Hosapete News : ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಉದ್ಯಮಿ ಗೋವಿಂದಬಾಬು ಪೂಜಾರಿ ಅವರಿಗೆ ಹಿಂದೂಪರ ಕಾರ್ಯಕರ್ತೆ ಚೈತ್ರಾ ಕುಂದಾಪುರ ವಂಚಿಸಿದ್ದಾರೆ ಎಂಬ ಪ್ರಕರಣದ ಬೆನ್ನಿಗೇ ರಾಜ್ಯದಲ್ಲಿ ಅಂಥದ್ದೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ.
ಇಲ್ಲಿಯೂ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿರುವುದು ತಡವಾಗಿ ಬಹಿರಂಗಗೊಂಡಿದ್ದು, ಇಬ್ಬರ ವಿರುದ್ಧ ದೂರು ಕೂಡ ದಾಖಲಾಗಿದೆ. ಕಳೆದ...
Ballary News : ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲುಗೆ ನಾನೇ ಟಿಕೆಟ್ ಕೊಡಿಸಿದ್ದೆ. ನಾವು ಇಲ್ಲಾ ಅಂದ್ರೆ ಶ್ರೀರಾಮುಲು ಎಲ್ಲಿ ಬೆಳೆಯುತ್ತಿದ್ದ. ನಂಬಿಸಿ ನನಗೆ ರೇವಣಸಿದ್ದಪ್ಪ ವಂಚಸಿದ್ರು. ಹೀಗಾಗಿ, ನಾನು ನಂಬಿ ಬಿಜೆಪಿ ಟಿಕೆಟ್ ಕೊಡಿಸ್ತಾರೆ ಅಂತ ಹಣ ಕೊಟ್ಟೆ ಎಂದು ವಂಚನೆಗೊಳಗಾದ ನಿವೃತ್ತ ಎಂಜಿನಿಯರ್ ಶಿವಮೂರ್ತಿ ಸ್ಫೋಟಕ ಹೇಳಿಕೆ...
Banglore News : ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್‌ನ ಸ್ಪರ್ಧಿಯೊಬ್ಬರನ್ನ ಅರಣ್ಯ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆಂದು ತಿಳಿದು ಬಂದಿದೆ.
ವರ್ತೂರು ಸಂತೋಷ್ ಎಂಬ ಸ್ಪರ್ಧಿಯನ್ನ ಬಂಧನ ಮಾಡಲಾಗಿದ್ದು, ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ.
ವರ್ತೂರು ಸಂತೋಷ್, ತನ್ನ ಕೊರಳಲ್ಲಿ ಹುಲಿಯ ಉಗುರು ಹಾಕಿಕೊಂಡಿದ್ದಾನೆಂದು ವನ್ಯಪ್ರಾಣಿ ಪ್ರೀಯರು ದೂರು ನೀಡಿದ್ದರು....
National News : ಅವಕಾಶ ಸಿಕ್ಕರೆ ಕೇಂದ್ರ ಸರ್ಕಾರ ನನನ್ನು ಬಂಧಿಸಬಹುದು ಎಂದು ಮುಖ್ಯಮಂತ್ರಿ ಒಬ್ಬರು ಹೇಳಿದ್ದಾರೆ. ಇಡಿ ದಾಳಿ ವಿಚಾರವಾಗಿ ಈ ರೀತಿ ಹೇಳಿಕೆ ನೀಡಿದ್ದಾರೆ. ಅವಕಾಶ ಸಿಕ್ಕರೆ ನನ್ನನ್ನು ಕೇಂದ್ರ ಸರ್ಕಾರ ಬಂಧಿಸಬಹುದು ಎಂದು ಛತ್ತಿಸ್ಘಡ ಮುಖ್ಯಮಂತ್ರಿ ಭೂಪೇಶ್ ಬಫೇಲ್ ಹೇಳಿದ್ದಾರೆ. ಹಾಗಿದ್ರೆ ಯಾಕೆ ಅವರು ಈ ರೀತಿ ಹೇಳಿಕೆ ಕೊಟ್ಟಿದ್ದಾರೆ....
International News : ಹಮಾಸ್ ಭಯೋತ್ಪಾದಕರು ಮತ್ತು ಇಸ್ರೇಲ್ ನಡುವೆ ನಿರಂತರ ಘರ್ಷಣೆಗಳು ನಡೆಯುತ್ತಿದೆ. ಈ ಯುದ್ಧದಿಂದ ಹಲವು ಸಾವು-ನೋವುಗಳು ಸಂಭವಿಸಿದೆ. ಎರಡು ರಾಷ್ಟ್ರಗಳು ಹಠದಲ್ಲಿ ನಿಂತಿರುವಂತೆ ಕಾಣುತ್ತಿದೆ. ನೀ ಬಿಡಲ್ಲ, ನಾನು ಬಿಡಲಾರೇ ಎಂಬಂತೆ ಎರಡು ಕಡೆ ಕಾದಾಟಗಳು ನಡೆಯುತ್ತಿದೆ. ಹಮಾಸ್ ಇಸ್ರೇಲ್ ಯುದ್ದದ ಮಧ್ಯೆ ಅದೆಷ್ಟೋ ಅಮಾಯಕರು ಬಲಿಯಾಗಿದ್ದಾರೆ. ಜೊತೆಗೆ ಹಮಾಸ್...
Hubballi News : ಸ್ಮಾರ್ಟ್ ಸಿಟಿ ಯೋಜನೆ ಯಲ್ಲಿ ಮಾರ್ಕೆಟ್ ನಿರ್ಮಾಣವಾಗಿ ಹೆಚ್ಚು ಕಡಿಮೆ ಎರಡು ವರ್ಷ ಆಗಿದೆ. ಆದರೆ ಸ್ಮಾರ್ಟ್ ಸಿಟಿ, ಪಾಲಿಕೆ ಹಗ್ಗ ಜಗ್ಗಾಟದ ನಡುವೆ ಮಾರುಕಟ್ಟೆಯ ಮಳಿಗೆ ಹಂಚಿಕೆಯಾಗಿಲ್ಲ. ಹೀಗಾಗಿ ಬೀದಿಯೇ ವ್ಯಾಪಾರಿಗಳಿಗೆ ಆಸರೆಯಾಗಿದೆ. ಹಲವಾರು ಬಾರಿ ಮಳಿಗೆ ಕೊಡಿ ಎಂದು ಮನವಿ ಮಾಡಿದರು, ಅಧಿಕಾರಿಗಳು ಮಳಿಗೆ ಕೊಟ್ಟಿಲ್ಲ. ಕೊನೆಗೆ...
Banglore News : ರಾಷ್ಟ್ರ ರಕ್ಷಣೆ, ಕಾನೂನು ಮತ್ತು ಸುವ್ಯವಸ್ಥೆ ಇನ್ನಿತರ ಕರ್ತವ್ಯ ಸಮಯದಲ್ಲಿ ಪ್ರಾಣತ್ಯಾಗ ಮಾಡುವ ಹುತಾತ್ಮ ಪೊಲೀಸರ ನೆನಪಿಗಾಗಿ ‘ಸಂಸ್ಮರಣ ದಿನ’ ಆಚರಿಸಲಾಗುತ್ತಿದೆ. ಆದರೆ, ರಾಜ್ಯದಲ್ಲಿ ಬಹುದಿನಗಳ ಕೂಗಾದ ಹುತಾತ್ಮರ ನೆನಪಿಗಾಗಿ ‘ಶಾಶ್ವತ ಸ್ಮಾರಕ’ ನಿರ್ಮಾಣ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ.
ಪ್ರತಿಯೊಂದು ಸರ್ಕಾರವೂ ಪೊಲೀಸ್ ಸಂಸ್ಮರಣ ದಿನಾಚರಣೆಯಲ್ಲಿ ಶಾಶ್ವತ ಸ್ಮಾರಕ ನಿರ್ಮಾಣ ವಿಷಯ...
Hosakote News : ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಎಂಟಿಬಿ ನಾಗರಾಜ್ ಪತ್ರಿಕಾಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ.ನನ್ನ ಅವಧಿಯಲ್ಲಿ ಅನುಮೋದನೆಗೆ ಬಂದ 38 ಕೆರೆಗಳಿಗೆ ನೀರು ತುಂಬುವ ಯೋಜನೆಗೆ ಈಗ ಚಾಲನೆ. ಕಾಮಗಾರಿಗೆ ಚಾಲನೆ ನೀಡಲಿ ಆದರೆ ಯಾರ ಅವಧಿಯಲ್ಲಿ ನಡೆದಿದೆ ಎಂಬುದು ಜನರಿಗೆ ತಿಳಿಸಲಿ.
ಬಳಕೆಗೆ ಯೋಗ್ಯವಲ್ಲದ ನೀರು ಎಂದು ಆರೋಪಿಸಿದ ಸಂಸದ ಬಚ್ಚೇಗೌಡರು...
Banglore News : ಆದಾಯ ಮೀರಿ ಆಸ್ತಿ ಗಳಿಕೆ ಆರೋಪದಡಿಯಲ್ಲಿ ಕೇಂದ್ರಿಯ ತನಿಖಾ ಸಂಸ್ಥೆ (ಸಿಬಿಐ) ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸಲು ನಿರಾಕರಿಸುವ ಮೂಲಕ ಕರ್ನಾಟಕ ಹೈಕೋರ್ಟ್ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗೆ ಬಿಗ್ ಶಾಕ್ ನೀಡಿದೆ.
ಸಿಬಿಐ ತನಿಖೆ ಇದ್ದ ತಡೆಯಾಜ್ಞೆ ತೆರವುಗೊಳಿಸಿದ್ದು, ಡಿಕೆಶಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.
ಸಿಬಿಐ ದಾಖಲಿಸಿರುವ ಎಫ್ಐಆರ್ನ ಕಾನೂನುಬದ್ಧತೆಯನ್ನು ಪ್ರಶ್ನೆ...
State News : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಉಚ್ಚಾಟನೆ ಮಾಡಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಆಗಿ ಹೆಚ್ ಡಿ ಕುಮಾರಸ್ಮಾಮಿ ಅವರೇ ಆಯ್ಕೆ ಯಾಗಿದ್ದಾರೆ.
ಇಂದು ಜೆಡಿಎಸ್ ಪಕ್ಷದ ಮಹತ್ವದ ಕೋರ್ ಕಮಿಟಿ ಸಭೆ ಬಿಜೆಪಿ ಜೊತೆಗಿನ ಮೈತ್ರಿ ವಿರುದ್ಧ ಇತ್ತೀಚಿಗೆ ಸಭೆ ನಡೆಸುವ ಮೂಲಕ ತಮ್ಮದೇ ನಿಜವಾದ ಜೆಡಿಎಸ್, ನಾನೇ ನಿಜವಾದ ಜೆಡಿಎಸ್ ಅಧ್ಯಕ್ಷ...