Political News : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವೃಥಾ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್‍ಟಿ ಟ್ಯಾಕ್ಸ್ ಏಕೆ ಉಪಸ್ಥಿತರಿದ್ದರು ಎಂದು ಪ್ರಶ್ನಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,
ಹಿಂದೆ ಪೆನ್‍ಡ್ರೈವ್...
National Story : ವಿಶ್ವದ 7 ಅದ್ಭುತಗಳಲ್ಲಿ ಒಂದಾದ ಇಂದಿಗೂ ಪವಿತ್ರ ಪ್ರೀತಿಯ ಸಂಕೇತವಾದ ತಾಜ್ ಮಹಲ್ ಪ್ರವಾಸಿಗರನ್ನು ತನ್ನ ಸೌಂದರ್ಯದಲ್ಲೇ ಕೈಬೀಸಿ ಕರೆಯುತ್ತೆ ಆದರೆ ಇದೇ ಸೌಂದರ್ಯಕ್ಕೆ ಇದೀಗ ಸಂಕಷ್ಟ ಎದುರಾಗಿದೆ. ಹಾಗಿದ್ರೆ ನಮ್ಮ ದೇಶದ ಈ ಅದ್ಭುತ ಸ್ಮಾರಕ ಉಳಿಸೋ ಧ್ವನಿ ಯಾರು ಎತ್ತಿಲ್ಲವಾ ಅಷ್ಟಕ್ಕೂ ಆ ಸೌಂದರ್ಯ ಶಿಲೆಗೆ ಬಂದಂತಹ...
Techno News : ಹೊಸದಾಗಿ ಮೊಬೈಲ್ ತೆಗೆದುಕೊಂಡ್ರೆ ಶಾಪ್ ನ ವ ಮೊದಲು ಹೇಳೋ ಮಾತು ಅಂದ್ರೆ ಅದು ಚಾರ್ಜ ಫುಲ್ ಮಾಡಿ ಆಮೇಲೆ ಬಳಸಿ ಆದ್ರೆ ಚಾರ್ಜ್ ಮಾಡದೇ ಮೊಬೈಲ್ ಬಳಸಿದ್ರೆ ಏನಾಗುತ್ತೆ…?! ಯಾಕೆ ಫುಲೀ ಚಾರ್ಜ್ ಮಾಡೋಕೆ ಹೇಳ್ತಾರೆ ಗೊತ್ತಾ..?! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್…………..
ನೀವು ಯಾವುದೇ ಹೊಸ ಮೊಬೈಲ್ ಅನ್ನು...
Banglore News : ಪೋಷಕರ ಮೇಲಿನ ದ್ವೇಷಕ್ಕೆ ಅವರ ಮಕ್ಕಳಿಗೆ ವಿಷ ಉಣಿಸಿದ ಪ್ರಕರಣ ಬೆಂಗಳೂರಿನ ದೇವನಹಳ್ಳಿ ತಾಲೂಕಿನ ದೊಡ್ಡಸಣ್ಣೆ ಗ್ರಾಮದಲ್ಲಿ ನಡೆದಿದೆ. ಇತ್ತೀಚೆಗೆ ನಡೆದ ಪಂಚಾಯಿತಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸೇಡಿನಿಂದ ಕೃತ್ಯವೆಸಗಲಾಗಿದೆ ಎಂದು ಶಂಕಿಸಲಾಗಿದೆ. ಸದ್ಯ ಮಾನಸ ಆಸ್ಪತ್ರೆಯಲ್ಲಿ ಹೆಣ್ಣುಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು ಗ್ರಾಮಾಂತರ...
Film News : ಚಿತ್ರರಂಗದಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ಒಬ್ಬರ ಹಿಂದೆ ಮತ್ತೊಂದು ಜೋಡಿ ಹಸೆಮಣೆ ಏರುತ್ತಿದ್ದಾರೆ. ಹರಿಪ್ರಿಯಾ-ವಸಿಷ್ಠ, ಅಭಿಷೇಕ್ ಅಂಬರೀಶ್- ಅವಿವಾ ಜೋಡಿ ನಂತರ ಹರ್ಷಿಕಾ-ಭುವನ್ ದಾಂಪತ್ಯ ಬದುಕಿಗೆ ಅಣಿಯಾಗುತ್ತಿದ್ದಾರೆ ಎಂಬ ಸಂತಸದ ವಿಚಾರ ಕೇಳಿ ಬರುತ್ತಿದೆ.
ಕೊಡವ ಸಂಪ್ರದಾಯದಂತೆ ಹರ್ಷಿಕಾ-ಭುವನ್ ಅವರು ಗುರುಹಿರಿಯರ ಸಮ್ಮುಖದಲ್ಲಿ ಮದುವೆಯಾಗುತ್ತಿದ್ದಾರೆ. ಆಗಸ್ಟ್ 23- 24ರಂದು ವಿರಾಜ್‌ಪೇಟೆಯಲ್ಲಿ...
Chikkaballapura News : ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ರದ್ದುಪಡಿಸಿ ರೈತರಿಗೆ ಅನ್ಯಾಯ ಮಾಡಿದೆ. ಇದರ ವಿರುದ್ಧ ತಾಲೂಕುಗಳ ಮಟ್ಟದಲ್ಲಿ ಸಮಾವೇಶ ಹಾಗೂ ಹೋರಾಟ ಮಾಡಲಿದ್ದೇವೆ.
ಗ್ರಾಮ ಪಂಚಾಯಿತಿ ಚುನಾವಣೆ ಮುಗಿದ ಕೂಡಲೇ ಹೋರಾಟಕ್ಕಿಳಿಯುತ್ತೇವೆ. ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗುವುದು. ಇಲ್ಲಿನ ಜಿಲ್ಲಾ ಉಸ್ತುವಾರಿ ಸಚಿವರಿಗೆ ನೈತಿಕತೆ ಇಲ್ಲ.
ನನ್ನ ಜಿಲ್ಲೆಗೆ...
Political News : ಡಾ.ಕೆ ಸುಧಾಕರ್ ಇದೀಗ ಮತ್ತೆ ಫೀಲ್ಡಿಗಿಳಿದಂತಿದೆ. ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸುಧಾಕರ್ ಸರ್ಕಾರದ ವಿರುದ್ದ ನಾನು ಯಾವುದೇ ಟೀಕೆ ಮಾಡಲ್ಲ.
ಸರ್ಕಾರಕ್ಕೆ 6 ತಿಂಗಳ ಅವಕಾಶ ಕೊಡೋಣ. ಸುಧಾಕರ್ ಸುಮ್ನೆ ಇಲ್ಲ. ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಕೇವಲ ಚಿಕ್ಕಬಳ್ಳಾಪುರದಲ್ಲಿ ಗೆಲ್ಲಬೇಕೆಂಬ ಧ್ಯೇಯದಿಂದ ಬಿಜೆಪಿಗೆ ಬಂದಿಲ್ಲ.
ಆದರೆ ದಕ್ಷಿಣ ಕರ್ನಾಟಕದಲ್ಲಿ ಬಿಜೆಪಿ ಕಟ್ಟಬೇಕೆಂಬ ಗುರಿಯೊಂದಿಗೆ...
Kodagu News : ಕೊಡಗು ಜಿಲ್ಲೆಯಾದ್ಯಂತ ಭೀಕರ ಮಳೆಯಾಗಿದ್ದು ಹಳ್ಳ ಕೆರೆ ನದಿಗಳು ತುಂಬಿವೆ. ತುಂಬಿದ ಡ್ಯಾಂ ಬಳಿ ಓರ್ವ ನೀರುಪಾಲಾಗಿರುವ ಘಟನೆ ನಡೆದಿದೆ. ಘಟನೆ ಜಿಲ್ಲೆಯ ಕುಶಾನಗರ ತಾಲೂಕಿನ ಹಾರಂಗಿ ಡ್ಯಾಂ ಮುಂಭಾಗದ ಸೇತುವೆ ಬಳಿ ನಡೆದಿದೆ.
ಬೆಂಗಳೂರು ಮೂಲದ ಪ್ರವಾಸಿಗ ಸಂದೀಪ್ ನೀರುಪಾಲಾದ ಪ್ರವಾಸಿಗ. ಮೂವರು ಸ್ನೇಹಿತರ ಜೊತೆ ಸಂದೀಪ್ ಹಾರಂಗಿ ಜಲಾಶಯಕ್ಕೆ...
Political News : ಆರಗ ಜ್ಞಾನೇಂದ್ರ ಕಲ್ಯಾಣ ಕರ್ನಾಟಕದಲ್ಲಿ ನೆರಳಿಲ್ಲ ತಮ್ಮ ತಲೆ ಕೂದಲೇ ನೆರಳು ಎಂಬುವುದಾಗಿ ತುಚ್ಛವಾಗಿ ಮಾತನಾಡಿ ಖರ್ಗೆ ಅವರ ಬಗ್ಗೆ ಬಹಳಷ್ಟು ಕೀಳಾಗಿ ಮಾತನಾಡಿದ್ದಾರೆ ಎಂಬ ವಿಚಾರಕ್ಕೆ ಆರಗ ಜ್ಞಾನೇಂದ್ರ ಅವರಿಗೆ ಖರ್ಗೆ ತಿರುಗೇಟು ನೀಡಿದ್ದಾರೆ.
ಬಿಜೆಪಿ ಶಾಸಕನಿಗೆ ತಮ್ಮದೇ ಧಾಟಿಯಲ್ಲಿ ತಿರುಗೇಟು ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, ನೀವು ಆಡಿರುವ...
Chamarajanagara News : ಟೊಮ್ಯಾಟೋಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಳೆ ಇರುವ ಕಾರಣ ಚಾಮರಾಜನಗರದ ಕೆಬ್ಬೇಪುರ ಗ್ರಾಮದಲ್ಲಿ ರೈತ ಮಂಜುನಾಥ್ ತನ್ನ ಒಂದುವರೆ ಎಕರೆ ಜಮೀನಿನಲ್ಲಿ ಟೊಮ್ಯಾಟೋ ಬೆಳೆ ಹಾಕಿದ್ದರು.
ತನ್ನ ಅಕ್ಕನ ಬಳಿ ಚಿನ್ನಾಭರಣ ಪಡೆದು ಬ್ಯಾಂಕ್ ನಲ್ಲಿ ಅಡವಿಟ್ಟು ಜೊತೆಗೆ ಕೈ ಸಾಲ ಮಾಡಿಕೊಂಡು ಬೆಳೆ ಹಾಕಿದ್ರು ಇನ್ನೇನು ಬೆಳೆ ಕೈಗೆ ಬಂತು ಮಾಡಿದ್ದ...