Monday, October 12, 2026

kannada news

Nipah Virus : ಕೇರಳದಲ್ಲಿ ಮತ್ತೆ ನಿಫಾ ಆತಂಕ …!

Kerala News : 4 ವರ್ಷಗಳ ಬಳಿಕ ಇದೀಗ ಮತ್ತೆ ನಿಫಾ ವೈರಸ್‌ನ ಆತಂಕದಲ್ಲಿದೆ ಇಲ್ಲಿನ ಕೇರಳ. ಕೋಝಿಕ್ಕೋಡ್‌ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಜ್ವರದಿಂದ ಮೃತಪಟ್ಟಿದ್ದು,ಇದನ್ನು ಕೇರಳ ಆರೋಗ್ಯ ಇಲಾಖೆ "ಅಸ್ವಾಭಾವಿಕ" ಎಂದು ವಿವರಿಸಿದ್ದು ಬಳಿಕ ಜಿಲ್ಲೆಯಲ್ಲಿ ಆರೋಗ್ಯ ಎಚ್ಚರಿಕೆ ಘೋಷಿಸಲಾಗಿದೆ. ಮೃತ ವ್ಯಕ್ತಿಗಳಲ್ಲಿ ಒಬ್ಬರ ಸಂಬಂಧಿಕರನ್ನು ಸಹ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿದೆ ....

Cow : ಹಸುವನ್ನು ನಂಬಿ ಬದುಕುತಿದ್ದ ಕುಟುಂಬ ಬೀದಿಗೆ ಬಂದು ನಿಂತಿದೆ…!

Mysore News : 2  ಹಸುಗಳ ಮೇಲೆ ಹುಲಿ ದಾಳಿ ನಡೆಸಿದ ಘಟನೆ ಹುಣಸೂರು ತಾಲೂಕಿನ ಬೀರ್ತಮ್ಮನಹಳ್ಳಿ ಮೀಸಲು ಅರಣ್ಯದಂಚಿನ ಬಿ ಆರ್ ಕಾವಲು ಗ್ರಾಮದಲ್ಲಿ ನಡೆದಿದೆ. ರವಿ ಎಂಬುವವರಿಗೆ ಸೇರಿದ ಎರಡು ಹಸುಗಳ ಮೇಲೆ  ಹುಲಿ ಏಕಾಏಕಿ ದಾಳಿ ನಡೆಸಿದೆ. ಈ ಹಿಂದೆಯೂ ರವಿ ಕುಟುಂಬದ ಹಸುವನ್ನು ಹುಲಿ ರಾತ್ರೋರಾತ್ರಿ ದಾಳಿ ಮಾಡಿ ಕೊಂದು...

Collage : ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ, ನರ್ಸಿಂಗ್ ಕಾಲೇಜಿನಲ್ಲಿ ಬೆಳ್ಳಿ ಹಬ್ಬದ ಸಂಭ್ರಮ

Chitradurga News : ಚಿತ್ರದುರ್ಗದ ಶಿಕ್ಷಣ ಸಂಸ್ಥೆಯಾದ ದೇವರಾಜ್ ಅರಸ್ ಎಜುಕೇಶನ್ ಸೊಸೈಟಿ (ರಿ) ಎಸ್ಎಲ್‌ವಿ ಶಾಲೆ ಮತ್ತು ನರ್ಸಿಂಗ್ ಕಾಲೇಜಿನ 25ನೇ ವರ್ಷದ ಬೆಳ್ಳಿ ಹಬ್ಬ 2023 ಮತ್ತು 25 ನೇ ಬ್ಯಾಚ್ ದೀಪ ಬೆಳಗಿಸುವ ಕಾರ್ಯಕ್ರಮ ನಡೆಯಿತು. ಈ ವೇಳೆ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಹೊಳಲ್ಕೆರೆ ಶಾಸಕ ಚಂದ್ರಪ್ಪ ಮಗ...

Basavaraj Bommai : ಸರ್ಕಾರದ ವಿರುದ್ದ ಜೆಡಿಎಸ್ ಬಿಜೆಪಿ ಒಟ್ಟಾಗಿ ಹೋರಾಡಬೇಕೆನ್ನುವುದು ಜನರ ಬಯಕೆ : ಬೊಮ್ಮಾಯಿ

Hubballi News : ಕಾಂಗ್ರೆಸ್ ಸರ್ಕಾರದ ದುರಾಡಳಿತ ಹೆಚ್ಚಾಗಿದೆ. ಅದರ ವಿರುದ್ದ ವಿರೋಧ ಪಕ್ಷಗಳು ಒಟ್ಟಿಗೆ ಹೋರಾಟ ಮಾಡಬೇಕೆಂಬುದು ರಾಜ್ಯದ ಜನರ ಅಪೇಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ.ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ....

DK Shivakumar : ರಾಜ್ಯದ ಇತರೆ ನಗರಗಳಲ್ಲೂ ಹೂಡಿಕೆ ಮಾಡಿ: ನೆದರ್ಲೆಂಡ್ ನಿಯೋಗಕ್ಕೆ ಡಿಸಿಎಂ ಆಹ್ವಾನ

Banglore News : ಅತ್ಯುತ್ತಮ ಕೈಗಾರಿಕಾ ನೀತಿ, ಮೂಲಭೂತ ಸೌಕರ್ಯ, ಮಾನವ ಸಂವನ್ಮೂಲ, ಪರಿಸರದಿಂದಾಗಿ ಕರ್ನಾಟಕ ರಾಜ್ಯ ಭಾರತದಲ್ಲೇ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದೆ. ಕರ್ನಾಟಕ ಎಂದರೆ ಕೇವಲ ಬೆಂಗಳೂರು ಮಾತ್ರವಲ್ಲ, ಮೈಸೂರು, ಹುಬ್ಭಳ್ಳಿ, ಮಂಗಳೂರು, ಬೆಳಗಾವಿ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಅಗತ್ಯ ನೆರವು ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸೋಮವಾರ...

Madhu Bangarappa : ಸಾಧಕರ ಸಾಧನೆಗಳು ಮಕ್ಕಳಿಗೆ ಪ್ರೇರಣೆಯಾಗಲಿ : ಸಚಿವ ಮಧು ಬಂಗಾರಪ್ಪ

Banglore News : ನಮ್ಮ ಸರ್ಕಾರಿ ಶಾಲೆಗಳಲ್ಲಿ ಓದಿ ಸಾಧನೆಗೈದ ಸಾಧಕರ ಬಗ್ಗೆ ನಮ್ಮ ಮಕ್ಕಳಿಗೆ ಪ್ರೇರಣೆಯಾಗುವಂತೆ ಹೇಳುವಂತಹ ಕೆಲಸ ಆಗಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್. ಮಧು ಬಂಗಾರಪ್ಪ ಹೇಳಿದರು. ಇಂದು ಚಾಮರಾಜಪೇಟೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಆಯೋಜಿಸಲಾಗಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು....

Mark Rutte : ಜನರೊಂದಿಗೆ ಸರಳವಾಗಿ ಬೆರೆತ ನೆದರ್‌ಲ್ಯಾಂಡ್ಸ್ ಪ್ರಧಾನಿ : ಸಾರ್ವಜನಿಕರೊಂದಿಗೆ ಸೆಲ್ಫಿ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಅವರು , ಭಾರತ ಹಾಗೂ ನೆದರ್‌ಲ್ಯಾಂಡ್ಸ್ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರೆದುಕೊಂಡು 75 ವರ್ಷಗಳಾಗಿರುವ ಸಂದರ್ಭದ ಸವಿನೆನಪಿಗಾಗಿ ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಇಂದು ಸಂಚರಿಸಿದರು. ಸರಳ ಭದ್ರತೆಯ ನಡುವೆ ಯಾವುದೇ ಹೆಚ್ಚು ಅಂತರಗಳನ್ನಿಟ್ಟುಕೊಳ್ಳದೇ ಸಾರ್ವಜನಿಕರು ಹಾಗೂ ಮಾಧ್ಯಮದವರೊಂದಿಗೆ...

Mark Rutte : ಅಭಿವೃದ್ಧಿಶೀಲ ರಾಷ್ಟ್ರಗಳ ಸಾಲ ಯೋಜನೆ ಕುರಿತು ಸೂಕ್ತ ವೇದಿಕೆಗಳಲ್ಲಿ ಚರ್ಚೆ : ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಮಾಧ್ಯಮ ಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಭಾರತದ ಡಿಜಿಟಲ್ ಪಾವತಿಯ ಯುಪಿಐ ವಿಧಾನವು ಸರಳ ಹಾಗೂ ಸುಲಭವಾಗಿದೆ.ಇಲ್ಲಿನ ಚರ್ಚ್‌ಸ್ಟ್ರೀಟಿನಲ್ಲಿ ಸಂಚರಿಸಿ ಚಹ ಸವಿದಿರುವುದು ಸಂತಸ ತಂದಿದೆ.ಕೆಳ ಮತ್ತು ಮಧ್ಯಮ ಆದಾಯ ಹೊಂದಿರುವ ರಾಷ್ಟ್ರಗಳ ಸಾಲ ಯೋಜನೆ ಕುರಿತು...

Mark Rutte : ಚರ್ಚ್ ಸ್ಟ್ರೀಟ್‌ನಲ್ಲಿ ಚಹಾ ಸವಿದ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಅವರು , ಭಾರತ ಹಾಗೂ ನೆದರ್‌ಲ್ಯಾಂಡ್ಸ್ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರೆದುಕೊಂಡು 75 ವರ್ಷಗಳಾಗಿರುವ ಸಂದರ್ಭದ ಸವಿನೆನಪಿಗಾಗಿ ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಇಂದು ಸಂಚರಿಸಿ ,ಚಹಾ ಸವಿದರು. ಬ್ರಿಗೇಡ್ ರಸ್ತೆಯಿಂದ ಕಾಲ್ನಡಿಗೆ ಮೂಲಕ ಚರ್ಚ್ ಸ್ಟ್ರೀಟಿನ ಚಾಯ್‌ಪಾಯಿಂಟ್‌ಗೆ...

Prajwal Revanna : ಸಂಸದ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶ ಅಮಾನತು ಅರ್ಜಿ ವಜಾಗೊಳಿಸಿದ ಹೈಕೋರ್ಟ್

Hassan News : ಸಂಸದರಾಗಿ ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು ಆದೇಶಕ್ಕೆ ‘ಸುಪ್ರೀಂ’ಗೆ ಮೇಲ್ಮನವಿ ಸಲ್ಲಿಕೆವರೆಗೆ ತಡೆ ನೀಡಲು ಮನವಿ ಮಾಡಿದ್ದರು. ಪ್ರಜ್ವಲ್ ರೇವಣ್ಣ ಸಂಸದ ಸ್ಥಾನ ಆಯ್ಕೆ ಅಸಿಂಧು ಆದೇಶವನ್ನು ಅಮಾನತುಗೊಳಿಸಲು ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಪ್ರಜ್ವಲ್ ರೇವಣ್ಣ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ. ನಟರಾಜನ್​ ಅವರು ತೀರ್ಪನ್ನು ಕಾಯ್ದಿರಿಸಿ ಇಂದು...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img