Monday, October 12, 2026

kannada news

Basavaraj Bommai : ಹುಬ್ಬಳ್ಳಿ : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಮರ್ಥನೆ

Hubballi News : ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಡಲು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮೈತ್ರಿ ವಿಚಾರವಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದರು. ರಾಜಕಾರಣ ನಿಂತ ನೀರಲ್ಲ, ಕೆಲವು ಉದ್ದೇಶಕ್ಕಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ. ಒಂದು ಕಡೆ ಅಭಿವೃದ್ಧಿ ಸಂಪೂರ್ಣ ಸ್ಥಗಿತ, ಮತ್ತೊಂದು ಕಡೆ ಭ್ರಷ್ಟಾಚಾರದಲ್ಲಿ...

Pradeep Shettar : ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೆ: ಶಾಸಕ ಮಹೇಶ ತೆಂಗಿನಕಾಯಿ

Hubballi News : ವಿಪ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ನಾನು ಆತ್ಮೀಯರು, ಸಹೋದರರು ಇದ್ದ ಹಾಗೇ. ಈ ಸಂದರ್ಭದಲ್ಲಿ ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಆಗಬಾರದು ಎಂದು ಶಾಸಕ ಮಹೇಶ ತೆಂಗಿನಕಾಯಿ ತಿಳಿಸಿದ್ದಾರೆ. ನಗರದ ಟೌನ್ ಹಾಲ್ ನಲ್ಲಿ ತಮ್ಮ ಕ್ಷೇತ್ರದ ಜನರ ಅನುಕೂಲಕ್ಕಾಗಿ ನೂತನ ಜನಸಂಪರ್ಕ ಕಾರ್ಯಾಲಯ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು,...

Rajanikanth : ರಿಯಲ್ ಲೈಫ್ ನಲ್ಲಿ ತಲೈವಾ ಸ್ಟೈಲ್ ಗೆ ಫಿದಾ ಆದ ಅಭಿಮಾನಿಗಳು..!

Film News : ತಮ್ಮ ವಿಭಿನ್ನ ಸ್ಟೈಲ್, ಮ್ಯಾನರಿಸಂ ಹಾಗೂ ಸರಳ, ಸಜ್ಜನ ವ್ಯಕ್ತಿತ್ವದಿಂದ ಅಭಿಮಾನಿಗಳನ್ನು ತನ್ನತ್ತ ಸೆಳೆಯೋದೆ ತಲೈವಾ ಸ್ಪೆಷಾಲಿಟಿ ಇದೀಗ ತಮ್ಮ ನಿಜ ಜೀವನದಲ್ಲಿ ಮಾಡಿದಂತಹ ವಿಭಿನ್ನ ಸ್ಟೈಲ್ ಗೆ ಅಭಿಮಾನಿಗಳು ಮತ್ತೆ ಫಿದಾ ಆಗಿದ್ದಾರೆ.  ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಸ್ಟೈಲ್ ನಿಂದಲೇ ಅಭಿಮಾನಿಗಳಿಗೆ ಹತ್ತಿರವಾಗಿದ್ದಾರೆ. ಎಷ್ಟೇ ಎತ್ತರಕ್ಕೆ ಏರಿದರೂ ತಲೈವಾ...

Pralhad Joshi : ಬಿಜೆಪಿ – ಜೆಡಿಎಸ್ ಮೈತ್ರಿ ಇನ್ನೂ ಫೈನಲ್ ಆಗಿಲ್ಲ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Hubballi News : ಬಿಜೆಪಿ - ಜೆಡಿಎಸ್ ಮೈತ್ರಿ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮಾತನಾಡಿದರು. ನನಗೆ ಇದರ ಬಗ್ಗೆ ಮಾಹಿತಿ ಸಿಕ್ಕಿಲ್ಲ, ಮೈತ್ರಿ ಅನಿವಾರ್ಯ ಅಂತ ಬೊಮ್ಮಯಿ ಅವರು ಸ್ಥಳೀಯವಾಗಿ ಹೇಳಿರಬಹುದು. ನಾನು ಕೇಂದ್ರದಲ್ಲಿ ಮಂತ್ರಿಯಾಗಿ ನಮ್ಮ ಪಕ್ಷದ ವರಿಷ್ಠರು ಹೇಳುವವರೆಗೆ ನಾನು ಕಾಮೆಂಟ್ ಮಾಡೋದ್ದಿಲ್ಲ ಎಂದು ಹೇಳಿದರು. ಶೃಂಗ ಸಭೆ...

Pralhad Joshi : ರಾಜ್ಯ ಸರ್ಕಾರ ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸಬೇಕು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Hubballi News : ಖಾಸಗಿ ಬಸ್ ಮಾಲೀಕರ ತೊಂದರೆ ನಿವಾರಿಸುವ ಕೆಲಸ ರಾಜ್ಯ ಸರ್ಕಾರದಿಂದ ಆಗಬೇಕು ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದರು. ಶಕ್ತಿ ಯೋಜನೆಯಿಂದ ಖಾಸಗಿ ವಾಹನ ಬಂದ್ ಮಾಡಲಾಗಿದೆ. ಖಾಸಗಿ ಅವರಿಗೆ ತೊಂದರೆ ಆಗಿರೋದು ನಿಜ, ಬಡಜನ ಇರೋದ್ರಿಂದ ಸರ್ಕಾರ ಗಮನ ಕೊಡಬೇಕು, KSRTC ಗೆ ಕೂಡ ಸರ್ಕಾರ...

Pigeon: ಫ್ಲಾಟ್ ನಲ್ಲಿ ಪಾರಿವಾಳಗಳ ರುಂಢ ಕಟ್..?! ಅಲ್ಲಿ ಆಗಿದ್ದೇನು..?!

Hubballi News : ಹುಬ್ಬಳ್ಳಿಯಲ್ಲಿ ಒಂದು ಅಮಾನುಷ ಕೃತ್ಯ ಬೆಳಕಿಗೆ ಬಂದಿದೆ. ಹಳೆ ವೈಷಮ್ಯಕ್ಕಾಗಿ ಮುಗ್ಧ ಪಕ್ಷಿ ಸಂಕುಲವೇ ಬಲಿಯಾಗಿದೆ. ಪಾರಿವಾಳಗಳ ರುಂಢವನ್ನೇ ಕತ್ತರಿಸಿ ಅಮಾನುಷವಾಗಿ ವರ್ತಿಸಿದ್ದಾರೆ ಕಿಡಿಗೇಡಿಗಳು. ಹೌದು ಹಳೇ ದ್ವೇಷದ ಹಿನ್ನಲೆ ಕುತ್ತಿಗೆ ಕಟ್ ಮಾಡಿ 23 ಪಾರಿವಾಳ ಸಾಯಿಸಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ನಗರದ ಗೋಕುಲ ರಸ್ತೆಯಲ್ಲಿರೋ ಯಾವಗಲ್ ಪ್ಲಾಟ್ ನಲ್ಲಿ...

Flower : ಬಣ್ಣ ಬಣ್ಣದ ಹೂವಿನ ಲೋಕ ಸೃಷ್ಟಿಸಿದ ಧಾರವಾಡದ ಕೃಷಿ ಮೇಳ

Dharwad News : ಹೂವು ಅಂದರೆ ಯಾರಿಗೆ ಇಷ್ಟವಾಗೋಲ್ಲ ಹೇಳಿ? ಹೂವು ಪರಿಸರದ ಅದ್ಭುತ ಸೃಷ್ಟಿ. ಈ ಹೂವುಗಳ ಲೋಕದಲ್ಲಿ ಮುಳುಗಿದರೆ ಹೊತ್ತು ಹೋಗೋದೇ ಗೊತ್ತಾಗೋದಿಲ್ಲ. ಇಂಥ ಅದ್ಭುತ ಹೂವುಗಳ ನೂರಾರು ಬಗೆ ಒಂದೇ ಸೂರಿನಲ್ಲಿ ನೋಡಲು ಸಿಕ್ಕರೆ? ಸ್ವರ್ಗವೇ ಧರೆಗಿಳಿದ ಅನುಭೂತಿಯಲ್ಲವೇ? ಅಂಥ ಅನುಭೂತಿಗೆ ಧಾರವಾಡದ ಕೃಷಿ ಮೇಳ ಸಾಕ್ಷಿಯಾಗಿದೆ. ಗುಲಾಬಿ, ಸೇವಂತಿ, ಕಾರ್ನೇಶನ್,...

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

Dharwad News : ಧಾರವಾಡ ಜಿಲ್ಲೆಯ ಬಿಜೆಪಿಗೆ ಸದ್ಯ ಟೈಮ್ ಸರಿ ಇಲ್ಲವೆಂದು ಕಾಣುತ್ತಿದೆ. ಇಷ್ಟು ದಿನ ಜೇನುಗೂಡಿನಂತಿದ್ದ ಬಿಜೆಪಿ ಈಗ ಯಜಮಾನ ಇಲ್ಲದ ಮನೆಯಂತಾಗಿದೆ. ಅದರಂತೆ ರಾಜ್ಯ ಮಟ್ಟದ ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರೆ, ಈಗ ಸ್ಥಳೀಯ ಮಟ್ಟದ ಮುಖಂಡರು ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್...

Ganesh Chaturthi : ಗಣೇಶ ಹಬ್ಬಕ್ಕೆ ವಾ.ಕ.ರ. ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ವ್ಯವಸ್ಥೆ

Hubballi News : ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರಿಗೆ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಗಣೇಶ ಹಬ್ಬದ ಆಚರಣೆಗಾಗಿ ದೂರದ ಸ್ಥಳಗಳಿಂದ ತಮ್ಮ ಸ್ವಂತ ಊರುಗಳಿಗೆ ಬರುವ ಹಾಗೂ ಹಬ್ಬ ಮುಗಿಸಿ...

TB Jayachandra :ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು..!

ಬೆಂಗಳೂರು: ರಾಜ್ಯ ಸರ್ಕಾರ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಹೈವೇ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ನೈಸ್ ರಸ್ತೆಯ ಅವಶ್ಯಕತೆಯಿಲ್ಲ ಹೀಗಾಗಿ ನೈಸ್ ಯೋಜನೆಯನ್ನು ರಾಜ್ಯ‌ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಟಿ.ಬಿ. ಜಯಚಂದ್ರ ಅವರು ಅಭಿಪ್ರಾಯ ಪಟ್ಟಿದ್ದಾರೆ. ನೈಸ್ ಯೋಜನೆಗೆ ಸಂಬಂಧಿಸಿದಂತೆ ನಾನೇ 2016ರಲ್ಲಿ ಸದನ ಸಮಿತಿ ವರದಿ ಕೊಟ್ಟಿದ್ದೇನೆ. ಇದರ ಬಗ್ಗೆ ಉನ್ನತ ಮಟ್ಟದ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img