Banglore News : ವಿಧಾನಸೌಧದ ನಿರ್ಮಾತೃ ಕೆಂಗಲ್ ಹನುಮಂತಯ್ಯನವರ ಸ್ಮರಣಾರ್ಥವಾಗಿ ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.
ಅವರು ಇಂದು ಫಲಪುಷ್ಪ ಪ್ರದರ್ಶನ ಉದ್ಘಾಟನೆಯ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಲಾಲ್ ಬಾಗ್ ಇಡೀ ವಿಶ್ವದಲ್ಲಿಯೇ ಪ್ರಸಿದ್ದವಾದ ಉದ್ಯಾನವನ. ಸುಮಾರು 240 ಎಕರೆ ವಿಸ್ತೀರ್ಣವಿರುವ ಈ ಉದ್ಯಾನವನದಲ್ಲಿ ವಿವಿಧ...
Banglore News :ಎಂಜಿನಿಯರಿಂಗ್ ಕೋರ್ಸ್ ಗೆ ಸಂಬಂಧಿಸಿದಂತೆ ಅಂತಿಮ ಹಂಚಿಕೆ ಪಟ್ಟಿಯಿಂದ ಕೈಬಿಟ್ಟಿದ್ದ 9,000 ಸೀಟುಗಳನ್ನು ಉನ್ನತ ಶಿಕ್ಷಣ ಇಲಾಖೆ ಮತ್ತೆ ಸೇರಿಸಿದ್ದು ಇಷ್ಟೂ ಸೀಟುಗಳು ಈಗ ಹಂಚಿಕೆಗೆ ಲಭ್ಯವಾಗಲಿವೆ.
ಈ ವಿಷಯವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಹಲವು ಎಂಜಿನಿಯರಿಂಗ್ ಕಾಲೇಜುಗಳು ನಿರಾಕ್ಷೇಪಣಾ ಪ್ರಮಾಣ ಪತ್ರ ಸೇರಿದಂತೆ...
Banglore News : ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಶಿಕ್ಷೆಯನ್ನು ವಿಧಿಸಿ ಸೂರತ್...
Banglore News : “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ.
ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್...
State News : ಸರ್ಕಾರದ ಯೋಜನೆ ನೇರವಾಗಿ ಜನರಿಗೆ ತಲುಪಬೇಕು ಎಂಬ ನಿಟ್ಟಿನಲ್ಲಿ 'ವಿಶ್ವಾಸ್' ತಂತ್ರಾಂಶ ಹೊರ ತರಲಾಗಿದ್ದು, ಯೋಜನೆಯಿಂದ ಪಾರದರ್ಶಕತೆ ಇರಲಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಬ್ಯಾಂಕ್ ಆಫ್ ಬರೋಡದ ಸಹಯೋಗದೊಂದಿಗೆ ದೇವರಾಜು...
Film News : ಈ ವರ್ಷ ತೆರೆ ಕಾಣುತ್ತಿರುವ ಚಿತ್ರಗಳ ಪೈಕಿ ಅತೀ ಹೆಚ್ಚು ಕುತೂಹಲ ಮೂಡಿಸುತ್ತಿರುವ ಆಕ್ಷನ್ ಪ್ಯಾಕೇಜ್ ಚಿತ್ರ ಕವೀಶ್ ಶೆಟ್ಟಿ ಮತ್ತು ಮೇಘಾ ಶೆಟ್ಟಿ ಕಾಂಬಿನೇಷನ್ನಿನ ಕನ್ನಡ ಮರಾಠಿ ಹಿಂದಿ ತೆಲುಗು ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿ ತಯಾರಾಗುತ್ತಿರುವ 'ಆಪರೇಷನ್ ಲಂಡನ್ ಕೆಫೆ' ಬಹುತೇಕ ಚಿತ್ರೀಕರಣ ಮುಗಿಸಿದ್ದು. ಚಿತ್ರದ ಡಬ್ಬಿಂಗ್...
Banglore News : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರದ ಎಂ.ಎಂ ರಸ್ತೆಯಲ್ಲಿ ನಿರ್ಮಿಸಿರುವ ನೂತನ ಶಾಸಕರ ಭವನ ನ್ನು ಸನ್ಮಾನ್ಯ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ. ಶಿವಕುಮಾರ್ ರವರು ಉದ್ಘಾಟಿಸಿದರು.
ಶಾಸಕರ ಭವನದ ವಿವರ: ಪುಲಿಕೇಶಿನಗರ ವಾರ್ಡ್-78 ರ ವ್ಯಾಪ್ತಿಯ ಎಂ.ಎಂ.ರಸ್ತೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ...
Political News : ವಿಧಾನಸಭೆ ಫಲಿತಾಂಶಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಟ್ಟುಕೊಂಡಿದ್ದ ಆಸೆಗೆ ಫಲಿತಾಂಶ ತಣ್ಣೀರು ಎರೆಚಿದಂತಾಗಿದ್ದು, ಹೀಗಾಗಿ ಹತಾಶೆಗೊಂಡು ಮಾತನಾಡುತ್ತಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಲೇವಡಿ ಮಾಡಿದ್ದಾರೆ.
ಶುಕ್ರವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಸರ್ಕಾರಕ್ಕೆ ಯಾವುದೇ...
Banglore News : ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ನೀಡಿರುವುದನ್ಮು ವಾಪಸ್ ಪಡೆಯದಿದ್ದರೆ, ಎಸ್ಸಿ ಎಸ್ಟಿ ಸಮುದಾಯದ ಪರವಾಗಿ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಸಿದ್ದಾರೆ.
ರಾಜ್ಯ ಸರ್ಕಾರ ಎಸ್ಸಿಪಿ ಟಿಎಸ್ ಪಿ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ವರ್ಗಾಯಿಸಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್...
Banglore News : ಆ 4: ಈ ಹೊತ್ತಿನ ತಂತ್ರಜ್ಞಾನ ಮತ್ತು ಉತ್ಪಾದನೆಗೆ ಅಗತ್ಯವಾದ ಕೌಶಲ್ಯ ವೃದ್ಧಿಸಲು ಸರ್ಕಾರ ತೀರ್ಮಾನಿಸಿದೆ. ಆ ಮೂಲಕ ಉದ್ಯಮ ಜಗತ್ತಿಗೆ ಅಗತ್ಯವಾದ ಕೌಶಲ್ಯಾಧಾರಿತ ಯುವ ಸಮೂಹವನ್ನು ಸೃಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಜೆ ಡಬ್ಲ್ಯೂ ಮಾರಿಯೆಟ್ ಹೋಟೆಲ್ ನಲ್ಲಿ ನಡೆದ ಶಿಕ್ಷಣ ಕುರಿತ ಕಾರ್ಪೊರೇಟ್ ಸಂಸ್ಥೆಗಳ ಸಾಮಾಜಿಕ ಹೊಣೆಗಾರಿಕೆ...