National News : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.
ಆಗಸ್ಟ್ 14 ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ...
Himachala Pradesh News : ಹಿಮಾಚಲ ಪ್ರದೇಶದ ಸೋಲನ್ ಪ್ರದೇಶದಲ್ಲಿ ಮೇಘ ಸ್ಫೋಟ ಸಂಭವಿಸಿ ಭಾರಿ ಅನಾಹುತ ಸಂಭವಿಸಿದೆ. ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ತಿಳಿದು ಬಂದಿದೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು...
Film News : ಖ್ಯಾತ ನಟಿ ಸನ್ನಿಲಿಯೋನ್ ತನ್ನ ಮೂರು ಕಾರುಗಳ ಬಗ್ಗೆ ಸಂದರ್ಶನವೊಂದರಲ್ಲಿ ಅಗಾಧವಾಗಿ ಹೇಳಿಕೊಂಡಿದ್ದಾರೆ.
ಮೊದಲ ಬಾರಿಗೆ ಸನ್ನಿ ಭಾರತಕ್ಕೆ ಬಂದಾಗ ಇಲ್ಲಿನ ಮಳೆಗಾಲದಿಂದ ಅನುಭವಿಸಿದ ಅನುಭವವನ್ನು ಸಂದರ್ಶನವೊಂದರಲ್ಲಿ ಶೇರ್ ಮಾಡಿಕೊಂಡಿರುವ ಅವರು, ನನ್ನ ಮೂರು ಕಾರುಗಳು ನಾಶ ಆಗುವಷ್ಟು ಮಳೆ ಬರುತ್ತೆ ಎನ್ನುವ ಅಂದಾಜು ಕೂಡ ನನಗಿರಲಿಲ್ಲ ಎಂದಿದ್ದಾರೆ.
ಇನ್ನು ನಾನು ಮೊದಲು...
Manglore News : ರಸ್ತೆಯಲ್ಲಿ ಅಡ್ಡ ಬಂದ ಮುಂಗುಸಿಯ ಪ್ರಾಣ ಉಳಿಸುವ ಸಂದರ್ಭ ಆಟೋ ಪಲ್ಟಿಹೊಡೆದು ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೊಡಂಗಾಯಿ ಎಂಬಲ್ಲಿ ನಡೆದಿದೆ. ಮಂಗಲಪದವು ನಿವಾಸಿ ಆಟೋ ಚಾಲಕ ಇಸ್ಮಾಯಿಲ್ (53) ಗಾಯಾಳು ಎಂದು ಹೇಳಲಾಗಿದೆ.
ಸಾಲೆತ್ತೂರು ಕಡೆಗೆ ಪ್ರಯಾಣಿಕರನ್ನು ಬಿಟ್ಟು ಹಿಂತಿರುಗುತ್ತಿದ್ದಾಗ ಕೊಡಂಗಾಯಿ ಸೇತುವೆ...
Nationala News : ಮೋದಿ ಉಪನಾಮದ ಕುರಿತಾದ ಮಾನನಷ್ಟ ಮೊಕದ್ದಮೆಯಲ್ಲಿ ಸುಪ್ರೀಂ ಕೋರ್ಟ್ ಶಿಕ್ಷೆಗೆ ತಡೆ ನೀಡಿದ ಬಳಿಕ ರಾಹುಲ್ ಗಾಂಧಿ ಮೊದಲ ಬಾರಿಗೆ ಕೇರಳಕ್ಕೆ ಪ್ರವಾಸ ಕೈಗೊಂಡಿದ್ದಾರೆ.
ತಮ್ಮ ಕ್ಷೇತ್ರಕ್ಕೆ ತೆರಳಿದ್ದು ಈ ವೇಳೆ ಮುತ್ತುನಾಡು ಮಂಡುವಿನಲ್ಲಿ ಬುಡಕಟ್ಟು ಸಮುದಾಯದವರೊಂದಿಗೆ ಸಂವಾದ ನಡೆಸಿದ್ದಾರೆ.
ಇನ್ನು ರಾಹುಲ್ ಗಾಂಧಿ ಅವರು ತೋಡಾ ಬುಡಕಟ್ಟು ಜನಾಂಗದವರೊಂದಿಗೆ ನೃತ್ಯ ಮಾಡಿ...
International News : ನಿರ್ಗಮಿತ ಪ್ರಧಾನಿ ಶೆಹಬಾಜ್ ಷರೀಫ್ ಮತ್ತು ವಿರೋಧ ಪಕ್ಷದ ನಾಯಕ ರಾಜಾ ರಿಯಾಜ್ ನಡುವಿನ ಸಭೆಯ ಬಳಿಕ ಅನ್ವರ್-ಉಲ್-ಹಕ್ ಕಾಕರ್ ಅವರನ್ನು ಹಂಗಾಮಿ ಪ್ರಧಾನಿಯಾಗಿ ನೇಮಕ ಮಾಡಲಾಗಿದೆ ಎಂಬ ಮಾಹಿತಿ ಇದೆ.
ಪಾಕಿಸ್ತಾನದ ರಾಷ್ಟ್ರೀಯ ಚುನಾವಣೆಗಳ ಮೇಲ್ವಿಚಾರಣೆಗಾಗಿ ಹಂಗಾಮಿ ಪ್ರಧಾನಿಯಾಗಿ -ಉಲ್-ಹಕ್ ಕಾಕರ್ ಅವರನ್ನು ಈ ಸಭೆಯಲ್ಲಿ ಹೆಸರು ಸೂಚಿಸಲಾಗಿದೆ.
ಅನ್ವರ್-ಉಲ್-ಹಕ್ ಕಾಕರ್...
International News: ಐತಿಹಾಸಿಕ ವಿಶ್ವ ಪ್ರಸಿದ್ಧಐಫೆಲ್ ಟವರ್‌ಗೆ ಬಾಂಬ್ ಬೆದರಿಕೆ ಕರೆ ಬಂದಿದೆ ಎಂದು ಫ್ರೆಂಚ್ ಪೊಲೀಸರಿಂದ ಮಾಹಿತಿ ಲಭ್ಯವಾಗಿದೆ.
ಬಾಂಬ್ ಬೆದರಿಕೆ ಕರೆ ಬರುತ್ತಿದ್ದಂತೆ ಐಫೆಲ್ ಟವರ್ ವೀಕ್ಷಣೆಗೆ ಬಂದಿದ್ದ ಪ್ರವಾಸಿಗರನ್ನು ಸ್ಥಳಾಂತರ ಮಾಡಲಾಗಿದ್ದು, ವೀಕ್ಷಣೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ಕಳೆದ ಒಂದು ವರ್ಷದಲ್ಲೇ 60 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ವಿಶ್ವವಿಖ್ಯಾತ ಐಫೆಲ್ ಟವರ್ ವೀಕ್ಷಣೆ...
Manipal News : ವಾರಾಂತ್ಯ ಅಂದರೆ ಆಗಸ್ಟ್ 12 ರಂದು ಮಣಿಪಾಲ ಪೊಲೀಸರು ಯಾವುದೇ ರೀತಿಯ ಡಿಜೆ ಸಂಗೀತ, ಧ್ವನಿ ವ್ಯವಸ್ಥೆಗಳನ್ನು ಬಳಸದಂತೆ ಎಲ್ಲಾ ಪಬ್, ಕ್ಲಬ್ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅಬಕಾರಿ ಇಲಾಖೆಯೂ ಇದೇ ಆದೇಶ ಹೊರಡಿಸಿದೆ.
ಮಣಿಪಾಲದಲ್ಲಿ ವಾರಾಂತ್ಯದ ಡಿಜೆ ರಾತ್ರಿ ಪಾರ್ಟಿಗಳು ನಡೆಯುತ್ತಿದ್ದ ಕಾರಣ ಮಣಿಪಾಲ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ....
State News : ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಬಳಿ ಕಾಂಗ್ರೆಸ್ ಮುಖಂಡನೊಬ್ಬನನ್ನು ಹತ್ಯೆ ಮಾಡಲಾಗಿದ್ದು, ಜಿ. ಪರಮೇಶ್ವರ್ ಅವರಿಗೆ ಮತ ನೀಡಿದ್ದಕ್ಕೆ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಾಂಗ್ರೆಸ್ ಮುಖಂಡ ದೇವರಾಜ್ ಎಂಬುವರನ್ನು ಜೆಡಿಎಸ್ ಮುಖಂಡ ಮರಿಯಪ್ಪ ಎಂಬುವರು ಕೊಲೆ ಮಾಡಿದ್ದಾರೆ ಎಂಬ ಆರೋಪ ಇದೀಗ ಕೇಳಿ ಬರುತ್ತಿದೆ.
ಮರಿಯಪ್ಪ ಗ್ರಾಮದ ಮುಖಂಡ...