State News : ಜಾತಿ ಜನಗಣತಿ ವರದಿ ಸ್ವೀಕಾರಕ್ಕೆ ಕಾಂಗ್ರೆಸ್ ಪಕ್ಷದೊಳಗೇ ಒಡಕು ಮೂಡಿದೆ. ಇದಕ್ಕೆ ಸ್ವತಃ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರವನ್ನು ಬರೆದಿರುವ ಡಿ.ಕೆ. ಶಿವಕುಮಾರ್, ವರದಿ ಸ್ವೀಕಾರಕ್ಕೂ ಮುನ್ನ ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ...
Political News : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅನಿವಾರ್ಯತೆ ಇದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಾದರೆ ಇದರ ಅಗತ್ಯತೆ ಇದೆ. ಒಂದು ವೇಳೆ ಕಡಿಮೆ ಲೋಕಸಭಾ ಸ್ಥಾನವನ್ನು ಗೆದ್ದರೆ ರಾಜ್ಯದಲ್ಲಿ ಅಭದ್ರ ಸರ್ಕಾರ ಉಂಟಾಗುತ್ತದೆ ಎಂದು ಸಚಿವ ಕೆ.ಎನ್. ರಾಜಣ್ಣ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ.
ಈ ಮೂಲಕ...
Political News : ವಿಧಾನಸಭಾ ಚುನಾವಣೆಗೂ ಮುನ್ನ ವರುಣಾ ಕ್ಷೇತ್ರದ ಮಡಿವಾಳ ಸಮುದಾಯದವರಿಗೆ ಐರನ್ ಬಾಕ್ಸ್ ಮತ್ತು ಕುಕ್ಕರ್‌ಗಳನ್ನು ಹಂಚಿದ್ದೇವೆ ಎಂದಿದ್ದ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.
ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ವರುಣ ಕ್ಷೇತ್ರದ ಮಡಿವಾಳ ಸಮುದಾಯದವರನ್ನು ಸಂಘಟನೆ ಮಾಡಬೇಕೆಂದು, ಸಾವಿರಾರು ಜನರನ್ನು ಸೇರಿಸಿ ಕುಕ್ಕರ್ ಮತ್ತು ಇಸ್ತ್ರಿಪೆಟ್ಟಿಗೆಗಳನ್ನು ನೀಡಲಾಗಿತ್ತು. ಆ ಸಮಾಜದ ರಾಜ್ಯಾಧ್ಯಕ್ಷ...
Dehali News : ಕಾವೇರಿ ನೀರು ಹಂಚಿಕೆ ಬಗ್ಗೆ ಎದುರಾಗಿರುವ ಸಂಕಷ್ಟ ಪರಿಸ್ಥಿತಿಯನ್ನು ನಿರ್ವಹಿಸುವ ಸಂಬಂಧ ದೆಹಲಿಯಲ್ಲಿ ಕೇಂದ್ರದ ಸಚಿವರು, ಸರ್ವಪಕ್ಷ ಸಂಸದರ ಸಭೆ ನಡೀತು.
ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ನಡುವೆ ಜಟಾಪಟಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಸಿದ್ದರಾಮಯ್ಯ ಹೇಳಿದರೆ ಪ್ರಹ್ಲಾದ್ ಜೋಶಿ...
Udupi News : ಬಗೆದಷ್ಟು ಬಯಲಾಗುತ್ತಿದೆ ಚೈತ್ರಾ ಕುಂದಾಪುರ ವಂಚನೆ ಜಾಲ. ಇದೀಗ ಮತ್ತೆ ಚೈತ್ರಾ ಮೇಲೆ ಮತ್ತೊಂದು ಕೇಸ್ ಫೈಲ್ ಆಗಿದೆ. ಅದು ಕೂಡಾ ಉಡುಪಿ ಕೋಟಾ ದಲ್ಲೇ ಕೇಸ್ ಫೈಲ್ ಆಗಿದೆ. ಚೈತ್ರ ಕುಂದಾಪುರ ವಿರುದ್ದ ಮತ್ತೊಂದು ವಂಚನೆ ಪ್ರಕರಣ ಬಯಲಾಗಿದೆ. ಈ ಸಂಬಂಧ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಯಲ್ಲಿ...
Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ.
ರಾಜ್ಯ ಸರ್ಕಾರ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್...
Hassan News : ಸುಳ್ಳು ದಾಖಲೆ ನೀಡಿ ಲೋಕಸಭೆ ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂಬ ಆರೋಪದಡಿ ಹಾಸನ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣರನ್ನು ಅಮಾನತುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ 4 ವಾರಗಳ ತಡೆ ನೀಡಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ದಾಖಲೆಗಳನ್ನು ನೀಡಿ ಪ್ರಜ್ವಲ್ ರೇವಣ್ಣ ಹಾಸನದಿಂದ ಗೆದ್ದಿದ್ದಾರೆ ಎಂದು ಸೋತ ಅಭ್ಯರ್ಥಿ...
Sullia News : ವಿದೇಶದಲ್ಲಿಯೇ ಕುಳಿತುಕೊಂಡು ಪತ್ನಿಗೆ ತ್ರಿವಳಿ ತಲಾಕ್ ನೀಡಿದ ಘಟನೆ ಸುಳ್ಯದ ಜಯನಗರದ ಬಳಿ ನಡೆದಿದೆ.
ಕೇರಳ ಮೂಲದ ಕೇರಳದ ತ್ರಿಶೂರ್ ನಿವಾಸಿ ರಾಶಿದ್ ಎಂಬಾತ ಏಳು ವರ್ಷಗಳ ಹಿಂದೆ ಸುಳ್ಯ ಜಯನಗರ ನಿವಾಸಿಯನ್ನು ವಿವಾಹವಾಗಿ ಅವರಿಗೆ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಒಂದು ವರ್ಷದ ಹಿಂದೆ ಪತ್ನಿಯನ್ನು ರಾಶಿದ್ ವಿದೇಶಕ್ಕೆ ಕರೆಯಿಸಿಕೊಂಡಿದ್ದನು....
State News : ತಮಿಳುನಾಡಿಗೆ ಮತ್ತೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಇಂದು ನವದೆಹಲಿಯ CWMA ಕಚೇರಿಯಲ್ಲಿ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.
ಪ್ರತಿ ದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಲಾಗಿದ್ದು,...
Banglore News : ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ ಪೊಲೀಸ್ ಇಲಾಖೆಗೆ ಆದೇಶ ನೀಡಲಾಗಿದೆ.
ಹೌದು ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ, ಮಂಡ್ಯದ ಇದ್ರೀಸ್ ಪಾಷಾ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಿಸಲಾಗಿದ್ದ ಗೂಂಡಾ ಕಾಯ್ದೆಯನ್ನು ರದ್ದುಪಡಿಸಿ, ಜೈಲಿನಿಂದ ಬಿಡುಗಡೆ ಮಾಡುವಂತೆ...
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸ್ಟಿಂಗ್ ಆಪರೇಷನ್ ವಿಚಾರ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕೆಲವು ಸಚಿವರನ್ನು ಖಾಸಗಿ ತಂಡವೊಂದು...