Monday, October 12, 2026

kannada news

Lakshmi Hebbalkar : ವಿದ್ಯುತ್ ದುರಂತಕ್ಕೆ 3 ಸಾವು : ಸ್ಥಳಕ್ಕೆ ಧಾವಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :  ತಲಾ 2 ಲಕ್ಷ ರೂ. ಪರಿಹಾರ

Belagavi News : ಇಲ್ಲಿಯ ಶಾಹುನಗರದಲ್ಲಿ ವಿದ್ಯುತ್ ದುರಂತದಲ್ಲಿ 3 ಜನರು ಸಾವಿಗೀಡಾದ ಸುದ್ದಿ ತಿಳಿಯುತ್ತಿದ್ದಂತೆ ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಹಿರಿಯ ನಾಗರಿಕರು ಮತ್ತು ವಿಕಲಚೇತನರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಧಾವಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಜೊತೆಗೆ ಸರಕಾರದಿಂದ ತಲಾ 2 ಲಕ್ಷ ರೂ. ಪರಿಹಾರ ಮಂಜೂರು ಮಾಡಿಸಿದರು. ಜೊತೆಗೆ...

Dharshan : ಡಿ ಬಾಸ್ ಸಿನಿ ರಂಗಕ್ಕೆ 26 ವರ್ಷಗಳ ಸಂಭ್ರಮ…! ಸಂಭ್ರಮಕ್ಕೆ ಅಭಿಮಾನಿಗಳ ವಿಭಿನ್ನ ಪ್ರಯತ್ನ..!

Film News : ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಿತ್ರರಂಗಕ್ಕೆ ಎಂಟ್ರಿ  ಕೊಟ್ಟು 26 ವರ್ಷಗಳೇ ಕಳೆದಿದೆ. ದರ್ಶನ್ ಅಂದ್ರೆ ಮಾಸ್ ಬಾಕ್ಸಾಫೀಸ್ ಸುಲ್ತಾನ್ ಮಾಸ್ ಕಮರ್ಷಿಯಲ್ ಸಿನಿಮಾಗಳಿಂದಲೇ ಅಭಿಮಾನಿಗಳಿಗೆ ಹೆಚ್ಚು ಹತ್ತಿರವಾದರು. ಸಿನಿ ಲೋಕಕ್ಕೆ ಎಂಟ್ರಿ ಕೊಟ್ಟು ಹಿಟ್ ಕೊಟ್ಟ ದಚ್ಚು  ಗೆ ಇದೀಗ ಸಿನಿರಂಗದಲ್ಲಿ  26 ವರ್ಷ ಪೂರೈಸಿದ ಸಂಭ್ರಮ. ಈ ಸಂಭ್ರಮವನ್ನು...

Fridge : ಪ್ರಿಡ್ಜ್ ಗಾಗಿ ಹೋಯಿತು ಗರ್ಭಿಣಿ ಪ್ರಾಣ…! ಕೊಂದೇ ಬಿಟ್ಟ ಪಾಪಿಗಳು..!

Bihar News : ವರದಕ್ಷಿಣೆಯಾಗಿ ಮದುವೆ ಸಮಯದಲ್ಲಿ ಫ್ರಿಡ್ಜ್ ಗಿಫ್ಟ್ ಕೊಟ್ಟಿಲ್ಲವೆಂದು 7 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಿಹಾರದ ಪೂರ್ನಿಯಾದಲ್ಲಿ ನಡೆದಿದೆ. ಅಂಗೂರಿ ಬೇಗಂ (30) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಈಕೆ 2012ರಲ್ಲಿ ಮೊಮಿನತ್ ಅಲಾಂ ಎಂಬಾತನನ್ನು ಮದುವೆಯಾಗಿದ್ದು, ನಾಲ್ವರು ಮಕ್ಕಳಿದ್ದರು. ಇದೀಗ ಅಂಗೂರಿ ಮತ್ತೆ ಗರ್ಭಿಣಿಯಾಗಿದ್ದು, ಸದ್ಯ ಈಕೆಯನ್ನು...

ATM : ಎಟಿಎಂ ಗೆ ಜೆಸಿಬಿ ನುಗ್ಗಿಸಿ ದರೋಡೆಗೆ ಯತ್ನ..!

Manglore News : ಸುರತ್ಕಲ್‌ ಪೊಲೀಸ್ ಠಾಣಾ‌ವ್ಯಾಪ್ತಿಯಲ್ಲಿ ದರೋಡೆ ಮಾಡುವ ಉದ್ದೇಶದಿಂದ ಎಟಿಎಂಗೆ ಜೆಸಿಬಿ ನುಗ್ಗಿಸಿ ಹಣ ಲಪಟಾಯಿಸಲು ವಿಫಲ ಯತ್ನ ನಡೆಸಿದ ಘಟನೆ ಘಟನೆ ನಡೆದಿದೆ. ವಿದ್ಯಾದಾಯಿನಿ ಶಾಲೆಯ ಮುಂಭಾಗದ ಜಯಶ್ರೀ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯಾಚರಿಸುತ್ತಿರುವ ಸೌತ್ ಇಂಡಿಯನ್ ಬ್ಯಾಂಕ್ ಬ್ರಾಂಚ್‌ನ ಎಟಿಎಂ‌ ಮೆಶಿನ್ ಗೆ ಜೆಸಿಬಿ ನುಗ್ಗಿಸುವ ವೇಳೆ ಎಟಿಎಂನ ಗಾಜು ಪುಡಿಯಾಗುತ್ತಿದ್ದಂತೆಯೇ...

Car : ಕಾರ್ಕಳದಲ್ಲಿ ಕಾರು ಪಲ್ಟಿ : ಚಾಲಕ ಅಪಾಯದಿಂದ ಪಾರು

Karkala News : ಕಾರ್ಕಳ ತಾಲೂಕಿನಲ್ಲಿ ಕಾರ್ ಒಂದು ಪಲ್ಟಿಯಾದ ಘಟನೆ ನಡೆದಿದೆ. ಮರ್ಣೆ ಗ್ರಾಮದ ಕಾಡುಹೊಳೆ ಜನಪ್ರಿಯ ರೈಸ್ ಮಿಲ್ ಪಾಲುದಾರ ಕೆ.ಮಂಜುನಾಥ ಎಂಬವರಿಗೆ ಸೇರಿದ ಕಾರು ಶುಕ್ರವಾರ ಮುಂಜಾನೆ ಕಾಡುಹೊಳೆ‌‌ ಕಡೆಯಿಂದ ಕಾರ್ಕಳದ ಕಡೆಗೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಕಾರು ಚಾಲಕನ ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದ್ದು, ಚಾಲಕ ಯಾವುದೇ...

IndiGo Flight : ಪಾಟ್ನಾದಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ…!

Dehali News : ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಹೊರಟಿದ್ದ  ಇಂಡಿಗೋ ವಿಮಾನ ಶುಕ್ರವಾರ ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಬಗ್ಗೆ ತಿಳಿದು ಬಂದಿದೆ. ಇಂಡಿಗೋ ಫ್ಲೈಟ್  ಪ್ರಯಾಣಿಕರನ್ನು ಹೊತ್ತು ದೆಹಲಿಗೆ ಟೇಕ್ ಆಫ್ ಆದ ಮೂರೇ ನಿಮಿಷಕ್ಕೆ ಇಂಜಿನ್ ನಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಕೂಡಲೇ ಪೈಲೆಟ್ ವಿಮಾನವನ್ನು ಪಾಟ್ನಾದ ಜೈ...

Rain : ಉತ್ತರಾಖಂಡ : ಭಾರೀ ಮಳೆಯಿಂದಾಗಿ ಭೂಕುಸಿತ

Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...

Fishing : ಬೈಂದೂರು : ಬೃಹತ್ ಅಲೆಗೆ ದೋಣಿ ಪಲ್ಟಿ: ಮೀನುಗಾರರ ರಕ್ಷಣೆ

Kundapura News : ಬೈಂದೂರಿನಲ್ಲಿ ಮೀನುಗಾರಿಕೆ ಹಡಗೊಂದು ಬೃಹತ್ ಅಲೆಗೆ ಸಿಲುಕಿ ಪಲ್ಟಿಯಾದ ಘಟನೆ ನಡೆದಿದೆ. ಮೀನುಗಾರಿಕೆ ನಡೆಸುತ್ತಿದ್ದಾಗ ಕೊಡೇರಿ ಕಡಲ ತೀರದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದೆ. ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದ ಪಾಳ್ಯದರತೋಪ್ಲು ಪುರ್ಶುಯ್ಯನ ಪುಂಡಲಿಕ ಎನ್ನುವರ ಮಾಲಿಕತ್ವದ ಶ್ರೀ ದುರ್ಗಾಪರಮೇಶ್ವರಿ ದೋಣಿಯಲ್ಲಿ 9 ಮಂದಿ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದು, ಈ ವೇಳೆ...

Rahul Gandhi : ಸತ್ಯ ಗೆದ್ದೇ ಗೆಲ್ಲುತ್ತದೆ : ರಾಹುಲ್ ಗಾಂಧಿ

National News : ಮೋದಿ ಉಪನಾಮ ವಿಚಾರವಾಗಿ ಸುಪ್ರೀಂ ಕೋರ್ಟ್​ ನಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ ರಾಹುಲ್ ಗಾಂಧಿಯವರು ಮಾಧ್ಯಮದ ಮುಂದೆ ತನ್ನ ಹೇಳಿಕೆ ನೀಡಿದರು. “ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ (ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ...

Sachin Kumar : ರಾಮನಗರ ಜಿಲ್ಲೆ ಹೊರವಲಯದಲ್ಲಿ ಕಚ್ಚಾ ಬಾಂಬ್ ಸ್ಪೋಟ…!

Ramanagara News : ರಾಮನಗರ ಜಿಲ್ಲೆಯ ಹೊರವಲಯದಲ್ಲಿ ಮನೆಯೊಂದರಲ್ಲಿ ಕಚ್ಚಾ ಬಾಂಬ್ ಸ್ಫೋಟಗೊಂಡು 27 ವರ್ಷದ ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಇತ್ತೀಚೆಗೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ ರಾಮನಗರ ಜಿಲ್ಲೆಯ ಹಾರೋಬೆಲೆ ಗ್ರಾಮದ ಸಚಿನ್ ಕುಮಾರ್ ಎಂಬಾತ ತನ್ನ ಮನೆಯಲ್ಲಿ ಕಚ್ಚಾ ಬಾಂಬ್ ತಯಾರಿಸಿ ಸಂಗ್ರಹಿಸುತ್ತಿದ್ದರು. ಕಚ್ಚಾ ಬಾಂಬ್‌ಗಳನ್ನು ಕಾಡು ಹಂದಿಗಳನ್ನು ಬೇಟೆಯಾಡಲು ಬಳಸಲಾಗುತ್ತಿತ್ತು....
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img