Monday, October 12, 2026

kannada news

MB Pateel : ಯಾರೂ ಕಾನೂನಿಗಿಂತ ಮೇಲಲ್ಲ : ಸಚಿವ ಎಂ.ಬಿ ಪಾಟೀಲ್

Vijayapura News : ಸಾರ್ವಜನಿಕ ಗಣೇಶೋತ್ಸವಕ್ಕೆ ಪೊಲೀಸರ ಅನುಮತಿ ಪಡೆಯಬೇಡಿ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಹೇಳಿಕೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತೀಕ್ಷಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಯಾರೂ ಕಾನೂನಿಗಿಂತ ಮೇಲಲ್ಲ. ಕಾನೂನು ರಚನೆ ಮಾಡುವವರೇ ನಾವು. ಶಾಸಕರು ಕಾನೂನನ್ನು...

Ganesha Fest : ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಸಕಲ ತಯಾರಿ

Hubballi News : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಅನೇಕ ಹೋರಾಟದ ನಂತರ ಗಣೇಶ ಪ್ರತಿಷ್ಠಾಪನೆಗೆ ಗ್ರೀನ್ ಸಿಗ್ನಲ್ ದೊರೆತ ಬನ್ನಲ್ಲೇ ಮೈದಾನದಲ್ಲಿ ಶುಚಿ ಕಾರ್ಯಗಳ ಜೊತೆಗೆ ಗಣೇಶ ಹಬ್ಬದ ವಾತಾವರಣಕ್ಕೆ ತಕ್ಕಂತೆ ತಯಾರಿಗಳು ನಡೆಯುತ್ತಿವೆ. ತಯಾರಿ ಹೇಗಿತ್ತು ಪೂಜೆಯಲ್ಲಿ ಯಾರೆಲ್ಲ ಪಾಲ್ಗೊಂಡರು ಇಲ್ಲಿದೆ ಸಂಪೂರ್ಣ ಮಾಹಿತಿ. ನಾಳೆ ಅಂದರೆ ಸೆಪ್ಟೆಂಬರ್ 19 ರಂದು ಹುಬ್ಬಳ್ಳಿಯ ರಾಣಿ...

Police : ಮಗ ಪೋಲಿ ಅಮ್ಮ ಪೊಲೀಸ್ : ಮಗನ ಪುಂಡಾಟಿಕೆಗೆ ತಾಯಿ ಕುಮ್ಮಕ್ಕಿಗೆ ಎತ್ತಂಗಡಿ ಶಿಕ್ಷೆ

Mysore News : ಮಗನ ಶೋಕಿಗೆ ಕುಮ್ಮಕ್ಕು ಕೊಟ್ಟ ಪಿಎಸ್ ಐ ಗೆ ಇದೀ ಗ ಎತ್ತಂಗಡಿ ಶಿಕ್ಷೆಯಾಗಿದೆ. ಇದೊಂದು ಮೈಸೂರಿನಲ್ಲಿ ನಡೆದ ಘಟನೆ ಯಾಗಿದ್ದು ಮಗನ ವ್ಹೀಲಿಂಗ್ ಶೋಕಿಗೆ ಒಬ್ಬ ಬಡ ರೈತ ಬಲಿಯಾದ ಘಟನೆ ನಡೆದಿದೆ. ಇನ್ನು ಮಗನಿಗೆ ತಾಯಿ ಕುಮ್ಮಕ್ಕು ಕೊಡುತ್ತಿದ್ದಾರೆ ಎಂದು ಆದೇಶಿಸಿ ಇಲಾಖೆ ಪಿಎಸ್ ಐ ಅಧಿಕಾರಿಯನ್ನು...

Mahesh Tenginakai : ನಿಮಗೆ ಅನ್ಯಾಯವಾಗಿದ್ದರೇ, ತಾಕತ್ ಇದ್ದರೇ ನೀವು ಸರಿಮಾಡಿಕೊಳ್ಳಿ : ಶಾಸಕ ಟೆಂಗಿನಕಾಯಿ

Hubballi News : ಕಾಂಗ್ರೆಸ್ ಎಂಎಲ್ ಸಿ ಜಗದೀಶ್ ಶೆಟ್ಟರ್ ಗೆ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಟಿಕೆಟ್ ವಿಚಾರವಾಗಿ ಹೇಳಿಕೆಗೆ ಕುಟುಕಿದ್ದಾರೆ. ಬಿಜೆಪಿಯವರು ಕೆಲವು ಕಡೆ ಹಣ ಪಡೆದು ಟಿಕೆಟ್ ಕೊಟ್ಟಿದ್ದಾರೆ ಎಂಬ ಊಹಾಪೋಹಗಳಿದ್ದು, ಇದಕ್ಕೆ ಬಿಜೆಪಿಯವರೇ ಉತ್ತರಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್​​ ಶೆಟ್ಟರ್ ​ರವಿವಾರ ಕಮಲ ನಾಯಕರ ವಿರುದ್ಧ ವಾಗ್ದಾಳಿ...

Basangouda Patil Yatnal : ಜನವರಿಗೆ ಕಾಂಗ್ರೆಸ್ ಸರ್ಕಾರ ಪತನ, ಅದಕ್ಕೆ ವಿಪಕ್ಷ ನಾಯಕ ಆಯ್ಕೆ ಮಾಡಿಲ್ಲ: ಯತ್ನಾಳ್

Hubballi News : ಜನವರಿಯಲ್ಲಿ ಕಾಂಗ್ರೆಸ್ ಸರ್ಕಾರ ಪತನ ಖಚಿತವಾಗಿದೆ ಎಂದು ಭವಿಷ್ಯ ನುಡಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯೇ ಅಧಿಕಾರಕ್ಕೆ ಬರುವ ಸಾಧ್ಯತೆಗಳಿರುವುದರಿಂದ ವಿರೋಧ ಪಕ್ಷದ ನಾಯಕನ ಆಯ್ಕೆ ಮಾಡಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಜನವರಿಯಲ್ಲಿ ರಾಜ್ಯ ಸರ್ಕಾರ ಪತನವಾಗುತ್ತೆ. ಅವರ ಪಕ್ಷದವರೇ ಅವರ ಸರ್ಕಾರವನ್ನ ಬೀಳಿಸಲಿದ್ದಾರೆ. ನಾವೇ...

Nipah : ನಿಫಾ ಬಂದ್ರೆ ಸಾವು ನಿಶ್ಚಿತ ಅಂತೆ , ಕೊರೊನಾಕ್ಕಿಂತ ಭೀಕರ ನಿಫಾ..!

Kerala News : ಕೋವಿಡ್-19 ಸೋಂಕಿತರಿಗೆ ಹೋಲಿಸಿದರೆ ನಿಫಾ ವೈರಸ್ ಸೋಂಕಿತರಲ್ಲಿ ಮರಣ ಪ್ರಮಾಣವು ತುಂಬಾ ಹೆಚ್ಚಾಗಿದೆ ಎಂದು ICMR ಹೇಳಿದೆ. ಕೋವಿಡ್‌ ಬಂದ್ರೆ 100ರಲ್ಲಿ 2ರಿಂದ 3 ಜನ ಸಾಯ್ತಿದ್ರು. ಆದ್ರೆ ನಿಫಾ ವೈರಸ್ ಸೋಂಕಿನ ಮರಣ ಪ್ರಮಾಣ ಶೇಕಡಾ 40 ರಿಂದ 70 ರಷ್ಟಿದೆ. ಶುಕ್ರವಾರ ಕೇರಳದ ಕೋಝಿಕ್ಕೋಡ್‌ನಲ್ಲಿ ನಿಫಾ ವೈರಸ್‌ನ ಹೊಸ...

Indian Army : ಕಣಿವೆ ನಾಡಿನಲ್ಲಿ ಮೂವರು ಉಗ್ರರ ಹತ್ಯೆ

National News : ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಬಾರಾಮುಲ್ಲಾ ಜಿಲ್ಲೆಯ ಉರಿಯಲ್ಲಿ ಭಯೋತ್ಪಾದಕರು ಮತ್ತು ಸೇನಾಪಡೆ ನಡುವೆ ಇಂದು ಬೆಳಿಗ್ಗೆ ಎನ್‌ಕೌಂಟರ್ ನಡೆದಿದೆ. ಈ ವೇಳೆ ಸೇನಾಪಡೆಗಳ ಕಾರ್ಯಾಚರಣೆಗೆ ಬಾರಾಮುಲ್ಲಾ ಪೊಲೀಸರು ಕೂಡ ಕೈಜೋಡಿಸಿದ್ರು. ಈ ವೇಳೆ ಉಗ್ರರ ಅಡಗಿ ಕುಳಿತಿರುವ...

BY Vijayendra : ಬಿಜೆಪಿ ರಾಜ್ಯಾಧ್ಯಕ್ಷ ಆಗ್ತಾರಾ ವಿಜಯೇಂದ್ರ?

Political News : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದೆ. ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಪುತ್ರ ಹಾಗೂ ಶಿಕಾರಿಪುರ ಶಾಸಕ ಬಿ ವೈ ವಿಜಯೇಂದ್ರಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಕುರಿತು ಬಿಜೆಪಿ ಪಾಳಯದಲ್ಲಿ ಚರ್ಚೆಯಾಗುತ್ತಿದ್ದು, ಈ ಬಗ್ಗೆ ಶಾಸಕ ಬಿ ವೈ ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...

Speech : ಹಿಂದೂ ಧರ್ಮ ನಾಶಪಡಿಸುವುದು ಹೇಗೆ ಎಂದು ಭಾಷಣ ಬರೆಯಿರಿ..?! ಏನಿದು ಸುತ್ತೋಲೆ..?!

Tamilnadu News : ತಮಿಳುನಾಡು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿಗಳಿಗೆ ಸನಾತನ ಹಿಂದೂ ಧರ್ಮದ ನಿರ್ಮೂಲನೆ ಕುರಿತು ಭಾಷಣ ಸಿದ್ಧಪಡಿಸಿ ಅದನ್ನು ಪ್ರಸ್ತುತ ಪಡಿಸಬೇಕೆಂದು ಸುತ್ತೋಲೆ ಹೊರಡಿಸಲಾಗಿದೆ. ತಮಿಳುನಾಡಿನ ವಿಶ್ವವಿದ್ಯಾಲಯಗಳ ಆದೇಶದ ವಿರುದ್ಧ ಬಿಜೆಪಿ ಸಿಡಿದೆದ್ದಿದೆ.. ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದೆ. ಆದರೆ, ಈ ಸುತ್ತೋಲೆಯ ಸತ್ಯಾಸತ್ಯತೆ ಬಗ್ಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಲಾಗ್ತಿದೆ. ಇದಕ್ಕೆ ಗರಂ ಆಗಿರೋ...

Sachin Tendulkar : ಕ್ರಿಕೆಟ್ ಲೋಕದ ದೇವರ, ಆಟದ, ಸಂಕಷ್ಟದ ಸಂಪೂರ್ಣ ಚಿತ್ರಣವಿದು

Special News : ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ ಕ್ರಿಕೆಟ್ ಲೋಕದ ದೇವರು ಎಂದೇ ಸುಪ್ರಸಿದ್ದ ಸಚಿನ್ ಟೆಂಡುಲ್ಕರ್. ಆದ್ರೆ ಅದೇ ದೇವರಿಗೂ ಕ್ರಿಕೆಟ್ ಲೋಕದಲ್ಲಿ ಸಂಕಷ್ಟವೂ ಎದುರಾಗಿತ್ತು. ಹೌದು ಅಷ್ಟೇ ಅಲ್ಲದೇ ಭಾರತೀಯ ಕ್ರೀಡಾ ಪ್ರೇಮಿಗಳು ಮರೆಯದ ದಿನವೇ ಸೆಪ್ಟೆಂಬರ್ 9. ಹಾಗಿದ್ರೆ ಈ ದಿನ ಏನ್ ನಡೆಯಿತು ಈ ದಿನ ಕ್ರಿಕೆಟ್...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img