National News : ಮಾಜಿ ಪ್ರಧಾನಿ ಮತ್ತು ಹಿರಿಯ ಬಿಜೆಪಿ ನಾಯಕ ಅಟಲ್ ಬಿಹಾರಿ ವಾಜಪೇಯಿ ಅವರ ಪುಣ್ಯತಿಥಿಯ ಅಂಗವಾಗಿ ಘನ್ಯರು ಬುಧವಾರ ನವದೆಹಲಿಯ ಸದೈವ್ ಅಟಲ್ ಅವರ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.
ಮಾಜಿ ಪ್ರಧಾನಿ, ಬಿಜೆಪಿ ಹಿರಿಯ ನಾಯಕ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಐದನೇ ವರ್ಷದ ಪುಣ್ಯತಿಥಿಯಂದು ರಾಷ್ಟ್ರಪತಿ ದ್ರೌಪದಿ ಮುರ್ಮು...
Bengalore News : ಐದು ಗ್ಯಾರಂಟಿ ಯೋಜನೆಗಳ ಪೈಕಿ ಮೂರನೇ ಗ್ಯಾರಂಟಿಯಾದ ‘ಅನ್ನಭಾಗ್ಯ’ ಯೋಜನೆ ಅಡಿ ಅಂತ್ಯೋದಯ ಹಾಗೂ ಬಿಪಿಎಲ್ ಕುಟುಂಬದ ಸದಸ್ಯರಿಗೆ ಪ್ರಸ್ತುತ ವಿತರಿಸುತ್ತಿರುವ 5 ಕೆ.ಜಿ. ಅಕ್ಕಿ ಜತೆಗೆ ಹೆಚ್ಚುವರಿ 5 ಕೆ.ಜಿ. ಅಕ್ಕಿ ನೀಡುವುದಾಗಿ ಹೇಳಲಾಗಿತ್ತು.
ಆದರೆ ಅಕ್ಕಿ ಲಭ್ಯವಾಗದ ಕಾರಣ ಸರ್ಕಾರ ಪ್ರತಿ ವ್ಯಕ್ತಿಗೆ (5 ಕೆ.ಜಿ. ಅಕ್ಕಿ ದರ)...
Political News : ಕಾಂಗ್ರೆಸ್ ಪಾಲಯದಲ್ಲಿ ಮತ್ತೆ ಮುನ್ನಲೆಗೆ ಬಂದಿದೆ ಸ್ಥಾನಮಾನದ ಚರ್ಚೆ. ಆದರೆ ಸಚಿವರ ಸ್ಥಾನ ಬದಲಾವಣೆಯೋ ಮುಖ್ಯಮಂತ್ರಿ ಸ್ಥಾನ ಬದಲಾವಣೆಯೋ ಅನ್ನೋ ಪ್ರಶ್ನೆ ಇದೀಗ ಎದುರಾಗಿದೆ.
ಆಹಾರ ಸಚಿವ ಮುನಿಯಪ್ಪರಿಂದ ಬಂದ ಈ ಪ್ರಸ್ತಾಪ ಕೇವಲ ಸಚಿವರದ್ದಾ ಅಥವಾ ಸಿಎಂ, ಡಿಸಿಎಂ ಸ್ಥಾನದ ಬದಲಾವಣೆಯ ಪ್ರಸ್ತಾಪವೂ ಮುನಿಯಪ್ಪ ಮಾತಿನ ಹಿಂದೆ ಅಡಗಿದೆಯಾ ಎನ್ನುವ...
International News : ಇತ್ತೀಚೆಗಷ್ಟೇ ಪಾಕ್ ನ ಹಂಗಾಮಿ ಪ್ರಧಾನಿಯಾಗಿ ಸೂಚಿಸಲ್ಪಟ್ಟ ಅನ್ವರುಲ್ ಹಕ್ ಕಾಕರ್ ಪ್ರಮಾಣ ವಚನ ಸ್ವೀಕರಿಸಿದರು.
ಬಲೂಚಿಸ್ತಾನದ ಪುಶ್ರುನ್ ಜನಾಂಗದ ನಾಯಕ ಅನ್ವರುಲ್ ಹಕ್ ಕಾಕರ್ ಅವರು ಪಾಕಿಸ್ತಾನದ ಹಂಗಾಮಿ ಪ್ರಧಾನಿಯಾಗಿ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ಅಧ್ಯಕ್ಷರ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅಧ್ಯಕ್ಷ ಅರಿಫ್ ಅಲ್ಲಿ ಅವರು ಕಾಕರ್ ಅವರಿಗೆ...
Health Tips : ಸೂಪ್‌ಗಳು ಹಲವಾರು ಆರೋಗ್ಯ ಪ್ರಯೋಜನಗಳನ್ನು ತರುತ್ತವೆ. ಮನೆಯುಲ್ಲೇ ಆರೋಗ್ಯಕರ ಸೂಪ್ ಗಳು ಯಾವುವು ಮತ್ತು ಮನೆಯಲ್ಲೇ ಸಿಗುವಂತಹ ಆರೋಗ್ಯಕರ ಸೂಪ್ ಗಳು ಯಾವುವು ಹೇಳ್ತೀವಿ ನೋಡಿ….
ಅರಿಶಿನ: ಅರಿಶಿನ, ಅದರ ಸಕ್ರಿಯ ಘಟಕ ಕರ್ಕ್ಯುಮಿನ್ ಸೇರಿದಂತೆ, ಜೀವಕೋಶಗಳು ಮತ್ತು ಮ್ಯಾಕ್ರೋಫೇಜ್‌ಗಳಂತಹ ನಿರ್ದಿಷ್ಟ ಪ್ರತಿರಕ್ಷಣಾ ಕೋಶಗಳ ಪರಿಣಾಮಕಾರಿತ್ವವನ್ನು ಹೆಚ್ಚಿಸುತ್ತದೆ. ರೋಗಕಾರಕಗಳನ್ನು ಗುರುತಿಸುವಲ್ಲಿ ಮತ್ತು...
Karkala News : ಇತರರ ಹಕ್ಕಿಗೆ ಧಕ್ಕೆ ಬಾರದಂತೆ ನಮ್ಮ ಹಕ್ಕನ್ನು ಚಲಾಯಿಸುವುದೇ ಸಾಮಾಜಿಕ ಸ್ವಾತಂತ. ನಮ್ಮೊಳಗಿನ ಭೇದ ಭಾವವನ್ನು ಮರೆತು ಏಕತೆಯನ್ನು ಸಾಧಿಸುವ ರಾಷ್ಟ್ರೀಯತೆಯ ಚಿಂತನೆ ನಮ್ಮದಾಗಬೇಕು ಎಂದು ಕಾರ್ಕಳ ತಹಶಿಲ್ದಾರ್ ಅನಂತಶಂಕರ ಬಿ.ಹೇಳಿದರು.
ಕಾರ್ಕಳ ಗಾಂಧೀ ಮೈದಾನದಲ್ಲಿ ನಡೆದ 77ನೇ ಸ್ವಾತಂತ್ರ್ಯದಿನಾಚರಣೆಯಲ್ಲಿ ಧ್ವಜಾರೋಹಣಗೈದು ಸಂದೇಶ ನೀಡಿ ಮಾತನಾಡಿದರು.
ವಿಶ್ವದಲ್ಲಿ ಅತೀ ದೊಡ್ಡ ಪ್ರಜಾತಂತ್ರ ವ್ಯವಸ್ಥೆಯನ್ನು...
Karkala News : ಶಿರ್ವ ರೋಟರಿ ಕ್ಲಬ್ ವತಿಯಿಂದ ಬಂಟಕಲ್ಲು ರೋಟರಿ ಭವನದಲ್ಲಿ ಜರುಗಿದ ದೇಶದ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ಮೊಹಮ್ಮದ್ ಫಾರೂಖ್ ರಾಷ್ಟ್ರಧ್ವಜ ಅರಳಿಸಿ ಶುಭ ಹಾರೈಸಿದರು.
ಶಿರ್ವ ಗ್ರಾ.ಪಂ.ಮಾಜಿ ಅಧ್ಯಕ್ಷ ಹಾಗೂ ಬಂಟಕಲ್ಲು ವಾರ್ಡ್ ಸದಸ್ಯ ಕೆ.ಆರ್.ಪಾಟ್ಕರ್ ಸಂದೇಶ ನೀಡಿದರು. ನಿವೃತ್ತ ಯೋಧ ಹೆರಾಲ್ಟ್ ಕುಟಿನೊ, ರೋಟರಿ ಕಾರ್ಯದರ್ಶಿ ವಿಷ್ಣುಮೂರ್ತಿ...
Karkala News : ಸಂತ ಮೇರಿ ಮಹಾವಿದ್ಯಾಲಯದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಲ್ಲಿ ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸರವರು ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿ ಇತಿಹಾಸದಲ್ಲಿ ಕೋಟ್ಯಾಂತರ ಭಾರತೀಯರ ತ್ಯಾಗ,ಬಲಿದಾನ, ಹೋರಾಟದ ಫಲವೇ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ. ನಮ್ಮ ಯೋಧರ ತ್ಯಾಗಗಳನ್ನು ಸ್ಮರಿಸೋಣ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ನೆನೆಯೋಣ. ನವ...
Karkala News : ಕೆದಿಂಜೆ ಶ್ರೀ ವಿದ್ಯಾ ಬೋದಿನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಹಳೆವಿದ್ಯಾರ್ಥಿ ಸಂಘ ಕೆದಿಂಜೆ, ಮಕ್ಕಳ ಕ್ಷೇಮಾಭಿವೃದ್ಧಿ ಸಮಿತಿ, ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ಜೇಸಿಐ ಬೆಳ್ಮಣ್,ಯುವಜೇಸಿ ವಿಭಾಗ, ಮಹಿಳಾ ಜೇಸಿ ವಿಭಾಗ ಇದರ ವತಿಯಿಂದ ಕೆದಿಂಜೆ ಶಾಲೆಯಲ್ಲಿ 77ನೇ ವರ್ಷದ ಸ್ವಾತಂತ್ರೋತ್ಸವ ಸಂಭ್ರಮ ಕಾರ್ಯಕ್ರಮ ನಡೆಯಿತು.
ಕೆದಿಂಜೆ...
Karkala News : ಶಿರ್ವ ಸಮುದಾಯ ಆರೋಗ್ಯ ಕೇಂದ್ರ ದಿನದ 24 ಗಂಟೆಗಳ ಸೇವೆ ನೀಡುತ್ತಿದ್ದು, ರಾತ್ರಿ ತುರ್ತು ಚಿಕಿತ್ಸೆ ಪಾಳಿ ಅಗಸ್ಟ್ ತಿಂಗಳಿಂದ ವೈದ್ಯರ ಸೇವೆಯನ್ನು ಪ್ರಾರಂಭಿಸಲಾಗಿದ್ದು, ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಜಂಟಿಯಾಗಿ ಸೋಮವಾರ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ...