Monday, October 12, 2026

kannada news

Born Baby : ಧಾರವಾಡ: ನವಜಾತ ಶಿಶು ಗದ್ದೆಯಲ್ಲಿ ಪತ್ತೆ…!

Dharwad News : ಧಾರವಾಡ ಜಿಲ್ಲೆಯ ಕಲಘಟಗಿ ಪಟ್ಟಣದ ಹೊರ ವಲಯದ ಕೆಇಬಿ ಗ್ರೀಡ್ ಬಳಿಯ ಕಬ್ಬಿನ ಗದ್ದೆಯೊಂದರಲ್ಲಿ ನವಜಾತ ಶಿಶು ಪತ್ತೆಯಾಗಿದೆ. ಕಬ್ಬಿನ ಗದ್ದೆಯಲ್ಲಿಯೇ ಮಗುವಿಗೆ ಜನ್ಮ ನೀಡಿ ತಾಯಿ ಪರಾರಿಯಾಗಿದ್ದಾಳೆ ಎಂದು ಶಂಕಿಸಲಾಗಿದೆ. ಪಕ್ಕದ ಮನೆಯವರು ಈ ಶಿಶುವನ್ನು ರಕ್ಷಿಸಿದ್ದಾರೆ ಎನ್ನಲಾಗಿದೆ. ಶಿಶುವಿಗೆ ಇರುವೆಗಳು ಕಚ್ಚಲು ಆರಂಭಿಸಿದಾಗ ಮಗು ಅಳಲು ಆರಂಭಿಸಿದಾಗ ಇದನ್ನು...

Temple : ಸಾಗರದಲ್ಲಿ ದೇವರನ್ನು ಹಾಕಲು ಹುಂಡಿ…!

Sagara News : ಎಲ್ಲಾ ದೇವಾಲಯದಲ್ಲೂ ಹುಂಡಿ ಇರುತ್ತೆ. ಆದ್ರೆ ಇಲ್ಲಿ ದೇಗುಲದ ಒಳಗೆ ಹುಂಡಿ ಇಲ್ಲ. ದೇಗುಲದ ಹೊರಗಿರೋ ಹುಂಡಿ ಇದು. ಇದರಲ್ಲಿ ಕಾಸು ಹಾಕೋದಿಲ್ಲ, ದೇವರನ್ನೇ ಹಾಕುತ್ತಾರೆ. ಇದೇನು ಆಶ್ಚರ್ಯ ಅಂತೀರಾ ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್...... ಶಿವಮೊಗ್ಗದ ಆನಂದಸಾಗರ ಟ್ರಸ್ಟ್ 5 ವರ್ಷದಿಂದ ಜನಸೇವೆಯಲ್ಲಿ ತೊಡಗಿಕೊಂಡಿದೆ. ಸಾಗರದ ಸುತ್ತಮುತ್ತಲಿನ ಸಮಸ್ಯೆಗಳಿಗೆ ಸ್ಪಂದಿಸುತ್ತಾ ಹೆಜ್ಜೆ...

Bigg Boss : ಬಿಗ್ ಬಾಸ್ ಗೆ ಬರ್ತಾರಾ ಡಾಕ್ಟರ್ ಬ್ರೋ ..?

Film News : ಬಿಗ್ ಬಾಸ್ ಮತ್ತೆ ಮನರಂಜನೆಗೆ ಸಜ್ಜಾಗಿದೆ. ಇದೀಗ ಎಲ್ಲರನ್ನು ಕಾಡೋ ಪ್ರಶ್ನೆ ಅಂದ್ರೆ ಯಾರೆಲ್ಲ ಬಿಗ್ ಬಾಸ್ ಮನೆಯಂಗಳಕ್ಕೆ ಬರ್ತಾರೆ ಅನ್ನೋದು. ಇನ್ನು ಅಭಿಮಾನಿಗಳ ಆಸೆ ಅಂದ್ರೆ ಡಾಕ್ಟರ್ ಬ್ರೋ ಬಿಗ್ ಬಾಸ್ ಗೆ ಬರ್ಬೇಕು ಅನ್ನೋದು. ಈ ಬಗ್ಗೆ ಒಂದು ಮಹತ್ತರವಾದ ಅಪ್ ಡೇಟ್ ಸಿಕ್ಕಿದೆ. ಹಾಗಿದ್ರೆ ಡಾ.ಬ್ರೋ...

Puneeth Rajkumar : ರಾತ್ರಿ ಬೆಳಗಾಗೋದ್ರೊಳಗೆ ಅಪ್ಪು ಪ್ರತಿಮೆ ಅನಾವರಣ…!

Film News : ಕರುನಾಡ ರತ್ನ ನಟ ಪುನೀತ್ ರಾಜ್‌ಕುಮಾರ್ ನಮ್ಮನ್ನು ಅಗಲಿ ವರ್ಷಗಳಾದರೂ ಇನ್ನೂ ಅವರ ಅಗಲಿಕೆಯನ್ನು ಕರುನಾಡಿನ ಜನರು ಮರೆಯಲಾಗುತ್ತಿಲ್ಲ. ರಾಜ್ಯ ಮೂಲೆ ಮೂಲೆಗಳಲ್ಲೂ ಪುನೀತ್ ಕಟೌಟ್‌ಗಳು, ಬ್ಯಾನರ್‌ಗಳು ನಿಂತಿವೆ. ಹಲವೆಡೆ ಅವರ ಪ್ರತಿಮೆಗಳನ್ನು ನಿರ್ಮಿಸಲಾಗಿದೆ. ರಾಜ್ಯದ ಹಳ್ಳಿ ಹಳ್ಳಿಗೂ ನಟ ಪುನೀತ್ ರಾಜ್‌ಕುಮಾರ್ ತಲುಪಿದ್ದಾರೆ. ಬೆಂಗಳೂರಿನ ಗಲ್ಲಿ ಗಲ್ಲಿಗಳಲ್ಲೂ ಪುನೀತ್ ರಾಜ್‌ಕುಮಾರ್...

School : ಶಿರಗುಪ್ಪಿ ಸರ್ಕಾರಿ ಶಾಲೆಗೆ ಹೊಸ ರೂಪ ನೀಡಲು ʼಬಣ್ಣದರ್ಪಣೆʼ ಅಭಿಯಾನ

Hubballi News : ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡುವ ಸಲುವಾಗಿ ಬಣ್ಣದರ್ಪಣೆ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು ಚೈತ್ರ ಶಿರೂರು ಅವರು ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿ ತಾಲೂಕ್ ಶಿರಗುಪ್ಪಿ ಗ್ರಾಮದಲ್ಲಿ ಮಾತನಾಡಿದ ಅವರು, “ಸರ್ಕಾರಿ ಶಾಲೆಗಳಿಗೆ ಹೊಸ ರೂಪವನ್ನು ನೀಡಲು ಬಣ್ಣದರ್ಪನೆ ಅಭಿಯಾನವನ್ನು ಎಲ್ಲಾ ಜೋಶಿ ಅವರು ಚಾಲನೆ...

Cauvery Water : ಕಾವೇರಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಫ್ಲೈಟ್ ಹತ್ತಿದ ಡಿ ಬಾಸ್…!

Film News : ಬೆಳಗ್ಗೆ ಕಾವೇರಿ ಹೋರಾಟಕ್ಕೆ ಬಂದು ಸಂಜೆ ಯಾಗುತ್ತಿದ್ದಂತೆ ಫ್ಲೈಟ್ ಏರಿದ್ದಾರೆ ಡಿ ಬಾಸ್. ವೈರಲ್ ಆಗುತ್ತಿದೆ ದಚ್ಚು ಫೋಟೋ ಹಾಗಿದ್ರೆ ದರ್ಶನ್ ಪ್ರವಾಸ ಯಾವ ಕಡೆ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್.............. ಕಾವೇರಿ ಹೋರಾಟ ಸಂಬಂಧ ತಮ್ಮ ಖಡಕ್ ಮಾತುಗಳಿಂದ ಇತ್ತೀಚೆಗೆ ನಟ ದರ್ಶನ್ ಸುದ್ದಿ ಆಗಿದ್ದರು. ಇನ್ನು ತಮಿಳುನಾಡಿಗೆ ನೀರು...

Flight : ವಿಮಾನ ಹಾರಾಟಕ್ಕೂ ತಟ್ಟಿದ ಕರ್ನಾಟಕ ಬಂದ್ ಬಿಸಿ..!

State News : ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ಇಂದು(ಸೆ.29) ಕರ್ನಾಟಕ ಬಂದ್ ಮಾಡಲಾಗಿದೆ. ರಾಜ್ಯದ ವಿವಿದೆಡೆ ಹಲವು ಸಂಘಟನೆಗಳು ರಸ್ತೆಗಳಿದು ಪ್ರತಿಭಟನೆ ಮಾಡುತ್ತಿವೆ. ಇನ್ನು ಈ ಕರ್ನಾಟಕ ಬಂದ್ ಬಿಸಿ ವಿಮಾನಗಳಿಗೂ ತಟ್ಟಿದೆ. ಇಂದು ಕರ್ನಾಟಕ ಬಂದ್ ಹಿನ್ನೆಲೆ ಬೆಂಗಳೂರಿಗೆ ಆಗಮಿಸುವ ಮತ್ತು ನಿರ್ಗಮಿಸುವ ವಿಮಾನಗಳು ರದ್ದಾಗಿವೆ. ಪ್ರಯಾಣಿಕರು ಇಲ್ಲದ ಕಾರಣ...

Cauvery Water : ಕಾವೇರಿ ಕಿಚ್ಚು ಕರ್ನಾಟಕ ಬಂದ್: ರಾಜ್ಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು..?!

State News : ಕಾವೇರಿ ಕಿಚ್ಚಿಗೆ ಇಂದು ರಾಜ್ಯ ಸ್ತಬ್ದವಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಕನ್ನಡಪರ, ರೈತ ಸಂಘಟನೆಗಳು ಕರ್ನಾಟಕ ಬಂದ್​​ಗೆ ಕರೆ ನೀಡಿವೆ. ಈ ಬಂದ್​ಗೆ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್​ ಬೆಂಬಲ ವ್ಯಕ್ತಪಡಿಸಿವೆ. ಅಲ್ಲದೇ ಬೆಂಗಳೂರಲ್ಲಿ 144 ಸೆಕ್ಷನ್​ ಜಾರಿ ಮಾಡಲಾಗಿದೆ. ಈಗಾಗಲೆ ಪೊಲೀಸರು...

Khillari Ox : ಬೆಳಗಾವಿ : ಧಾಖಲೆ ಮೊತ್ತಕ್ಕೆ ಮರಾಟವಾದ ಖಿಲ್ಲಾರಿ ಎತ್ತು

Belagavi News : ಸುಮಾರು 5 ಲಕ್ಷ 11,000ಕ್ಕೆ 2 ಕಿಲಾರಿ ಎತ್ತುಗಳು ಮಾರಾಟತವಾಗಿದ್ದು ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಬೆಂಡವಾಡ ಗ್ರಾಮದ ರೈತ ಸಿದ್ರಾಯ ದೇವಪ್ಪ ಪೂಜಾರಿ ಅದೃಷ್ಟ ಖುಲಾಯಿಸಿದೆ. ಮೊದಲಿನಿಂದಲೇ ಪ್ರಾಣಿ ಪ್ರಿಯನಾಗಿದ್ದ ಸಿದ್ಧರಾಯ ಪೂಜೇರಿ ಸದೃಢ ಹಾಗೂ ಸುಂದರ ಕಾಯದ ಖಿಲ್ಲಾರಿ ಜೋಡೆತ್ತು ಮುದ್ದಾಗಿ ಸಾಕಿದ್ದ. ಕರ್ನಾಟಕ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ ಎತ್ತಿನ...

ಚಾಮರಾಜನಗರ : ಮಲೆಮಹದೇಶ್ವರನ ಆಶೀರ್ವಾದ ಪಡೆದ ಸಿಎಂ ಸಿದ್ದರಾಮಯ್ಯ

Chamarajnagara News : ಹಣೆಗೆ ತಿಲಕ ಕೈಯಲ್ಲಿ ದಂಡ ಭಕ್ತಿ ಪರವಶವಾಗಿ ಕಂಡು ಬಂದ್ರು ನಮ್ಮ ರಾಜ್ಯದ ಸಿಎಂ ಅಷ್ಟೇ ಅಲ್ಲ ವಧೂ ವರರಿಗೆ ಆಶೀರ್ವಾದವನ್ನೂ ನೀಡಿದರು. ಅದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ಡೀಟೈಲ್ಸ್.... ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಮುಖ್ಯಮಂತ್ರಿಗಳಿಗೆ ಜಾನಪದ ಕಲಾ ತಂಡಗಳಿಂದ ಪೂರ್ಣ ಕುಂಭ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img