Hubballi News : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ. ಈ ನಿಟ್ಟಿನಲ್ಲಿ ಕೆಎಂಎಫ್-24 ರಲ್ಲಿ ಮೂರನೇ ಸ್ಥಾನ ಗಿಟ್ಟಿಸಿಕೊಂಡು ಸಾಧನೆ ಮಾಡಿದೆ. ಅಷ್ಟಕ್ಕೂ ಏನಿದು ಸಾಧನೆ ಅಂತೀರಾ ತೋರಿಸ್ತಿವಿ ನೋಡಿ..
ಅವಳಿ ನಗರದ ಎಲ್ಲ ಸ್ಥಿರಾಸ್ತಿಗಳನ್ನು ಡಿಜಿಟಲೀಕರಣಗೊಳಿಸುವ ಕೆಎಂಎಫ್ (ಕರ್ನಾಟಕ ಮುನ್ಸಿಪಲ್ ಫೈನಾನ್ಸ್)-24 ಆನ್‌ಲೈನ್ ಅಪ್ಲೇಷನ್ ಪ್ರಕ್ರಿಯೆಯಲ್ಲಿ ಹುಬ್ಬಳ್ಳಿ-ಧಾರವಾಡ...
Election News : ಮುಂದಿನ ತಿಂಗಳು ನಡೆಯಲಿರುವ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ಮಧ್ಯಪ್ರದೇಶ, ಛತ್ತೀಸ್‌ಗಢ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಚುನಾವಣಾ ದಿನಾಂಕಗಳನ್ನು ಚುನಾವಣಾ ಸಂಸ್ಥೆ ಪ್ರಕಟಿಸಿದೆ.
ಮಿಜೋರಾಂನಲ್ಲಿ ನವೆಂಬರ್ 7 ರಂದು ಮತದಾನ ನಡೆಯಲಿದ್ದು, ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಎರಡು...
Hunsuru News : ಹುಣಸೂರು ತಾಲೋಕಿನ ಹನಗೂಡು ಹೋಬಳಿಯಾ ಕೋಳಿವಿಗೆ ಹಾಡಿಯಲ್ಲಿ ಲಕ್ಷಮಯ್ಯ ಗೌರಮ್ಮ ದಂಪತಿಗೆ ಸೇರಿದ ಗುಡಿಸಿಲಿನಲ್ಲಿ ದನ ಕುರಿಗಳ ಜೊತೆ ವಾಸಮಾಡುವ ಪರಿಸ್ಥಿತಿಯು ನಿರ್ಮಾಣ ವಾಗಿದೆ.
ಸ್ಥಳೀಯ ಮುಖಂಡರ ಜೊತೆ ಮಾತನಾಡಿದ ಲಕ್ಷ್ಮಯ್ಯ ಕುಟುಂಬ, ನಾವು ವೋಟ್ ಮಾಡುವುದಕ್ಕೆ ಮಾತ್ರ ಬಳಸಿಕೊಳುತ್ತಾರೆ. ನಮ್ಮ ಪರಿಸ್ಥಿತಿಯನ್ನು ಗಮನಿಸಿ ಯಾವ ಜನ ಪ್ರತಿನಿದಿಗಳು ಮುಂದೆ ಬರುವುದಿಲ್ಲ.
ಮನೆ...
Hubballi News : ಹುಬ್ಬಳ್ಳಿ ಜಿಲ್ಲೆಯ ಶಿಗ್ಗಾಂವಿಯ ಬಂಕಾಪುರದಲ್ಲಿ ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು, ಇದು ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಜಾತಿ ಗಣತಿ ಅಲ್ಲ ಎಂದು ಹೇಳಿದ್ದಾರೆ. ಸದ್ಯ ಜಾತಿ ಗಣತಿ ವರದಿ ರಾಜ್ಯ ಸರ್ಕಾರಕ್ಕೆ ಸಲ್ಲಿಸುವಂತೆ ಒತ್ತಾಯಿಸಲಾಗಿದೆ.
ಕಾಂಗ್ರೆಸ್ ವಿರುದ್ಧ ಬೊಮ್ಮಾಯಿ ವಾಗ್ದಾಳಿ:
ಬಾರ್ ಲೈಸೆನ್ಸ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ, ಡಿಸಿಎಂ...
Hassan News : ಅದು ಸಾವಿನ ಹೆದ್ದಾರಿ ಎಂದೇ ಖ್ಯಾತಿ ಪಡೆದ ರಸ್ತೆ. ಈ ರಸ್ತೆಯಲ್ಲಿ ಅದೆಷ್ಟೋ ಜೀವಗಳು ಬಲಿಯಾಗಿವೆ. ಆದರೆ ಇನ್ನೂ ಕೂಡ ಮರಣ ಮೃದಂಗ ಮಾತ್ರ ನಿಂತಿಲ್ಲ. ಇಂತಹ ಸಮಸ್ಯೆಗೆ ಬ್ರೇಕ್ ಹಾಕಲು ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ಆದರೆ ಆ ಕಾಮಗಾರಿ ಜನರಿಗೆ ಅನುಮಾನ ಹುಟ್ಟು ಹಾಕಿದೆ.
ಇರುವೆಯಂತೆ ಸಾಗುತ್ತಿರುವ...
Hubballi News : ಧಾರವಾಡ-ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು-ಧಾರವಾಡ ನಿಲ್ದಾಣಗಳ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಅಕ್ಟೋಬರ್ 7ರಿಂದ ಈ ಬದಲಾವಣೆ ಜಾರಿಗೆ ಬರಲಿದೆ.
ಕೆಎಸ್ಆರ್ ಬೆಂಗಳೂರು-ಧಾರವಾಡ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು (20661) ಎಸ್ಎಸ್ಎಸ್ ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಬೆಳಗ್ಗೆ 11.30ರ ಬದಲು...
Dharwad News : ಉತ್ಪಾದಕ ಕಂಪನಿ 10 ದಿನಗಳಲ್ಲಿ ಸಮಸ್ಯೆಯನ್ನು ಪರಿಹರಿಸುವುದಾಗಿ ಹೇಳಿತ್ತು. ಆದರೆ ಹೇಳಿದ ಹಾಗೆ ಝಿಯೋಮಿ ಕಂಪನಿ ದೋಷವನ್ನು ಸರಿಪಡಿಸಿರಲಿಲ್ಲ. ಇದರಿಂದಾಗಿ ನೊಂದ ಸಿ.ಎಸ್. ಹಿರೇಮಠ ಅವರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.
ಟಿವಿ ದೋಷ ಸರಿಪಡಿಸದ ಪ್ರಕರಣದಲ್ಲಿ ಝಿಯೋಮಿ ಟಿವಿ ಕಂಪನಿ ಮತ್ತು ವಿಮಾ ಸಂಸ್ಥೆಗೆ ಧಾರವಾಡ ಜಿಲ್ಲಾ...
Hubballi News : ಹುಬ್ಬಳ್ಳಿಯ ಆನಂದ ನಗರ ನಿವಾಸಿ ಅಲ್ಲಾಭಕ್ಷ ಮುಲ್ಲಾ ಅವರ ಮಗ ಆಸೀಫ್ ಮುಲ್ಲಾ ತನ್ನ ಮೇಲೆ ಸರ್ವ ಸುರಕ್ಷಾ ಲಾಭದ ವಿಮಾ ಪಾಲಸಿಯನ್ನು ಎಚ್.ಡಿ.ಎಫ್.ಸಿ. ಏರ್ಗೋ ವಿಮಾ ಕಂಪನಿಯಿಂದ 2017 ರಲ್ಲಿ ಪಡೆದಿದ್ದರು. ಅದು ರೂ.10 ಲಕ್ಷ ಮೌಲ್ಯದ ಪಾಲಸಿಯಾಗಿತ್ತು. ಅದಕ್ಕೆ ಅವರು ರೂ. 7,646/- ಪ್ರಿಮಿಯಮ್ ಕಟ್ಟಿದ್ದರು. ಆ...
Hubballi News : ಹುಬ್ಬಳ್ಳಿಯ ಚನ್ನಮ್ಮ ವೃತ್ತದಲ್ಲಿ ಅಭಿಮಾನಿಗಳು ಧ್ರುವ ಸರ್ಜಾ ಹುಟ್ಟು ಹಬ್ಬ ಆಚರಣೆ ಮಾಡುವುದರ ಮೂಲಕ ಸಂಭ್ರಮಿಸಿದ್ದಾರೆ.ಇನ್ನೂ ನೆಚ್ಚಿನ ನಟನ ಹುಟ್ಟು ಹಬ್ಬವನ್ನ ಅವರ ಅಪ್ಪಟ ಅಭಿಮಾನಿ ದೇವ್ ಬಹದ್ದೂರ್ ಅವರ ಜೊತೆ ಫೋಟೋ ತೆಗೆದುಕೊಂಡು ಫ್ಯಾನ್ಸ್ ಖುಷಿಪಟ್ಟಿದ್ದಾರೆ.
ಕಳೆದ ಮೂರು ವರ್ಷಗಳಿಂದ ಧ್ರುವ ಜನ್ಮದಿನ ಆಚರಿಸಿಕೊಂಡಿರಲಿಲ್ಲ. ಹಾಗಾಗಿ ಈ ಬಾರಿ...
Belagavi News : ಬೆಳಗಾವಿ ಬರ ಅಧ್ಯನದ ತಂಡ ಭೇಟಿ ನೀಡಿರುವ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಕಲಕುಪ್ಪಿ ಗ್ರಾಮದಲ್ಲಿ ಡಿಸಿ ನಿತೇಶ ಪಾಟೀಲ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಗೆ ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿದೆ. ಜಿಲ್ಲೆಯ ನೇಸರಗಿ,ಮುರಗೋಡ,ಯರಗಟ್ಟಿ, ಬೈಲಹೊಂಗಲ, ಸವದತ್ತಿ ರಾಮದುರ್ಗ ಬೆಳೆಗಳನ್ನ ತೋರಿಸುತ್ತಿದ್ದೇವೆ. ಜಿಲ್ಲೆಯಲ್ಲಿ ಸಾಕಷ್ಟು ಬೆಳೆ ಹಾನಿ...