Monday, October 12, 2026

kannada news

Idga Garden: ಈದ್ಗಾ ಮೈದಾನದ ಗಣಪತಿ ಹೆಸರಲ್ಲಿ ಅವ್ಯವಹಾರದ ಆರೋಪ:

ಹುಬ್ಬಳ್ಳಿ; ವಾಣಿಜ್ಯನಗರಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಸಾಕಷ್ಟು ಹೋರಾಟ ನಡೆದಿದೆ. ಅದೆಷ್ಟೋ ಜನರು ಕೆಲಸ ಕಾರ್ಯವನ್ನು ಬಿಟ್ಟು ಗಣಪತಿ ಪ್ರತಿಷ್ಟಾಪನೆಗೆ ಪಟ್ಟು ಹಿಡಿದು ಅನುಮತಿ ಪಡೆದುಕೊಂಡಿದ್ದಾರೆ. ಸಾಕಷ್ಟು ವಿರೋಧದ ನಡುವೆಯೂ ವಿಜೃಂಭಣೆಯಿಂದ ಗಣಪತಿ ಉತ್ಸವ ನಡೆಸಲಾಯಿತು. ಆದರೆ ಇದೆಲ್ಲದರ ಮಧ್ಯದಲ್ಲಿ ಈಗ ಗಂಭೀರ ಆರೋಪವೊಂದು ಕೇಳಿ ಬಂದಿದೆ. ಹುಬ್ಬಳ್ಳಿಯ ಪ್ರತಿಷ್ಠಿತ ಈದ್ಗಾದಲ್ಲಿ ಕಳೆದ...

Bigg Boss : ಕನ್ನಡದ ಬಿಗ್ ಬಾಸ್ ಸೀಸನ್ 10ಕ್ಕೆ ಕೌಂಟ್ ಡೌನ್.! ಸ್ಪರ್ಧಿಗಳು ಯಾರೆಲ್ಲ..?!

Film News : ಕಲರ್ಸ್ ಕನ್ನಡ ವಾಹಿನಿಯಲ್ಲಿ 'ಬಿಗ್ ಬಾಸ್ ಕನ್ನಡ ಸೀಸನ್ 10' ರಿಯಾಲಿಟಿ ಶೋ ಆರಂಭ ಆಗೋಕೆ ಇನ್ನೇನು ದಿನಗಣನೆ ಆರಂಭವಾಗಿದೆ. ಈಗಾಗ್ಲೇ ವಾಹಿನಿ ಬಿಗ್ ಬಾಸ್ ಗೆ ಸಂಬಂಧ ಪಟ್ಟಂತೆ ಎರಡನೇ ಪ್ರೋಮೋವನ್ನು ರಿಲೀಸ್ ಮಾಡಿದೆ. ಈ ಪ್ರೋಮೋದಲ್ಲಿ ಹ್ಯಾಪಿ ಬಿಗ್ ಬಾಸ್ ಅಂತ ಹೇಳಲಾಗಿದೆ. ಅಷ್ಟೇ ಅಲ್ಲದೆ 100...

Ganesh Fest : ಹುಬ್ಬಳ್ಳಿಯಲ್ಲಿ ಸಿದ್ಧವಾದ 12 ಲಕ್ಷ ಮೌಲ್ಯದ ಅಮೇರಿಕನ್ ಡೈಮಂಡ್ ಗಣಪತಿ: ಬೆಂಗಳೂರಿಗೆ ರವಾನೆ

Hubballi News : ವಾಣಿಜ್ಯನಗರಿ ಹುಬ್ಬಳ್ಳಿಯ ಕಲಾವಿದ ಮಹೇಶ ಮುರಗೋಡ ಹಾಗೂ ತಂಡದವರು ನಿರ್ಮಿಸಿದ 12 ಲಕ್ಷ ರೂ.ಗಳ ಮೌಲ್ಯದ ಅಮೇರಿಕನ್ ಡೈಮಂಡ ಹರಳುಗಳಿಂದ ನಿರ್ಮಿಸಿದ ಗಣಪತಿ ಮೂರ್ತಿ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದೆ. ಹೌದು.. ಬಮ್ಮಾಪುರ ನಿವಾಸಿ ಮೂರ್ತಿ ಕಲಾವಿದ ಮಹೇಶ ಮುರಗೋಡ ಹಾಗೂ ಅವರ ತಂಡದವರು ನಿರ್ಮಿಸಿರುವ ಗಣೇಶ ಮೂರ್ತಿಯು ಬೆಂಗಳೂರ ರಾಜಾಜಿನಗರ...

Edga Ground : ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಬಿಗಿ ಬಂದೋಬಸ್ತ್

Hubballi News : ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಶುಕ್ರವಾರ ರಾತ್ರಿ ಗಣೇಶ ಪ್ರತಿಷ್ಠಾಪನೆಗೆ ಪಾಲಿಕೆ ಆಯುಕ್ತರು ಅನುಮತಿ ನೀಡಿದ್ದರು. ಹು-ಧಾ ಮಹಾನಗರ ಪಾಲಕೆ ಆಯುಕ್ತ ಡಾ.ಈಶ್ವರ ಉಳ್ಳಾಗಡ್ಡಿ ಅನುಮತಿ ನೀಡಿದ್ದರು ಈ ನಿಟ್ಟಿನಲ್ಲಿ ಈದ್ಗಾ ಮೈದಾನದ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಮೈದಾನದ ಸುತ್ತಲೂ ಪೊಲೀಸ್ ಬಂದೋಬಸ್ತ್ ಗೆ ಪೊಲೀಸ್ ಆಯುಕ್ತೆ...

Siddaramaiah : ಪೊಲೀಸ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

Banglore News : ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು. ಕರ್ನಾಟಕ ಪೊಲೀಸ್ ವರಿಷ್ಠಾಧಿಕಾರಿಗಳ ವಾರ್ಷಿಕ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು,ನಮ್ಮ ಸರ್ಕಾರ ಕೇವಲ‌ ಕೆಳ ಹಂತದ ಅಧಿಕಾರಿಗಳು,...

Edga Ground : ಗಣೇಶ ಪ್ರತಿಷ್ಠಾಪನೆಗೆ ಅನುಮತಿಗೆ ಆಯುಕ್ತರ ವಿಳಂಬ : ಬೀದಿಗಿಳಿದ ಪ್ರತಿಭಟನಾಕಾರರು

Hubballi News : ಈದ್ಗಾ ಮ್ಯೆದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ಕೊಡಲು ಆಯುಕ್ತರು ವಿಳಂಬ ಧೋರಣೆ ತೋರುತ್ತಿರುವ ಹಿನ್ನೆಲೆಯಲ್ಲಿ ಬೀದಿಗಿಳಿದ ಪ್ರತಿಭಟನಾಕಾರರು. ಪಾಲಿಕೆಯ ಮುಂದಿನ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಗಣೇಶ ಪ್ರತಿಷ್ಠಾಪನೆಗೆ ಅನುಮತಿಯನ್ನು ಕೊಡದ ಸರಕಾರ ಹಾಗೂ ಪಾಲಿಕೆಯ ಆಯುಕ್ತರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು ಅಲ್ಲದೇ ಸಿ.ಎಂ ಸಿದ್ದರಾಮಯ್ಯನವರ...

Ganesha Fest : ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಕೂಡುವ ಧಾರವಾಡ ಗಣಪ ಇದುವೆ ನೋಡಿ…!

Hubballi News : ವಿವಾದ ಸೃಷ್ಠಿಯಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಗಣೇಶ ಪ್ರತಿಷ್ಠಾಪನೆಗೆ ಬಹುತೇಕ ಸುಖಾಂತ್ಯ ಕಂಡಿದೆ. ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪನೆಯಾಗಲಿರುವ ಗಣಪತಿಗೆ ಧಾರವಾಡದಲ್ಲಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ. ಧಾರವಾಡ ಚರಂತಿಮಠ ಗಾರ್ಡನ್ ಹತ್ತಿರ ಸಂಜೀವ ಪಾಲ ಎಂಬ ಕಲಾವಿದ ಈದ್ಗಾ ಗಣೇಶನನ್ನು ಸಿದ್ಧಪಡಿಸಿದ್ದು, ೬ ಅಡಿ ಎತ್ತರದ ಮೂರ್ತಿ ಇದಾಗಿದೆ. ಪದ್ಮಾಸನಾರೂಢ ಭಂಗಿಯ ಗಣೇಶ ಇದಾಗಿದ್ದು,...

Rain : ಕರಾವಳಿಯಲ್ಲಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ

Karavali News : ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ...

Shobha Karandlaje : ನಾವು ಯಾರೂ ಕೂಡ ಚೈತ್ರಾಳ ಬೆಂಬಲಕ್ಕೆ ನಿಂತಿಲ್ಲ : ಸಚಿವೆ ಶೋಭಾ ಕರಂದ್ಲಾಜೆ

Manglore News : ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನದ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ರಾಜಕೀಯ ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕುಪ್ರಕರಣದ ಕುರಿತು ತನಿಖೆ ಆಗುತ್ತಿದೆ ನಿಷ್ಪಕ್ಷವಾಗಿ ತನಿಖೆಯಾಗಬೇಕು. ತಪ್ಪು ಮಾಡಿದ್ರೆ ಶಿಕ್ಷೆ ಆಗಲಿ ತಪ್ಪು ಮಾಡದೆ ಇದ್ದರೆ ಅನಾವಶ್ಯಕವಾಗಿ ತೊಂದರೆ ಕೊಡುವುದು ಬೇಡ ಎಂದು...

Guha Theertha : ಬಂಟ್ವಾಳ : ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ

Manglore News : ವರ್ಷಂಪ್ರತಿ ನಡೆಯುವ ಐತಿಹಾಸಿಕ ಧಾರ್ಮಿಕ ಹಿನ್ನೆಲೆ ಇರುವ ಸುಳ್ಳಮಲೆ ಗುಹಾತೀರ್ಥ ಸ್ನಾನಕ್ಕೆ ಸೆ.15ರಂದು ಮುಹೂರ್ತ ನಡೆಯಿತು. ಸೆ. 15 ಶುಕ್ರವಾರದಿಂದ ಸೆ.19 ರಂದು ಮಂಗಳವಾರದ ಭಾದ್ರಪದ ಶುಕ್ಲ ಚೌತಿಯವರೆಗೆ ಜರುಗಲಿದೆ. ಸೋಣ ಅಮಾವಾಸ್ಯೆಯಂದು ಬಿದಿರಿನ ಕೇರ್ಪು ಅಂದರೆ ಏಣಿ ಇಡುವ ಸಂಪ್ರದಾಯದ ಬಳಿಕ ಅರಸು ಶ್ರೀ ಗುಡ್ಡೆ ಚಾಮುಂಡಿ ಮತ್ತು ಪ್ರಧಾನಿ...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img