Monday, October 12, 2026

kannada news

Priyanka Gandhi : ಪ್ರಿಯಾಂಕ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ..?!

National News : ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ  ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ,  ಹಿರಿಯ ಕಾಂಗ್ರೆಸ್...

Dress Shop Owner : ಹುಬ್ಬಳ್ಳಿ : ಬಟ್ಟೆ ಅಂಗಡಿ ಮಾಲಕಿ ಅನುಮಾನಾಸ್ಪದ ಸಾವು..!

Hubballi News : ಅವಳು  ಬಟ್ಟೆ ಅಂಗಡಿ ಮಾಲಕಿ...ಗಂಡ ಸರ್ಕಾರಿ ಅಧಿಕಾರಿ...ಮದುವೆ ಆಗಿ 10 ವರ್ಷ ಕಳದಿವೆ. ಆ ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ..ಆದ್ರೆ ಅವರಿಬ್ಬರ ಜೀವನ ಕಳೆದ ಕೆಲ ವರ್ಷಗಳಿಂದ ಅಷ್ಟಕ್ಕಷ್ಟೆ.ಸರ್ಕಾರಿ ಅಧಿಕಾರಿಯಾಗಿರೋ ಗಂಡನನ್ನ ಬಿಟ್ಟು ತಾಯಿ ಮನೆಯಲ್ಲಿದ್ಲು.ಮೂರು ವರ್ಷದಿಂದ ಗಂಡನ ಮನೆ ಬಿಟ್ಟಿದ್ದ ಅವಳು ಇದೀಗ ಸಾವನ್ನಪ್ಪಿದ್ದಾಳೆ. ಬಟ್ಟೆ ಅಂಗಡಿಯಲ್ಲಿಯೇ ಅವಳು ಸಾವನ್ನಪ್ಪಿದ್ದರಿಂದ...

Students : ಕಾರ್ಕಳ : ಆ. 12. ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ

Karkala News : ನಿಟ್ಟೆ ರುಕ್ಮಿಣಿ ಅಡ್ಯಂತಾಯ ಸ್ಮಾರಕ ಪಾಲಿಟೆಕ್ನಿಕ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವು ಹಳೆ ವಿದ್ಯಾರ್ಥಿಗಳು ಮತ್ತು ಅವರು ಓದಿದ ಸಂಸ್ಥೆಯ ನಡುವಿನ ನಿರಂತರ ಸಂಬಂಧವನ್ನು ಉತ್ತೇಜಿಸಲು ಹಳೆ ವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಆಗಸ್ಟ್ 12.ರಂದು ಕಾಲೇಜಿನಲ್ಲಿ ನಡೆಯಲಿದೆ. ನಿಟ್ಟೆ ಎಜುಕೇಶನ್ ಟ್ರಸ್ಟ್‍ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ ಟು ಬಿ ಯೂನಿವರ್ಸಿಟಿಯ...

Murugesh : ಸೇವಾ ನಿವೃತ್ತಿ ಹೊಂದಿದ ಪ್ರೋ. ಮುರುಗೇಶಿ .ಟಿ ಯವರಿಗೆ ಸನ್ಮಾನ

Karkala News : ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನಲ್ಲಿ ಸುಮಾರು 36 ವರ್ಷಗಳ ಸುಧೀರ್ಘ ಸೇವೆಯನ್ನು ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಇತಿಹಾಸ ಮತ್ತು ಪುರಾತತ್ವ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೋ. ಮುರುಗೇಶಿ.ಟಿ.ಯವರಿಗೆ ಕಾಲೇಜಿನ ವತಿಯಿಂದ ಸನ್ಮಾನಿಸಿ ಶುಭವಿದಾಯ ಕೋರಲಾಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾವರ್ಧಕ ಸಂಘದ ಸಂಚಾಲಕ ವಿ.ಸುಬ್ಬಯ್ಯ ಹೆಗ್ಡೆ ವಹಿಸಿದ್ದು,ಆಡಳಿತಾಧಿಕಾರಿ...

Varun Kamath : ಚೆಸ್ ಪಂದ್ಯಾಟದಲ್ಲಿ ವರುಣ್ ಕಾಮತ್ ರಾಜ್ಯಮಟ್ಟಕ್ಕೆ ಆಯ್ಕೆ

Karkala News :  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಸರ್ಕಾರ, ಜಿಲ್ಲಾ ಪಂಚಾಯತ್ ಉಡುಪಿ ಇದರ ಆಶ್ರಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಕಂಬದ ಕೋಣೆ ಬೈಂದೂರಿನಲ್ಲಿ ಚೆಸ್ ಪಂದ್ಯಾಟ ಆಯೋಜಿಸಲಾಗಿತ್ತು. ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‍ಕಿಂಗ್ ಆಂಗ್ಲ ಮಾಧ್ಯಮ ಹಿರಿಯ...

Spoken English : ಎಂ.ಪಿ.ಎಂ ನಲ್ಲಿ ಸ್ಪೋಕನ್ ಇಂಗ್ಲಿಷ್ ತರಬೇತಿ ಉದ್ಘಾಟನೆ

Karkala News : ಆಂಗ್ಲ ಭಾಷೆ ಸಂವಹನ ತರಬೇತಿಯು ಉದ್ಯೋಗ ಗಳಿಸಲು ಹಾಗೂ ಔದ್ಯೋಗಿಕ ಕ್ಷೇತ್ರದಲ್ಲಿ ಯಶಸ್ಸನ್ನು ಸಾಧಿಸಲು ಅವಶ್ಯಕ ಎಂದು ಕೆನರಾ ಬ್ಯಾಂಕ್  ಕಾರ್ಕಳ ಶಾಖೆಯ ಪ್ರಬಂಧಕ ಬಾಗ್ಬತ್ ಮಝಿ ಹೇಳಿದರು. ಅವರು ಕಾರ್ಕಳ ಎಂ.ಪಿ.ಎಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತ್ತಿಚೆಗೆ ನಡೆದ  ಸ್ಪೋಕನ್ ಇಂಗ್ಲಿಷ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...

Dr.MS Mooditthaya : ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ : ಡಾ.ಎಂ.ಎಸ್.ಮೂಡಿತ್ತಾಯ

Karkala News : ಭಾರತದ ಅಗಾಧ ಜನಸಂಖ್ಯೆಯು ಸಂಪನ್ಮೂಲ ಮತ್ತು ಸವಾಲು ಎಂದು ಎರಡು ರೀತಿಯಲ್ಲೂ ಪರಿಗಣಿಸಬಹುದಾಗಿದ್ದು ಉದ್ಯೋಗ ಸೃಷ್ಟಿಯಲ್ಲಿ ಬಹಳಷ್ಟು ಯೋಜನೆಗಳು ರೂಪಿಸಬೇಕಿದೆ. ನಮ್ಮ ರಾಷ್ಟ್ರದ ಸಂಪೂರ್ಣ ಜನಸಂಖ್ಯಾ ಗಾತ್ರವು ನಮಗೆ ಸಾಟಿಯಿಲ್ಲದ ಸಾಮರ್ಥ್ಯವನ್ನು ನೀಡುತ್ತದೆ. ನಮ್ಮ ಆರ್ಥಿಕತೆಯನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಬಲ್ಲ ವೈವಿಧ್ಯಮಯ ಕೌಶಲ್ಯಗಳು ಮತ್ತು ಪ್ರತಿಭೆಗಳಿಂದ ತುಂಬಿರುವ ವಿಶಾಲ ಕಾರ್ಯಪಡೆಯಾಗಿದೆ...

Prabhakar Kulal : ಯುವ ಜನತೆ ನಮ್ಮ ನೆಲದ ಸಂಸ್ಕೃತಿ ಅರಿತುಕೊಳ್ಳುವಂತಾಗಬೇಕು : ಪ್ರಭಾಕರ ಕುಲಾಲ್

Karkala News : ಆಟಿ ಆಚರಣೆಯಿಂದ ಇಂದಿನ ಯುವ ಜನತೆಗೆ ನಮ್ಮ ನೆಲದ ಮಣ್ಣಿನ ಸಂಸ್ಕೃತಿಯನ್ನು ಅರಿತುಕೊಳ್ಳುವಂತಾಗಬೇಕು. ಪ್ರಕೃತಿದತ್ತ ಆಹಾರವನ್ನು ಸೇವಿಸುತ್ತ ನಮ್ಮ ಹಿರಿಯರು ಆರೋಗ್ಯವಂತ ಬದುಕು ಕಟ್ಟಿಕೊಂಡಿದ್ದರು ಎಂದು ಕಾರ್ಕಳ ವಲಯ ಅರಣ್ಯಾಧಿಕಾರಿ ಪ್ರಭಾಕರ ಕುಲಾಲ್ ಹೇಳಿದರು. ಅವರು ಭಾನುವಾರ ನಾನಿಲ್ತಾರ್ ಕುಲಾಲ ಸಂಘದ ವತಿಯಿಂದ ಸಂಘದ ಸಭಾ ಭವನದಲ್ಲಿ ನಡೆದ ಆಟಿಡೊಂಜಿ ದಿನ...

Tomato : ಟೊಮೆಟೋ ದರ ಭಾರೀ ಕುಸಿತ…! ಆತಂಕದಲ್ಲಿ ರೈತರು…!

State News : ಮಾರುಕಟ್ಟೆಯ ಸಾರ್ವಕಾಲಿಕ ದಾಖಲೆ ಬರೆದು ಗ್ರಾಹಕರ ನಿದ್ದೆಗೆಡಿಸಿದ್ದ ಟೊಮೆಟೋ ದರ ಭಾರೀ ಕುಸಿತ ಕಂಡಿದೆ. ಇದರಿಂದಾಗಿ ಒಂದಡೆ ಟೊಮೆಟೋ ಬಳಸುವ ಗ್ರಾಹಕರಲ್ಲಿ ಸಂತಸ ಮೂಡಿದರೆ, ಮತ್ತೊಂದಡೆ ಟೊಮೆಟೋ ಬೆಳೆಗಾರರಲ್ಲಿ ತೀವ್ರ ನಿರಾಸೆಗೆ ಕಾರಣವಾಗಿದೆ. ಜಿಲ್ಲೆಯ ಟೊಮೆಟೋ ಮಾರುಕಟ್ಟೆಗಳಾದ ಚಿಂತಾಮಣಿ, ಬಾಗೇಪಲ್ಲಿ ಮತ್ತು ಚಿಕ್ಕಬಳ್ಳಾಪುರ ಎಪಿಎಂಸಿಗಳಲ್ಲಿ ಶುಕ್ರವಾರ 15 ಕೆ.ಜಿ. ಟೊಮೆಟೋ ಬಾಕ್ಸ್‌...

Reels : ರೀಲ್ಸ್ ತಂದ ಕಂಟಕ..! ಪತಿಯಿಂದಲೇ ಕೊಲೆಯಾದ ಪತ್ನಿ…!

Mandya News : ಕಳೆದ ಒಂಬತ್ತು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪೂಜಾ ಮತ್ತು ಶ್ರೀನಾಥ್‌, ಆರಂಭದಲ್ಲಿ ಅನ್ಯೋನ್ಯವಾಗಿ ಬದುಕುತ್ತಿದ್ದದರು. ಈ ದಂಪತಿಗೆ ಒಂದು ಹೆಣ್ಣು ಮಗು ಇದೆ. ಕೆಲವು ವರ್ಷಗಳಿಂದ ಟಿಕ್‌ ಟಾಕ್‌ ಗೀಳು ಬೆಳೆಸಿಕೊಂಡಿದ್ದ ಪೂಜಾ, ರೀಲ್ಸ್‌ ಮಾಡುವ ಜೊತೆಗೆ ಹೆಚ್ಚೆಚ್ಚು ಫೋನ್‌ ಬಳಕೆ ಮಾಡುತ್ತಿದ್ದರು, ಅತಿಯಾದ ಮೊಬೈಲ್‌ ಬಳಕೆಯೇ ಇವರ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img