Monday, October 12, 2026

kannada news

Tanker : ಭಾರತ- ಪಾಕ್ ಯುದ್ಧದಲ್ಲಿ ಸೆಣೆಸಾಡಿದ್ದ ಟ್ಯಾಂಕರ್ ಶಿವಮೊಗ್ಗಕ್ಕೆ…!

Shivamogga News : 1971 ರಲ್ಲಿ ಬಾಂಗ್ಲಾ ವಿಮೋಚನೆಗಾಗಿ ನಡೆದ ಭಾರತ - ಪಾಕಿಸ್ತಾನ ಯುದ್ಧದಲ್ಲಿ ಸೆಣಸಾಡಿದ್ದ ಟಿ -55 ಯುದ್ಧದ ಟ್ಯಾಂಕರ್ ಮಹಾರಾಷ್ಟ್ರದ ಪುಣೆ ಇಂದ ಶಿವಮೊಗ್ಗಕ್ಕೆ ಆಗಮಿಸಿದ್ದು, ಅದನ್ನು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಔಪಚಾರಿಕವಾಗಿ ಬರಮಾಡಿಕೊಳ್ಳಲಾಯಿತು. ಇಷ್ಟು ದಿನ ಪೂನಾದಲ್ಲಿ ಸೇನೆಯ ಬಳಿಯಿದ್ದ ಯುದ್ಧ ಟ್ಯಾಂಕರ್‌ ಅನ್ನು ಲಾರಿಯಲ್ಲಿ ತರಿಸಲಾಗಿದೆ. ಅಲ್ಲಿಂದ ಲಾರಿಯಲ್ಲಿ...

Dog : ಬೆಂಗಳೂರು: ಬೀದಿ ನಾಯಿ ಮೇಲೆ ಕಾರು ಹರಿಸಿದ ಪಾಪಿಗಳು…!

Banglore News : ಉದ್ದೇಶಪೂರ್ವಕವಾಗಿ ಚಾಲಕನೊಬ್ಬ ಬೀದಿ ನಾಯಿಯ ಮೇಲೆ ಕಾರು ಹರಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಳ್ಳಂದೂರಿನ ಇಬ್ಬಲೂರಿನ ಎಂಬಸಿ ಪ್ರಿಸ್ಟಿನ್ ಅಪಾರ್ಟ್‌ಮೆಂಟ್ ಬಳಿ ಇತ್ತೀಚೆಗೆ ಈ ಘಟನೆ ನಡೆದಿದ್ದು, ಸಿಸಿಟಿವಿ ದೃಶ್ಯಾವಳಿಯನ್ನು ಸಾಮಾಜಿಕ ಮಾಧ್ಯಮ ಟ್ವಿಟರ್​​​ನಲ್ಲಿ ಅಪ್​ಲೋಡ್ ಮಾಡಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಪೊಲೀಸರನ್ನು ಆಗ್ರಹಿಸಿದ್ದಾರೆ....

Appu Gowda : ಜೆಡಿಎಸ್ ಮುಖಂಡನ ಮೇಲೆ ಹಲ್ಲೆ..! ಆರೋಪಿಗಳು ವಶಕ್ಕೆ

Mandya News : ಮದ್ದೂರಿನ ಆಂಜನೇಯಸ್ವಾಮಿ ದೇಗುಲದಲ್ಲಿ ಮುಖಂಡ ಅಪ್ಪುಗೌಡ ಹತ್ಯೆಗೆ ಯತ್ನ ನಡೆದಿದ್ದು ಆರು ಆರೋಪಿಗಳನ್ನು ಮದ್ದೂರು ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಹೇಳಲಾಗಿದೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಮದ್ದೂರು ಪುರಸಭೆ ಜೆಡಿಎಸ್​​ ಸದಸ್ಯೆ ಪ್ರಿಯಾಂಕಾ ಪತಿ ಅಪ್ಪುಗೌಡರ ಮೇಲೆ ಡ್ಯಾಗರ್​ನಿಂದ ಚುಚ್ಚಿ ಇಬ್ಬರು ದುಷ್ಕರ್ಮಿಗಳು ಕೊಲೆಗೆ ಯತ್ನಿಸಿದ್ದಾರೆ. ಸದ್ಯ ಗಾಯಗೊಂಡ...

School : ಸುಳ್ಯ ತಾಲೂಕಿನಲ್ಲಿ ಸರ್ಕಾರಿ ಶಾಲೆಗೆ ಇದೆಂತಹ ಅವಸ್ಥೆ..?!

Karavali News : ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೊಡ್ಡೇರಿಯ ಸರಕಾರಿ ಪ್ರಾಥಮಿಕ ಶಾಲೆ ನಾಲ್ಕು ದಶಕಗಳಷ್ಟು ಹಳೆಯದಾಗಿದ್ದು, ದುಸ್ಥಿತಿಯಿಂದ ಕೂಡಿದೆ. ಇದರಿಂದ ಒಂದರಿಂದ ಐದನೇ ತರಗತಿ ವರೆಗಿನ ಮಕ್ಕಳು ಬಿಸಿಯೂಟ ತಯಾರಿಸುವ ಅಡುಗೆ ಮನೆಯಲ್ಲಿ ಕುಳಿತು ಪಾಠ ಕೇಳುತ್ತಿದ್ದಾರೆ. ನಾಲ್ಕು ದಶಕಗಳಷ್ಟು ಹಳೆಯದಾದ ಶಾಲಾ ಕಟ್ಟಡದ ಬ್ಲಾಕ್‌ಗಳು ಶಿಥಿಲಗೊಂಡಿವೆ ಮತ್ತು...

Siddaramaiah : ಯುವ ನಿಧಿ ಯೋಜನೆ ಚಾಲನೆಗೆ ಸಮಯ ನಿರ್ಣಯ

Mysore News : ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ , ಯುವನಿಧಿ ಯೋಜನೆಗೆ ಡಿಸೆಂಬರ್ ಅಥವಾ ಜನವರಿಯಲ್ಲಿ ಚಾಲನೆ ನೀಡಲಾಗುವುದು ಎಂದರು. ಇದೇ ವೇಳೆ ಆಗಸ್ಟ್ 29 ಅಥವಾ 30 ಕ್ಕೆ ಮಹಿಳೆಯರಿಗೆ 2,000 ರೂ.ಸಹಾಯಧನ ನೀಡುವ ಗೃಹಲಕ್ಷ್ಮೀ ಯೋಜನೆಗೆ ಬೆಳಗಾವಿಯಲ್ಲಿ ಚಾಲನೆ ನೀಡಲಾಗುವುದು ಎಂದು ಹೇಳಿದರು. ಗೃಹಲಕ್ಷ್ಮೀ ಯೋಜನೆಗೆ...

Humanities Department : ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು – ದ್ವಿಚಕ್ರ ವಾಹನ ಸವಾರರು..?!

Kasaragod News : "ರಸ್ತೆ ಅಪಘಾತದಲ್ಲಿ ಹೆಚ್ಚಾಗಿ ಸಾವನ್ನಪ್ಪಿದವರು ಬೈಕ್ ಸವಾರರು ,ಅತೀ ಹೆಚ್ಚಾಗಿ ಅಪಘಾತ ಸಂಭವಿಸುವ ಸಮಯ ಸಂಜೆ 4 ರಿಂದ ರಾತ್ರಿ 8 ಗಂಟೆಯವರೆಗೆ"  ಎಂದು 'ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ,ಧರ್ಮತಡ್ಕ'ದ ಮಾನವಿಕ ವಿಭಾಗದ ವಿದ್ಯಾರ್ಥಿಗಳು ನಡೆಸಿದ ಸಮೀಕ್ಷೆಯಲ್ಲಿ ಈ ಅಭಿಪ್ರಾಯ ಮೂಡಿಬಂದಿದೆ. ಶಾಲಾ ಪ್ರಾಂಶುಪಾಲರಾದ ಶ್ರೀ ರಾಮಚಂದ್ರ ಭಟ್...

DK Shivakumar : ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರಿಂದ ಮಾತ್ರ ಕಮಿಷನ್ ಆರೋಪ : ಡಿಸಿಎಂ ಡಿ.ಕೆ. ಶಿವಕುಮಾರ್

Banglore News : "ನಮ್ಮ ಸರ್ಕಾರದ ಸಚಿವರು ಶಾಸಕರು ಲಂಚ ಕೇಳಿಲ್ಲ ಎಂದು ಕೇವಲ ಕೆಂಪಣ್ಣ ಮಾತ್ರವಲ್ಲ, ಇತರೆ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಕೇವಲ ಬಿಜೆಪಿ ಪ್ರಾಯೋಜಿತ ಗುತ್ತಿಗೆದಾರರು ಮಾತ್ರ ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದಾರೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳು 'ಕಮಿಷನ್ ಕೇಳಿದ್ದು...

Bjp : ಮಂಡ್ಯ : ಸರ್ಕಾರದ ವಿರುದ್ಧ ಬಿಜೆಪಿಗರ ಆಹೋರಾತ್ರಿ ಧರಣಿ ಸತ್ಯಾಗ್ರಹ

Mandya News : ಬೆಂಗಳೂರಿನ ಅತ್ತಿಗುಪ್ಪೆ ನಿವಾಸದಲ್ಲಿ ಬಿಬಿಎಂಪಿ ಮಾಜಿ ಕಾರ್ಪೊರೇಟರ್​ ಪುತ್ರ ಗೌತಮ್(29) ನೇಣಿಗೆ ಶರಣಾಗಿರುವಂತಹ ಘಟನೆ ಗುರುವಾರ ನಡೆದಿತ್ತು. ಮೃತ ಗೌತಮ್​ ಬಿಬಿಎಂಪಿ ವ್ಯಾಪ್ತಿಯಲ್ಲಿ ಸಾಕಷ್ಟು ಗುತ್ತಿಗೆ ಕೆಲಸ ಮಾಡಿಸಿದ್ದ​. ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ಈ ವಿಚಾರವಾಗಿ ಬಿಜೆಪಿ ವಾಗ್ದಾಳಿ ನಡೆಸಿತ್ತು. ಅಧಿಕಾರಕ್ಕೆ ಬಂದ ದಿನದಿಂದ ಕಲೆಕ್ಷನ್,...

Health Tips : ದೇಹದ ತೂಕ ಇಳಿಸಲು ಆರೋಗ್ಯಕರ ಪಾನೀಯಗಳಿವು..!

Health News : ದಿನನಿತ್ಯದ ಜಂಜಾಟದ ಜೊತೆ ನಮಗೆ ಪ್ರಮುಖವಾಗಿ ಕಾಡೋದು ಅಧಿಕ ತೂಕದ ಸಮಸ್ಯೆ ಆದ್ರೆ ಬೇಗನೆ ತೂಕ ಇಳಿಸಿಕೊಳ್ಳಲು ಮೊದಲಾಗಿ ನಾವು ಓಡೋದೆ ಜಿಮ್ ಕಡೆಗೆ ಆದ್ರೆ ಈ ಎಲ್ಲದರ ಬದಲಾಗಿ ಇಂತಹ ಮನೆ ಮದ್ದು ಪಾನೀಯ ಕುಡಿದರೆ ಖಂಡಿತವಾಗಿ ನೀವು ಆರೋಗ್ಯಕರವಾಗಿಯೇ ತೂಕ ಇಳಿಸಬಹುದು. ಹಾಗಿದ್ರೆ ಆ ಪಾನೀಯ ಯಾವುದು...

D Boss Dharshan : ಕುದುರೆ ಸವಾರರಿಗೆ  ಡಿ ಬಾಸ್ ಕಿವಿ ಮಾತು..!

Film News : ಹೇಳಿ ಕೇಳಿ ದರ್ಶನ್ ಪ್ರಾಣಿ  ಪ್ರೇಮಿ. ಅಷ್ಟೇ  ಅಲ್ಲ ಕರ್ನಾಟಕ  ಅರಣ್ಯ ಇಲಾಖೆ   ರಾಯಭಾರಿ ಕೂಡಾ ಹೌದು. ಇದೀಗ ದಚ್ಚು ಕುದುರೆ ಸವಾರರಿಗೊಂದು   ಕಿವಿ ಮಾತನ್ನು ಹೇಳಿದ್ದಾರೆ. ಹಾಗಿದ್ರೆ ದಚ್ಚು ಈ ಕಿವಿ ಮಾತು ಯಾಕೆ ಹೇಳಿದ್ರು…ಏನು ಆ ಸಲಹೆ ಹೇಳ್ತೀವಿ ಈ ಸ್ಟೋರಿಯಲ್ಲಿ. ದರ್ಶನ್ ಪ್ರಾಣಿ ಪಕ್ಷಿಗಳನ್ನು ಶೋಕಿಗಾಗಿ ಸಾಕುವವರಲ್ಲ....
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img