Monday, October 12, 2026

kannada news

Independence Day : ಕಾರ್ಕಳ : ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ

Karkala News : ನಂದಳಿಕೆ ಗೋಳಿಕಟ್ಟೆ ಶ್ರೀ ಗುರುದುರ್ಗಾ ಮಿತ್ರ ಮಂಡಳಿ ರಿ. ನಂದಳಿಕೆ ಹಾಗೂ ಶ್ರೀ ಗುರುದುರ್ಗಾ ಮಹಿಳಾ ಮಂಡಳಿ ವತಿಯಿಂದ ಗೋಳಿಕಟ್ಟೆ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸ್ಥಳೀಯ ಹಿರಿಯರಾದ ಸುಮಾರು 92 ವರ್ಷ ಪ್ರಾಯದ ಕರ್ಗಿ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಮಣ್ ರೋಟರಿ ಕ್ಲಬ್‍ನ...

Lakshmi Hebbalkar : ಉಡುಪಿ : ಹುತಾತ್ಮರ ಸ್ಮಾರಕಕ್ಕೆ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಿಂದ ಆಚರಿಸಲಾಯಿತು.ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಉಡುಪಿಯ ಅಜ್ಜರಕಾಡುವಿನಲ್ಲಿರುವ ಹುತ್ಮಾತ್ಮರ ಸ್ಮಾರಕಕ್ಕೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್   ಗೌರವ ನಮನ ಸಲ್ಲಿಸಿದರು. ಈ ವೇಳೆ, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ ಹಾಕೆ, ಯುವ ಕಾಂಗ್ರೆಸ್ ಮುಖಂಡ ಮೃನಾಳ್ ಹೆಬ್ಬಾಳ್ಕರ್,  ಜಿಲ್ಲಾ...

Lakshmi Hebbalkar : ನಡೆದು ಬಂದ ಹಾದಿಯನ್ನು ಮೆಲುಕು ಹಾಕಿ ಮುಂದೆ ನಡೆಯಬೇಕು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಮಕ್ಕಳ ಮತ್ತು ಮಹಿಳಾ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪಥ ಸಂಚಲನ ನಡೆಸಿದ ಶಾಲಾ ಮಕ್ಕಳಿಂದ ಗೌರವ ರಕ್ಷೆ ಸ್ವೀಕರಿಸಿ, ಸ್ವಾತಂತ್ರ್ಯ ದಿನಾಚರಣೆಯನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸುದಿನ.. ನಮೆಲ್ಲರ ಪಾಲಿಗೆ ಸಂತಸದ ದಿನ..‌ ನಮಗೆ...

Lakshmi Hebbalkar : ಉಡುಪಿ : ಕಿರು ಸ್ಮರಣಿಕೆ ಬಿಡುಗಡೆಗೊಳಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯಲ್ಲಿ ಸ್ವಾತಂತ್ರ್ಯೋತ್ಸವ ಬಹಳ ಸಡಗರದಿಂದ ನಡೆಯಿತು. ಈ ವೇಳೆ ಕಿರು ಸ್ಮರಣಿಕೆ ಬಿಡುಗಡೆಗೊಳಿಸಲಾಯಿತು. ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ, ಅಜ್ಜರಕಾಡುವಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ 'ಪ್ರಗತಿಪರ ಅಭಿವೃದ್ಧಿಗಾಗಿ ನುಡಿದಂತೆ ನಡೆದಿದ್ದೇವೆ' ಎಂಬ ಹೆಸರಿನ ಕಿರು ಸ್ಮರಣಿಕೆಯನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್  ಬಿಡುಗಡೆಗೊಳಿಸಿದರು. ಈ...

Lakshmi Hebbalkar : ಉಡುಪಿ : ಸ್ವಾತಂತ್ರ್ಯೋತ್ಸವದಂದು ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ಉಡುಪಿಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭ ವರ್ಣರಂಜಿತವಾಗಿ ಸಂಪನ್ನಗೊಂಡಿತು. ಈ ವೇಳೆ ಶಾಲಾ-ಕಾಲೇಜು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಇದೇ ವೇಳೆ ಅನೇಕ ರೀತಿಯ ಸ್ಪರ್ಧೆಗಳನ್ನು ಕೂಡಾ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ಕೂಡಾ ವಿತರಿಸಲಾಯಿತು. 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯ ಅಂಗವಾಗಿ ಉಡುಪಿಯ ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣ...

Lakshmi Hebbalkar : ಉಡುಪಿ: ವಿಶೇಷ ಚೇತನರಿಗೆ ದ್ವಿಚಕ್ರ ವಾಹನ, ಕಿಟ್ ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Udupi News : ದೇಶದೆಲ್ಲೆಡೆ 77ರ  ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ. ಉಡುಪಿಯಲ್ಲಿ ಸಚಿವೆ  ಲಕ್ಷ್ಮೀ ಹೆಬ್ಬಾಳ್ಕರ್  ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ವಿಕಲಚೇತನರಿಗೆ ಕಿಟ್ ಗಳನ್ನು ನೀಡಲಾಯಿತು. ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಉಡುಪಿಯ ಅಜ್ಜರಕಾಡುವಿನಲ್ಲಿರುವ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಮಾರಂಭದಲ್ಲಿ ಈ ವಿತರಣಾ...

Mallikarjun Kharge : ಪ್ರಧಾನಿ ಮೋದಿ ಮುಂದಿನ ವರ್ಷ ಮನೆಯಲ್ಲಿ ಧ್ವಜಾರೋಹಣ ಆಚರಿಸುತ್ತಾರೆ : ಮಲ್ಲಿಖಾರ್ಜುನ ಖರ್ಗೆ

National News : ದೇಶದೆಲ್ಲೆಡೆ 77ರ ಸ್ವಾತಂತ್ರ್ಯ ಸಂಭ್ರಮ ಈ ವೇಳೆ  ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ  ಮಾಡಿದರು. ಈ ವೇಳೆ ಮುಂದಿನ  ವರ್ಷ ಕೆಂಪುಕೋಟೆಯಲ್ಲಿ ಸಿಗೋಣ ಎಂದು ಹೇಳಿದರು. ಈ ಮಾತಿಗೆ ಮಲ್ಲಿಖಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ದೆಹಲಿಯ ಕೆಂಪುಕೋಟೆಯಲ್ಲಿ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಮುಂದಿನ ವರ್ಷ ಇದೇ ಕೆಂಪು ಕೋಟೆಯಿಂದ...

Seema Haider : ಪ್ರೀತಿ ಅರಸಿ ಭಾರತಕ್ಕೆ ಬಂದಾಕೆಯ ಮೊದಲ ಸ್ವಾತಂತ್ರ್ಯ ಸಂಭ್ರಮ…!

National News : ಎಲ್ಲೆಡೆ 77 ರ ಸ್ವಾತಂತ್ರ್ಯೋತ್ಸವದ ಸಂಭ್ರಮ . ಇನ್ನು ಭಾರತಕ್ಕೆ ತನ್ನ ಪ್ರೀತಿಯನ್ನು ಅರಸಿ ಬಂದಾಕೆ ಭಾರತೀಯರೊಂದಿಗೆ ತನ್ನ ಮೊದಲ ಸ್ವಾತಂತ್ರ್ಯೋತ್ಸವವನ್ನು ಆಚರಿಸಿದ್ದಾರೆ. ಪಾಕಿಸ್ತಾನದಿಂದ ಭಾರತಕ್ಕೆ ಬಂದಿರುವ ಸೀಮಾ ಹೈದರ್ ಸ್ವಾತಂತ್ರ್ಯ ದಿನಾಚರಣೆಯ ಶುಭ ಸಂದರ್ಭದಂದು ಭಾರತದ ತ್ರಿವರ್ಣ ಧ್ವಜ ಹಾರಿಸುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಿದ್ದಾರೆ. ಅದೇ ಸಮಯದಲ್ಲಿ ಪಾಕಿಸ್ತಾನ ಮುರ್ದಾಬಾದ್...

Thejasvi Surya : ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು ವಿಕ್ಟೋರಿಯಾ, ವಾಣಿ ವಿಲಾಸ ಆಸ್ಪತ್ರೆಗೆ ಒದಗಿಸಿದ ಸಂಸದ ತೇಜಸ್ವೀ ಸೂರ್ಯ

Banglore News : 77ನೇ ಸ್ವಾತಂತ್ರ್ಯೋತ್ಸವ ದಿನದ ಪ್ರಯುಕ್ತ, ನಗರದ ವಿಕ್ಟೋರಿಯಾ ಮತ್ತು ವಾಣಿ ವಿಲಾಸ ಆಸ್ಪತ್ರೆಗಳಿಗೆ 2 ಸುಸಜ್ಜಿತ ಅಂಬ್ಯುಲೆನ್ಸ್ ಗಳನ್ನು, ಬೆಂಗಳೂರು ದಕ್ಷಿಣ ಸಂಸದ ಶ್ರೀ ತೇಜಸ್ವೀ ಸೂರ್ಯ ರವರು ಒದಗಿಸಿದ್ದು,  ಅದರ ಹಸ್ತಾಂತರ ಕಾರ್ಯವನ್ನು ಸಂಸದರ ಕಚೇರಿ ಸಿಬ್ಬಂದಿ ಇಂದು ನೆರವೇರಿಸಿ, ಸಾರ್ವಜನಿಕ ಸೇವೆಗೆ ಅಂಬ್ಯುಲೆನ್ಸ್ ಗಳನ್ನು ಬಳಕೆಗೆ ಮುಕ್ತಗೊಳಿಸಿದ್ದು...

Basavaraj Bommai : ದೇಶ ವಿಭಜಿಸಿದವರು ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ : ಬೊಮ್ಮಾಯಿ

Banglore News : ದೇಶಕ್ಕೆ ಸ್ವಾತಂತ್ರ್ಯ ಬಂದಾಗ ದೇಶ ವಿಭಜಿಸಿದವರು ಈಗ ಭಾರತ ಜೋಡೊ ಯಾತ್ರೆ ಮಾಡುತ್ತಿರುವುದು ವಿಪರ್ಯಾಸ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ‌. ಸ್ವಾತಂತ್ರ್ಯೋತ್ವವದ ಅಂಗವಾಗಿ ಬಿಜೆಪಿ ಕಚೇರಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸ್ವಾತಂತ್ರ್ಯ ಎಲ್ಲರಿಗೂ ಬೇಕು. ಸ್ವತಂತ್ರ ಅನ್ನುವ ಪದ ಎಲ್ಲರಿಗೂ ಇಷ್ಟ. ಮಕ್ಕಳು ಶಾಲೆಯ ಗುರುಗಳಿಂದ,...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img