Bihar News : ಬಿಹಾರದಲ್ಲಿ ಆಯುರ್ವೇದ ಹೆಸರಿನ ಗಾಂಜಾ ಚಾಕಲೇಟ್ ಮಾರಾಟದ ಜಾಲ ಪತ್ತೆಯಾಗಿದೆ. ಅಷ್ಟೇ ಅಲ್ಲದೆ ಇವರ ಪ್ರಮುಖ ಟಾರ್ಗೆಟ್ ಮಕ್ಕಳೇ ಆಗಿದ್ದಾರೆ ಎಂದೂ ಹೇಳಲಾಗಿದೆ.
ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಎರಡು ಪ್ರಕರಣಗಳಿಂದ 7 ಕೆಜಿ ಮೌಲ್ಯದ 1,410 ಗಾಂಜಾ ಚಾಕೊಲೇಟ್‌ಗಳನ್ನ ಜಪ್ತಿ ಮಾಡಲಾಗಿದೆ.
ಬಿಹಾರ ಮೂಲದ...
Banglore News : ಬೆಂಗಳೂರಿನ ಶಿವಾಜಿನಗರ ಬಸ್ ನಿಲ್ದಾಣದ ಬಳಿ ನಾಲ್ಕು ಅಂತಸ್ತಿನ ಕಟ್ಟಡದಿಂದ ನೀರಿನ ಟ್ಯಾಂಕ್ ಕುಸಿದು ಮೂವರು ಸಾವನ್ನಪ್ಪಿದ್ದಾರೆ. ಈ ಘಟನೆ ಆಗಸ್ಟ್ 3ರ ಗುರುವಾರ ನಡೆದಿದೆ.
ಮೃತರನ್ನು ಅರುಲ್ (40), ಕೋಟಾ ನಾಗೇಶ್ವರ ರಾವ್ (32) ಮತ್ತು ಕರಣ್ ಥಾಪಾ (32) ಎಂದು ಗುರುತಿಸಲಾಗಿದೆ.ಪೊಲೀಸರ ಪ್ರಕಾರ, ಬುಧವಾರ ರಾತ್ರಿ 10.30 ರ...
Nationala News : ಮೋದಿ ಸಮುದಾಯ ನಾಮದ ವಿಚಾರವಾಗಿ ರಾಹುಲ್ ಗಾಂಧಿಗೆ ಕೋರ್ಟ್ ಸಂಕಷ್ಟ ಕೂಡಾ ಎದುರಾಗಿದೆ. ಈ ವಿಚಾರವಾಗಿ ರಾಹುಲ್ ಗಾಂಧಿ ಈಗ ಖಡಕ್ ನಿರ್ಧಾಗರವೊಂದನ್ನು ಮಾಡಿದ್ದಾರೆ.
ಪ್ರಕರಣದಲ್ಲಿ ರಾಹುಲ್ ದೋಷಿ ಎಂದು ಗುಜರಾತ್ ನ್ಯಾಯಾಲಯ ನೀಡಿರುವ ತೀರ್ಪನ್ನು ವಜಾಗೊಳಿಸುವಂತೆ ಕೋರಿ ರಾಹುಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಅಲ್ಲದೇ, ಈ ಸಂಬಂಧಿಸಿದ ಅಫಿಡವಿಟ್ ಸಲ್ಲಿಸಿದ್ದಾರೆ....
Dehali News : ಹುಟ್ಟು ಹಬ್ಬದ ಸಂಭ್ರಮದಲ್ಲಿರೋ ಸಿದ್ದರಾಮಯ್ಯರವರು ದೆಹಲಿಯಲ್ಲಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದರು.
ದೆಹಲಿಯ ಸಂಸತ್ ಭವನದಲ್ಲಿರುವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿ, ಮೈಸೂರು ದಸರಾ ನೋಡಲು ಲಕ್ಷಾಂತರ ಪ್ರವಾಸಿಗರು ರಾಜ್ಯಕ್ಕೆ ಆಗಮಿಸುತ್ತಾರೆ.
ಈ ವರ್ಷವೂ ಅಕ್ಟೋಬರ್ 15-24 ರವರೆಗೂ ಆಚರಿಸಲು ನಿರ್ಧರಿಸಿದ್ದು, ಈ ವರ್ಷ ವಿಶೇಷ ಏರ್ ಶೋ...
Mumbai News : ಮುಂಬೈ ನ ಒಂದು ಕಾಲೇಜಿನಲ್ಲಿ ಬುರ್ಖಾ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರನ್ನು ಕಾಲೇಜಿನ ಭದ್ರತಾ ಸಿಬ್ಬಂದಿ ತಡೆದಿದ್ದು, ಬುರ್ಖಾಗಳನ್ನು ತೆಗೆದುಹಾಕಿದರೆ ಮಾತ್ರವೇ ಒಳಗೆ ಪ್ರವೇಶ ನೀಡುವುದಾಗಿ ತಿಳಿಸಿದ್ದಾರೆ.
ಸ್ಥಳದಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟಿಸಿದ್ದು, ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಸ್ಥಿತಿಯನ್ನು ತಿಳಿಗೊಳಿಸಿದ್ದಾರೆ ಎನ್ನಲಾಗಿದೆ.
ವಿದ್ಯಾರ್ಥಿನಿಯರು ಕಾಲೇಜು ಆವರಣ ಪ್ರವೇಶಿಸಿದ ಬಳಿಕ ತರಗತಿಗೆ...
Manglore News : ಮಂಗಳೂರು ನಗರದ ಕೆಪಿಟಿಯಲ್ಲಿ ಡಿಪ್ಲೊಮಾ ವಿದ್ಯಾರ್ಥಿ ಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ನಡೆದಿದೆ.
ಕುತ್ತಾರ್ ಸುಭಾಷನಗರದಲ್ಲಿ ಈ ಘಟನೆ ನಡೆದಿದ್ದು ಸುಭಾಷನಗರದ ಭಾಸ್ಕರ್ ಪೂಜಾರಿ ಮತ್ತು ಧಾಕ್ಷಾಯಿಣಿ ಎಂಬುವರ ಪುತ್ರ ಸುಶಾಂತ್ (17) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಎಂದು...
Film News : ಕಿರಿಕ್ ಪಾರ್ಟಿ ಬೆಡಗಿ ಸೀಕ್ರೆಟ್ ಆಗಿ ಮದುವೆ ಆಗಿದ್ದಾರಂತೆ ಹಾಗಂತ ಆಕೆಯೇ ಬಾಯಿಬಿಟ್ಟು ಹೇಳಿದ್ದಾರೆ. ಹಾಗಿದ್ರೆ ಕಿರಿಕ್ ಬೆಡಗಿ ಮದುವೆ ಆಗಿರೋದಾದ್ರು ಯಾರನ್ನು ಏನಿದು ಅಸಲಿ ವಿಚಾರ ಹೇಳ್ತೀವಿ ನೋಡಿ……….
ರಶ್ಮಿಕಾ ಮಂದಣ್ಣ ತನ್ನ ಕಿರಿಕ್ ಮ ಊಲಕವೇ ಅಧಿಕ ಸುದ್ದಿಯಲ್ಲಿರೋ ನಟಿ. ಇದೀಗ ಮತ್ತೆ ಮದುವೆ ವಿಚಾರದಲ್ಲಿ ಕಿರಿಕ್ ಬೆಡಗಿ...
Banglore News : ಬೆಂಗಳೂರು ಫಾಸ್ಟ್ ಪ್ಯಾಸೆಂಜರ್ ರೈಲು ಸಂಚಾರ ಆರಂಭಿಸಿ ಆಗಸ್ಟ್ .3ಕ್ಕೆ 10 ವರ್ಷ ಪೂರೈಸಿದ ಹಿನ್ನೆಲೆ ತುಮಕೂರು- ಬೆಂಗಳೂರು ರೈಲ್ವೆ ಪ್ರಯಾಣಿಕರ ವೇದಿಕೆ ಪದಾಧಿಕಾರಿಗಳು ನಗರ ರೈಲು ನಿಲ್ದಾಣದಲ್ಲಿ ಇಂದು ಫಾಸ್ಟ್ ಪ್ಯಾಸೆಂಜರ್ ರೈಲಿನ ಹುಟ್ಟು ಹಬ್ಬವನ್ನಾಚರಿಸಿ ಸಂಭ್ರಮಿಸಲಾಯಿತು.
ತುಮಕೂರು ರೈಲು ನಿಲ್ದಾಣದಿಂದ ಬೆಂಗಳೂರಿಗೆ ತೆರಳುವ ಫಾಸ್ಟ್ ಪ್ಯಾಸೆಂಜರ್ ರೈಲು ಸಂಚಾರ...
National News : ಪ್ಯಾಂಗೋಲಿನ್ ಸದ್ಯ ಅಳಿವಿನಂಚಿನಲ್ಲಿರುವ ಪ್ರಾಣಿ. ಇದು ಕಾಡಿನಲ್ಲಿ ವಾಸವಾಗಿದ್ದು ರಫ್ತು ಮಾಡುವ ಮೂಮಲಕ ಈ ಪ್ರಾಣಿಯಿಂದ ಹಣ ಗಳಿಮಸುವುವವರು ಕೂಡಾ ಇದ್ದಾರೆ. ಅಂತಹದ್ದೇ ಒಂದು ಪ್ರಕರಣ ಇದೀಗ ಬೆಳಕಿಗೆ ಬಂದಿದೆ.
ಪ್ಯಾಂಗೋಲಿನ್ ನ್ನು ಮಾರಾಟ ಮಾಡಲು ಯತ್ನಿಸಿದ್ದ 8 ಮಂದಿಯನ್ನು ಬಂಧಿಸಲಾಗಿದೆ. ಈ ಮಾರಟ ಸಂಚು ಎಲ್ಲಿ ಆಗಿರೋದೆಂದು ಖಚಿತ ಮಾಹಿತಿ...
Dehali News : ಸಿದ್ದರಾಮಯ್ಯನವರು ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮೋದಿಯವರನ್ನು ಭೇಟಿ ಮಾಡಿದ್ದಾರೆ. ಇನ್ನು ಇದೇ ವೇಳೆ ಸಿದ್ದರಾಮಯ್ಯ, ಮೋದಿಯವರಿಗೆ ಮೈಸೂರು ಪೇಟ, ಶಾಲು ಹಾಗೂ ದಸರಾ ಅಂಬಾರಿಯ ಸ್ಮರಣಿಕೆ ನೀಡಿ ಗೌರವಿಸಿದರು.
ಇಂದು ಅಂದರೆ ಆಗಸ್ಟ್ 03ರಂದು ದೆಹಲಿಯ ಸಂಸತ್ ಭವನದಲ್ಲಿ ತಮ್ಮ ಜನ್ಮದಿನದಂದೇ ಪ್ರಧಾನಿಯವರನ್ನ ಭೇಟಿ...