Monday, October 12, 2026

kannada news

Rain : ಕುಂದಾಪುರ : ಭಾರೀ ಮಳೆಗೆ ಅಪಾರ ಹಾನಿ, ಕೃಷಿ ನಾಶ, ಮನೆಗೆ ಹಾನಿ..!

Kundapura News : ಬಿರುಗಾಳಿ ಸಮೇತ ಬುಧವಾರ ಬೆಳಗಿನ ಜಾವ ಸುರಿದ ಬಿರುಗಾಳಿ ಮಳೆಗೆ  ಉಳ್ಳೂರು ಬಳಿ ಅಪಾರ ಹಾನಿ ಸಂಭವಿಸಿದೆ. ಏಳು ಮನೆಗಳಿಗೆ ಹಾನಿ ಉಂಟಾಗಿದ್ದು, ಒಂದೂವರೆ ಸಾವಿರಕ್ಕೂ ಅಧಿಕ ಅಡಕೆ ಹಾಗೂ ತೆಂಗಿನ ಮರಗಳು ಧರೆಗುರುಳಿದೆ. ಜಯಕರ ಶೆಟ್ಟಿ ಮನೆಗೆ ಹಾನಿಯಾಗಿದ್ದು 2 ಲಕ್ಷ ನಷ್ಟವಾಗಿದೆ.  ಪಾರ್ವತಿ ಶೆಡ್ತಿ ಮನೆಗೆ ಹಾನಿಯಾಗಿದ್ದು, 25...

Basavaraj Bommai : ಸರಕಾರದ 6ನೇ ಗ್ಯಾರಂಟಿಯೇ ಬೆಲೆ ಏರಿಕೆ…! : ಸರಕಾರಕ್ಕೆ ಕುಟುಕಿದ ಮಾಜಿ ಸಿಎಂ ಬೊಮ್ಮಾಯಿ

Political News : ಮಾಜಿ ಡಿಸಿಎಂ ಗೋವಿಂದ ಕಾರಜೋಳ  ಮತ್ತು ವಿಧಾನ ಪರಿಷತ್ ಸದಸ್ಯ ಎನ್ ವಿ ಕುಮಾರ್  ಜಂಟಿ ಸುದ್ದಿಗೋಷ್ಠಿ  ನಡೆಸಿ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆ   ಬಗ್ಗೆ ಟೀಕೆ ಕೂಡಾ ಮಾಡಿದರು. 5 ಗ್ಯಾರಂಟಿಗಳಿಗೆ 50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಸಿಎಂ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದ್ದು, 50 ಸಾವಿರ ಕೋಟಿ...

HD KumaraSwami : ಯೂರೋಪ್ ನಲ್ಲಿ ಹೆಚ್. ಡಿ.ಕೆ ಕುಟುಂಬ…!

International News : ಯೂರೋಪ್ ನಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಕುಟುಂಬ ಸದ್ಯ ಜಾಲಿ ಮೂಡ್ ನಲ್ಲಿದ್ದಾರೆ. ಸದ್ಯ ಅನೇಕ ರಾಜಕೀಯ ವಿಚಾರವಾಗಿ ಜಂಜಾಟಬಗಳು ಚರ್ಚೆಗಳು ನಡೆಯುತ್ತಿದ್ದ ವೇಳೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಸ್ವಲ್ಪ ನಿರಾಳತೆ ಭಾವದಿಂದ ಯೂರೋಪ್ ಗೆ ಹಾರಿದ್ದಾರೆ. ಇತ್ತೀಚೆಗಷ್ಟೇ ಬಿಜೆಪಿ ಹಾಗು ಜೆಡಿಎಸ್ ಮೈತ್ರಿ ಕುರಿತಾಗಿಯೂ ಅನೇಕ ಚರ್ಚೆಗಳು...

New Born Baby : ಗಣಪತಿ ದೇವರ ಹೋಲುವ ಮಗು ಜನನ…! ದೇವರೆಂದು ಆಸ್ಪತ್ರೆಗೆ ಧಾವಿಸಿದ ಜನ..?!

Rajasthan News : ವಿಚಿತ್ರವೆನಿಸಿದರೂ ಇದು  ರಾಜಸ್ಥಾನದಲ್ಲಿ ನಡೆದ ನೈಜ ಘಟನೆ. ಮಗುವೊಂದು ಥೇಟ್ ಗಣಪತಿ ದೆವರಂತೆ ಹುಟ್ಟಿದ್ದು, ದುರಾದೃಷ್ಟ ವಶಾತ್ ಹುಟ್ಟಿದ 20 ನಿಮಿಷಗಳಲ್ಲೇ ಮರಣವಪ್ಪಿದೆ. ಆದರೆ ಈ ಮಗುವನ್ನು ನೋಡಲು ಒಂದು ಕ್ಷಣ ಜನಸಾಗರವೇ ಸೇರಿತ್ತು. ತುಂಬು ಗರ್ಭಿಣಿಯನ್ನು ರಾಜಸ್ಥಾನದ ದೌಸಾ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಜುಲೈ 31ರ ರಾತ್ರಿ 9.30ಕ್ಕೆ  ಗಂಡು ಮಗುವಿಗೆ...

Cheetha : ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚೀತಾ ಸಾವು…!

National News : ಪ್ರಧಾನ ಮಂತ್ರಿ ಯೋಜನೆ ಅನುಸಾರವಾಗಿ ನಮೀಬಿಯಾದಿಂದ 20 ಚೀತಾಗಳನ್ನು ತರಲಾಗಿತ್ತು. ಆದರೆ ಇತ್ತೀಚೆಗೆ  ರಾಷ್ಟ್ರೀಯ ಉದ್ಯಾನವನದಲ್ಲಿ ಅನೇಕ ಚಿರತೆಗಳು ಸಾವನ್ನಪಿಒದ್ದವು. ಇದೀಗ ಮತ್ತೆ ಇದೇ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಮತ್ತೊಂದು ಚೀತಾ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿದೆ. ಸಾವಿಗೆ ಕಾರಣ ತಿಳಿಯಲು, ಮರಣೋತ್ತರ ಪರೀಕ್ಷೆ...

Grama Panchayath : ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧ ಆಯ್ಕೆ

Mysore News : ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಹೋಬಳಿ ಚಿಕ್ಕಬೀಚನಹಳ್ಳಿ ಗ್ರಾಮಪಂಚಾಯಿತಿ ಚುನಾವಣೆ ಯಲ್ಲಿಅವಿರೋಧವಾಗಿ  ಅಧ್ಯಕ್ಷರು ಉಪಾಧ್ಯಕ್ಷರ ಚುನಾವಣೆ ನಡೆಯಿತು. ಗ್ರಾಮಪಂಚಾಯಿತಿ ಯಲ್ಲಿ ಶಾಂತಿ ಸಮಾಧಾನದಿಂದ ಅಧ್ಯಕ್ಷರು ಉಪಾಧ್ಯಕ್ಷರು ಆಯ್ಕೆ ಪ್ರಕ್ರಿಯೆ ಜರುಗಿತ್ತು. ಅಧ್ಯಕ್ಷರುಸ್ಥಾನಕ್ಕೆ  ಸಿದ್ದಮ್ಮಕಳರವೇ ಗೌಡ ಉಪಾಧ್ಯಕ್ಷರು ಸ್ಥಾನಕ್ಕೆ ಸಣ್ಣಸ್ವಾಮಿ ರವರು ಆಯ್ಕೆಯಾಗಿದ್ದಾರೆ. ನೂತನ ಅಧ್ಯಕ್ಷರು ಸಿದ್ದಮ್ಮ ಕಳರವೇಗೌಡ ರವರು ಮಾತನಾಡಿ ಎಲ್ಲ...

Congress Meeting : ದೆಹಲಿ : ರಾಜ್ಯವನ್ನು ಗೆದ್ದ ಕಾಂಗ್ರೆಸ್ ಪಕ್ಷದಿಂದ ದೇಶ ಗೆಲ್ಲುವ ಯೋಜನಾ ಸಭೆ

Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ಆಗಸ್ಟ್ 2 ಬುಧವಾರದಂದು ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ನಡೆಯಿತು. ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನವದೆಹಲಿಯ ಎಐಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕದ ಮಂತ್ರಿಗಳು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ...

K Sudhakar : “ನನ್ನ ಮೌನ ಅಸಹಾಯಕತೆಯಲ್ಲ” : ಪ್ರದೀಪ್  ಈಶ್ವರ್ ಗೆ ಕೌಂಟರ್ ಕೊಟ್ಟ ಸುಧಾಕರ್

Political News : ಶಾಸಕ ಪ್ರದೀಪ್ ಈಶ್ವರ್  ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಡಾ. ಸುಧಾಕರ್ ಅಥವಾ ಆತನ ಬೆಂಬಲಿಗರು ಯಾರಾದರೂ ಬಾಲ ಬಿಚ್ಚಿಇದರೆ ಹುಷಾರ್ ಎಂಬ ಎಚ್ಚರಿಕೆ ಕರೆಗಂಟೆ  ನೀಡಿದ್ದರು. ಅದಕ್ಕೆ ಮಾಜಿ ಸಚಿವ ಡಾ. ಕೆ ಸುಧಾಕರ್ ಪ್ರತ್ಯತ್ತರ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ಚಿಕ್ಕಬಳ್ಳಾಪುರದಲ್ಲಿ ಮಾಜಿ ಸಚಿವ ಡಾ.ಕೆ.ಸುಧಾಕರ್ ಬೆಂಬಲಿಗರು ಬಾಲ...

Grama Panchayath : ಶಿರಗುಪ್ಪಿ ಗ್ರಾಮ ಪಂಚಾಯಿತಿ ಬಿಜೆಪಿ ತೆಕ್ಕೆಗೆ : ನೂತನ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ..!

Hubballi News :  ಹುಬ್ಬಳ್ಳಿ ತಾಲೂಕಿನ ಶಿರಗುಪ್ಪಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷರ ಹಾಗೂ ಉಪಾಧ್ಯಕ್ಷರ ಆಯ್ಕೆ ಚುನಾವಣೆ ನಡೆದಿದ್ದು, ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. ಅದ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ರೇಣುಕಾ ಶಿವಪ್ಪ ದೊಡ್ಡುಡಚಪ್ಪನವರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷ ಸ್ಥಾನಕ್ಕೆ ಧರಣೇಂದ್ರ ಪಾಯಪ್ಪ ಅಂಗಡಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ...

Eshwar Khandre : ಕೇಂದ್ರದ ಮೇಲೆ ಒತ್ತಡ ಹೇರಿ ಕಸ್ತೂರಿ ರಂಗನ್ ವರದಿ ರದ್ದುಪಡಿಸಲು ಬಿಜೆಪಿಗೆ ಸವಾಲು: ಈಶ್ವರ್ ಖಂಡ್ರೆ

Banglore News : ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮ ಒಂದರ ಸಂವಾದದ ವೇಳೆ ಕೆಲವರು ಕಸ್ತೂರಿರಂಗನ್ ವರದಿ ಕುರಿತಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ತಾವು ಯಾವುದೇ ಹಂತದಲ್ಲೂ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂದು ತಿಳಿಸಿರುವುದಿಲ್ಲ. ಇದು ತಿರುಚಿದ ಹೇಳಿಕೆ. ಈ ಬಗ್ಗೆ ಭಾನುವಾರವೇ ಬೀದರ್ ನಲ್ಲಿ ನಡೆದ ಪತ್ರಿಕಾ ದಿನಾಚರಣೆಯಲ್ಲಿ...
- Advertisement -spot_img

Latest News

Horoscope: ಈ ದಿನಾಂಕದಲ್ಲಿ ಜನಿಸಿದ ಹೆಣ್ಣುಮಕ್ಕಳು ಹೆಚ್ಚು ಭಾವನಾತ್ಮಕ ಸ್ವಭಾವದವರಾಗಿರುತ್ತಾರೆ.

Horoscope: ನಾವು ಯಾವ ದಿನಾಂಕದಲ್ಲಿ ಜನಿಸಿರುತ್ತೇವೆ ಎಂಬುದರ ಮೇಲೆ ನಮ್ಮ ಗುಣ, ಸ್ವಭಾವ ಎಲ್ಲವೂ ಡಿಪೆಂಡ್ ಆಗಿರುತ್ತದೆ. ಅದೇ ರೀತಿ ನಾವಿಂದು ಯಾವ ದಿನಾಂಕದಂದು ಜನಿಸಿದವರು...
- Advertisement -spot_img