಮಲತಾ ತನ್ನ ನಿಲುವನ್ನು ಮಂಡ್ಯ ಜನತೆಯ ಮುಂದಿಟ್ಟರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗು ಅಭಿಷೇಕ್ ಅಂಬರೀಷ್ ಸಾಥ್ ಕೂಡಾ ನೀಡಿದ್ರು ಇನ್ನು ಇದೇ ವೇಳೆ ದೇವರ ಪೂಜೆಯ ಬಳಿಕ ತನ್ನ 5 ವರ್ಷದ...

G.T.Devegowda : ಸಿಎಂ ಸಿದ್ದರಾಮಯ್ಯಗೆ ಜಿ.ಟಿ.ದೇವೇಗೌಡ ಸವಾಲು

Political News : ಜೆಡಿಎಸ್​ ಮುಖಂಡ, ಶಾಸಕ ಜಿ.ಟಿ.ದೇವೇಗೌಡ ಚಾಮುಂಡೇಶ್ವರಿ ಕ್ಷೇತ್ರದಿಂದ ಮೂರು ಬಾರಿ ಗೆದ್ದಿದ್ದಾನೆ. ಆದರು ಏನು ಕಡಿದು ಕಟ್ಟೆಹಾಕಿದ್ದಾನೆ ಎಂದು ಹೇಳಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಶಾಸಕ ಜಿ.ಟಿ ದೇವೇಗೌಡ ನೀವು ವರುಣ ಕ್ಷೇತ್ರಕ್ಕೆ ರಾಜೀನಾಮೆ ಕೊಡಿ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ರಾಜೀನಾಮೆ ಕೊಡ್ತಿನಿ. ಇಬ್ಬರೂ ಚಾಮುಂಡೇಶ್ವರಿ...

Sumalatha : ಸುಮಲತಾ ಬಿಜೆಪಿ ಸೇರ್ಪಡೆಗೆ ಅದೊಂದೇ ಕಾರಣ..?!

Mandya Political News : ಮಂಡ್ಯದ ಗೊಂದಲಕ್ಕೆ ಇಂದು ತೆರೆ ಬಿದ್ದಿದೆ. ಸುಮಲತಾ ಅಂಬರೀಷ್ ದಿಟ್ಟ ನಿರ್ಧಾರಕ್ಕೆ ಅಭಿಮಾನಿಗಳು ಕೂಡಾ ಫುಲ್ ಖುಷ್ ಆಗಿದ್ದಾರೆ. ಆದ್ರೆ ಸುಮಲತಾ ಗೆ ಅದೆಷ್ಟೋ ಅವಕಾಶಗಳಿದ್ದವು ಪಕ್ಷೇತರವಾಗಿ ನಿಂತಿದ್ರೂ ಗೆಲುವು ಖಚಿತ ಎಂಬಂತಿತ್ತು. ಆದ್ರೆ ಮಂಡ್ಯ ಗೌಡ್ತಿ ಎಲ್ಲವನ್ನು ಬದಿಗೊತ್ತಿ ಚುನಾವಣೆಯಿಂದ ಹಿಂದೆ ಸರಿದ್ರು. ಹಾಗು ಬಿಜೆಪಿ ಸೇರುವುದಾಗಿಯೂ...

Shivasene : ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು; ಇತ್ತ ಗಡಿಯಲ್ಲಿ ಶಿವಸೇನೆ ಪುಂಡಾಟಿಕೆ

Kalaburugi : ರಾಜ್ಯೋತ್ಸವದ ಸಂಭ್ರಮದಲ್ಲಿರೋ ಕರುನಾಡಿನಲ್ಲಿ ಮತ್ತೊಂದೆಡೆ ಪ್ರತ್ಯೇಕ ರಾಜ್ಯದ ಕೂಗು ಕೇಳಿಸುತ್ತಿದೆ. ಪ್ರತ್ಯೇಕ ರಾಜ್ಯದ ಧ್ವಜಾರೋಹಣ ಮಾಡುವ ಪ್ರಯತ್ನ ಕೂಡಾ ಮಾಡಲಾಯಿತು. ಆದ್ರೆ ಮುಂದೇನಾಯ್ತು ನೀವೇ ನೋಡಿ........ ಇಂದು ನವೆಂಬರ್ ಒಂದು, ಕನ್ನಡ ರಾಜ್ಯೋತ್ಸವ ಕರುನಾಡಿಗೆಲ್ಲ ಹಬ್ಬದ ಸಂಭ್ರಮ. ಆದರೆ ಕಲಬುರಗಿಯಲ್ಲಿ ಪ್ರತ್ಯೇಕ ರಾಜ್ಯದ ಕೂಗು ಮತ್ತೆ ಮೊಳಗಿದೆ. ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕೆ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img