Political News : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸೀಟು ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ.
ದೇಶದ ಹಿತದೃಷ್ಟಿಯಿಂದ ಪ್ರಧಾನಿ ಮೋದಿ ಮತ್ತೊಮ್ಮೆ ಪ್ರಧಾನಿ ಆಗುವ ಗ್ಯಾರೆಂಟಿ ನಾನು ಕೊಡುತ್ತೇನೆಂದರು. ಯಡಿಯೂರಪ್ಪ ಹಿರಿಯ ನಾಯಕರು. ಅವರ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ ಎಂದರು.
ಬಿಜೆಪಿಗೆ ಯಾರು ಅನಿವಾರ್ಯವಲ್ಲ ಎಂದ...
Film News : ಡಿ ಬಾಸ್ ಸಿನಿಮಾ ಮಾತ್ರವಲ್ಲ, ಪ್ರಾಣಿ ಪ್ರೇಮಿ, ಇದೀಗ ದಾಸ ಕೃಷಿ ವಿಚಾರದಲ್ಲಿಯೂ ಸುದ್ದಿಯಲ್ಲಿದ್ದಾರೆ. ಇನ್ನೇನು ಕಾಟೇರ ಸಿನಿಮಾ ರಿಲೀಸ್ ಗೆ ಸಜ್ಜಾಗಿರೋ ದಚ್ಚು ಕೃಷಿ ವಿಚಾರಕ್ಕೆ ಸುದ್ದಿಯಾಗಿರೋದು ಹೇಗೆ ಏನಿದು ಅಸಲಿ ಸ್ಟೋರಿ ಹೇಳ್ತೀವಿ ನೋಡಿ.
ಸಿನಿಮಾ ಬಿಟ್ಟು ಸಾಕಷ್ಟು ವಿಚಾರಗಳಿಂದ ನಟ ದರ್ಶನ್ ಪದೇ ಪದೆ ಸುದ್ದಿಯಲ್ಲಿ ಇರುತ್ತಾರೆ....
Ramanaga News : ಕಾವೇರಿ ನೀರು ತಮಿಳುನಾಡಿಗೆ ಬಿಡಲು ಸರ್ಕಾರ ನಿರ್ಧಾರ ಮಾಡಿದ್ದರ ಬೆನ್ನಲ್ಲೇ ರಾಮನಗರದಲ್ಲಿ ಕನ್ನಡಪರ ಸಂಘಟನೆ ಪ್ರತಿಭಟನೆ ಮಾಡಲಾರಂಭಿಸಿದೆ.
ಕನ್ನಡ ಪರ ಸಂಘಟನೆಗಳು ಕಾವೇರಿ ನೀರು ತಮಿಳುನಾಡಿಗೆ ಹಂಚಿಕೆ ವಿಚಾರವಾಗಿ ಬೆಂಗಳೂರು ಮೈಸೂರು ಹೆದ್ದಾರಿ ಟೋಲ್ ಬಳಿ ಪ್ರತಿಭಟನೆ ನಡೆಸಿದೆ.
ರಾಮನಗರ ಕಣಮಿಣಕೆ ಟೋಲ್ ಬಳಿ ಹೆದ್ದಾರಿ ಮೇಲೆ ಕುಳಿತು ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು...
National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ...
Banglore News : ಕಾವೇರಿ ನೀರಿನ ವಿಚಾರವಾಗಿ ಇಂದು ಸರ್ವಪಕ್ಷಗಳ ತುರ್ತು ಸಭೆ ಕರೆಯಲಾಗಿತ್ತು. ಹಿರಿಯ ನಾಯಕರುಗಳು ಪಕ್ಷ ಭೇದ ಮರೆತು ಸಲಹೆ ಸೂಚನೆ ನೀಡುತ್ತಾರೆ ಎಂಬುವುದಾಗಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದರು .
ಸಭೆಯ ನಂತರ ಇದೀಗ ತಮಿಳುನಾಡಿಗೆ ನೀರು ಬಿಡಲು ಸರ್ಕಾರ ನಿರ್ಧರಿಸಿದೆ. ಸರ್ಕಾರ ಸರ್ವ ಪಕ್ಷಗಳ ಸಭೆಯ ನಂತರ ಅಧಿಕೃತ...
Health News : ಕೇರಳದಲ್ಲಿ ಮತ್ತೆ ಕಾಡಲಾರಂಭಿಸಿದೆ. ಇತ್ತೀಚೆಗೆ ನಿಫಾ ವೈರಸ್ ನಿಂದಾಗಿ ಕೇರಳದಲ್ಲಿ ಇಬ್ಬರು ಸಾವನ್ನಪ್ಪಿದ ಘಟನೆ ಕೂಡಾ ನಡೆದಿದೆ. ನಿಫಾ ವೈರಸ್ ಪ್ರಾಣಿಗಳಿಂದ ಬರುವ ರೋಗ ಎಂದು ಹೇಳಲಾಗುತ್ತಿದೆ. ನಿಫಾ ವೈರಸ್ ನಿಂದ ಶೇಕಡಾ 70 ರಷ್ಟು ಜನ ಸಾಯುತ್ತಾರೆ ಅನ್ನೋ ಹೇಳಿಕೆ ಕೂಡಾ ಇದೆ. ಹಾಗಿದ್ರೆ ಈ ವೈರಸ್ ಲಕ್ಷಣಗಳೇನು...
Udupi News : ಉಡುಪಿಯ ಅಜ್ಜರಕಾಡು ಜಿಲ್ಲಾಸ್ಪತ್ರೆಯ ಅವ್ಯವಸ್ಥೆ ಪದೇ ಪದೇ ಗೋಚರವಾಗುತ್ತಲಿವೆಯಾದರೂ ಅಧಿಕಾರಿಗಳು ಇನ್ನೂ ಮೌನವಾಗಿದ್ದಾರೆ. ಉಡುಪಿಯ ಅಜ್ಜರಕಾಡು ಎಂಬಲ್ಲಿರುವ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆ ಯಥಾ ಸ್ಥಿತಿಯಲ್ಲಿ ಮುಂದುವರಿದಿದೆ. ಹತ್ತು ಡಯಾಲಿಸಿಸ್ ಯಂತ್ರಗಳ ಪೈಕಿ ಆರೇಳು ಯಂತ್ರಗಳು ಕೆಟ್ಟು ನಿಂತಿವೆ.
ಹೀಗಾಗಿ ಡಯಾಲಿಸಿಸ್ ಗಾಗಿ ಬರುವ ರೋಗಿಗಳ ಕೂಗು ಅರಣ್ಯರೋದನವಾಗುತ್ತಿದೆ. ಮೂರು ತಿಂಗಳ...
Hassan News : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕು ಮಟ್ಟದ ಖೋಖೋ ಪಂದ್ಯಾವಳಿ ವೇಳೆ ಗಲಾಟೆ ನಡೆದು ಪಂದ್ಯಾವಳಿ ರದ್ದಾದ ಘಟನೆ ನಡೆದಿದೆ. ಕ್ರೀಡಾ ಕೂಟದಲ್ಲಿ ಭಾಗವಹಿಸಿದ ಅರಸೀಕೆರೆ ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿ ಮೇಲೆ ಪುಂಡರು ದೌರ್ಜನ್ಯ ನಡೆಸಿ ಅಟ್ಟಹಾಸ ಮೆರೆದ ಘಟನೆ ಜಾವಗಲ್ ಗ್ರಾಮದಲ್ಲಿ ನಡೆದಿದೆ.
ಸರಕಾರಿ ಪದವಿ ಪೂರ್ವ ಕಾಲೇಜಿನ ಜಾವಗಲ್...
Udupi News : ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂ. ವಂಚಿಸಿದ ಆರೋಪಕ್ಕೆ ಸಂಬಂಧಿಸಿ ಚೈತ್ರಾ ಕುಂದಾಪುರ ಮತ್ತು ಅವರ ಜತೆಗಾರರನ್ನು ಬೆಂಗಳೂರು ಸಿಸಿಬಿ ಪೊಲೀಸರು ಮಂಗಳವಾರ ರಾತ್ರಿ ಉಡುಪಿಯಲ್ಲಿ ಅರೆಸ್ಟ್ ಮಾಡಿದ್ದಾರೆ.
ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಹಣ ಪಡೆದುಕೊಂಡು ವಂಚಿಸಿರುವುದಾಗಿ ಚೈತ್ರಾ ಸಹಿತ 8 ಮಂದಿಯ...
Political News : ಮಾಧ್ಯಮಗಳಿಗೆ ಹೇಳಿಕೆ ನೀಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅನಿಷ್ಠ ಸರಕಾರದ ವಿರುದ್ಧ ಹೋರಾಡಲು ಮೈತ್ರಿ ಅಗತ್ಯ ಎಂಬುವುದಾಗಿ ಹೇಳಿದರು.
ಈಗಾಗಲೇ ಎರಡೂ ವಿರೋಧ ಪಕ್ಷಗಳು ಒಂದಾಗಬೇಕು ಎಂಬ ನಿರೀಕ್ಷೆ ಇದೆ. ಮುಂದಿನ ಸಾಧಕ ಬಾಧಕಗಳ ಬಗ್ಗೆ ಚರ್ಚೆಯಾಗಬೇಕಿದೆ. ಎರಡೂ ಪಕ್ಷದ ವರಿಷ್ಠರು ಸೇರಿ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ ಟೀಕೆ...
Hubli News: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೇತೃತ್ವದಲ್ಲಿ ಇಂದು ಮಹತ್ವದ ಸಭೆ ನಡೆಯಲಿದ್ದು, ಬೆಳಗಾವಿಯಿಂದ 35 ರೈತರ ನಿಯೋಗ ದೆಹಲಿಗೆ ಪ್ರಯಾಣ ಬೆಳೆಸಿದೆ..!
ಬೆಳಗಾವಿಯ ಸಾಂಬ್ರಾ...