Monday, October 12, 2026

kannada news

Elephant : ಸಫಾರಿ ವಾಹನಗಳ ಮೇಲೆ ಆನೆ ದಾಳಿ…! ಮುಂದೇನಾಯ್ತು..?!

Mysore News : ಸಫಾರಿ ವಾಹನಗಳ‌ ಮೇಲೆ ಆನೆ ದಾಳಿ ನಡೆಸಲು ಮುಂದಾದ ಘಟನೆ ನಾಗರಹೊಳೆ ಅರಣ್ಯದಲ್ಲಿ ನಡೆದಿದೆ.ಈ ದೃಶ್ಯ ಕೂಡಾ ಸೆರೆಯಾಗಿದೆ. ಹೌದು ಹುಣಸೂರು ತಾಲೂಕಿನ‌ ನಾಗರಹೊಳೆ ಅರಣ್ಯ ಪ್ರದೇಶದ ಕುಟ್ಟ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಫಾರಿಗೆ ತೆರಳಿದ್ದ ಪ್ರವಾಸಿಗರ ಕ್ಯಾಮೆರಾದಲ್ಲಿ ಈ ದೃಶ್ಯ ಸೆರೆಯಾಗಿದೆ. ಮೊದಲಿಗೆ ಖಾಸಗಿ ವಾಹನ ನೋಡಿ‌ ಓಡಿ ಬಂದ...

Siddaramaiah : “ನನ್ನ ಹೆಣ ಕೂಡಾ ಬಿಜೆಪಿಗೆ ಹೋಗುವುದಿಲ್ಲ” : ಸಿಎಂ ಸಿದ್ದರಾಮಯ್ಯ ಕಿಡಿ

Politicala News : ಸಿಎಂ ಸಿದ್ದರಾಮಯ್ಯ ಅವರು ಅಡ್ವಾಣಿ ಭೇಟಿ ವಿಚಾರವಾಗಿ ಜೆಡಿಎಸ್ ನಾಯಕರು ಬಿಜೆಪಿ ಗೆ ಸಿದ್ದರಾಮಯ್ಯ ಸೇರಿಕೊಳ್ಳುತ್ತಾರೆ ಎಂಬ ಹೇಳಿಕೆ ನೀಡಿದ್ದರು . ಈ ವಿಚಾರದ ಪ್ರತಿಯಾಗಿ ರಾಜ್ಯದ ಸಿಎಂ ಸಿದ್ದ ರಾಮಯ್ಯ , ಬಿಜೆಪಿ ನಾಯಕರನ್ನು ಭೇಟಿ ಮಾಡಿದ ತಕ್ಷಣ ನಾನು ಬಿಜೆಪಿ ಸೇರುತ್ತೇನೆ ಎಂಬುವುದಲ್ಲ ನಾನು ಯಾವುದೋ ಕಾಲದಲ್ಲಿ ಅಡ್ವಾಣಿ...

Anil Kumble : ಬಿಎಂಟಿಸಿಯಲ್ಲಿ ಪ್ರಯಾಣಿಸಿದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ..!

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಇಂದು ಸೋಮವಾರ ಸೆ.11ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಎಫೆಕ್ಟ್ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೂ ತಟ್ಟಿತ್ತು. ಕ್ಯಾಬ್, ಟ್ಯಾಕ್ಸಿ, ಆಟೋ ಇಲ್ಲದೆ ಬಿಎಂಟಿಸಿ ಬಸ್ ನ್ನೆ ಕಾಯುವ ಪರಿಸ್ಥಿತಿ ಮುಂದಾಯಿತು. ಖಾಸಗಿ ಬಂದ್...

Private Vehicle : ಸ್ತಬ್ಧವಾದ ಬೆಂಗಳೂರು ಖಾಸಗಿ ವಾಹನ : ಸಚಿವರ ಭರವಸೆ ಬೆನ್ನಲ್ಲೇ ಬಂದ್ ವಾಪಸ್

Banglore News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟಗಳು ಇಂದು ಬೆಂಗಳೂರು ಬಂದ್​ಗೆ ಕರೆ ನೀಡಿದ್ದು ಬೆಂಗಳೂರು ಖಾಸಗೀ ಬಸ್ ಆಟೋಗಳು ಇಂದು ಸ್ತಬ್ಧವಾಗಿದ್ದವು. ಈ ಪ್ರತಿಭಟನೆ ಕೆಲವೆಡೆ ಶಾಂತಿಯುತವಾಗಿದ್ದರೆ ಇನ್ನೂ ಹಲವೆಡೆ ಇದು ಹಿಂಸಾ ರೂಪವಾಗಿ ಪರಿವರ್ತನೆಯಾಗಿತ್ತು. ಬಂದ್ ಗೆ ಬೆಂಬಲ ನೀಡದೆ ಇದ್ದವರನ್ನು ಒತ್ತಾಯಪೂರ್ವಕವಾಗಿ ಬೆಂಬಲ ನೀಡುವಂತೆ ಹಿಂಸಾರೂಪವಾಗಿ...

DC Office : ರಾಜ್ಯದಲ್ಲಿ ಬರಗಾಲ ಘೋಷಣೆಗೆ ಒತ್ತಾಯ- ಡಿಸಿ‌ ಕಚೇರಿ ಎದುರು ರೈತ ಪ್ರಾಂತ ಸಂಘದಿಂದ ಪ್ರತಿಭಟನೆ

Dharwad News : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಇಂದು ಧಾರವಾಡದ ಡಿಸಿ ಕಚೇರಿ ಎದುರು ಕರ್ನಾಟಕ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.‌ ರಾಜ್ಯದಲ್ಲಿ ಶೀಘ್ರದಲ್ಲೇ ಬರಗಾಲ ಘೋಷಣೆ ಮಾಡಬೇಕು.‌ಅರಣ್ಯ ಭೂಮಿ ಸಾಗುವಳಿದಾರರಿಗೆ ಹಕ್ಕುಪತ್ರ ವಿತರಿಸಲು ಒತ್ತಾಯಿಸಬೇಕೆಂದು,ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಲಾಯಿತು. ಪ್ರತಿಭಟನೆಯಲ್ಲಿ ಡಿಸಿ ಮೂಲಕ ಸಿಎಂಗೆ ಮನವಿ ಪತ್ರ ರವಾನೆ ಮಾಡಲಾಯಿತು.‌ https://karnatakatv.net/kodimat-swameeji-talks/ https://karnatakatv.net/national-forest-martyrs-day/ https://karnatakatv.net/laxmi-hebbalkar-visit-rameshwara-temple/  

Kodi Shree : ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಕಾಡಲಿದೆ : ಭವಿಷ್ಯ ನುಡಿದ ಕೋಡಿ ಮಠದ ಸ್ವಾಮೀಜಿ

Hubballi News : ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ರಾಜಕೀಯ ಭವಿಷ್ಯ ನುಡಿದಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ತಿರತೆ ಕಾಡಲಿದೆ,ರಾಷ್ಟ್ರ ರಾಜಕಾರಣ‌ , ರಾಜ್ಯ ರಾಜಕಾರಣದಲ್ಲೂ ಅಸ್ತಿರತೆ ಉಂಟಾಗಲಿದೆ,ಯುಗಾದಿ ನಂತರ ಏನಾಗುತ್ತೋ‌ ಕಾದು‌ನೋಡಿ, ಯುಗಾದಿ ವರೆಗೂ ಸಮಯ ಇದೆ, ಎಲ್ಲವೂ ಕಾದುನೋಡಬೇಕಾಗಿದೆ. ಎಂಬುವುದಾಗಿ ಕೋಡಿ ಮಠದ ಸ್ವಾಮೀಜಿ ಅಚ್ಚರಿ ಭವಿಷ್ಯ...

Siddaramaiah : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

State News : ಇಂದು ಅಂದರೆ ಸೆಪ್ಟಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ . ಈ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವನಸಂಪತ್ತಿನ ಸಂರಕ್ಷಣಾ ಸಮಯದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ವನಸಂಪತ್ತಿನ ಸಂರಕ್ಷಣೆಯ ವೇಳೆ...

Laxmi Hebbalkar : ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

State News : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ಬಾಳೆಕುಂದ್ರಿ ಶ್ರೀ ರಾಮೇಶ್ವರ ಮಂದಿರದಲ್ಲಿ ದೇವರ ದರ್ಶನ ಪಡೆದು ಪುನೀತರಾದರು. ಬಾಳೇಕುಂದ್ರಿ ಬಿ ಕೆ ಗ್ರಾಮದ ಶ್ರೀ ರಾಮೇಶ್ವರ ಮಂದಿರಕ್ಕೆ ತೆರಳಿ, ದರ್ಶನ ಆಶೀರ್ವಾದ ಪಡೆದರು. ಕೊನೆಯ ಶ್ರಾವಣ ಸೋಮವಾರದ ಪ್ರಯುಕ್ತ ಮಹಾಪ್ರಸಾದ ಸೇವೆಗೆ ಚಾಲನೆಯನ್ನು ಕೊಟ್ಟು, ಭಕ್ತಾಧಿಗಳಿಗೆ...

Nokia G42 5G : ನೋಕಿಯಾ ಫೋನ್ ಕಮ್ ಬ್ಯಾಕ್..! ಏನೇನಿದೆ ಫೀಚರ್ಸ್..?!

Technology News : ಒಂದು ಕಾಲದಲ್ಲಿ ತನ್ನದೇ ಸಾಮ್ರಾಜ್ಯ ಕಟ್ಟಿಕೊಂಡು ಬಿಂದಾಸಾಗಿ ರಾಜ್ಯಭಾರ ಮಾಡುತ್ತಿತ್ತು ಆ ಒಂದು ಸೆಲ್ ಫೋನ್ ಆದರೆ ನಿರಂತರ ಟೆಕ್ ಲೋಕ ದಲ್ಲಿ ಸದ್ದು ಮಾಡುವುದನ್ನೇ ನಿಲ್ಲಿಸಿತ್ತು. ಆದರೆ ಇದೀಗ ಮತ್ತೆ ಸದ್ದು ಮಾಡಲಾರಂಭಿಸಿದೆ ಜನರ ಬಹು ಬೇಡಿಕೆಯ ಸೆಲ್ ಫೋನ್ ಹಾಗಿದ್ರೆ ಭಾರತದಲ್ಲಿ ಸೌಂಡ್ ಮಾಡುತ್ತಿರೋ ಸೆಲ್ ಫೋನ್...

K Y Nanjegowda : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ : ಶಾಸಕ ಕೆ.ವೈ. ನಂಜೇಗೌಡ

Kolar News : ಬಿ.ಕೆ.ಹರಿಪ್ರಸಾದ್ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಸಿಎಂ ಹಾಗೂ ಡಿಸಿಎಂ ವಿರುದ್ದ ಹೇಳಿಕೆ ನೀಡುತ್ತಿರುವುದು ಸರಿಕಾಣುತ್ತಿಲ್ಲ , ಪಕ್ಷದ ವರಿಷ್ಠ ರು ಇವರ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ . ಮಾಲೂರು ತಾಲ್ಲೂಕಿನ ಮಾಸ್ತಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಕೆ ವೈ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img