Monday, October 12, 2026

kannada news

Plastic : ಮಾರ್ಶಲ್ ಗಳಿಂದ ಕಿರಾಣಿ ಅಂಗಡಿಗಳ ಮೇಲೆ ದಾಳಿ : ಕೆಜಿ ಗಟ್ಟಲೆ ಏಕ ಬಳಕೆ ಪ್ಲಾಸ್ಟಿಕ್ ವಶಕ್ಕೆ

Banglore News : ಏಕ ಬಳಕೆ ಪ್ಲಾಸ್ಟಿಕ್‌ ನಿಷೇಧದ ಬಗ್ಗೆ ಬಿಬಿಎಂಪಿ ಮಾರ್ಷಲ್‌ಗ‌ಳು ದಾಳಿ ನಡೆಸುತ್ತಲೇ ಇದ್ದಾರೆ. ಆದರೂ ಪಾಸ್ಟಿಕ್‌ ಬಳಕೆಯ ಮಾಫಿಯಾಕ್ಕೆ ಇನ್ನೂ ಕಡಿವಾಣ ಬಿದ್ದಿಲ್ಲ. ದಾಳಿಗಳು ಕೂಡ ದಂಡಕ್ಕೆ ಸೀಮಿತವಾಗಿಯೇ ಉಳಿದುಕೊಂಡಿದೆ. ಆದ್ರಿಂದ ಏಕ ಬಳಕೆ ಪ್ಲಾಸ್ಟಿಕ್‌ ಹಾವಳಿ ದ್ವಿಗುಣವಾಗುತ್ತಲೇ ಇದೆ. ದಾಳಿಯ ವೇಳೆ ನಿಂದನೆ, ಅಪಮಾನ ಸಾಮಾನ್ಯ. ಆದರೂ ಅವುಗಳನ್ನು ಸಹಿಸಿಕೊಂಡು...

Ashtemida Aisira : ಸೆ.24 ಭಾನುವಾರ ಬೆಂಗಳೂರಿನಲ್ಲಿ ತುಳುನಾಡ ಅಷ್ಟೆಮಿದ ಐಸಿರ

Banglore News : ಬೆಂಗಳೂರಿನಲ್ಲಿ ಅತ್ತಿಗುಪ್ಪೆಯ ಬಂಟರ ಭವನದಲ್ಲಿ ತುಳುನಾಡ ಜವನೆರ್ ಬೆಂಗಳೂರು ಇವರ ವತಿಯಿಂದ ಅಷ್ಟೆಮಿದ ಐಸಿರ ವಿಶೇಷ ಕಾರ್ಯಕ್ರಮ ನಡೆಯಯಲಿದೆ. ಕೃಷ್ಣ ಜನ್ಮಾಷ್ಟಮಿ ಕರಾವಳಿ ಭಾಗದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸಲ್ಪಡುವಂತೆ ಬೆಂಗಳೂರಿನಲ್ಲಿಯೂ ಹಲವು ಆಟೋಟಗಳನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳಿಗಾಗಿ ಕೃಷ್ಣವೇಷ ಸ್ಪರ್ಧೆ, ಹಲಸಿನ ಬೀಜ ಹೆಕ್ಕುವ ಸ್ಪರ್ಧೆ, ನೆನಪಿನ ಶಕ್ತಿ, ಮಡಕೆ ಒಡೆಯುವ...

Nanu Nandini : ಬ್ರೇಕ್ ಇಲ್ಲದೆ ಸಾಗುತ್ತಿದೆ ನಾನು ನಂದಿನಿ ಹಾಡಿನ ವೀಕ್ಷಣೆ : 30 ಮಿಲಿಯನ್ ವೀವ್ಸ್

Viral Song : ನಾನು ನಂದಿನಿ ಹಾಡು ಸೋಶಿಯಲ್ ಮೀಡಿಯಾದ ಸದ್ಯದ ವೈಬ್ . ಇದೀಗ ಮತ್ತೊಂದು ದಾಖಲೆ ಬರೆದ ನಂದಿನಿ ಹಾಡು 30 ಮಿಲಿಯನ್ ವೀವ್ಸ್ ದಾಟಿದೆ. ಹಳೇಯ ಫೇಮಸ್ ಹಾಡು ಐಯಮ್ ಬಾರ್ಬಿ ಗರ್ಲ್ ಎಂಬ ಇಂಗ್ಲೀಷ್ ಹಾಡಿನ ಟ್ಯೂನ್ ಗೆ ನಾನು ನಂದಿನಿ ಎಂಬ ಕನ್ನಡ ಲಿರಿಕ್ಸ್ ಬಳಸಿ ಇದೀಗ ಹೊಸ...

Pradeep Eshwar : ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್..!

Chikkaballapura News : ಶಾಸಕ ಪ್ರದೀಪ್ ಈಶ್ವರ್ ಸದ್ಯ ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿರುತ್ತಾರೆ. ಇದೀಗ ಪೌರ ಕಾರ್ಮಿಕರ ಪಾದ ಪೂಜೆ ಮಾಜಿ ಸುದ್ದಿಯಲ್ಲಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ಪೌರಕಾರ್ಮಿಕರನ್ನು ಕೂರಿಸಿ ಅವರ ಪಾದಗಳನ್ನು ನೀರಿನಲ್ಲಿ ತೊಳೆದು ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದ್ದಾರೆ. ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಪೌರಕಾರ್ಮಿಕರ ಪಾದಗಳಿಗೆ ಪೂಜೆ ಮಾಡಿ...

Narendra Modi : ಮೋದಿ ಮಹಾ ಮೋಸ.! : ದಕ್ಷಿಣ ಭಾರತದ ಕಥೆ ಮುಗೀತಾ.?

Special News : ಭಾರತ.. ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶ. ವಿವಿಧತೆಯಲ್ಲಿ ಏಕತೆಯನ್ನ ಸಾಧಿಸಿರೋ ರಾಷ್ಟ್ರ ನಮ್ಮ ಹೆಮ್ಮೆಯ ಭಾರತ. ಒಕ್ಕೂಟ ವ್ಯವಸ್ಥೆಯಲ್ಲಿ ನಿರ್ಮಾಣ ಆಗಿರೋ ಭಾರತದ ಪ್ರತಿಯೊಂದು ರಾಜ್ಯಕ್ಕೂ ತನ್ನದೇ ಆದ ವಿಶೇಷತೆ ಇದೆ.. ತಾಲೂಕಿಂದ ತಾಲೂಕಿಗೆ, ಜಿಲ್ಲೆಯಿಂದ ಜಿಲ್ಲೆಗೆ, ರಾಜ್ಯದಿಂದ ರಾಜ್ಯದಲ್ಲಿ ಹಲವು ವಿಶೇಷತೆಗಳನ್ನ ಹೊಂದಿರೋ ದೇಶ ನಮ್ಮ ಭಾರತ.. ನಾವೆಲ್ಲಾ...

Justin Trudeau: ಕಿರಿಕ್ ಮಾಡಿದ ಕೆನಡಾ ಪ್ರಧಾನಿಗೆ ಭಾರೀ ಹಿನ್ನಡೆ

International News : ಭಾರತದೊಂದಿಗಿನ ಕಿರಿಕಿರಿ ನಡುವೆ, ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಕೆಟ್ಟ ಸುದ್ದಿ ಬಂದಿದೆ. ಮುಂದಿನ ಸಾರ್ವತ್ರಿಕ ಚುನಾವಣೆ ಸಂಬಂಧ ಕೆನಡಾದ ಮಾಧ್ಯಮಗಳು ನಡೆಸಿದ ಸಮೀಕ್ಷೆಯಲ್ಲಿ, ಟ್ರೂಡೊ ಪ್ರಧಾನಿ ರೇಸ್‌ನಲ್ಲಿ ಹಿಂದುಳಿದಿದ್ದಾರೆ. ಈ ಸಮೀಕ್ಷೆಯ ಪ್ರಕಾರ, ಕೆನಡಿಯನ್ನರು ಮುಂದಿನ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ಹುದ್ದೆಗೆ ಟ್ರುಡೊ ಬದಲು ಪ್ರತಿಪಕ್ಷದ ನಾಯಕ ಪಿಯರೆ...

Chandrababu Naidu : ಚಂದ್ರಬಾಬು ನಾಯ್ಡುಗೆ ಮತ್ತೆ 2 ದಿನ ನ್ಯಾಯಾಂಗ ಬಂಧನ

National News: ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು(Chandrababu Naidu) ಅವರ ನ್ಯಾಯಾಂಗ ಬಂಧನದ ಅವಧಿಯನ್ನು 2 ದಿನಗಳವರೆಗೆ ವಿಸ್ತರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆಂಧ್ರಪ್ರದೇಶದ ಮಾಜಿ ಸಿಎಂ ಹಾಗೂ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರ ಬಂಧನ ಅವಧಿಯನ್ನು ವಿಜಯವಾಡದ ಎಸಿಬಿ ಕೋರ್ಟ್ ಎರಡು ದಿನಗಳ ಕಾಲ ವಿಸ್ತರಿಸಿದೆ. ಮತ್ತೊಂದೆಡೆ ಆಂಧ್ರಪ್ರದೇಶದ ಅಸೆಂಬ್ಲಿ...

Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ

National News : ಎನ್​​ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್​​ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್​ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ. ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ...

Chaithra Kundapura : ಹಣ ಪಡೆದಿದ್ದಾಗಿ ಒಪ್ಪಿಕೊಂಡರಂತೆ ಚೈತ್ರಾ ಕುಂದಾಪುರ

State News : ಬಿಜೆಪಿ ಟಿಕೆಟ್‌ಗಾಗಿ 5 ಕೋಟಿ ವಂಚನೆ ಪ್ರಕರಣದಲ್ಲಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸ್ಫೋಟಕ ಮಾಹಿತಿಯನ್ನು ಬಾಯ್ಬಿಟ್ಟಿದ್ದಾರೆ. ಸಿಸಿಬಿ ಪೊಲೀಸರು ಸಾಕ್ಷ್ಯಗಳನ್ನು ಮುಂದಿಟ್ಟು ಪ್ರಶ್ನೆ ಮಾಡಿದಾಗ ವಂಚನೆ ಪ್ರಕರಣದ ಅಸಲಿಯತ್ತು ಬಯಲಾಗಿದ್ಯಂತೆ. ತಪ್ಪೊಪ್ಪಿಕೊಂಡಿರುವ ಚೈತ್ರಾ ಕುಂದಾಪುರ ಸಿಸಿಬಿ ಎದುರು ಸತ್ಯ ಬಾಯಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವೇಳೆ ತಪ್ಪೊಪ್ಪಿಕೊಂಡಿರುವ ಚೈತ್ರಾ ಕುಂದಾಪುರ ಈ...

Supreme Coart : ಉದಯನಿಧೀಗೆ ನೋಟೀಸ್ ನೀಡಿದ ಸುಪ್ರೀಂಕೋರ್ಟ್​

National News : ಸನಾತನ ಧರ್ಮದ ಕುರಿತ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್​ಗೆ ಸುಪ್ರೀಂಕೋರ್ಟ್​ ನೋಟಿಸ್ ಜಾರಿ ಮಾಡಿದೆ. ಉದಯನಿಧಿ ಸನಾತನ ಧರ್ಮವನ್ನು ಡೆಂಗ್ಯೂ, ಮಲೇರಿಯಾ, ಕೊರೊನಾಗೆ ಹೋಲಿಕೆ ಮಾಡಿದ್ದರು. ಈ ರೋಗಗಳ ವಿರುದ್ಧ ಹೇಗೆ ಹೋರಾಡಿದರೆ ಪ್ರಯೋಜನವಿಲ್ಲವೋ ಹಾಗೆಯೇ ಸನಾತನ ಧರ್ಮದ ವಿರುದ್ಧ ಹೋರಾಡಿ ಪ್ರಯೋಜನವಿಲ್ಲ ಅದನ್ನು ನಿರ್ಮೂಲನೆ...
- Advertisement -spot_img

Latest News

ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ವಾಕ್ಪ್ರಹಾರ ನಡೆಸಿದ ಶಾಸಕ ಪ್ರದೀಪ್ ಈಶ್ವರ್

Political News: ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ನಾಯಕರ ವಿರುದ್ಧ ಆಗಾಗ ವಾಗ್ದಾಳಿ ನಡೆಸುತ್ತಿತೋದು ಎಲ್ಲರಿಗೂ ತಿಳಿದಿರುವ ಸಂಗತಿ. ಅದೇ ರೀತಿ ಇಂದು ಕೂಡ ಯತ್ನಾಳ್...
- Advertisement -spot_img