Banglore News : ಆಗಸ್ಟ್ 2 : ದಕ್ಷಿಣ ಆಫ್ರಿಕಾದಲ್ಲಿ ವರ್ಣಭೇದ ನೀತಿಯ ವಿರುದ್ಧ ಹೋರಾಡಿದ ಮಹಾತ್ಮಾ ಗಾಂಧೀಜಿ ಹುಟ್ಟಿದ ದೇಶದಲ್ಲಿ ಬಿಜೆಪಿ ವರ್ಣಭೇದ ನೀತಿಯನ್ನು ಪೋಷಿಸುತ್ತಿರುವುದು ನಿಜಕ್ಕೂ ದುರ್ದೈವ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಸಿ ಈಶ್ವರ ಖಂಡ್ರೆ ವಿಷಾದ ವ್ಯಕ್ತಪಡಿಸಿದ್ದಾರೆ.
“ನಮ್ಮ ಭಾಗದ ಜನರು ಸುಟ್ಟು ಕರಕಲಾಗಿರುತ್ತಾರೆ ಖರ್ಗೆ ಅವರನ್ನು...
Political News : ಸ್ವಾರ್ಥಕ್ಕಾಗಿ ಘೋಷಿಸಿದ ಗ್ಯಾರೆಂಟಿ ಯೋಜನೆ ಜಾರಿಯಿಂದ ಕರ್ನಾಟಕ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಕ್ರಿಯೆ ನೀಡಿದ್ದಾರೆ.
ಕರ್ನಾಟಕದ ಗ್ಯಾರಂಟಿ (ಉಚಿತ) ಯೋಜನೆಗಳಿಂದಾಗಿ ರಾಜ್ಯದ ಖಜಾನೆ ಬರಿದಾಗಲಿದೆ ಮತ್ತು ಅಭಿವೃದ್ದಿಗೆ ಹಣ ಇಲ್ಲದಂತಾಗಿದೆ ಎಂದು ಕಾಳಜಿ ವ್ಯಕ್ತಪಡಿಸಿರುವ ಪ್ರಧಾನಿ...
Dehali News : ದೆಹಲಿಯಲ್ಲಿ ಕಾಂಗ್ರೆಸ್ ನಾಯಕರ ಸಭೆ ನಡೆದಿದೆ. ದೆಹಲಿಯ ಎಐಸಿಸಿ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ರಾಜ್ಯ ನಾಯಕರ ಸಭೆ ಆರಂಭವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್, ಈಶ್ವರ ಖಂಡ್ರೆ, ಬಿ.ನಾಗೇಂದ್ರ, ಕೆ.ಜೆ.ಜಾರ್ಜ್, ರಾಮಲಿಂಗಾರೆಡ್ಡಿ,...
National News : ರಾಜ್ಯ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ರವರು ಇಂದು ಕೇಂದ್ರ ಸರ್ಕಾರದ ರಾಜ್ಯ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಕೈಲಾಶ್ ಚೌಧರಿ ರವರನ್ನು ಭೇಟಿ ಮಾಡಿದರು. ಈ ವೇಳೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಹಣವನ್ನು ಒದಗಿಸುವುದು ಮತ್ತು ಕರ್ನಾಟಕಕ್ಕೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಕೇಂದ್ರ ಕೃಷಿ ಸಚಿವ...
Political News : ಖರ್ಗೆ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿರುವ ಬಿಜೆಪಿ ಮುಖಂಡ ಆರಗ ಜ್ಞಾನೇಂದ್ರ ಅವರನ್ನು ನಿಮ್ಹಾನ್ಸ್ ಗೆ ಕಳಿಸೋಣ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ ಅನುಷ್ಠಾನ ಸಂಬಂಧ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡುವಾಗ ಖರ್ಗೆ ಅವರ ಬಣ್ಣ...
Banglore News : ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಹಲವು ಬಾರಿ ದಿನಾಂಕ ವಿಸ್ತರಿಸಿದ್ದರೂ ಅಭ್ಯರ್ಥಿಗಳು ನೊಂದಣಿಗಾಗಿ ಪ್ರಾಧಿಕಾರವನ್ನು ಕೋರುತ್ತಿದ್ದಾರೆ. ಹೀಗಾಗಿ ಅಭ್ಯರ್ಥಿಗಳ ಅರ್ಹತೆ ಮತ್ತು ಆಸಕ್ತಿ ಪರಿಗಣಿಸಿ, ಯುಜಿನೀಟ್-2023ಕ್ಕೆ ನೋಂದಣಿ ಮಾಡಿಕೊಳ್ಳಲು ಆಗಸ್ಟ್ 1ರ ಸಂಜೆ 5 ಗಂಟೆಯಿಂದ ಆಗಸ್ಟ್ ರಿಂದ 2ರ ರಾತ್ರಿ 8 ಗಂಟೆಯವರೆಗೆ ಅಂತಿಮ ಅವಕಾಶ ಕಲ್ಪಿಸಲಾಗಿದೆ ಎಂದು ಕರ್ನಾಟಕ...
Manglore News : ಮೈಯೆಲ್ಲಾ ಹಸುರು ತಾಳೆ ಗರಿಯ ಬಟ್ಟೆಯಂತೆ ಸುತ್ತಿಕೊಂಡ ಉಡುಗೆ. ಕೈಯಲ್ಲೊಂದು ಪುಟ್ಟ ಕೊಡೆ ಮೈ ತುಂಬಾ ಬಣ್ಣ ಇದರ ಜೊತೆ ಮನೆ ಮನೆ ತಿರುಗಾಟ . ಈ ಸುಂದರ ದೃಶ್ಯ ಕಂಡು ಬರೋದು ತುಳುನಾಡಿನಲ್ಲಿ ಆಟಿ ತಿಂಗಳಿನಲ್ಲಿ ಮಾತ್ರ. ಆಟಿ ತಿಂಗಳು ಅಂದರೆ ಅದು ಆಷಾಢ ಮಾಸ ಎಂದರ್ಥ.
ಅಷ್ಟಕ್ಕೂ ತುಳುನಾಡಿನಾದ್ಯಂತ...
Film News : ಕಾವಲಯ್ಯ ಹಾಡಿನ ಮೂಲಕ ಇದೀಗ ಸುದ್ದಿಯಾಗಿರೋ ಮಿಲ್ಕ್ ಬ್ಯೂಟಿ ಬಗ್ಗೆ ದಳಪತಿ ಅಭಿಮಾನಿಗಳು ಫುಲ್ ಗರಂ ಆಗಿದ್ದಾರೆ. ತಮನ್ನಾ ಆ ಒಂದು ಹೇಳಿಕೆ ಇದೀಗ ವಿಜಯ್ ಅಭಿಮಾನಿಗಳುನ್ನು ಕೆರಳಿಸಿದೆ. ಹಾಗಿದ್ರೆ ಏನ್ ಮಾಡಿದ್ರು ಆ ಮಿಲ್ಕ್ ಬ್ಯೂಟಿ ಹೇಳ್ತೀವಿ ನೋಡಿ…………..
ನಟಿ ತಮನ್ನಾ ಭಾಟಿಯಾ ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಮನೆ ಮಾತಾಗಿರೋ...
Dharawad News : ಡ್ರಗ್ಸ್ ಪೂರೈಕೆ ಆಗುತ್ತಿರುವುದು ಗೊತ್ತಿದ್ದರೂ ಪೊಲೀಸರು ಅದರ ಮೇಲೆ ಕ್ರಮ ಕೈಗೊಳ್ಳದೆ ಹೋದರೆ ನಾನೇ ಪೊಲೀಸ್ ಠಾಣೆಗೆ ಬಂದು ಮಾಹಿತಿ ಪಡೆದು ಸರ್ಕಾರ ಹಂತದಲ್ಲಿ ಕ್ರಮ ಕೈಗೊಳ್ಳುವಂತೆ ಮಾಡಬೇಕಾಗುತ್ತದೆ ಎಂದು ಧಾರವಾಡದ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪೊಲೀಸರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ...
Hubballi News : ರಾಜ್ಯ ಸರಕಾರ 211 ಪೊಲೀಸ್ ಇನ್ಸಪೆಕ್ಟರ್‌ಗಳನ್ನ ವರ್ಗಾವಣೆ ಮಾಡುವ ಮೂಲಕ ಮೇಜರ್ ಸರ್ಜರಿ ಮಾಡಿದ್ದು, ಕೆಲವರು ಮಾತ್ರ ಅದೇ ಶಹರದ ಬೇರೆ ಠಾಣೆಗಳಲ್ಲಿ ವರ್ಗಾವಣೆಗೊಂಡಿದ್ದಾರೆ.
ದಕ್ಷ, ಪ್ರಾಮಾಣಿಕ ಅಧಿಕಾರಿ ಜೆ.ಎಂ.ಕಾಲಿಮಿರ್ಜಿ ಅವರು ಹುಬ್ಬಳ್ಳಿ ಗೋಕುಲ ಪೊಲೀಸ್ ಠಾಣೆಯಿಂದ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ರಾಜ್ಯ ಪ್ರಶಸ್ತಿ ಪಡೆದಿದ್ದ ಪೊಲೀಸ್ ಇನ್ಸಪೆಕ್ಟರ್...