Monday, October 12, 2026

kannada news

Kumbha Mela : ಅದ್ದೂರಿಯಾಗಿ ಜರುಗಿದ ನಾಯಕನಹಟ್ಟಿಯ ಶ್ರಾವಣ ಮಾಸದ ಕುಂಭ ಮೇಳ

Nayakanahatti News : ಶ್ರಾವಣ ಮಾಸದ ಕುಂಭಮೇಳ ನಾಯಕನಹಟ್ಟಿ ಪಟ್ಟಣ ವ್ಯಾಪ್ತಿಯಲ್ಲಿ ಅದ್ದೂರಿಯಾಗಿ ಜರುಗಿತು. ಈ ಕುಂಭಮೇಳ ಶ್ರೀ ತಿಪ್ಪೇರುದ್ರಸ್ವಾಮಿ ಹೊರಮಠದಿಂದ ಒಳಮಟ್ಟದವರೆಗೆ ಮೆರವಣಿಗೆಯ ಮೂಲಕ ಕಾರ್ಯಕ್ರಮ , ಈ ಕಾರ್ಯಕ್ರಮವನ್ನು ದೇವಸ್ಥಾನದ ಕಾರ್ಯದರ್ಶಿಯಾದ ಗಂಗಾಧರಪ್ಪ ರವರು ಮುಂದಾಳತ್ವ ವಹಿಸಿದ್ದರು. ಮಾಧ್ಯಮದೊಂದಿಗೆ ಮಾತನಾಡಿ 2023ರ ಶ್ರಾವಣ ಮಾಸದ ಕುಂಭಮೇಳವು ಯಾವುದೇ ತೊಂದರೆಗಳಿಲ್ಲದೆ, ಮಳೆ ಬೆಳೆ ಸಮೃದ್ಧಿ...

Anushka Shetty : ಬೆಂಗಳೂರಿನ ಕಂಬಳಕ್ಕೆ ಅನುಷ್ಕಾ ಶೆಟ್ಟಿಗೆ ಆಹ್ವಾನ

Banglore News : ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಕಂಬಳ ಉದ್ಘಾಟನೆಗೆ ಮಂಗಳೂರು ಮೂಲದ ದಕ್ಷಿಣ ಭಾರತದ ಜನಪ್ರಿಯ ನಟಿ ಅನುಷ್ಕಾ ಶೆಟ್ಟಿ ಅವರನ್ನು ಆಹ್ವಾನಿಸಲಾಗಿದೆ. ಇದೇ ನವೆಂಬರ್ 24, 25 ಮತ್ತು 26ರಂದು ಕಂಬಳವನ್ನು ಆಯೋಜನೆ ಮಾಡಿದ್ದು, ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ. ಮೂಲತಃ...

Kanthara : ಕಾಂತಾರಾ 2 ಬಜೆಟ್ ಎಷ್ಟು ಕೋಟಿ ಗೊತ್ತಾ..?!

Film News : ಕಾಂತಾರಾ ವನ್ ಜಗದಗಲ ವ್ಯಾಪಿಸಿ ಯಶಸ್ಸು ಕಂಡ ಸಿನಿಮಾ ಇದೀಗ ಚಿತ್ರ ತಂಡ ಕಾಂತಾರಾ 2 ವಿಚಾರವಾಗಿ ಮತ್ತೊಂದ್ ಬಿಗ್ ಸುದ್ದಿ ನೀಡಿದೆ. ಬಿಗ್ ಬಜೆಟ್ ನಲ್ಲಿ ಕಾಂತಾರ 2 ಚಿತ್ರತಂಡ ನಿರ್ಮಾಣಕ್ಕೆ ರೆಡಿಯಾಗಿದೆ. ಇದರ ಬಜೆಟ್ ಕೇಳಿದ್ರೆ ನೀವು ಖಂಡಿತಾ ಶಾಕ್ ಆಗ್ತೀರಾ ಹಾಗಿದ್ರೆ ಬಜೆಟ್ ಎಷ್ಟು ಗೊತ್ತಾ...

Varsha Varun : ಯಾರ ಕಣ್ಣು ಬಿತ್ತೋ ಇವರ ಪ್ರೀತಿ ಮೇಲೆ..?!

Film News : ಸ್ವಚ್ಛಂದವಾಗಿ ಪ್ರಣಯ ಪಕ್ಷಿಗಳಂತೆ ಹಾರಾಡಿಕೊಂಡಿದ್ದ ಆ ಜೋಡಿಯ ಪ್ರೇಮ್ ಕಹಾನಿ ಅರ್ಧಕ್ಕೆ ಬ್ರೇಕ್ ಆಗೋಯ್ತು.ನೀನೇ ನನ್ನ ಜೀವ ನಿನ್ನ ಬಿಟ್ರೆ ನನಗ್ಯಾರು ಇಲ್ಲ ಅಂತಿದ್ದ ಪ್ರಿಯಕರ ಇಂದು ಇವಳಲ್ಲ ಅವಳು ಅಂತಿದ್ದಾನಂತೆ , ಅಷ್ಟಕ್ಕೂ ಇದು ನಾರ್ಮಲ್ ಜೋಡಿಯ ಪ್ರೇಮ್ ಕೀ ಬಾತ್ ಅಲ್ವೇ ಅಲ್ಲ ಅವರು ಸೆಲೆಬ್ರಿಟಿ ಬ್ಯೂಟಿಫುಲ್...

Edga Ground : ಅನುಮತಿ ಕೊಡದಿದ್ದರೂ ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆ ಮಾಡ್ತೀವಿ : ಶಾಸಕ ಬೆಲ್ಲದ ಎಚ್ಚರಿಕೆ..!

Hubballi News : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ಅನುಮತಿ ಕೊಟ್ಟರೂ ಮಾಡ್ತಿವಿ. ಅನುಮತಿ ಕೊಡದೇ ಇದ್ದರೂ ಗಣಪತಿ ಪ್ರತಿಷ್ಟಾಪನೆ ಮಾಡಿಯೇ ಮಾಡ್ತಿವಿ ಎಂದು ಶಾಸಕ ಅರವಿಂದ ಬೆಲ್ಲದ ಎಚ್ಚರಿಕೆ ಗಂಟೆ ಬಾರಿಸಿ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಪ್ರತಿಭಟನೆ ವೇಳೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬೆಳಿಗ್ಗೆಯಿಂದಲೂ ಹೋರಾಟ ಮಾಡುತ್ತಿದ್ದೇವೆ. ಆದರೆ ಇದುವರೆಗೂ ಕಮೀಷನರ್ ಮಾತ್ರ ಅನುಮತಿ...

Corporation : ಹುಬ್ಬಳ್ಳಿ : ಪಾಲಿಕೆ ಆಯುಕ್ತರ ಕಛೇರಿಗೆ ಪ್ರತಿಭಟನಾಕಾರರಿಂದ ಮುತ್ತಿಗೆ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ. ಇದೇ...

Award : ಶಾಲಿನಿ ಸುಧಾ ಸಿಂಧೆಗೆ, ರೋಟರಿ ನೇಶನ್ ಬಿಲ್ಡರ್ ಅವಾರ್ಡ್ ಪ್ರದಾನ

Hubballi News : ಸರಕಾರಿ ಮಾದರಿ ಕನ್ನಡ ಪ್ರಾಥಮಿಕ ಶಾಲೆ ನಂಬರ್ 16 ಶಾಲೆಯ ಶಿಕ್ಷಕರಾದ ಶ್ರೀಮತಿ.ಶಾಲಿನಿಸುಧಾ. ಸಿಂಧೆ ಅವರಿಗೆ ರೋಟರಿ ಕ್ಲಬ್ ವತಿಯಿಂದ "ರೋಟರಿ ನೇಶನ್ ಬಿಲ್ಡರ್ ಅವಾರ್ಡ್" ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಹುಬ್ಬಳ್ಳಿಯ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಆವರಣದಲ್ಲಿ ಇತ್ತೀಚೆಗೆ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಶ್ರೀಮತಿ.ಶಾಲಿನಿಸುಧಾ .ಸಿಂಧೆ ಅವರಿಗೆ ಪ್ರಶಸ್ತಿ ಪ್ರದಾನ...

Sports : ಕ್ರೀಡೆಯಲ್ಲಿ ಯಶಸ್ಸು ಪಡೆದು ದೇಶಕ್ಕೆ ಪ್ರತಿಭೆ ಪಸರಿಸುವ ಕಾರ್ಯ ಕೈಗೊಳ್ಳಬೇಕು : ಶಾಸಕ ಟಿ ರಘುಮೂರ್ತಿ

Challakere News :ವಿದ್ಯಾರ್ಥಿಗಳು ಶಿಕ್ಷಣ ವ್ಯವಸ್ಥೆಯಲ್ಲಿ ಪಠ್ಯಪುಸ್ತಕದ ವಿಷಯಗಳಿಗೆ ಮನ್ನಣೆ ನೀಡಿದಂತೆ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಪ್ರತಿಭೆಯನ್ನು ದೇಶಕ್ಕೆ ಪಸರಿಸುವ ಕಾರ್ಯವನ್ನು ಕೈಗೊಳ್ಳಬೇಕು ಕ್ರೀಡೆಯಲ್ಲಿ ಯಶಸ್ಸು ಪಡೆದು ರಾಷ್ಟ್ರಮಟ್ಟದಲ್ಲಿ ಆಯ್ಕೆಯಾಗಿ ವಿದ್ಯಾರ್ಥಿ ವೇತನವನ್ನು ಪಡೆದ ಸಾಧಕರು ತಾಲೂಕಿನಲ್ಲಿದ್ದಾರೆ ಎಂದು ಶಾಸಕ ಟಿ ರಘುಮೂರ್ತಿ ತಿಳಿಸಿದರು. ನಗರದ ಬಿ ಎಂ ಜಿ ಎಚ್ ಎಸ್...

Nipah Virus : ಕಾಸರಗೋಡು : ನಿಫಾಗೆ ವಿಶೇಷ ನಿಗಾ ವಹಿಸಿದ ಆರೋಗ್ಯ ಇಲಾಖೆ

Kasaragod News : ಕೇರಳ ರಾಜ್ಯದಲ್ಲಿ ಮತ್ತೆ ಡೆಡ್ಲಿ ನಿಫಾ ವೈರಸ್ ತಾಂಡವವಾಡುತ್ತಿದೆ. ಇದೀಗ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ಸೋಂಕು ದೃಢಪಟ್ಟ ಹಿನ್ನಲೆ ಕಾಸರಗೋಡು ಜಿಲ್ಲೆಯಲ್ಲೂ ವಿಶೇಷ ನಿಗಾವಹಿಸಬೇಕು ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ. ರಾಮದಾಸ್ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ತುರ್ತು ಸಭೆ ನಡೆಸಿ ಜಿಲ್ಲೆಯಲ್ಲಿ ಆತಂಕ ಪಡುವ ಯಾವುದೇ ತುರ್ತು ಪರಿಸ್ಥಿತಿ...

Chathurthi : ಈದ್ಗಾದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ: ವಿರೋಧ ಪಕ್ಷದ ನಾಯಕಿ ಸ್ಪಷ್ಟನೆ

Hubballi News : ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ನಮ್ಮ ವಿರೋಧವಿಲ್ಲ. ನಮ್ಮನ್ನು ಚರ್ಚೆಗೆ ಆಹ್ವಾನಿಸದೇ ನಮ್ಮ ಹಕ್ಕನ್ನು ಕಸಿದುಕೊಂಡಿರುವುದು ನಮಗೆ ಅಸಮಾಧಾನವನ್ನುಂಟು ಮಾಡಿದೆ ಎಂದು ವಿರೋಧ ಪಕ್ಷದ ನಾಯಕಿ ಸುವರ್ಣ ಕಲಕುಂಟ್ಲ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಈದ್ಗಾ ಮೈದಾನದಲ್ಲಿ ಗಣಪತಿ ಪ್ರತಿಷ್ಟಾಪನೆಗೆ ವಿರೋಧಿಸಿ ನಾನು ಕೋರ್ಟ್ ಮೆಟ್ಟಿಲೇರಿಲ್ಲ. ನನ್ನ ಹಕ್ಕನ್ನು...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img