Monday, October 12, 2026

kannada news

Pralhad Joshi : ರಾಜ್ಯದಲ್ಲಿ ಬಿಜೆಪಿಗೆ 20ಕ್ಕೂ ಅಧಿಕ ಸ್ಥಾನ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

HUBLI : : ಪಾರ್ಟಿ ನನಗೆ ಧಾರವಾಡ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಟಿಕೆಟ್ ಕೊಟ್ಟಿದೆ, ಈ ಬಾರಿಯೂ ಧಾರವಾಡದಿಂದಲೇ ಸ್ಪರ್ಧಿಸುವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತಾಡಿದ ಅವರು, ಬಿಜೆಪಿ ರಾಜ್ಯದಲ್ಲಿ 20 ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ, ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವ ಹಾಗೂ...

Eiffel Tower : ಐಫೆಲ್ ಟವರ್ ನಲ್ಲಿಯೇ ನಿದ್ದೆ ಹೋದ ಪ್ರವಾಸಿಗರು..! ಮುಂದೇನಾಯ್ತು..?!

International News : ಐಫೆಲ್​ ಟವರ್​ಗೆ ಬಾಂಬ್​ ಬೆದರಿಕೆ ಎಂಬ ಸುದ್ದಿ ಇತ್ತೀಚೆಗೆ ಕೇಳಿಬಂದ ಬೆನ್ನಲ್ಲೇ ಇದೀಗ ಮತ್ತೊಂದು  ಘಟನೆ ಆತಂಕಕ್ಕೆ ಎಡೆಮಾಡಿದೆ. ಕುಡಿದ ಮತ್ತಿನಲ್ಲಿ ಅಮೆರಿಕದ ಇಬ್ಬರು ಪ್ರವಾಸಿಗರು ಐಫೆಲ್​ ಟವರಿನ ಮೇಲೆ ನಿದ್ದೆ ಹೋದ ಘಟನೆ ಇತ್ತೀಚೆಗೆ ನಡೆದಿದೆ. ಭದ್ರತಾ ನಿಯಮಗಳನ್ನು ಮೀರಿದ ಈ ಪ್ರವಾಸಿಗರು ಐಫೆಲ್​ ಟವರಿನ ಮಹಡಿಗಳಲ್ಲಿ ಒಂದಿಡೀ ರಾತ್ರಿಯನ್ನು...

BMTC : ಬಿಎಂಟಿಸಿ ಹಾರಾಟಕ್ಕೆ ಬಲಿಯಾಯಿತೇ ಕಂದಮ್ಮ ..?!

Banglore News : ಬೆಂಗಳೂರಿನಲ್ಲಿ ಬಿಎಂಟಿಸಿ ಗೆ ಕಂದಮ್ಮ ಬಲಿಯಾಗಿದೆ. ಬಿಎಂಟಿಸಿ ಬಸ್ ಹರಿದು ನಾಲ್ಕು ವರ್ಷ ವಯಸ್ಸಿನ ಮಗು ಮೃತಪಟ್ಟ ಘಟನೆ ಬೆಂಗಳೂರಿನ ಉತ್ತರಹಳ್ಳಿ ಮುಖ್ಯರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಇಂಟರ್ ನ್ಯಾಶನಲ್ ಪಬ್ಲಿಲ್ ಸ್ಕೂಲ್ ಪ್ರಿ ಕೆಜಿ ವಿದ್ಯಾರ್ಥಿನಿ ಪೂರ್ವಿ ರಾವ್ ಮೃತ ದುರ್ದೈವಿ. ಮಗಳನ್ನು ಶಾಲೆಗೆ ಬಿಡಲೆಂದು ಆಕೆಯ ತಂದೆ ಪ್ರಸನ್ನ ಅವರು...

Leopard : ರಾಯಚೂರು : ಗುಡ್ಡದಲ್ಲಿ ಕಾಣಿಸಿಕೊಂಡ ಚಿರತೆ, ಗ್ರಾಮದಲ್ಲಿ ಆತಂಕ..!

Raichur News : ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿ ಬಳಿ ಬೆಟ್ಟದೂರು ಗುಡ್ಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ. ಕಳೆದ 15 ದಿನಗಳಲ್ಲಿ ಕುರಿಗಾಯಿಗಳ 10 ನಾಯಿ, ಕುರಿಗಳು ನಾಪತ್ತೆಯಾಗಿದ್ದು, ಇದೀಗ ಗ್ರಾಮದ ಸಿದ್ದರೂಡಮಠದ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಗುಡ್ಡದ ಮೇಲಿನ ಭಗಧ್ವಜದ ಹತ್ತಿರ ಸಂಜೆ ವೇಳೆ ಚಿರತೆ ಪ್ರತ್ಯಕ್ಷವಾಗಿದ್ದು, ಜಮೀನುಗಳಲ್ಲಿ ಚಿರತೆ ಹೆಜ್ಜೆಗುರುತು ಕಂಡು...

Madhu Bangarappa : ಇನ್ನುಮುಂದೆ ವಿದ್ಯಾರ್ಥಿಗಳಿಗೆ ವಾರದಲ್ಲಿ 2 ದಿನ ಮೊಟ್ಟೆ ವಿತರಣೆ : ಸಚಿವ ಮದು ಬಂಗಾರಪ್ಪ

Shivamogga News : ಶಿವಮೊಗ್ಗದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮದು ಬಂಗಾರಪ್ಪ ಅವರು, ಇದುವರೆಗೆ 8 ನೇ ತರಗತಿಯವರೆಗಿನ ಮಕ್ಕಳಿಗೆ ಮೊಟ್ಟೆ ವಿತರಣೆ ನಡೆಯುತಿತ್ತು. ಆದರೆ ಇನ್ನು ಮುಂದೆ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ನೀಡಲಾಗುವುದು. ಆಗಸ್ಟ್ 18ರಂದು ಮಂಡ್ಯದಲ್ಲಿ ಈ ಕಾರ್ಯಕ್ರಮಕ್ಕೆ ಚಾಲನೆ...

S S Mallikharjun : ಸಚಿವರ ವಿರುದ್ಧ ದಲಿತ ಸಮುದಾಯ ನಿಂದನೆ ಆರೋಪ..?!

Banglore News : ಇತ್ತೀಚೆಗ ಷ್ಟೇ ನಟ ಉಪೇಂದ್ರ ಬಗ್ಗೆ ಸಮುದಾಯ ನಿಂದನೆ ಆರೋಪ ಕೇಳಿ ಬಂದಿತ್ತು. ಇದೀಗ ಸಚಿವರಿಗೂ ಈ ಸಮಸ್ಯೆ ಎದುರಾಗಿದೆ. ದಲಿತ ಸಮುದಾಯದ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತೋಟಗಾರಿಕಾ ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಗೆ ರಿಪಬ್ಲಿಕನ್‌ ಪಾರ್ಟಿ ಆಫ್‌ ಇಂಡಿಯಾ ಮುಖಂಡ ಎಂ...

Shree Murali : ಸ್ಪಂದನಾ ಉತ್ತರ ಕ್ರಿಯೆಗೆ ಕುಂಟುತ್ತಾ ಬಂದ ಮುರಳಿ …! ಕಾಲಿಗೆ ಏಟಾಗಿದ್ದು ಹೇಗೆ..?!

Film News : ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ ಮನೆಯಲ್ಲಿ ಶಾಂತಿಹೋಮ ನಡೆಯುತ್ತಿದೆ. ವಿಜಯ್​ ರಾಘವೇಂದ್ರ ಅವರ ಕುಟುಂಬದವರು ಇದರಲ್ಲಿ ಭಾಗಿ ಆಗಿದ್ದಾರೆ ಎನ್ನಲಾಗಿದೆ. ಈ ಕಾರ್ಯಕ್ರಮಕ್ಕೆ ಪುತ್ರ ಶೌರ್ಯನನ್ನು ವಿಜಯ್​ ರಾಘವೇಂದ್ರ ಕರೆದುಕೊಂಡು ಬಂದಿದ್ದಾರೆ. ಅಂದಾಜು...

Earthquake : ಮ್ಯಾನ್ಮಾರ್ : ಕಚಿನ್ ಪ್ರಾಂತ್ಯದಲ್ಲಿ ಭೂಕುಸಿತ : 25 ಮೃತದೇಹ ಪತ್ತೆ

International News : ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಉತ್ತರ ಕಚಿನ್ ಪ್ರಾಂತ್ಯದ ಹಪಕಾಂತ ಪಟ್ಟಣದ ಹೊರವಲಯದಲ್ಲಿರುವ ಜೇಡ್ ಗಣಿಯಲ್ಲಿ ಭೂಕುಸಿತ ಸಂಭವಿಸಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸುಮಾರು 180 ಮೀಟರ್ ಎತ್ತರದ ಗೋಡೆ ಕುಸಿದುಬಿದ್ದಿದೆ ಎನ್ನಲಾಗಿದೆ. ಈ ಸ್ಥಳವು ಮ್ಯಾನ್ಮಾರ್ನ ಅತಿದೊಡ್ಡ ಪಟ್ಟಣವಾದ ಯಾಂಗೊನ್ನ ಉತ್ತರಕ್ಕೆ ಸುಮಾರು 950 ಕಿಲೋಮೀಟರ್ (600 ಮೈಲಿ) ದೂರದಲ್ಲಿದೆ....

Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!

International News : ಕ್ಯಾಲಿಫೋರ್ನಿಯಾದಲ್ಲಿ ನ್ಯಾಯಾಧೀಶರೊಬ್ಬರು ತನ್ನ ಹೆಂಡತಿಯನ್ನು ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಕೊಂದ ಬಳಿಕ ತನ್ನ ಸಹದ್ಯೋಗಿಯೊಬ್ಬರಿಗೆ `ನಾನು ನಾಳೆ ಕೋರ್ಟ್‍ಗೆ ಬರುವುದಿಲ್ಲ, ಕಸ್ಟಡಿಯಲ್ಲಿರುತ್ತೇನೆ’ ಎಂದು ಸಂದೇಶ ಕಳುಹಿಸಿದ್ದಾನೆ. ನ್ಯಾಯಾಧೀಶ ಜೆಫ್ರಿ ಫರ್ಗುಸನ್ (72) ಎಂಬಾತ ಪತ್ನಿಯನ್ನು ಕೊಲೆಗೈದ ಆರೋಪಿ. ಆತನ ಮನೆಯಲ್ಲಿ ಪರವಾನಿಗೆ ಹೊಂದಿದ್ದ ಸುಮಾರು 47 ಬಂದೂಕುಗಳು ಮತ್ತು...

Spandana : ಮಲ್ಲೇಶ್ವರದ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಉತ್ತರ ಕ್ರಿಯೆ

Film News : ಸ್ಪಂದನಾ ಅವರ ನಿಧನದಿಂದ ವಿಜಯ್​ ರಾಘವೇಂದ್ರ ಕುಟುಂಬದಲ್ಲಿ ಶೋಕದ ವಾತಾವರಣ ಮನೆ ಮಾಡಿದೆ. ಸ್ಯಾಂಡಲ್ ವುಡ್ ಗೂ ಇದೊಂದು ತುಂಬಲಾರದ ನಷ್ಟವೂ ಹೌದು. ಇಂದು (ಆಗಸ್ಟ್ 16) ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಕಬಡ್ಡಿ ಕ್ಲಬ್​ ಮೈದಾನದಲ್ಲಿ ಸ್ಪಂದನಾ ವಿಜಯ್​ ರಾಘವೇಂದ್ರ ಅವರ ಉತ್ತರ ಕ್ರಿಯೆ ನಡೆಯುತ್ತಿದೆ. ಸ್ಪಂದನಾ ತಂದೆ ಬಿ.ಕೆ. ಶಿವರಾಂ ಅವರ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img