Monday, October 12, 2026

kannada news

Ganesh Fest : ದ.ಕ ಜಿಲ್ಲೆಯಾದ್ಯಂತ ಸೆ.19 ಗಣೇಶ ಚತುರ್ಥಿ ರಜೆ ಘೋಷಣೆ

Manglore News : ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಇದೀಗ ಮನೆ ಮಾಡಿದೆ. ಕರಾವಳಿಯಲ್ಲೂ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಸೆ.19ರಂದು ಆಚರಣೆಯಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ...

Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!

Hubballi News : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲು ವಿಳಂಭ ಮಾಡುತ್ತಿರುವದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದರು. ಮಹಾನಗರ‌ ಪಾಲಿಕೆ ಕೇಂದ್ರ ಕಚೇರಿ ಎದುರು ಭಜನೆ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಭಜನಾ ವಾದ್ಯಮೇಳದೊಂದಿಗೆ ಭಜನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ಹಾಗೂ ಮಹಾನಗರ ಪಾಲಿಕೆ ಸದಸ್ಯರು, ಭಜನೆ...

Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ.‌  ಹುಬ್ಬಳ್ಳಿಯ...

Bairathi Suresh : ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, : ಸಚಿವ ಬೈರತಿ ಸುರೇಶ್

Political News : ಬಿ.ಕೆ.ಹರಿಪ್ರಸಾದ್ ಸಿಎಂ ಸಿದ್ದರಾಮಯ್ಯ ವಿರುದ್ದ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಿದ್ದು ಬಲಗೈ ಬಂಟ ನಗರಾಭಿವೃದಿ ಸಚಿವ ಬೈರತಿ ಸುರೇಶ್ , ಬಿ.ಕೆ.ಹರಿಪ್ರಸಾದ್ ಮಾತಿಗೆ ಅಷ್ಟೊಂದು ಮಹತ್ವ ಕೊಡುವ ಅವಶ್ಯಕತೆ ಇಲ್ಲ, ನಮಗೆ ಹೈ ಕಮಾಂಡ್ ಇದೆ ಎಐಸಿಸಿ ಅಧ್ಯಕ್ಷರು ಇದ್ದಾರೆ ತೀರ್ಮಾನ ಮಾಡುತ್ತಾರೆ, ಎಐಸಿಸಿ ಅಧ್ಯಕ್ಷರು ನಮ್ಮವರೇ ಇದ್ದಾರೆ ಈಗಾಗಲೇ...

Dharshan : ಐತಿಹಾಸಿಕ ಸಿನಿಮಾ ಮಾಡ್ತಾರಾ ದರ್ಶನ್..?! ಏನಿದು ಪೋಸ್ಟರ್..?!

Film News : ಸ್ಯಾಂಡಲ್ ವುಡ್ ನಲ್ಲಿ ಕಾಟೇರ ಆರ್ಭಟ ಶುರುವಾಗಿದೆ. ಗಣೇಶ ಹಬ್ಬಕ್ಕೆ ಟೀಸರ್ ಕೂಡ ರಿಲೀಸ್ ಆಗಲಿದೆ ಎನ್ನಲಾಗ್ತಿದೆ. ಇದೆಲ್ಲದರ ಮಧ್ಯೆ ದಚ್ಚು ಬಿಗ್ ಸರ್ಪ್ರೈಸ್ ಕೊಟ್ಟಿದ್ದಾರೆ . ಅದೇನಂತೀರಾ ನೀವೇ ನೋಡಿ..... ಸ್ಯಾಂಡಲ್‌ವುಡ್‌ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ ಸಿನಿಮಾ ಟೀಸರ್ ರಿಲೀಸ್ ಆಗುತ್ತದೆ ಎನ್ನಲಾಗ್ತಿದೆ. 'ಕಾಟೇರ' ಬಳಿಕ ದರ್ಶನ್...

Dharshan : ಸ್ನೇಹಿತನೊಂದಿಗೆ ಡಿ ಬಾಸ್ ಹೊಸ ಸಿನಿಮಾ..?!

Film News : ಡಿ ಬಾಸ್ ದಚ್ಚು ಬಹು ನಿರೀಕ್ಷೆಯ ಸಿನಿಮಾ ಕಾಟೇರ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ಇದರ ಬೆನ್ನಲ್ಲೇ ಇದೀಗ ದಚ್ಚು ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸ್ನೇಹಿತರಿಬ್ಬರು ಮತ್ತೆ ಈ ಸಿನಿಮಾದಲ್ಲಿ ಒಂದಾಗ್ತಾರಂತೆ ಹಾಗಿದ್ರೆ ಯಾರು ದಚ್ಚು ಆ ಸ್ನೇಹಿತ ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್. ಸ್ಯಾಂಡಲ್‌ವುಡ್‌ನಲ್ಲಿ 'ಕಾಟೇರ'ನ ಆರ್ಭಟ ಶುರುವಾಗುತ್ತಿದೆ. ಗಣೇಶ ಹಬ್ಬಕ್ಕೆ...

Basavaraj Bommai : ಬಿಜೆಪಿಗೂ, ಚೈತ್ರ ಕೇಸ್ ಗೂ ಯಾವುದೇ ಸಂಬಂಧವಿಲ್ಲ : ಬೊಮ್ಮಾಯಿ

State News : ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ ಈ ವಿಚಾರವಾಗಿ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. "ಚೈತ್ರಾ ಕುಂದಾಪುರ ಕೇಸ್ ನ...

Chaithra Kundapura : ಚೈತ್ರಾ ಕುಂದಾಪುರ ಸೇರಿ 7 ಆರೋಪಿಗಳಿಗೆ 14 ದಿನ ಸೆರೆವಾಸ

Banglore News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ...

China Bag : ಜಿ20 ಶೃಂಗಸಭೆಗೆ ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಆಗಮಿಸಿದ ಚೀನಾ ನಿಯೋಗ

National News : ಜಿ20 ಶೃಂಗಸಭೆಗೆ ಆಗಮಿಸಿದ ಚೀನಾ ನಿಯೋಗವು ಅನುಮಾನಾಸ್ಪದ ಬ್ಯಾಗ್‌ನೊಂದಿಗೆ ಹೋಟೆಲ್ ಪ್ರವೇಶಿಸಿದ್ದು, ತಪಾಸಣೆಗೆ ಒಳಪಡಿಸುವಂತೆ ಪೊಲೀಸರು ಒತ್ತಾಯಿಸಿದ ಬೆನ್ನಲ್ಲೇ ಅದನ್ನು ತನ್ನ ರಾಯಭಾರಿ ಕಚೇರಿಗೆ ಕಳುಹಿಸಿರುವ ಘಟನೆ ತಡವಾಗಿ ಇದೀಗ ಬೆಳಕಿಗೆ ಬಂದಿದೆ. ಚೀನಾದ ಪ್ರತಿನಿಧಿಗಳು ಚಾಣಕ್ಯಪುರಿಯಲ್ಲಿರುವ ತಾಜ್ ಪ್ಯಾಲೆಸ್ ಹೋಟೆಲ್‌ನಲ್ಲಿ ತಂಗಿದ್ದರು. ಹೋಟೆಲ್ ಪ್ರವೇಶಿಸುವ ವೇಳೆ ಅವರು ತಮ್ಮೊಂದಿಗೆ ಒಂದು...

BSY : ದೆಹಲಿಗೆ ತಲುಪಿದ ಬಿಎಸ್ ವೈ : ಮೈತ್ರಿ ಬಗ್ಗೆ ಬಿಎಸ್ ವೈ ಏನಂದ್ರು..?!

Political News: ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಸಭೆ ಹಿನ್ನೆಲೆ ಬಿಎಸ್ ವೈ ದೆಹಲಿ ತಲುಪಿದ್ದು, ಪುತ್ರ ಬಿವೈ ರಾಘವೇಂದ್ರ ನಿವಾಸಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿಚಾರವಾಗಿ ಚರ್ಚಿಸಲು ಇಷ್ಟಪಡುವುದಿಲ್ಲ ಎಂದು ಹೇಳಿದರು. ಮೈತ್ರಿ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್ ತೆಗೆದುಕೊಳ್ಳಲಿದೆ. ಅದಕ್ಕೂ ಮುನ್ನ...
- Advertisement -spot_img

Latest News

Hubli News: ಕಬ್ಬು ಬೆಳೆಗಾರರ ಹೋರಾಟ ಈಗ ದೆಹಲಿಯ ಅಂಗಳಕ್ಕೆ..!

Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..! ಬೆಳಗಾವಿಯ ಸಾಂಬ್ರಾ...
- Advertisement -spot_img