Monday, October 12, 2026

kannada news

Cauvery Water : ಮೈಸೂರಿನಲ್ಲಿ ಕಾವೇರಿಗಾಗಿ ಅಂಚೆ ಚಳುವಳಿ

Mysore News : ಕಾವೇರಿ ಕಿಚ್ಚು ನಿಲ್ಲುತ್ತಿಲ್ಲ ಬೆಂಗಳೂರು ಬಂಸ್ ಯಶಸ್ವಿ ಯಾಯಿತು. ಇದೀಗ ಮೈಸೂರಿನಲ್ಲಿ ಹೋರಾಟ ಮುಂದುವರೆದಿದೆ. ವಿನೂತನ ಪ್ರತಿಭಟನೆಗೆ ಕನ್ನಡಿಗರು ಅಣಿಯಾಗಿದ್ದಾರೆ. ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ . ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ...

Cauvery Water : ಬೆಂಗಳೂರು ಬಂದ್ : ಟೌನ್ ಹಾಲ್ ಬಳಿ ಎಂದಿನಂತೆ ಜನ ಸಂಚಾರ

Banglore  News : ಕಾವೇರಿ ನೀರಿಗಾಗಿ ನಿರಂತರ ಹೋರಾಟ ನಡೆಯುತ್ತಿದ್ದು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಆದ್ರೆ ಸರ್ಕಾರ ಯಾವುದೇ ಬಂದ್ ಕರೆ ನೀಡಿಲ್ಲದ ಹಿನ್ನೆಲೆ ಇದೀಗ ಟೌನ್ ಹಾಲ್ ಗೆ ಆಗಮಿಸಿದಂತಹ ಎಲ್ಲಾ ಪ್ರತಿಭಟನಾಕಾರರನ್ನು ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್​ ಬಳಿ ಕಳುಹಿಸಲಾಗಿದೆ. ಟೌನ್ ಹಾಲ್ ನ ಬಳಿಗೆ ಪ್ರತಿಭಟನೆ...

Cauvery Water : ಕಾವೇರಿ ಹೋರಾಟಕ್ಕೆ ಬೆಂಬಲ ನೀಡಿರೋ ಸಂಘಟನೆಗಳು ಯಾವುವು ಗೊತ್ತಾ..?!

Banglore News : ಯಾವುದೇ ಕಾರಣಕ್ಕೂ ಕಾವೇರಿ ನೀರು ತಮಿಳುನಾಡಿಗೆ ಬಿಡಬಾರದು ಎಂದು ಕನ್ನಡ ಪರ ಸಂಘಟನೆಗಳು, ರೈತರು ಇಂದು ಬೆಂಗಳೂರು ಬಂದ್​ಗೆ ಕರೆ ಕೊಟ್ಟಿವೆ. 90ಕ್ಕೂ ಹೆಚ್ಚು ಸಂಘಟನೆಗಳು ಬಂದ್​ಗೆ ಬೆಂಬಲ ಸೂಚಿಸಿವೆ. ಇನ್ನು ಬಂದ್ ನಡುವೆ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಲು ಕೆಲ ಸಂಘಟನೆಗಳು ಮುಂದಾಗಿವೆ. ಎಲ್ಲೆಲ್ಲಿ? ಯಾವ ಸಂಘಟನೆಗಳು ಹೋರಾಟ...

Cauvery Water : ಉಕ್ಕಿ ಹರಿದ ಕಾವೇರಿ ಕಾವು..! ರಾಜಧಾನಿ ಸ್ತಬ್ದ

Banglore News : ಕಾವೇರಿ ಕಿಚ್ಚು ಕಾವೇರಿದೆ. ರಾಜಧಾನಿ ಬೆಂಗಳೂರು ಇಂದು (ಸೆ.26) ಕಾವೇರಿ ರಣಕಹಳೆಗೆ ಸಾಕ್ಷಿಯಾಗಿದೆ. ನೀರು ಉಳಿಸಿಕೊಳ್ಳಲು ಒಕ್ಕೊರಲ ಹೋರಾಟಕ್ಕೆ ಕರೆ ನೀಡಲಾಗಿದ್ದು, ಇವತ್ತು 97ಕ್ಕೂ ಹೆಚ್ಚು ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಲು ಸಜ್ಜಾಗಿದ್ದು ಅನೇಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಬೀದಿಗಿಳಿದಿದ್ದಾರೆ....

Temple : ವಿದೇಶದಲ್ಲಿ ಹಿಂದೂ ದೇವಾಲಯ ಉದ್ಘಾಟನೆಗೆ ಸಿದ್ದ

International News : ವಿದೇಶದಲ್ಲಿ ನಿರ್ಮಿಸಲಾಗುತ್ತಿರುವ ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು, ಅಕ್ಟೋಬರ್ 8ರಂದು ಉದ್ಘಾಟನೆಗೆ ಸಿದ್ಧವಾಗಿದೆ. ಅತಿ ದೊಡ್ಡ ಹಿಂದೂ ದೇವಾಲಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಅಮೆರಿಕದ ಅಮೆರಿಕಾದ ನ್ಯೂ ಜೆರ್ಸಿಯ ಸ್ವಾಮಿ ನಾರಾಯಣ ದೇಗುಲ ಬಹುತೇಕ ಪೂರ್ಣಗೊಂಡಿದ್ದು,...

Yash : ಯಶ್ 19 ಚಿತ್ರದ ಅಪ್ಡೇಟ್ ಗಾಗಿ ಗಣೆಶನ ಮೊರೆ ಹೋದ ಅಭಿಮಾನಿಗಳು..!

Film News : 'KGF'-2 ಸಿನಿಮಾ ಬಂದೋಗಿ ಒಂದೂವರೆ ವರ್ಷ ಆದರೂ ಯಶ್ ನೆಕ್ಸ್ಟ್ ಪ್ರಾಜೆಕ್ಟ್ ಯಾವುದು ಅನ್ನುವ ಸುಳಿವು ಸಿಕ್ಕಿಲ್ಲ. ಒಟ್ನಲ್ಲಿ ದೊಡ್ಡದಾಗಿ ಏನೋ ಪ್ಲ್ಯಾನ್ ಮಾಡ್ತಿದ್ದಾರೆ ಅನ್ನೋದು ಮಾತ್ರ ಗೊತ್ತಾಗ್ತಿದೆ. 'KGF' ಸರಣಿ ಬ್ಲಾಕ್ ಬಸ್ಟರ್ ಬಳಿಕ ಯಶ್ ಕತೆ ಆಯ್ಕೆಯಲ್ಲಿ ಒತ್ತಡಕ್ಕೆ ಸಿಲುಕಿದಂತೆ ಕಾಣುತ್ತಿದೆ. ಸ್ಟಾರ್ ನಟರು ಒಂದು ಸಿನಿಮಾ ಮುಗಿಯೋಕು...

Cauvery Water : ಬೆಂಗಳೂರು ಬಂದ್ : ಏನೇನು ಇರುತ್ತೆ ಏನೇನು ಇರಲ್ಲ..?!

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ಬೆಂಗಳೂರು ಸ್ತಬ್ಧವಾದರೆ ಏನೇನು ಇರತ್ತೆ ಏನೇನು ಇರಲ್ಲ ಅನ್ನುವ...

Jeeni Millet : ಪ್ರತಿಭಾ ಕಾರಂಜಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಗೆ ಜೀನಿ ಕಂಪನಿ ವತಿಯಿಂದ ಊಟದ ವ್ಯವಸ್ಥೆ

Tumukuru News : ಪ್ರತಿಭಾ ಕಾರಂಜಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸಾಕ್ಷಿಯಾಗ್ತಿದೆ. ಸುಮಾರು 20 ವರ್ಷಗಳಿಂದ ತಾಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮ ನಡೆದು ಬರುತ್ತಿದೆ. ಇಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ನಡೀತು. ಈ ಕಾರ್ಯಕ್ರಮ ದಲ್ಲಿ ಸಾವಿರಾರು...

School Holiday : ಸೆ. 26 ಬೆಂಗಳೂರು ಬಂದ್ : ಶಾಲಾ-ಕಾಲೇಜುಗಳಿಗೆ ರಜೆ

Banglore News : ರಾಜ್ಯಾದ್ಯಂತ ಕಾವೇರಿ ಕಾವು ಹೆಚ್ಚಾಗುತ್ತಲೇ ಇದೆ. ಇದೀಗ ಕನ್ನಡ ಪರ ಸಂಘಟನೆಗಳು ನಾಳೆ ಅಂದರೆ ಮಂಗಳವಾರ ಸೆ. 26 ಕ್ಕೆ ಬೆಂಗಳೂರು ಬಂದ್ ಗೆ ಕರೆ ನೀಡಲಾಗಿದೆ. ಬಂದ್ ಗೆ ಬೆಂಬಲ ವ್ಯಕ್ತವಾಗುತ್ತಿದ್ದಂತೆ ನಾಳೆ ಬೆಂಗಳೂರು ಬಂದ್ ಮಾಡಲು ನಿರ್ಧರಿಸಲಾಗಿದೆ. ತಮಿಳುನಾಡಿಗೆ ಕಾವೇರಿ ಜಲಾಶಯದಿಂದ ನೀರು ಹರಿಸಿರುವುದನ್ನು ಖಂಡಿಸಿ ನಗರದ ವಿವಿಧ...

Election : ಲೋಕ ಸಭೆಗೆ ಸಜ್ಜಾದ ಹೊಸ ಜೋಡೆತ್ತುಗಳು…!

Poliitical News : ಒಂದೆಡೆ ರಾಜ್ಯದಲ್ಲಿ ಕಾವೇರಿ ಹೋರಾಟದ ಕಾವು ಹೆಚ್ಚಾಗಿದ್ದರೆ ಮತ್ತೊಂದೆಡೆ ಮೈತ್ರಿ ವಿಚಾರವೂ ರಾರಾಜಿಸುತ್ತಿದೆ. ಲೋಕಸಭೆ ಎಲೆಕ್ಶನ್ ಬರುತ್ತಿದ್ದಂತೆ 2 ಪಕ್ಷಗಳ ನವ ಯುವ ಜೋಡೆತ್ತುಗಳ ರಣ ರಂಗಕ್ಕೆ ನುಗ್ಗಲು ಸಜ್ಜಾಗಿದ್ದಾರೆ...... ಲೋಕಸಭಾ ಚುನಾವಣೆಗೆ ಮೈತ್ರಿ ಫೈನಲ್​ ಆಗುತ್ತಿದ್ದಂತೆ ಇಬ್ಬರು ಮಾಜಿ ಸಿಎಂ ಪುತ್ರರಾದ ನಿಖಿಲ್ ಕುಮಾರಸ್ವಾಮಿ ಹಾಗೂ ವಿಜಯೇಂದ್ರ ಇಬ್ಬರು ಪ್ರಚಾರದ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img